Home 2022 October (Page 2)

ಬಂಟ್ವಾಳ ತಾಲೂಕು ಸಾಹಿತ್ಯ ಸಮ್ಮೇಳನ : ಅಧ್ಯಕ್ಷರಿಗೆ ಆಹ್ವಾನ

ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನ.12, 13ರಂದು ಅಮ್ಮುಂಜೆ ಅನುದಾನಿತ ಶಾಲೆಯಲ್ಲಿ ನಡೆಯಲಿದ್ದು, ಸಮ್ಮೇಳನಾಧ್ಯಕ್ಷ ಪ್ರೊ. ಕೆ.ಬಾಲಕೃಷ್ಣ ಗಟ್ಟಿ ಅವರನ್ನು ಅಧಿಕೃತವಾಗಿ ‌ಆಮಂತ್ರಿಸಲಾಯಿತು. ಈ ಸಂದರ್ಭ ‌ಕಸಾಪ ತಾಲೂಕು ‌ಅಧ್ಯಕ್ಷ‌ ವಿಶ್ವನಾಥ ಬಂಟ್ವಾಳ, ‌ಮಾಜಿ ಅಧ್ಯಕ್ಷ ಜಯಾನಂದ ಪೆರಾಜೆ, ಗೌರವ ಕಾರ್ಯದರ್ಶಿಗಳಾದ ವಿ.ಸು.ಭಟ್ ಮತ್ತು ರಮಾನಂದ

ಸತ್ಯಾತ್ಮ ಭಟ್ ಕುಂಟಿನಿ ಸ್ಕ್ರಿಪ್ಟ್ ರೈಟಿಂಗ್ನಲ್ಲಿ ಪ್ರಥಮ

ಎಸ್‌ಡಿಎಂ ಕಾನೂನು ಕಾಲೇಜು ಆಯೋಜಿಸಿದ ಸ್ಕ್ರಿಪ್ಟ್ ರೈಟಿಂಗ್ ಸ್ಪರ್ಧೆಯಲ್ಲಿ ಸತ್ಯಾತ್ಮ ಭಟ್ ಕುಂಟಿನಿ , ೨ನೇ ವರ್ಷ ಬಿ.ಎ. ಎಲ್ ಎಲ್ ಬಿ ಶಿಕ್ಷಣವನ್ನು ಪಡೆಯುತ್ತಿರುವ ಇವರು ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ.ಹಾಗೆಯೇ ಇವರು ಬರೆದ ” ಸ್ವಪ್ನ ಕಥಾ ” ಎಂಬ ಕಥೆಯನ್ನು ಬೀದಿ ನಾಟಕವಾಗಿ ಮಂಗಳೂರಿನ ನಿರ್ಮಾರ್ಗ ಪಂಚಾಯತ್ ಮುಂಭಾಗದಲ್ಲಿ ಹಾಗೂ ಸ್ಟೇಟ್

ಟೋಲ್ ಗೇಟ್ ತೆರವಾಗದೆ ಹಿಂದಿರುಗುವುದಿಲ್ಲ, ಮಹಿಳೆಯರು ಈ ಹೋರಾಟದ ಮುಂಚೂಣಿಯಲ್ಲಿ ಇರುತ್ತೇವೆ : ಮಂಜುಳಾ ನಾಯಕ್

ಸುಳ್ಳು ಭರವಸೆಗಳು ಬಿಜೆಪಿ ಜನಪ್ರತಿನಿಧಿಗಳ ಜಾಯಮಾನ ಎಂಬುದು ಇಂದು ಜನರಿಗೆ ಅರ್ಥ ಆಗಿದೆ. ಸುರತ್ಕಲ್ ಟೋಲ್ ಗೇಟ್ ತೆರವಿಗೆ ಸಂಬಂಧಪಟ್ಟು ಜನರ ಸಹನೆ ಮುಗಿದಿದೆ. ಟೋಲ್ ಗೇಟ್ ತೆರವು ಆದೇಶ ಹೊರಡಿಸದೆ ಹಗಲು ರಾತ್ರಿ ಧರಣಿ ನಿಲ್ಲಿಸುವ ಮಾತೇ ಇಲ್ಲ. ಮಹಿಳೆಯರನ್ನು ದೊಡ್ಡ ಸಂಖ್ಯೆಯಲ್ಲಿ ಈ ಹೋರಾಟಕ್ಕಾಗಿ ಸಂಘಟಿಸಿ ಮುಂಚೂಣಿಯಲ್ಲಿ ಇರುತ್ತೇವೆ. ಹೋರಾಟ ಯಶಸ್ಸು ಕಂಡ

ಮೇಲ್ಜಾತಿಯವರು ಕೇಳಿದರೆ ನಿಗಮ ಈಡಿಗ ಬಿಲ್ಲವರಿಗೆ ಕೋಶ ಇದ್ಯಾವ ನ್ಯಾಯ

ಮಂಗಳೂರು: ರಾಜ್ಯ ಸರಕಾರ ಮೇಲ್ಜಾತಿಯವರು ಕೇಳಿದರೆ ನಿಗಮ ಕೊಡುತ್ತಾರೆ. ಹಿಂದುಳಿದ ಈಡಿಗ-ಬಿಲ್ಲವ ಸಮುದಾಯವರು ಕೇಳಿದರೆ ಕೋಶ ಕೊಡುತ್ತಾರೆ. ಇದ್ಯಾವ ನ್ಯಾಯ ಎಂದು ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಡಾ.ಪ್ರಣವಾನಂದ ಸ್ವಾಮೀಜಿ ಪ್ರಶ್ನಿಸಿದ್ದಾರೆ.ಸರಕಾರ ನಾರಾಯಣ ಗುರು ಕೋಶ (ಕೋರ್ಪಸ್ ಫಂಡ್) ಘೋಷಿಸಿ ನೀಡಿರುವ ಆದೇಶ ಬೋಗಸ್ ಎಂದು ಸ್ವಾಮೀಜಿಯವರು

ಪ್ರಿಯತಮೆಯಿಂದ ಪಾನೀಯದಲ್ಲಿ ವಿಷ ಬೆರೆಸಿ ಪ್ರಿಯತಮನ ಹತ್ಯೆ

ತಿರುವನಂತಪುರಂ: ಬ್ರೇಕಪ್ ಮಾಡಿಕೊಳ್ಳುವಂತೆ ಹೇಳಿದರೂ ಆತ ಬ್ರೇಕಪ್ ಮಾಡಿಕೊಳ್ಳಲಿಲ್ಲ. ನನ್ನ ಜಾತಕದಲ್ಲಿ ಮೊದಲ ಗಂಡ ಸಾಯುತ್ತಾನೆ ಎಂದು ಬರೆದಿದೆ ಎಂದು ಸುಳ್ಳು ಹೇಳಿ ಅವನ ಮನಸ್ಸು ಬದಲಿಸಲು ಪ್ರಯತ್ನಿಸಿದರೂ ಸಫಲವಾಗಲಿಲ್ಲ. ಆಕೆ ತೆಗೆದುಕೊಂಡ ಕೊನೆಯ ದಾರಿ ಮಾತ್ರ ಅತ್ಯಂತ ಕಠೋರವಾಗಿತ್ತು. ಕೇರಳದ ತಿರುವನಂತಪುರಂ ಮೂಲದ ಶರೋನ್ ರಾಜ್ ಎಂಬ ಯುವಕನ ನಿಗೂಢ ಸಾವು ಹೊಸ

ಮಂಗಳೂರು ವಿ. ವಿ ಸಂಧ್ಯಾ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆ ವತಿಯಿಂದ ಫಿಟ್ ಇಂಡಿಯಾ 3.0 ಕಾಲ್ನಡಿಗೆ ಜಾಥ

ಮಂಗಳೂರು ವಿ. ವಿ ಸಂಧ್ಯಾ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆ ವತಿಯಿಂದ ಫಿಟ್ ಇಂಡಿಯಾ 3.0 ಕಾಲ್ನಡಿಗೆ ಜಾಥ ಇಂದು ಲಾಲ್ ಭಾಗ್ ಮಹಾತ್ಮಾ ಗಾಂಧಿ ವೃತ್ತದಿಂದ ಹಂಪನಕಟ್ಟೆ ಕ್ಲಾಕ್ ಟವರ್ ತನಕ ಜರುಗಿತು.ಮಂಗಳೂರು ವಿಶ್ವ ವಿದ್ಯಾನಿಲಯದ ರಾಷ್ಟ್ರೀಯ ಸೇವಾಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಅವರು ಮಾತನಾಡಿ ಉತ್ತಮ

ಮಂಗಳೂರು : ಐಕ್ಯಮ್ ವಿಶೇಷ ಮಕ್ಕಳ ಶಾಲೆ ಯಲ್ಲಿ ದೀಪಾವಳಿ ಆಚರಣೆ

ಐಕ್ಯಮ್ ವಿಶೇಷ ಮಕ್ಕಳ ಶಾಲೆ ಯಲ್ಲಿ ದೀಪಾವಳಿ ಆಚರಣೆಯು ಅತ್ಯಂತ ವಿಜೃಂಭಣೆಯಿಂದ ಜರಗಿತು. ಈ ಒಂದು ಕಾರ್ಯಕ್ರಮವು ಪೃಥ್ವಿ ಟ್ರಸ್ಟ್ ಸಹಭಾಗಿತ್ವದಲ್ಲಿ ಜರಗಿತ್ತು. ಮುಖ್ಯ ಅತಿಥಿಯಾಗಿ ಮಾಜಿ ಶಾಸಕರು ದಕ್ಷಿಣ ಕ್ಷೇತ್ರ ಮಂಗಳೂರು ಶ್ರೀ ಜೆ ಆರ್ ಲೋಬೊ ಉಪಸ್ಥಿತರಿದ್ದರು.ಇವರು ಐಕ್ಯಮ್ ಶಾಲೆಯ ಮಕ್ಕಳೊಂದಿಗೆ ದೀಪವನ್ನು ಬೆಳಗಿಸಿದರ ಮೂಲಕ ಈ ಕಾರ್ಯಕ್ರಮವನ್ನು

ಬಂಟ್ವಾಳ: 22ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ: ನವೆಂಬರ್ 12 ಮತ್ತು 13ರಂದು ಅಮ್ಮುಂಜೆಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿರುವ ಬಂಟ್ವಾಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಒಡ್ಡೂರು ಫಾರ್ಮ್ಸ್ ನಲ್ಲಿ ಶನಿವಾರ ಬಿಡುಗಡೆಗೊಳಿಸಿ, ಶುಭ ಹಾರೈಸಿದರು. ಈ ಸಂದರ್ಭ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು

ಮಂಗಳೂರು : ಕರ್ತವ್ಯಗಳ ಪಾಲನೆ ಮನೆಯಿಂದಲೇ ಆರಂಭವಾಗಲಿ: ಎನ್ನೆಸ್ಸೆಸ್ ಸಂಯೋಜನಾಧಿಕಾರಿ ಡಾ. ನಾಗರತ್ನ

ಕರ್ತವ್ಯಗಳ ಪಾಲನೆ ಮನೆಯಿಂದಲೇ ಆರಂಭ ಆಗಬೇಕು. ಸಮಾಜದಲ್ಲಿ ಆಗುವ ತಪ್ಪುಗಳ ಬಗ್ಗೆ ಧ್ವನಿ ಎತ್ತುವ ಮನೋಭಾವವನ್ನು ಯುವಜನರು ಹೊಂದಿರಬೇಕು. ಪ್ರಾಥಮಿಕ ಹಂತದಿಂದಲೇ ಇಂತಹ ವಿಚಾರಗಳನ್ನು ಕಲಿಸುವ ಮತ್ತು ಅರಿಯುವ ಪ್ರಕ್ರಿಯೆ ಆದಾಗ ಎಲ್ಲರೂ ಸಮಾನರೆಂಬ ಮನೋಭಾವ ಹುಟ್ಟಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಎನ್ಎಸ್ಎಸ್ ಸಂಯೋಜನಾಧಿಕಾರಿ ಡಾ.

ವಿಶ್ವ ಪಾರ್ಶ್ವವಾಯು ದಿನದ ಪ್ರಯುಕ್ತ ಜಾಗೃತಿ: ಮಲ್ಪೆಯಲ್ಲಿ ಮರಳು ಕಲಾ ಶಿಲ್ಪ ಅನಾವರಣ

ವಿಶ್ವದಾದ್ಯಂತ ಪಾರ್ಶ್ವವಾಯು ಸಂಭವವನ್ನು ಕಡಿಮೆ ಮಾಡಲು ಪ್ರತಿ ವರ್ಷ ಅಕ್ಟೋಬರ್ 29 ರಂದು ವಿಶ್ವ ಪಾರ್ಶ್ವವಾಯು ದಿನವನ್ನು ಆಚರಿಸಲಾಗುತ್ತದೆ. ಇದರ ಅಂಗವಾಗಿ ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯ  ಮತ್ತು ಆಸ್ಪತ್ರೆಯ ನರವಿಜ್ಞಾನ ವಿಭಾಗವು ಮಲ್ಪೆ ಕಡಲ ತೀರದಲ್ಲಿ ಪಾರ್ಶ್ವವಾಯು ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಮರಳು ಕಲಾ ಶಿಲ್ಪವನ್ನು