Home 2022 October (Page 7)

ಮಂಗಳೂರು: ಪವಿತ್ರ ಮೃತ್ತಿಕೆ (ಮಣ್ಣು) ಸಂಗ್ರಹ ಅಭಿಯಾನಕ್ಕೆ ಚಾಲನೆ

ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಬೆಂಗಳೂರಿನಲ್ಲಿ ಉದ್ಘಾಟನೆಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪವಿತ್ರ ಮೃತ್ತಿಕೆ ಸಂಗ್ರಹ ಅಭಿಯಾನಕ್ಕೆ ಮಂಗಳೂರಲ್ಲಿ ಚಾಲನೆ ಸಿಕ್ಕಿತ್ತು. ನಗರದ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಬಳಿ ಇರುವ ಮಂಗಳೂರು ಮಹಾನಗರ ಪಾಲಿಕೆಯ ಈಜುಕೊಳದ ಆವರಣದಲ್ಲಿ ಆದಿಚುಂಚನಗಿರಿ ಶಾಖಾ ಮಠದ ಡಾ|ಧರ್ಮಪಾಲನಾ ಸ್ವಾಮೀಜಿ

ಬೀಬಿಲಚ್ಚಿಲ್ ದುರ್ಗಾ ಪರಮೇಶ್ವರಿ ದೇವಸ್ಥಾನ-ದುರ್ಗಾಪರಾಮೇಶ್ವರ ಮಂಡಳಿ ಶಿವಪುರ ಕುಂಪಲ ಭಜನಾ ಸಂಕೀರ್ತನೆ 

ಮಂಗಳೂರಿನ ಬೀಬಿಲಚ್ಚಿಲ್ ದುರ್ಗಾ ಪರಮೇಶ್ವರಿ ದೇವಸ್ಥಾನ ಅದ್ಯಪಾಡಿಯಲ್ಲಿ ನಡೆಯಲಿರುವ ಬ್ರಹ್ಮಲಕಶೋತ್ಸವ ಹಾಗೂ ಅಷ್ಟಪವಿತ್ರ ನಾಗಬ್ರಹ್ಮಮಂಡಲೋತ್ಸವ ಪ್ರಯುಕ್ತ ಬಿಬಿಲಚ್ಚಿಲ್ ನಲ್ಲಿ ನಡೆಯುತ್ತಿರುವ 108 ದಿನಗಳ ಸಂಧ್ಯಾ ಭಜನಾ ಸಂಕೀರ್ತನೆಯು ಜರಗುತ್ತಿದ್ದೂ ನಿನ್ನೆ ಶ್ರೀ ದುರ್ಗಾಪರಾಮೇಶ್ವರ ಮಂಡಳಿ ಶಿವಪುರ ಕುಂಪಲ. ಇವರಿಂದ ಭಜನಾ ಸೇವೆ ನಡೆಯಿತು.

ಮಂಜೇಶ್ವರ : ತಲಪಾಡಿ ಟೋಲ್ ಗೇಟ್ ವಿಚಾರವಾಗಿ ಗಡಿನಾಡ ಕನ್ನಡಿಗರು ಗರಂ

ಮಂಜೇಶ್ವರ: ತಲಪಾಡಿ ಟೋಲ್ ಗೇಟಿನಲ್ಲಿ ಕರ್ನಾಟಕದ 5 ಕಿ.ಮೀ. ವ್ಯಾಪ್ತಿಯ ಸ್ಥಳೀಯರಿಗೆ ಉಚಿತ ಪ್ರಯಾಣಕ್ಕೆ ಅನುಮತಿಯನ್ನು ನೀಡಿದ ರೀತಿಯಲ್ಲಿ ಗಡಿನಾಡ ಕನ್ನಡಿಗರು ವಾಸವಾಗಿರುವ ಕೇರಳದ 5 ಕಿ.ಲೋ. ಮೀಟರ್ ವ್ಯಾಪ್ತಿಯಲ್ಲಿರುವವರಿಗೂ ಉಚಿತ ಪ್ರಯಾಣಕ್ಕೆ ಅನುಮತಿ ಕೋರಿ ಮಂಜೇಶ್ವರ ಗ್ರಾ.ಪಂ. ಅಧ್ಯಕ್ಷರು ಎಲ್ಲಾ ಸದಸ್ಯರು ಹಾಗೂ ಪೀಪಲ್ಸ್ ಯೂನಿಯನ್ ಆಫ್ ಮಂಜೇಶ್ವರ

ಮೂಡಬಿದ್ರೆ : ತುಳುನಾಡ ಕೊಡಿ ಧ್ವಜಸ್ಥಂಭ ಲೋಕಾರ್ಪಣೆ

ನೇತಾಜಿ ಬ್ರಿಗೇಡ್ ಮೂಡುಬಿದಿರೆ ಇದರ ಮೂರನೇ ವರ್ಷದ ದೀಪಾವಳಿ ಉತ್ಸವದ ಪ್ರಯುಕ್ತ ಸ್ವರಾಜ್ಯ ಮೈದಾನದ ಬಳಿ ಇರುವ ಚಿಣ್ಣರ ಉದ್ಯಾನವನದಲ್ಲಿ ಮೊದಲ ಬಾರಿ “ತುಳುನಾಡ ಕೊಡಿ ಧ್ವಜಸ್ಥಂಭವನ್ನು ಶಾಸಕ ಉಮಾನಾಥ ಎ.ಕೋಟ್ಯಾನ್ ಸೋಮವಾರ ಲೋಕಾರ್ಪಣಿಗೊಳಿಸಿದರು. ತುಳು ಭಾಷೆಯನ್ನು ಸಂವಿಧಾನದ ಆರ್ಟಿಕಲ್ 347 ಪ್ರಕಾರ ಅಧಿಕೃತ ಮಾಡುವ ಬಗ್ಗೆ ಮತ್ತು ತುಳು ಭಾಷೆಯನ್ನು

ವಿಟ್ಲ : ಹೈಟೆಕ್ ಅಕ್ರಮ ಮರಳು ದಂಧೆ : ಲಾರಿಗಳನ್ನು ತಡೆ ಹಿಡಿದು ಪ್ರತಿಭಟನೆ

ವಿಟ್ಲ: ಬರಿಮಾರಿನಲ್ಲಿ ಹೈಟೆಕ್ ಅಕ್ರಮ ಮರಳು ದಂಧೆ ನಡೆಯುತ್ತಿದ್ದು ಸಾರ್ವಜನಿಕರು ಲಾರಿಗಳನ್ನು ತಡೆ ಹಿಡಿದು ಪ್ರತಿಭಟಿಸಿದ್ದಾರೆ. ಎಗ್ಗಿಲ್ಲದೆ ಮರಳು ಮಾಫಿಯಾ ನಡೆಯುತ್ತಿದ್ದು ಪಂ.ಅಧ್ಯಕ್ಷೆಯ ನೇತೃತ್ವದಲ್ಲಿ ಸ್ಥಳೀಯರು ಬರಿಮಾರಿನಲ್ಲಿ ಮರಳು ಲಾರಿಗಳನ್ನು ತಡೆದುಹಿಡಿದ್ದಾರೆ. ಈ ವೇಳೆ ಲಾರಿ ತಡೆದ ಕಾರ್ಯಕರ್ತರಿಗೆ ಲಾರಿಗಳನ್ನು ಬಿಡುವಂತೆ ಬಿಜೆಪಿ

ಪುತ್ತೂರು : ಕಾಂತಾರ ಚಲನಚಿತ್ರ ವೀಕ್ಷಿಸಲಿರುವ ಕೋಟ ಶ್ರೀನಿವಾಸ ಪೂಜಾರಿ

ಜಿಲ್ಲೆ, ರಾಜ್ಯ, ದೇಶ ಮಾತ್ರವಲ್ಲದೆ ವಿದೇಶದಲ್ಲೂ ಮೆಚ್ಚುಗೆಗೆ ಪಾತ್ರವಾದ ಕನ್ನಡದ ಕಾಂತಾರ ಸಿನಿಮಾವನ್ನು ದೈವ ನರ್ತಕರು, ದರ್ಶನ ಪಾತ್ರಿಗಳೊಂದಿಗೆ, ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ವಿಭಿನ್ನವಾಗಿ ವೀಕ್ಷಿಸಲ್ಲಿದ್ದಾರೆ ನಟ ನಿರ್ದೇಶಕ ರಿಷಬ್ ಶೆಟ್ಟಿ ಅವರ ನಿರ್ದೇಶನ ಮತ್ತು ನಟನೆಯಿಂದ ಮೂಡಿಬಂದ

ಮೂಡುಬಿದಿರೆ : ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಮೂಡುಬಿದಿರೆ: ಇಲ್ಲಿನ ಪೇಪರ್ ಮಿಲ್ಲ್ ಬಳಿಯ ನಿವಾಸಿ ಜಾನ್ ಫೆರ್ನಾಂಡಿಸ್ (57ವ) ಎಂಬವರು ತನ್ನ ಮನೆಯಲ್ಲಿ ಮಂಗಳವಾರ ಮುಂಜಾನೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಜಾನ್ ಅವರು ಹಿಂದೆ ವಿದೇಶದಲ್ಲಿ ಉದ್ಯೋಗದಲ್ಲಿದ್ದು ನಂತರ ಊರಿಗೆ ಬಂದ ನಂತರ ಪಾಶ್ವ ವಾಯುಗೆ ಸಿಲುಕಿ ಚಿಕಿತ್ಸೆ ಪಡೆದುಕೊಂಡಿದ್ದರು. ಇತ್ತೀಚಿನ ದಿನಗಳಲ್ಲಿ

ಪುತ್ತೂರು : ಶಾಂತಾ ಪುತ್ತೂರು ಇವರಿಗೆ ಕೆಂಪಮ್ಮ ರಾಜ್ಯ ಪುರಸ್ಕಾರ

ಮೈಸೂರಿನ ಕಲಾಮಂದಿರದ ಕಿರು ರಂಗಮಂದಿರದಲ್ಲಿ ನಡೆದ ನಗೆ ಹಬ್ಬ ,ಸಾಂಸ್ಕೃತಿಕ ಕಾರ್ಯಕ್ರಮ , ಪ್ರಶಸ್ತಿ ಪ್ರದಾನ ಸಮಾರಂಭ ದಲ್ಲಿ ನಾಡಿನ ಮಹಿಳಾ ಸಾಧಕರಿಗೆ ನೀಡುವ ಕೆಂಪೇಗೌಡರ ತಾಯಿ ಕೆಂಪಮ್ಮ ನವರ ಹೆಸರಿನಲ್ಲಿ ನೀಡುವ ಕೆಂಪಮ್ಮ ರಾಜ್ಯ ಪ್ರಶಸ್ತಿ ಶಾಂತಾ ಪುತ್ತೂರು ರವರಿಗೆ ಶಿಕ್ಷಣ ಹಾಗೂ ಸಾಹಿತ್ಯ ಸೇವೆಗಾಗಿ ಲಭಿಸಿದೆ. ಶಾಂತಾ ಪುತ್ತೂರು ಶಿಕ್ಷಕಿಯಾಗಿದ್ದು

ಮಂಗಳೂರು : ಕಾಂತಾರ ಸಿನಿಮಾ ವೀಕ್ಷಿಸಿದ ಮಾಜಿ ಸಚಿವ ರಮಾನಾಥ್ ರೈ

ದೈವದ ಮಹತ್ವ ಸಾರಿದ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿರುವ ರಿಷಬ್ ಶೆಟ್ಟಿ ನಟನೆಯ `ಕಾಂತಾರ’ ಚಿತ್ರವನ್ನು ನಗರದ ಮಾಜಿ ಸಚಿವ ಇಂದು ಬೇಟಿ ನೀಡಿ ಸಿನಿಮಾವನ್ನು ವೀಕ್ಷಣೆ ಮಾಡಿದರು. ಇತ್ತೀಚೆಗೆ ಬಿಡುಗಡೆಗೊಂಡ ಕಾಂತಾರ ಸಿನಿಮಾ ಬಹಳ ಜನರ ಕುತೂಹಲ ಹಾಗೂ ಮನಸ್ಸನ್ನು ಗೆದ್ದಿದೆ, ದಕ್ಷಿಣ ಕನ್ನಡ ಜಿಲ್ಲೆಯ ದೈವಾರಾಧನೆಯ ಮೂಲದ ದಂತ ಕಥೆಯಗಿದ್ದು ಈ

ಶಾಂತಾ ಪುತ್ತೂರು ಇವರಿಗೆ ಕೆಂಪಮ್ಮ ರಾಜ್ಯ ಪುರಸ್ಕಾರ

ದಿನಾಂಕ 20..10..2022ರಂದು ಮೈಸೂರಿನ ಕಲಾಮಂದಿರದ ಕಿರು ರಂಗಮಂದಿರದಲ್ಲಿ ನಡೆದ ನಗೆ ಹಬ್ಬ ,ಸಾಂಸ್ಕೃತಿಕ ಕರ‍್ಯಕ್ರಮ , ಪ್ರಶಸ್ತಿ ಪ್ರದಾನ ಸಮಾರಂಭ ದಲ್ಲಿ ನಾಡಿನ ಮಹಿಳಾ ಸಾಧಕರಿಗೆ ನೀಡುವ ಕೆಂಪೇಗೌಡರ ತಾಯಿ ಕೆಂಪಮ್ಮ ನವರ ಹೆಸರಿನಲ್ಲಿ ನೀಡುವ ಕೆಂಪಮ್ಮ ರಾಜ್ಯ ಪ್ರಶಸ್ತಿ ಶಾಂತಾ ಪುತ್ತೂರು ರವರಿಗೆ ಶಿಕ್ಷಣ ಹಾಗೂ ಸಾಹಿತ್ಯ ಸೇವೆಗಾಗಿ ಲಭಿಸಿದೆ.ಶಾಂತಾ