ಹಳೆ ವಿದ್ಯಾರ್ಥಿ ಸಂಘ, ಕರಂಬಾರು(ರಿ)ಮತ್ತು ಶಾಲಾಭಿವೃದ್ಧಿ ಸಮಿತಿ ಸಹಕಾರದೊಂದಿಗೆ ಆಟೀಡೊಂಜಿ ದಿನ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ನಡೆಯಿತು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ದೇವಾಡಿಗ ಸಭಾ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಉದ್ಘಾಟನೆ ಯನ್ನು ಜಗನಾಥ್ ಸಾಲ್ಯಾನ್, (ಅಧ್ಯಕ್ಷರು, ಮಾರಿಯಮ್ಮ ಕೋಟೆ ಬಬ್ಬು ಸ್ವಾಮಿ ದೈವಸ್ಥಾನ ಕರಂಬಾರು, ಸಂಪನ್ಮೂಲ
Month: August 2022
ಮಂಗಳೂರು: ಇತ್ತೀಚೆಗೆ ಸುರತ್ಕಲ್ ಪೇಟೆಯಲ್ಲಿ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಗೀಡಾದ ಯುವಕ ಫಾಝಿಲ್ ರವರ ಮನೆಗೆ SDPI ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆಯವರ ನೇತೃತ್ವದ ನಿಯೋಗವು ಭೇಟಿ ನೀಡಿ ಫಾಝಿಲ್ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿ ದೈರ್ಯ ತುಂಬಲಾಯಿತು, ಕುಟುಂಬದೊಂದಿಗೆ ಪಕ್ಷವು ಸದಾ ಇರಲಿದೆ ಯಾವುದೇ ಕಾರಣಕ್ಕೂ ಆತ್ಮವಿಶ್ವಾಸ,
ಪುತ್ತೂರು ಗೆಜ್ಜೆ ಗಿರಿಯ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲ ಸ್ಥಾನ ನಂದನ್ ಬಿತ್ತಿಲ್ ನಲ್ಲಿ ಭಾನುವಾರದಂದು ಬೆಳಿಗ್ಗೆ ಬಿಲ್ಲವ ಸಮುದಾಯದ ಯುವ ಉದ್ಯಮಿ ಹಾಗೂ ಗೆಜ್ಜೆಗಿರಿ ನಂದನ್ ಬಿತ್ತಿಲಿನ ಪ್ರಸಾದ ತಯಾರಿಕ ಘಟಕದ ಸಂಚಾಲಕರಾಗಿ ಕಳೆದೆರಡು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದ ಪ್ರವೀಣ್ ನೆಟ್ಟಾರು ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತುಈ
ಪುತ್ತೂರು :ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಮನೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಭೇಟಿ ನೀಡಿ ಪ್ರವೀಣ್ ತಂದೆ, ತಾಯಿ ಹಾಗೂ ಪತ್ನಿಗೆ ಸಾಂತ್ವನ ಹೇಳಿ ಸಹಾಯಧನದ ಚೆಕ್ ವಿತರಿಸಿದರು. ಕುಮಾರಸ್ವಾಮಿ ಅವರು ಮನೆಯವರಿಗೆ 5 ಲಕ್ಷ ರೂ ಚೆಕ್ ವಿತರಿಸಿದರು.ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ, ಎಂ.ಎಲ್.ಸಿ ಬಿ.ಎಂ ಫಾರೂಕ್,






















