ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ವಿಚಾರಣೆಯಲ್ಲಿ ಪೊಲೀಸ್ ಇಲಾಖೆ ತೊಡಗಿದೆ. ಈ ಮಧ್ಯೆ ಎಡಿಜಿಪಿ ಅಲೋಕ್ ಕುಮಾರ್ ಬೆಳ್ಳಾರೆ ಠಾಣೆಗೆ ಭೇಟಿ ನೀಡಿ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಸೋನಾವಣೆ, ಡಿವೈಎಸ್ಪಿ ಗಾನ ಪಿ. ಕುಮಾರ್, ಬೆಳ್ಳಾರೆ ಠಾಣಾ ಎಸ್.ಐ ಸುಹಾಸ್ ಅವರೊಂದಿಗೆ ತನಿಖೆಯ ಬಗ್ಗೆ ಮಾಹಿತಿ ಪಡೆದರು. ಬಳಿಕ ಮಾಧ್ಯಮದೊಂದಿಗೆ
Month: August 2022
ದ.ಕ. ಜಿಲ್ಲೆಯಾದ್ಯಂತ ಅಹಿತಕರ ಘಟನೆಯ ಹಿನ್ನೆಲೆಯಲ್ಲಿ ವಿಧಿಸಲಾಗಿದ್ದ ಸಂಜೆ 6ರಿಂದ ಬೆಳಗ್ಗೆ 6ರವರೆಗಿನ ನಿರ್ಬಂಧವನ್ನು ಸಡಿಲಗೊಳಿಸಲಾಗಿದೆ. ಆಗಸ್ಟ್ 5ರ ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಮೂರು ದಿನಗಳ ಕಾಲ ಈ ನಿರ್ಬಂಧ ವಿಧಿಸಿ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶಿದ್ದಾರೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದಂತೆ ಈ
ವಿದ್ಯೆಯೂ ಕಲೆಯೂ ಜೊತೆ ಜೊತೆಯಾಗಿ ಸಾಗಲಿ. ಇಂದು ಅವಕಾಶಗಳ ಆಕಾಶವೇ ನಮ್ಮ ಮುಂದಿದೆ ಅದನ್ನು ಸದುಪಯೋಗಪಡಿಸಿಕೊಳ್ಳಬೇಕು’ಎಂಬುದಾಗಿ ರಂಗಭೂಮಿ ಕಲಾವಿದ,ಚಲನಚಿತ್ರ ನಟ ಶ್ರೀ ಪ್ರಕಾಶ್ ತೂಮಿನಾಡು ನುಡಿದರು.ಅವರು ಮಂಜೇಶ್ವರ ಉಪಜಿಲ್ಲಾಮಟ್ಟದ ವಿದ್ಯಾರಂಗ ಕಲಾ ಸಾಹಿತ್ಯ ವೇದಿಕೆಯ 2022-23ನೇ ಶೈಕ್ಷಣಿಕ ವರ್ಷದ ಕಾರ್ಯ ಚಟುವಟಿಕೆಗಳನ್ನು
ಕಾಪುವಿನ ಉದ್ಯಾವರದಲ್ಲಿ ತೆರೆದ ಬಾವಿಗೆ ಬಿದ್ದ ದನವನ್ನು ಉಡುಪಿಯ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.ಉದ್ಯಾವರದ ಕೆಮ್ ತೂರು ಶಾರದಾ ಭಜನಾ ಮಂಡಳಿಯ ಸಮೀಪ ತೆರೆದ ಬಾವಿಗೆ ಈ ದನ ಬಿದ್ದಿತ್ತು.ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು.ಸ್ಥಳಕ್ಕೆ ಧಾವಿಸಿ ಬಂದ ಉಡುಪಿ ಜಿಲ್ಲಾ ಅಗ್ನಿಶಾಮಕ ದಳದ ಸಿಬ್ಬಂದಿ,ಬಾವಿಗೆ ಹಗ್ಗ ಇಳಿಸಿ ಉಪಾಯದಿಂದ
ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಹತ್ಯೆ ನಡೆಸಿದವರು ಯಾರೆಂದು ಗೊತ್ತಾಗಿದೆ. ಅವರನ್ನು ಹಿಡಿದೇ ಹಿಡಿಯುತ್ತೇವೆ. ಜೊತೆಗೆ ಅದರ ಹಿಂದಿರುವ ತಂಡದ ಬಗ್ಗೆಯೂ ಮಾಹಿತಿ ಇದೆ, ನಾವು ಟ್ರೇಸ್ ಮಾಡ್ತೀವಿ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈಗಾಗಲೇ ನಾವು ಮೂವರನ್ನು ವಿಚಾರಣೆ ನಡೆಸುತ್ತಿದ್ದೇವೆ.
ದ.ಕ. ಜಿಲ್ಲೆಯಲ್ಲಿ ಅಹಿತಕರ ಘಟನೆ ತಪ್ಪಿಸಲು ಜಿಲ್ಲೆಯಾದ್ಯಂತ ತುರ್ತಾಗಿ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರಿ ಮಾಡುವುದನ್ನು ನಿಷೇಧಿಸಲಾಗಿದೆ. ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸವಾರರಾಗಿ ಬಂದು ಅಪರಾಧ ಕೃತ್ಯಗಳಲ್ಲಿ ತೊಡಗಿಸುತ್ತಿದ್ದಾರೆ ಎಂಬ ಮಾಹಿತಿ ನೆಲೆಯಲ್ಲಿ ಪುರುಷ ವ್ಯಕ್ತಿಗಳು ಹಿಂಬದಿ ಸವಾರಿ ಮಾಡುವುದನ್ನು ನಿಷೇಧಿಸಲಾಗುವುದು. ಹೊಸ ನಿಯಮ ಆಗಸ್ಟ್
ಕೊಡಗು ಸಂಪಾಜೆ ಗ್ರಾಮದ ಕೊಯನಾಡು ಬಳಿಯಲ್ಲಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ರಸ್ತೆಯ ಮಧ್ಯೆ ಭಾರೀ ಪ್ರಮಾಣದಲ್ಲಿ ಬಿರುಕು ಉಂಟಾಗಿದ್ದು, ಮಾಣಿ-ಮೈಸೂರು ಸಂಪರ್ಕ ಕಡಿತಗೊಳ್ಳುವ ಆತಂಕ ಸೃಷ್ಠಿಯಾಗಿದೆ. ಕೊಡಗು ಜಿಲ್ಲೆಯ ಕೆಲವೆಡೆ ಧಾರಾಕಾರವಾಗಿ ಮಳೆ ಸುರಿದಿದೆ. ಸದ್ಯ ಮುಂಜಾಗರೂಕತೆಯ ಕ್ರಮವಾಗಿ ಈ ಹೆದ್ದಾರಿಯಲ್ಲಿ ಘನ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
ಮೂಡುಬಿದಿರೆ: ಮಹಾವೀರ ಕಾಲೇಜು ಬಳಿಯ ಕೀರ್ತಿನಗರದ ನಿವಾಸಿ ಅಲ್ಫೋನ್ಸ್ ( 68) ಎಂಬವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.ಅಲ್ಫೋನ್ಸ್ ಅವರು ಕಳೆದ ಕೆಲವು ಸಮಯಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರೆನ್ನಲಾಗಿದೆ. ಮನೆಯವರು ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಬಾವಿಗೆ ಹಾರಿದ್ದು ಬೆಳಿಗ್ಗೆ ಹುಡುಕಾಡಿದಾಗ ಮೃತ ದೇಹ
ಮಂಗಳೂರಿನ ಜಿಲ್ಲಾ ಕಾರಾಗೃಹಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಹಿಂದೆ ಮಂಗಳೂರು ಜೈಲ್ ನಲ್ಲಿ ಕೈದಿಗಳ ನಡುವೆ ಹೊಡೆದಾಟ ನಡೆದಿತ್ತು.ಇದೀಗ ದಕ್ಷಿಣ ಜಿಲ್ಲೆಯಲ್ಲಿ ಸರಣಿ ಹತ್ಯೆ ನಡೆದಿದೆ, ಮಸೂದ್, ಫಾಝಿಲ್, ಪ್ರವೀಣ್ ಹತ್ಯಾ ಅರೋಪಿಗಳನ್ನು ಬಂಧಿಸಿಲಾಗಿದೆ. ಬಂಧಿತರೆಲ್ಲಾ ಮಂಗಳೂರು ಜೈಲ್ ನಲ್ಲಿದ್ದಾರೆ ಈ ಹಿಂದೆ ಹಲವು ಘಟನೆಗಳು
ಮೂಡುಬಿದಿರೆ: ಮಹಾವೀರ ಕಾಲೇಜು ಬಳಿಯ ಕೀರ್ತಿನಗರದ ನಿವಾಸಿ ಅಲ್ಫೋನ್ಸ್ ( 68) ಎಂಬವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಅಲ್ಫೋನ್ಸ್ ಅವರು ಕಳೆದ ಕೆಲವು ಸಮಯಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರೆನ್ನಲಾಗಿದೆ. ಮನೆಯವರು ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಬಾವಿಗೆ ಹಾರಿದ್ದು ಬೆಳಿಗ್ಗೆ ಹುಡುಕಾಡಿದಾಗ ಮೃತ ದೇಹ




























