ವಿಚಾರಕ್ಕೆ ಸಂಬಂಧಿಸಿ ನಾಲ್ಕು ತಿಂಗಳ ಹಿಂದೆ ಉಚ್ಚಿಲ ಸಮೀಪ ನಡೆದಿದ್ದ ಯುವಕನ ಕೊಲೆಯತ್ನ ಪ್ರಕರಣದ ಆರೋಪಿ ತಲ್ಹತ್ ಎಂಬಾನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸರು ಕಮೀಷನರ್ ಎನ್.ಶಶಿಕುಮಾರ್ ಹೇಳಿದರು. ಈ ಕುರಿತು ಮಂಗಳೂರಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಈತನ ಮೇಲೆ ಮಂಗಳೂರು ಸೇರಿದಂತೆ ಹೊರರಾಜ್ಯದಲ್ಲೂ ಪ್ರಕರಣ ದಾಖಲಾಗಿದೆ. ಈತನ ವಿರುದ್ಧ
Month: September 2022
ಬೈಂದೂರು: ನಾಗೂರಿನ ಗೋಪಾಲಕೃಷ್ಣ ಕಲಾಮಂದಿರದ ಕೋಟ ವೈಕುಂಠ ನಾಯಕ್ ಸ್ಮರಣ ವೇದಿಕೆಯಲ್ಲಿ ಧಾರೇಶ್ವರ ಯಕ್ಷಬಳಗ ಚಾರಿಟೆಬಲ್ ಟ್ರಸ್ಟ್ ಕಿರಿಮಂಜೇಶ್ವರ ವತಿಯಿಂದ ಸೆ.18ರಿಂದ ಸೆ.24ರವರೆಗೆ ಯಕ್ಷಗಾನ ತಾಳಮದ್ದಳೆ ಸಪ್ತಾಹ ಕಾರ್ಯಕ್ರಮವನ್ನು ಯಕ್ಷ ಪ್ರೇಮಿ ಮಾನ್ಯ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಉದ್ಘಾಟನೆ ಮಾಡಿದರು. ಈ ವೇಳೆ ಕರಾವಳಿ ಭಾಗದ ಯಕ್ಷಗಾನ ತಾಳಮದ್ದಳೆ
ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ., ಬೆಂಗಳೂರು – ಇದರ ಅಧ್ಯಕ್ಷರಾಗಿ ಡಾ.ಎಂ.ಎನ್. ರಾಜೇಂದ್ರ ಕುಮಾರ್ 2ನೇ ಬಾರಿಗೆ ಅವಿರೋಧವಾಗಿ ಆಯ್ಕೆ.
ಮಂಗಳೂರು: ಸಂಘ ಸಂಸ್ಥೆಗಳು, ಪತ್ರಕರ್ತರ ರು ಸೇರಿದಂತೆ ಎಲ್ಲರ ಸಹಯೋಗದಲ್ಲಿ ನಗರದ ಉದ್ಯಾನವನಗಳ ಸುಸ್ಥಿತಿಗೆ ಆದ್ಯತೆ ನೀಡಲಾಗುವುದು ಎಂದು ಮನಪಾ ಮೇಯರ್ ಜಯಾನಂದ ಅಂಚನ್ ತಿಳಿಸಿದ್ದಾರೆ.ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ,ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದ.ಕ.ಜಿಲ್ಲಾ ಘಟಕ ಮತ್ತು ಇನ್ನರ್ ವೀಲ್ ಕ್ಲಬ್ ಮಂಗಳೂ ರು ನಾರ್ತ್ ಸಹಯೋಗ ದಲ್ಲಿ ಹಮ್ಮಿಕೊಂಡಿದ್ದ
ಮಹಾನಗರ ಪಾಲಿಕೆ ವ್ಯಾಪ್ತಿಯ ಕಸ ವಿಲೇವಾರಿ ಚಾಲಕರ ಸೇವೆಯನ್ನು ಮರಳಿ ಟೆಂಡರ್‍ಗೆ ವಹಿಸದಂತೆ ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಹೊರಗುತ್ತಿಗೆ ನೌಕರರ ಸಂಘ ಹಾಗೂ ಮಂಗಳೂರು ಸಫಾಯಿ ಕರ್ಮಚಾರಿಗಳ ಸಂಘ ಆಗ್ರಹಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಇದರ ಸಾರಥ್ಯದಲ್ಲಿ ಬ್ರಹ್ಮಸಭೆಯು ನಂತೂರಿನ ಶ್ರೀ ಭಾರತೀ ಕಾಲೇಜಿನ ಶಂಕರ ಶ್ರೀ ಸಭಾಂಗಣದಲ್ಲಿ ನಡೆಯಿತು. ಮಂಗಳೂರಿನ ನಂತೂರು ಭಾರತಿ ಕಾಲೇಜಿನ ಸಭಾಂಗಣದಲ್ಲಿ ನಡೆದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಬ್ರಹ್ಮಸಭೆಯ ಉದ್ಘಾಟನಾ ಸಮಾರಂಭ ಜರುಗಿತ್ತು. ಇನ್ನು ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಆರ.
ಸುಳ್ಯ ತಾಲೂಕಿನ ಅಮರಪಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ರಸ್ತೆ ಇದಾಗಿದ್ದು ಸತತ ಹತ್ತು ವರ್ಷಗಳಿಂದ ಸಂಪೂರ್ಣ ಹದಗೆಟ್ಟಿದೆ. ಸಂಪೂರ್ಣ ಕೆಸರು ಮಯವಾಗಿರುವ ಈ ರಸ್ತೆ ಶೇಣಿಯಿಂದ ಹೊಸಮಜಲು ಎಂಬಲ್ಲಿಗೆ ಸಂಪರ್ಕ ಕಲ್ಪಿಸುತ್ತದೆ. ಅಮರ ಪಡ್ನೂರು ಗ್ರಾಮದ ಅತೀ ಪುರಾತನ ರಸ್ತೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಲ್ಲದೆ 25 ಕ್ಕಿಂತ ಹೆಚ್ಚು ಮನೆಯವರು ಈ ರಸ್ತೆಯನ್ನೆ
ಮಂಗಳೂರು ದಸರಾ ಈ ಬಾರಿ ಹಿಂದಿನ ದಸರಾಕ್ಕಿಂತಲೂ ವಿಶಿಷ್ಟ ರೀತಿಯಲ್ಲಿ ನಡೆಯಲಿದೆ ಎಂದು ಕುದ್ರೋಳಿ ಶ್ರೀ ಗೋಕರ್ಣ ನಾಥ ಕ್ಷೇತ್ರದ ನವೀಕರಣದ ರೂವಾರಿ ಮಾಜಿ ವಿತ್ತ ಸಚಿವ ಬಿ.ಜನಾರ್ದನ ಪೂಜಾರಿ ತಿಳಿಸಿದ್ದಾರೆ. ಅವರು ಕುದ್ರೋಳಿ ಕ್ಷೇತ್ರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ರಾಜ್ಯದ ಮುಖ್ಯಮಂತ್ರಿಯವರಿಗೂ ಆಹ್ವಾನ ನೀಡಲಾಗುವುದು. ಅವರು ಭೇಟಿ ನೀಡುತ್ತಾರೆ
ಬಂಟ್ವಾಳ: ವಿಶ್ವಕರ್ಮ ಸಮಾಜ ಸೇವಾ ಸಂಘ ಇದರ ವತಿಯಿಂದ 29 ನೇ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವ ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು. ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಕಲಶ ಪ್ರತಿಷ್ಠೆ, ಮಹಾಪೂಜೆ ನಡೆಯಿತು. ವಿಶ್ವಜ್ಯೋತಿ ಮಹಿಳಾ ಸಂಘದ ಸದಸ್ಯೆಯರಿಂದ ಭಜನೆ ನಡೆಯಿತು. ಈ ಸಂದರ್ಭ ಶಾಸಕ ರಾಜೇಶ್ ನಾಯ್ಕ್, ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ. ಸೇಸಪ್ಪ
ಕೆಥೋಲಿಕ್ ಅಸೋಸಿಯೇಶನ್ ಆಫ್ ಸೌತ್ ಕೆನರಾ ಇದ್ರ 109ನೇ ವಾರ್ಷಿಕ ಸಾಮಾನ್ಯ ಸಭೆಯನ್ನ ಮಂಗಳೂರಿನ ಸೈಂಟ್ ಆಗ್ನೇಸ್ ಕಾಲೇಜಿನ ಅವಿಲಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಇದೇ ವೇಳೆ ಪ್ರಸ್ತಕ ಸಾಲಿನ ನೂತನ ಅಧ್ಯಕ್ಷರು, ಉಪಾಧ್ಯಕ್ಷರು , ಸದಸ್ಯರು ಆಯ್ಕೆಗೊಂಡಿದ್ರು. ವಾ.ಓ೦೧: ಮಂಗಳೂರಿನ ಸೈಂಟ್ ಆಗ್ನೇಸ್ ಕಾಲೇಜಿನ ಅವಿಲಾ ಸಭಾಂಗಣದಲ್ಲಿ ಕೆಥೋಲಿಕ್ ಅಸೋಸಿಯೇಶನ್




























