Home 2022 September (Page 29)

ಕರಾವಳಿಗೆ ಅಭಿವೃದ್ಧಿ ಪೂರಕ ಯೋಜನೆಗೆ ಮೋದಿ ಚಾಲನೆ : ಸಿಎಂ ಬೊಮ್ಮಾಯಿ

ಬಹಳ ಸಮಯದ ಬಳಿಕ ಪ್ರಧಾನಿ ಕರಾವಳಿಗೆ ಬರುತ್ತಿದ್ದಾರೆ. ಸುಮಾರು 3800ಕೋಟಿಯ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಇಡೀ ಕರಾವಳಿಗೆ ಅಭಿವೃದ್ಧಿಗೆ ಈ ಯೋಜನೆಗಳು ಪೂರಕ. ಉದ್ಯೋಗವಕಾಶಗಳನ್ನೂ ಇದು ನೀಡಬಲ್ಲದು. ಮೀನುಗಾರರಿಗೆ ಅನುಕೂಲ ಆಗುವ ಯೋಜನೆಗಳನ್ನು ನೀಡಲಾಗಿದೆ. ಕರಾವಳಿ ಅಭಿವೃದ್ಧಿಗೆ ಈ ಯೋಜನೆಗಳು ಪೂರಕ ಎಂದ ಸಿಎಂಮುರುಘ ಶ್ರೀಗಳ ಬಗ್ಗೆ ಮಾತಾನಾಡುವ ಪೂರಕ

ಮೂಡುಬಿದಿರೆಯಲ್ಲಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ

ಮೂಡುಬಿದಿರೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ದ.ಕ.ಜಿಲ್ಲಾ ಪಂಚಾಯತ್ ಉಪನಿರ್ದೇಶಕರ ಕಛೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಮೂಡುಬಿದಿರೆ ಮತ್ತು ಸಂತ ಥೋಮಸ್ ವಿದ್ಯಾ ಸಂಸ್ಥೆ ಆಲಂಗಾರು ಇವುಗಳ ಸಹಯೋಗದೊಂದಿಗೆ ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ವಾಅಬಾಲ್ ಪಂದ್ಯಾಟವು ಆಲಂಗಾರು ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆಯಿತು.

ನಾಳೆ ಪ್ರಧಾನ ಮಂತ್ರಿಗಳಿಂದ ರೂ. 3,800 ಕೋಟಿ ಮೊತ್ತದ 8 ಯೋಜನೆಗಳ ಲೋಕಾರ್ಪಣೆ, ಶಿಲಾನ್ಯಾಸ

ಮಂಗಳೂರು, ಸೆ.1(ಕ.ವಾ):-ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ಸೆ.2ರ ಶುಕ್ರವಾರ ಮಂಗಳೂರಿಗೆ ಭೇಟಿ ನೀಡುತ್ತಿದ್ದು ಬಂದರು, ಒಳನಾಡು ಜಲಸಾರಿಗೆಗೆ ಸಂಬಂಧಿಸಿದ ಎಂಟು ಯೋಜನೆಗಳ ಲೋಕಾರ್ಪಣೆ, ಶಿಲನ್ಯಾಸ ನೆರವೇರಿಸುವರು. ನಗರದ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಮಧ್ಯಾಹ್ನ 1.30 ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ 3,800 ಕೋಟಿ ರೂ.ಗಳ ಮೊತ್ತದ 8 ಯೋಜನೆಗಳ

ಆಕಾಶವಾಣಿ ಎಫ್.ಎಂ. ರೈನ್ ಬೋ ಕಾಮನಬಿಲ್ಲು 22 ನೇ ವರ್ಷಕ್ಕೆ ಪಾದಾರ್ಪಣೆ : ಕೇಳುಗರ ಸಮೀಕ್ಷೆಯಲ್ಲಿ ಎರಡನೇ ಸ್ಥಾನದಲ್ಲಿ ಕನ್ನಡ ವಾಹಿನಿ

ಬೆಂಗಳೂರು, ಸೆ, 1; ನಾಡಿನ ಶ್ರೋತೃಗಳ ಮನೆಮಾತಾಗಿರುಇವ ಆಕಾಶವಾಣಿ ಎಫ್.ಎಂ. ರೈನ್ ಬೋ – ಕನ್ನಡ ಕಾಮನ ಬಿಲ್ಲು 21 ತುಂಬಿ 22 ನೇ ವರ್ಷಕ್ಕೆ ಕಾಲಿಟ್ಟಿದೆ.ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರು ಆಕಾಶವಾಣಿ ಆವರಣದಲ್ಲಿ ಆಕಾಶವಾಣಿ ಮತ್ತು ದೂರದರ್ಶನ ಕಾರ್ಯಕ್ರಮ ವಿಭಾಗದ ಮುಖ್ಯಸ್ಥರಾದ ಡಾ. ನಿರ್ಮಲ ಸಿ ಎಲಿಗಾರ್, ತಾಂತ್ರಿಕ ವಿಭಾಗದ ಉಪ