ಬಂಟ್ವಾಳ: ತುಂಬೆ ಕಡೆಗೋಳಿಯ ನಿರತ ಸಾಹಿತ್ಯ ಸಂಪದ ರಜತ ಸಂಭ್ರಮ ಆಚರಿಸಿಕೊಳ್ಳುತ್ತಿದೆ. ನ.6ರಂದು ಮಧ್ಯಾಹ್ನದಿಂದ ಸಂಭ್ರಮಾಚರಣೆ ಕಾರ್ಯಕ್ರಮಗಳು ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಬಿ.ಸಿ.ರೋಡಿನ ಕೈಕುಂಜೆ ಕನ್ನಡ ಭವನದಲ್ಲಿ ನಡೆಯಿತು. ನ.6ರಂದು ಬಿ.ಸಿ.ರೋಡಿನ ಕನ್ನಡ ಭವನದಲ್ಲಿ ಮಧ್ಯಾಹ್ನ 2ರಿಂದ ಬೆಳ್ಳಿಹೆಜ್ಜೆ ಕಾರ್ಯಕ್ರಮ
Month: October 2022
ಕಡಬ ತಾಲೂಕಿನ ದೋಳ್ಪಾಡಿ ಗ್ರಾಮದ ದೋಳ್ಪಾಡಿ ಗ್ರಾಮದ ಕಟ್ಟ ಎಂಬಲ್ಲಿ ಬಟ್ಟೆ ವ್ಯಾಪಾರಿಗಳ ಸೋಗಿನಲ್ಲಿ ಬಂದ ಇಬ್ಬರು ದಲಿತ ಮಹಿಳೆಯ ಮಾನಭಂಗ ಯತ್ನ ಮಾಡಿರುವ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು, ವಿರೋಧ ಪಕ್ಷಗಳು ಆರೋಪಿಗಳಿಗೆ ಬೆಂಬಲ ನೀಡುವುದನ್ನು ನಿಲ್ಲಿಸಬೇಕು ಎಂದು ಸುಳ್ಯ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಾಮಧೇನು ಗೋ ಶಾಲೆ ಪ್ರಾರಂಭೋತ್ಸವ ಮತ್ತು ಗೋ ಪೂಜೆ ಕಾರ್ಯಕ್ರಮ ನಡೆಯಿತು. ಬೆಳಿಗ್ಗೆ ಗಣಪತಿ ಹೋಮ ಸಂಜೆ ಗೋ ಪೂಜೆ ನಡೆಯಿತು. ದೇವಳದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಅವರ ನೇತೃತ್ವದಲ್ಲಿ ಗೋ ಪೂಜೆ ನಡೆಯಿತು. ಗೋವುಗಳನ್ನು ಶೃಂಗರಿಸಿ. ಗಂಧ ಪ್ರಸಾದವನ್ನು ಹಚ್ಚಿ, ಅದಕ್ಕೆ
ಮಂಗಳೂರು: ಬಸ್ಸೊಂದು ಓವರ್ ಟೇಕ್ ಮಾಡುವ ಭರದಲ್ಲಿ ನಿಲ್ಲಿಸಿದ್ದ ಮೊಟ್ಟೆ ಸಾಗಾಟದ ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ವೆಲೆನ್ಸಿಯಾದಲ್ಲಿ ನಡೆದಿದೆ. ಮಂಗಳಾದೇವಿ ಕಡೆಯಿಂದ ಬರುತ್ತಿದ್ದ ಎರಡು ಬಸ್ ಗಳು ವೆಲೆನ್ಸಿಯಾದ ಸರ್ಕಲ್ ಬಳಿ ತಲುಪಿದಾಗ ಬಸ್ ಓವರ್ ಟೇಕ್ ಮಾಡಲು ಮುಂದಾಗಿದೆ. ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡಿದ್ದು, ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ
ಮಂಗಳೂರು: ಇಂದಿನಿಂದ ಸುರತ್ಕಲ್ ಟೋಲ್ ಗೇಟ್ ತೆರವಿಗಾಗಿ ಅನಿರ್ದಿಷ್ಟಾವಧಿ ಹಗಲು ರಾತ್ರಿ ಮುಷ್ಕರವನ್ನು ನಡೆಸುವುದಾಗಿ ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯು ಈ ಹಿಂದೆ ಕರೆನೀಡಿದ್ದು, ಆದರೆ ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಸುರತ್ಕಲ್ ಠಾಣಾ ವ್ಯಾಪ್ತಿಯ ಟೋಲ್ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ
ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಕುಳಾಯಿಯವರ ಮಾನಹಾನಿ ಪ್ರಕರಣದ ಆರೋಪಿಗಳ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ, ಮಂಗಳೂರು ಪೊಲೀಸ್ ಕಮೀಷನರ್ ಎನ್ .ಶಶಿಕುಮಾರ್ ಅವರಿಗೆ ಬಿಲ್ಲವ ಸಂಘಟನೆಗಳ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯ್ತು. ನಗರದ ಕಮೀಷನರ್ ಕಚೇರಿಯಲ್ಲಿ ಮನವಿ ಸಲ್ಲಿಸಿದ, ಬಿಲ್ಲವ ಸಂಘಟನೆಗಳ ಮುಖಂಡರು, ಒoದು ವಾರ ಕಳೆದರೂ, ಆರೋಪಿಯನ್ನು
ಉಳ್ಳಾಲ: ದಂಪತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಪಿಲಾರು ಎಂಬಲ್ಲಿ ಇಂದು ಮದ್ಯಾಹ್ನ ವೇಳೆ ಬೆಳಕಿಗೆ ಬಂದಿದೆ. ಪಿಲಾರು ನಿವಾಸಿ ಶಿವಾನಂದ ಪೂಜಾರಿ ಮೃತದೇಹ ತೋಟದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದರರೆ ಪತ್ನಿ ಶೋಭಾ ಪೂಜಾರಿ ಮೃತದೇಹ ಮನೆಯ ಕೋಣೆಯಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಧ್ಯಾಹ್ನ ಪುತ್ರ
ಮಂಜೇಶ್ವರ: ಮಂಗಲ್ಪಾಡಿ ಗ್ರಾಮ ಪಂ. ವ್ಯಾಪ್ತಿಯ ಸಾರ್ವಜನಿಕ ಸ್ಥಳ, ಶಾಲಾ ಮದ್ರಸ ಪರಿಸರ ಸೇರಿದಂತೆ ಕಳೆದೆರಡು ವರ್ಷಗಳಿಂದ ರಾಶಿ ಬಿದ್ದು ಗುಬ್ಬೆದ್ದು ನಾರುತ್ತಿರುವ ತ್ಯಾಜ್ಯ ಗಳ ಹಾಗೂ ಆಡಳಿತ ಸಮಿತಿಯ ಬ್ರಷ್ಟಾಚಾರದ ವಿರುದ್ಧ ಎಲ್ ಡಿ ಎಫ್ ಪಂಚಾಯತ್ ಸಮಿತಿಯ ನೇತೃತ್ವದಲ್ಲಿ ಮಂಗಲ್ಪಾಡಿ ಪಂ. ಮುಂಬಾಗದಲ್ಲಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಯಿತು.
ಸುರತ್ಕಲ್: ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್ ಇದರ ಆಶ್ರಯದಲ್ಲಿ ಬಂಟರ ಭವನದಲ್ಲಿ ದೀಪಾವಳಿ ಹಬ್ಬವನ್ನು ಆಚರಿಸಲಾಯಿತು.ಮಹಿಳಾ ವೇದಿಕೆಯಿಂದ ಆಯೋಜಿಸಲಾದ ತುಡರ್ ಪರ್ಬ ದಲ್ಲಿ ಹಣತೆ ಬೆಳಗಿಸಿ ದೀಪಾವಳಿ ಹಬ್ಬ ಆಚರಿಸಿದರು. ಆಧುನಿಕ ತಂತ್ರಜ್ಞಾನದ ಈ ಕಾಲಘಟ್ಟದಲ್ಲಿ ಯುವ ಜನಾಂಗ ಭಾರತೀಯ ಅತ್ಯುನ್ನತ ಸಂಸ್ಕೃತಿಯನ್ನು ಮರೆತು ಪಾಶ್ಚಾತ್ಯ ಸಂಸ್ಕೃತಿಯ ಅನುಕರಣೆಗೆ
ದೀಪಾವಳಿ ಬಲಿಪಾಡ್ಯದ ಸಂಭ್ರಮದ ನಡುವೆಯೇ ಮನೆಯೊಂದರ ಶೆಡ್ ನಲ್ಲಿನ ಕಟ್ಟಿಗೆ ರಾಶಿಯಲ್ಲಿ ಅವಿತುಕೊಂಡು ಭಯಭೀತಿ ಉಂಟುಮಾಡಿದ ಕಾಳಿಂಗ ಸರ್ಪವೊಂದನ್ನು ಸುರಕ್ಷಿತವಾಗಿ ರಕ್ಷಿಸಿದ ಘಟನೆ ಮಲವಂತಿಗೆ ಗ್ರಾಮದಿಂದ ವರದಿಯಾಗಿದೆ. ಬುಧವಾರ ಬೆಳಗ್ಗೆ ಹಬ್ಬದ ಸಂಭ್ರಮದಲ್ಲಿದ್ದ ಮಲವಂತಿಗೆ ಗ್ರಾಮದ ತಾರಿದಡಿ ಬಾಬು ಗೌಡ ಅವರ ಮನೆಯ ಕಟ್ಟಿಗೆ ಸಂಗ್ರಹ ಮಾಡಿದ ಶೆಡ್ ನಲ್ಲಿ ಭಯಂಕರ




























