Home 2022 September (Page 9)

ವಿಟ್ಲ ಪಿಎಫ್‍ಐ ಕಾರ್ಯಕರ್ತನ ಮನೆಗೆ ಪೊಲೀಸ್ ದಾಳಿ

ರಾಜ್ಯದ ಲ್ಲಿನ ಪ್ರಮುಖ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ರಾಜ್ಯ ಪೊಲೀಸ್ ನಿರ್ದೇಶನದಂತೆ ಬಂಟ್ವಾಳ ಹಾಗೂ ವಿಟ್ಲ ಪೊಲೀಸರ ತಂಡ ಮುಂಜಾನೆ ವೇಳೆ ಬೊಳಂತೂರು ವ್ಯಕ್ತಿಯೋರ್ವ ನ ಮನೆಗೆ ದಾಳಿ ನಡೆಸಿ ವಿಚಾರಣೆ ನಡೆಸಿ ಮಾಹಿತಿ ಕಲೆಹಾಕುತ್ತಿದೆ.ಬೊಳಂತೂರು ನಿವಾಸಿ ಮಹಮ್ಮದ್ ಕುಟ್ಟಿ ಎಂಬವರ ಪುತ್ರ ಮಹಮ್ಮದ್ ತಬ್ಸೀರ್ ಎಂಬವರ ಮನಗೆ ಮುಂಜಾನೆ ಮೂರು ಗಂಟೆ ವೇಳೆ ಪೊಲೀಸ್

ಮಂಗಳೂರಿನ ಹಲವೆಡೆ ಎನ್‍ಐಎ ದಾಳಿ : ಎಸ್ ಡಿ ಪಿ ಐ , ಪಿಎಫ್‍ಐ ಕಚೇರಿ, ನಾಯಕರ ಮನೆಗಳಲ್ಲಿ ಶೋಧ

ಎನ್‍ಐಎ ಅಧಿಕಾರಿಗಳು ಮಂಗಳೂರು ನಗರದ ಹಲವೆಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಬೆಳ್ಳಂಬೆಳಗ್ಗೆ ಎಸ್ಡಿಪಿಐ- ಪಿಎಫ್‍ಐ ಕಚೇರಿ ಸೇರಿದಂತೆ ನಾಯಕರ ಮನೆಗಳಿಗೆ ದಾಳಿ ನಡೆಸಿದ್ದಾರೆ.ಇದೇ ವೇಳೆ, ಎನ್‍ಐಎ ದಾಳಿಯನ್ನು ಖಂಡಿಸಿ ಎಸ್ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಸ್ಟೇಟ್ ಬ್ಯಾಂಕ್ ವೃತ್ತದ ಬಳಿಯ ನೆಲ್ಲಿಕಾಯಿ

ಬಸ್ ನಲ್ಲಿ ಅಧಿಕಾರಿಯ ಪರ್ಸ್ ಕದ್ದ ಮಹಿಳೆಯ ಬಂಧನ

ಪುತ್ತೂರು : ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದರಲ್ಲಿ ಪ್ರಯಾಣಿಸುತ್ತಿದ್ದ ಪುತ್ತೂರು ತಾಲ್ಲೂಕು ಪಂಚಾಯಿತಿ ಯೋಜನಾಧಿಕಾರಿ ಸುಕನ್ಯಾ ಅವರ ರೂ. 8 ಸಾವಿರ ನಗದು ಹಣವಿದ್ದ ಪರ್ಸನ್ನು ಪಕ್ಕದಲ್ಲಿ ಕುಳಿತಿದ್ದ ಪ್ರಯಾಣಿಕೆಯೊಬ್ಬಳು ಕಳವು ಮಾಡಿದ ಘಟನೆ ಮಂಗಳವಾರ ನಡೆದಿದ್ದು, ಕಳವು ಮಾಡಿರುವ ತಮಿಳುನಾಡು ಮೂಲದ ಕಳ್ಳಿಯನ್ನು ಪುತ್ತೂರು ನಗರ

ಸರಕಾರದಿಂದ ಚಿತ್ರಾಪುರ ಕ್ಷೇತ್ರದ ಜೀರ್ಣೋದ್ಧಾರಕ್ಕೆ 2ಕೋಟಿ ರೂ.ಬಿಡುಗಡೆ

ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಕಾಮಗಾರಿ ಭರದಿಂದ ಸಾಗುತ್ತಿದ್ದು, ಈ ಪ್ರಯುಕ್ತ ಸರಕಾರದ ವತಿಯಿಂದ ಅನುದಾನ ಬಿಡುಗಡೆ ಮಾಡಲು ಮಾನ್ಯಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಂಸದರಾದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕರಾದ ಡಾ. ಭರತ್ ಶೆಟ್ಟಿ ವೈ ಇವರ ನೇತೃತ್ವದಲ್ಲಿ ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ

ದುಬಾಯಿ : ಯುಎಇ ಗಮ್ಮತ್ ಕಲಾವಿದೆರ್ ಪ್ರಸ್ತುತ “ಕುಟುಂಬ” ನಾಟಕ ಪ್ರದರ್ಶನ

ಯುಎಇ ಯ ಗಮ್ಮತ್ ಕಲಾವಿದೆರ್ ಪ್ರೆಶಿಯಸ್ ಪಾರ್ಟಿಸ್ ಮತ್ತು ಎಂಟಟೈನ್ಮೆಂಟ್ ಸಹಯೋಗದಲ್ಲಿ ಹವ್ಯಾಸಿ ತುಳು ರಂಗ ನಾಟಕ ತಂಡವು ಪ್ರಸಿದ್ಧ ಬರಹಗಾರ, ಚಲನಚಿತ್ರ ಮತ್ತು ತುಳು ನಾಟಕ ನಿರ್ದೇಶಕ ವಿಜಯ ಕುಮಾರ್ ಕೊಡಿಯಾಲ್ ಬೈಲ್ ಮತ್ತು ಖ್ಯಾತ ಸಾಹಿತಿಗಳು ಬರೆದ ತುಳು ಹಾಸ್ಯ ಮತ್ತು ಸಾಮಾಜಿಕ ನಾಟಕ ‘ಕುಟುಂಬ’ ಪ್ರದರ್ಶನ ಕಂಡಿತು. ಪ್ರೆಶಿಯಸ್ ಪಾರ್ಟಿಸ್ ಮತ್ತು

ಎಡಪಂಥೀಯ ಚಿಂತಕ ಐ.ಎ.ಪ್ರಸನ್ನ ನಿಧನ

ಎಡಪಂಥೀಯ ಚಿಂತಕರೂ, ಪ್ರಗತಿಪರ ಚಿಂತಕರ ವೇದಿಕೆಯ ಅಧ್ಯಕ್ಷರೂ,ಜಿಲ್ಲಾ ವಿಚಾರವಾದಿ ವೇದಿಕೆ ಹಾಗೂ ಸಮುದಾಯ ಸಾಂಸ್ಕೃತಿಕ ಸಂಘಟನೆಯ ಸಕ್ರಿಯ ಸದಸ್ಯರೂ,ಮೆಸ್ಕಾಂನ ನಿವ್ರತ್ತ ಹಿರಿಯ ಅಧಿಕಾರಿಗಳಾದ ಐ.ಎ.ಪ್ರಸನ್ನ (80ವರ್ಷ)ರವರು ಇಂದು(21-09-2022)ಅಲ್ಪ ಕಾಲದ ಅಸೌಖ್ಯದಿಂದಾಗಿ ನಗರದ ಖಾಸಗೀ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಎಳೆಯ ಪ್ರಾಯದಲ್ಲೇ ಎಡಪಂಥೀಯ

ವಿಟ್ಲ :ಜಲ್ಲಿ ಸಾಗಾಟದ ಲಾರಿ ಪಲ್ಟಿ,ಇರ್ವರಿಗೆ ಗಾಯ

ವಿಟ್ಲ: ಜಲ್ಲಿ ಸಾಗಾಟ ಲಾರಿಯೊಂದು ಪಲ್ಟಿಯಾಗಿ ಚಾಲಕನಿಗೆ ಗಾಯವಾದ ಘಟನೆ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ನಡೆದಿದೆ. ಘಟನೆಯಿಂದಾಗಿ ಟಿಪ್ಪರ್ ಚಾಲಕನಿಗೆ ಗಾಯವಾಗಿದ್ದು ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಘಟನೆಯಿಂದಾಗಿ ಅಲ್ಪ ಹೊತ್ತು ರಸ್ತೆ ಸಂಚಾರ ವ್ಯತ್ಯಯವಾಗಿದೆ. ಟಿಪ್ಪರ್ ಪಲ್ಟಿಯಾಗಿರುವ ಹಿನ್ನೆಲೆಯಲ್ಲಿ ರಸ್ತೆಯಲ್ಲೆಲ್ಲಾ

ಉಳ್ಳಾಲ ನಗರಸಭೆಯ ದುರಾಡಳಿತ ಮತ್ತು ಅವ್ಯವಹಾರದ ವಿರುದ್ಧ ನಗರಸಭಾ ಕಛೇರಿಗೆ ಮುತ್ತಿಗೆ : ಎಸ್ ಡಿಪಿಐ

ಉಳ್ಳಾಲ ಕಾಂಗ್ರೆಸ್ ಆಡಳಿತ ನಡೆಸುತ್ತಿರುವ ಉಳ್ಳಾಲ ನಗರಸಭೆಯಲ್ಲಿ ಕಾಮಗಾರಿ, ಲೈಸೆನ್ಸ್ , ಡೋರ್ ನಂಬರ್, ತೆರಿಗೆ ಸೇರಿದಂತೆ ಎಲ್ಲಾ ವಿಭಾಗಗಳಲ್ಲಿ ಮಿತಿಮೀರಿದ ಭ್ರಷ್ಟಾಚಾರ ನಡೆಯುತ್ತಿದ್ದು ಇಲ್ಲಿನ ಆಡಳಿತ ಪಕ್ಷ ಮತ್ತು ಅಧಿಕಾರಿಗಳು ಬೇಕಾಬಿಟ್ಟಿ ಆಡಳಿತ ನಡೆಸುತ್ತಿದ್ದಾರೆ. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಚಾರದಲ್ಲಿ ಬಹಳಷ್ಟು ಚರ್ಚೆಗಳು

ವಿ4 ನ್ಯೂಸ್‍ನಲ್ಲಿ ನೀರಿನ ಘಟಕದ ದುರಸ್ತಿ ಕುರಿತು ವರದಿ ಬಿತ್ತರ : ಎಚ್ಚೆತ್ತ ಅಧಿಕಾರಿಗಳು

ಕಾರ್ಕಳದ ಮುಖ್ಯ ಬಸ್ ನಿಲ್ದಾಣದಲ್ಲಿ ಸುಮಾರು ಎರಡು ವರ್ಷಗಳ ಹಿಂದೆ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಯಿಂದ ಪ್ರಯಾಣಿಕರಿಗಾಗಿ ಶುದ್ಧ ಕುಡಿಯುವ ನೀರಿಗಾಗಿ ಸುಮಾರು ಒಂದು ಲಕ್ಷ ರೂಪಾಯಿಯ ವೆಚ್ಚದಲ್ಲಿ ನೀರಿನ ಘಟಕ ಅಳವಡಿಸಲಾಗಿತ್ತು. ಉದ್ಘಾಟನೆಗೊಂಡ ಒಂದೇ ತಿಂಗಳ ಅವಧಿಯಲ್ಲಿ ನೀರಿನ ಘಟಕ ಕೆಟ್ಟು ಹೋಗಿ ಅದನ್ನು ದುರಸ್ತಿ ಮಾಡುವ ಗೋಜಿಗೆ ಪುರಸಭೆಯಾಗಲಿ,

ದ.ಕ ಜಿಲ್ಲೆಯ ಹದಗೆಟ್ಟಿರುವ ಹೆದ್ದಾರಿಗಳನ್ನು ಶೀಘ್ರ ದುರಸ್ತಿ ಗೊಳಿಸಲು ಎಸ್‌ಡಿಪಿಐ ಒತ್ತಾಯ

ಮಂಗಳೂರು,:- ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಹಲವು ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳು ತೀವ್ರ ಹದಗೆಟ್ಟಿದ್ದು,ವಾಹನ ಸವಾರರಿಗೆ ಸಂಚರಿಸಲು ಅಯೋಗ್ಯವಾಗಿದೆ ಹಾಗಾಗಿ ಹತ್ತು ದಿನಗಳ ಒಳಗಾಗಿ ದುರಸ್ತಿ ಕಾರ್ಯ ಆರಂಬಿಸಬೇಕು ಇಲ್ಲದಿದ್ದಲ್ಲಿ ಪಕ್ಷದ ನೇತೃತ್ವದಲ್ಲಿ ಸಾರ್ವಜನಿಕರ ಸಹಭಾಗಿತ್ವ ದೊಂದಿಗೆ ಹೆದ್ದಾರಿ ಬಂದ್ ನಡೆಸಿ ಬೃಹತ್ ಪ್ರತಿಭಟನೆ