ಕಡಬ,: ಕಾಂಗ್ರೆಸ್ ಪಕ್ಷದ ಬಿಳಿನೆಲೆ ವಲಯದ ಮಾಜಿ ಅಧ್ಯಕ್ಷ, ಐತ್ತೂರು ಗ್ರಾ.ಪಂ. ಸದಸ್ಯ ಮನಮೋಹನ್ ಗೋಳ್ಯಾಡಿ ಅವರನ್ನು ಪಕ್ಷದ ಶಿಸ್ತನ್ನು ಉಲ್ಲಂಘಿಸಿ ಪಕ್ಷ ವಿರೋದಿ ಚಟುವಟಿಕೆಯ ನಡೆಸಿದ ಹಿನ್ನೆಲೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷರ ಸೂಚನೆಯ ಮೇರೆಗೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಚಾಟಿಸಲಾಗಿದೆ ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ
Month: September 2022
ಮಂಜೇಶ್ವರ: ಪಾಪ್ಯುಲರ್ ಫ್ರಂಟ್ ಮುಖಂಡರ ಬಂಧನವನ್ನು ವಿರೋಧಿಸಿ ರಾಜ್ಯ ವ್ಯಾಪಕವಾಗಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕರೆ ನೀಡಿರುವ ಪ್ರತಿಭಟನೆಯ ಭಾಗವಾಗಿ ಮಂಜೇಶ್ವರ ವ್ಯಾಪ್ತಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದರು. ಮಂಜೇಶ್ವರ ಭಾಗದಲ್ಲಿ ಹರತಾಳ ಬೆಂಬಲಿಗರ ಮನವಿ ಮೇರೆಗೆ ಬಹುತೇಕ ವ್ಯಾಪಾರಿಗಳು ತಮ್ಮ ಅಂಗಡಿಗಳನ್ನು ಮುಚ್ಚಿ ಸಹಕರಿಸಿದ್ದಾರೆ.
9 ಹ್ಯಾಂಡ್ಸ್ ಫೌಂಡೇಶನ್ ಮುಂಬೈ ಸಂಸ್ಥೆಯ ವಾರ್ಷಿಕ ಮಹಾಸಭೆಯು ಆಂಧೇರಿಯ ಹೋಟೆಲ್ ತುಂಗಾ ಇಂಟರ್‍ನ್ಯಾಷನಲ್ ಸಭಾಂಗಣದಲ್ಲಿ ದಯಾನಂದ ಬಂಗೇರ ಅಧ್ಯಕ್ಷತೆಯಲ್ಲಿ ಜರುಗಿತು. ಕಾರ್ಯದರ್ಶಿ ದೇವರಾಜ ಅಮೀನ್ ಅವರು ಗತ ವರ್ಷದ ವಾರ್ಷಿಕ ಮಹಾಸಭೆಯ ಟಿಪ್ಪಣಿ ಓದಿದರು. ಜೊತೆ ಕೋಶಾಧಿಕಾರಿ ಶ್ರೀ ಸಂತೋಷ್ ಕರ್ಕೇರ ಇವರು ವಾರ್ಷಿಕ ಲೆಕ್ಕಪತ್ರವನ್ನು ಮಂಡಿಸಿದರು. ಶ್ರೀ
ಕಳೆದ ಹಲವು ವರ್ಷಗಳಿಂದ ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ಸಿಂಗಲ್ ಲೇಔಟ್ ಸಮಸ್ಯೆಯಿಂದ ಜಮೀನು ಖರೀದಿ, ಮಾರಾಟ ಮತ್ತು ಮನೆ ನಿರ್ಮಾಣ ಅಸಾದ್ಯವಾಗಿದ್ದು ನೂರಾರು ಕುಟುಂಬಗಳು ಆತಂಕದಲ್ಲಿದ್ದವು, ಸಮಸ್ಯೆಗೆ ಸ್ಪಂದಿಸಬೇಕಾದ ಸರಕಾರ ಮತ್ತು ಜನಪ್ರತಿನಿದಿಗಳು ನಿರ್ಲಕ್ಷವಹಿಸಿದ್ದ ಕಾರಣ ಪರಿಹಾರ ಸಾಧ್ಯವಾಗಲಿಲ್ಲ. ಅದರೆ ರಾಜ್ಯ ಉಚ್ಚ ನ್ಯಾಯಾಲಯ ನೀಡಿದ ತೀರ್ಪು ಜನರಲ್ಲಿ
ಉಡುಪಿಯ ಡಯಾನ ಸರ್ಕಲ್ ಬಳಿ ಧೀಡರನೇ ಪಿಎಫ್ ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಯಾವುದೇ ಅನುಮತಿ ಪಡೆಯದೇ ಹತ್ತಾರು ಮಂದಿ ಏಕಾಏಕಿ ನಡೆಸಿದ ಪ್ರತಿಭಟನಾಕಾರರಿಗೆ ಪೊಲೀಸರು ಲಾಠಿ ರುಚಿ ತೋರಿಸಿದರು. ಹಲವು ಬಾರಿ ಪೆÇಲೀಸರು ಮನವಿ ಮಾಡಿದರೂ ಪ್ರತಿಭಟನಾಕಾರರು ಜಗ್ಗದ ಹಿನ್ನಲೆ ಪೊಲೀಸರು ಪಿ ಎಫ್ ಐ ಕಾರ್ಯಕರ್ತರಿಗೆ ಲಾಠಿ ಬೀಸಿ ಗುಂಪನ್ನು ಚದುರಿಸಿದರು.
ಬೆಳ್ತಂಗಡಿಯಲ್ಲಿ ವಿದ್ಯುತ್ ಬಿಲ್ ವಿಚಾರವಾಗಿ ಪವರ್ ಮ್ಯಾನ್ ಮೇಲೆ ಹಲ್ಲೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ಗ್ರಾಮದ ಅಡ್ಕಾಡಿ ಕಾಂತು ಪೂಜಾರಿ ಎಂಬವರು ಹಲವಾರು ತಿಂಗಳಿನಿಂದ ವಿದ್ಯುತ್ ಬಿಲ್ ಕಟ್ಟಿರಲಿಲ್ಲ. ಹಲವಾರು ಬಾರಿ ಮನವಿ ಮಾಡಿದರೂ ಬಿಲ್ ಕಟ್ಟದೆ ಇರುವುದರಿಂದ ಅಲ್ಲಿನ ಪವರ್ ಮ್ಯಾನ್ ಉಮೇಶ್ ಮೇಲಾಧಿಕಾರಿಗಳ ಆದೇಶದಂತೆ ಮನೆಯ ವಿದ್ಯುತ್ ಸಂಪರ್ಕ
ಕುಕ್ಕೆ ದೇಗುಲ ಪದ್ಧತಿ ವಿರುದ್ಧ ಆಕ್ಷೇಪಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ದೇಗುಲಅಂಗಿ, ಬನಿಯನ್ ತೆಗೆಯುವ ಪದ್ಧತಿಗೆ ವಿರೋಧಪರಿಸರ ಸಂರಕ್ಷಣಾ ಒಕ್ಕೂಟದಿಂದ ದೂರುಧಾರ್ಮಿಕ ದತ್ತಿ ಇಲಾಖೆಗೆ ಒಕ್ಕೂಟದಿಂದ ದೂರುಅಂಗಿ-ಬನಿಯನ್ ಕಳಚಿಟ್ಟು ದೇವರ ದರ್ಶನದೇವರ ದರ್ಶನ ಪಡೆಯುವ ಪದ್ಧರಿ ಸರಿಯಲ್ಲಹಿಂದೂ ಸಂಪ್ರದಾಯದಲ್ಲಿ ಈ ಪದ್ದತಿ ಇಲ್ಲಚರ್ಮ ರೋಗವಿದ್ದವರಿಂದ ರೋಗ ಹರಡುವ
ಉಳ್ಳಾಲ:ಮಾಡೂರು ಸೈಟ್ ನಲ್ಲಿ ತಲವಾರು ದೊಣ್ಣೆ ತೋರಿಸಿ ಜೀವಬೆದರಿಕೆಯೊಡ್ಡಿ ಜಾನುವಾರು ಕಳವುಗೈದ ಮೂವರು ಆರೋಪಿಗಳನ್ನು ಎಸಿಪಿ ದಿನಕರ್ ಶೆಟ್ಟಿ ಮಾರ್ಗದರ್ಶನದಲ್ಲಿ ಠಾಣಾಧಿಕಾರಿ ಸಂದೀಪ್ ಜಿ.ಎಸ್ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ. ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದಾನೆ. ಬಂಟ್ವಾಳ ಕಸಬಾ ಗ್ರಾಮದ ಟಿಪ್ಪುನಗರ ದ ಜಾಬೀರ್ (24),
ತ್ರಾಸಿ ಕಡಲ ತೀರದಲ್ಲಿ ಪತ್ತೆಯಾದ ಬೃಹತ್ ಮೀನಿನ ಕಳೇಬರವನ್ನು ಅರಣ್ಯಾಧಿಕಾರಿಗಳು ಮತ್ತು ಮಂಗಳೂರಿನ ರೀಪೋರ್ಚ್ ಮೆರೈನ್ ಕನ್ಸರ್ವೇಶನ್ ಸಂಸ್ಥೆಯ ಅಧಿಕಾರಿಗಳು ಪರಿಶೀಲಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕ ಸತ್ತಿರುವ ಮೀನು ಪೈಲೆಟ್ ವೇಲ್ ಎನ್ನುವ ಅಪರೂಪದ ತಿಮಿಂಗಲದ ಪ್ರಭೇದ ಎಂದು ತಿಳಿಸಿದ್ದಾರೆ. ತ್ರಾಸಿ ಕಡಲ ತೀರದಲ್ಲಿ ಬೃಹತ್ ಮೀನು ಬಿದ್ದು ಕೊಳೆತ
ಶಿವಮೊಗ್ಗದಲ್ಲಿ ಉಗ್ರ ಚಟುವಟಿಕೆ ನಡೆಸುತ್ತಿರುವ ಶಂಕೆಯಲ್ಲಿ ಬಂಧಿತ ಆರೋಪಿ ಮಂಗಳೂರಿನ ಮಾಝ್ ಮುನೀರ್ ಅಹ್ಮದ್ ಶಿವಮೊಗ್ಗ ಪೊಲೀಸರು ಬಂಟ್ವಾಳದ ನಾವೂರು ಸಮೀಪ ಹಲವೆಡೆ ಮಹಜರು ನಡೆಸಿದರು. ನೇತ್ರಾವತಿ ನದಿ ಕಿನಾರೆಯಲ್ಲಿ ಹಾಗೂ ಸುತ್ತಮುತ್ತಲಿನ ನಿರ್ಜನ ಪ್ರದೇಶಗಳಲ್ಲಿ ಈತ ಸ್ಫೋಟಕಗಳನ್ನು ಬಚ್ಚಿಟ್ಟಿರುವ ಶಂಕೆಯಿಂದ ಈ ಪರಿಶೀಲನೆ ನಡೆಸಲಾಗಿದೆ ಎನ್ನಲಾಗಿದೆ.




























