Home 2022 October (Page 9)

ಕಾಂತಾರ ಚಿತ್ರದ ‘ವರಾಹ ರೂಪಂ’ ಹಾಡಿನ ಬಗ್ಗೆ ಕಾನೂನು ಹೋರಾಟಕ್ಕೆ ಮುಂದಾದ ಕೇರಳ ಸಂಸ್ಥೆ..!

ಕೊಚ್ಚಿ : ಕಾಂತಾರ’ ಚಿತ್ರದ ‘ವರಾಹ ರೂಪಂ’ ಹಾಡಿನ ಬಗ್ಗೆ ಕಾನೂನು ಹೋರಾಟಕ್ಕೆ ಕೇರಳದ ತೈಕುಡಂ ಬ್ರಿಗೇಡ್ ಸಂಸ್ಥೆ ಮುಂದಾಗಿದೆ. ಮಲಯಾಳಂ ‘ನವರಸಂ’ ಹಾಡು ಹೋಲುವಂತೆ ‘ವರಾಹ ರೂಪಂ’ ಹಾಡಿನ ಸಾಮ್ಯತೆ ಇದೆ. 5 ವರ್ಷಗಳ ಹಿಂದೆ ‘ನವರಸಂ’ ಆಲ್ಬಂ ಸಾಂಗ್ ಬಿಡುಗಡೆಯಾಗಿದ್ದು, ಅದರ ಟ್ಯೂನ್ ಕಾಪಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಇದು ಕಾಪಿ ರೈಟ್ ಉಲ್ಲಂಘನೆಯಾಗಿದ್ದು,

ತಲೆನೋವಿನಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಸಾವು

ಮಂಚಿ ಗ್ರಾಮದ ಮಣ್ಣಗುಳಿ ನಿವಾಸಿ ರತಿ ಕುಲಾಲ್‌ ಅವರ ಮಗಳು ಭವ್ಯಾ (20) ಮೃತಪಟ್ಟ ವಿದ್ಯಾರ್ಥಿನಿ. ವಿದ್ಯಾರ್ಥಿನಿಯು ಪುತ್ತೂರು ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಕೆಲವು ದಿನಗಳ ಹಿಂದೆ ತಲೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯ ವೈದ್ಯರ ಬಳಿ ಪರೀಕ್ಷೆ ಮಾಡಿಸಿ ಔಷಧ ಪಡೆದುಕೊಂಡಿದ್ದರು.ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ

ಇಂಗ್ಲೆಂಡ್: ಬ್ರಿಟನ್’ನ ನೂತನ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಕ್ ಆಯ್ಕೆಯಾಗಿದ್ದಾರೆ.

ಇಂಗ್ಲೆಂಡ್: ಬ್ರಿಟನ್’ನ ನೂತನ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಕ್ ಆಯ್ಕೆಯಾಗಿದ್ದಾರೆ. ಮಾಜಿ ಹಣಕಾಸು ಸಚಿವರಾಗಿದ್ದ ರಿಷಿ ಸುನಕ್ ಅವರಿಗೆ 193 ಸಂಸದರ ಬೆಂಬಲ ಲಭಿಸಿದ್ದು, ಪ್ರತಿಸ್ಪರ್ಧಿ ಪೆನ್ನಿ ಮೊರ್ಡಾಂಟ್ ಅವರಿಗೆ 26 ಸಂಸದರ ಬೆಂಬಲ ದೊರೆತಿದ್ದವು. ಬ್ರಿಟನ್’ನಲ್ಲಿ ತಲೆದೋರಿದ್ದ ರಾಜಕೀಯ ಬಿಕ್ಕಟ್ಟಿನ ಮಧ್ಯೆ 45 ದಿನಗಳ ಹಿಂದೆ ಪ್ರಧಾನಿ

ಪ್ರಧಾನಿ ನರೇಂದ್ರ ಮೋದಿ : ಕಾರ್ಗಿಲ್‌ಗೆ ತೆರಳಿ ಯೋಧರೊಂದಿಗೆ ದೀಪಾವಳಿ ಆಚರಣೆ

ಕಾರ್ಗಿಲ್ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕಾರ್ಗಿಲ್ ​ನಲ್ಲಿ ಭಾರತೀಯ ಯೋಧರೊಂದಿಗೆ ದೀಪಾವಳಿ ಆಚರಿಸಿದ್ದಾರೆ. ಪ್ರತಿ ವರ್ಷದಂತೆ ಈ ಬಾರಿಯೂ ಸೈನಿಕರೊಂದಿಗೆ ದೀಪಾವಳಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಕಾರ್ಗಿಲ್‌ಗೆ ಆಗಮಿಸಿದ್ದಾರೆ. ಇನ್ನು ಮೋದಿಯರವರು 2014ರಲ್ಲಿ ಅಧಿಕಾರ ವಹಿಸಿಕೊಂಡಾಗಿನಿಂದ ಉತ್ತರಾಖಂಡ, ಹಿಮಾಚಲ ಪ್ರದೇಶ, ರಾಜಸ್ಥಾನ, ಪಂಜಾಬ್

ಮಂಗಳೂರು : ಪುತ್ತೂರಿನ ಕಾಣಿಯೂರಿನಲ್ಲಿ ಯುವಕರ ಮೇಲೆ ಗುಂಪೊಂದರಿoದ ಹಲ್ಲೆ

ಇತ್ತೀಚೆಗೆ ಪುತ್ತೂರಿನ ಕಾಣಿಯೂರಿನಲ್ಲಿ ಅಲ್ಪಸಂಖ್ಯಾತ ಸಮುದಾಯ ಸೇರಿದ ಇಬ್ಬರು ವ್ಯಾಪಾರಕ್ಕೆ ಹೋದಾಗ ಅವರ ಮೇಲೆ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿರುವುದು ಖಂಡನೀಯ ಎಂದು ಮಾಜಿ ಶಾಸಕ ಜೆ.ಆರ್. ಲೋಬೋ ಹೇಳಿದ್ದಾರೆ. ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ವಿವಿಧ ಕ್ಷೇತ್ರದಲ್ಲಿ ಕಾನೂನಿನ ಸಂಪರ‍್ಣ ವಿಫಲತೆಯನ್ನು ನಾನು

ಆದರ್ಶ ಯುವಕ ಮಂಡಲ (ರಿ)ನೀರ್ಕಜೆ : ದೀಪಾವಳಿ ಟ್ರೋಫಿ 2022 – ಮುಕ್ತ ವಾಲಿಬಾಲ್ ಪಂದ್ಯಾಟ

ದಿನಾಂಕ 13/11/2022 ರಂದು ಬೆಳಗ್ಗೆ 9 ಗಂಟೆಗೆ ಸರಿಯಾಗಿ ನೀರ್ಕಜೆ ಕ್ರೀಡಾಂಗಣದಲ್ಲಿ ಪ್ರಥಮ :- 5005 ಹಾಗೂ ದೀಪಾವಳಿ ಟ್ರೋಫಿದ್ವಿತೀಯ :- 3005 ಹಾಗೂ ದೀಪಾವಳಿ ಟ್ರೋಫಿತೃತೀಯ :- ದೀಪಾವಳಿ ಟ್ರೋಫಿಚತುರ್ಥ :- ದೀಪಾವಳಿ ಟ್ರೋಫಿ ನಿಯಮಗಳು :-( 1 ) ಮೊದಲು ಹೆಸರು ನೀಡಿ ಪ್ರವೇಶ ಶುಲ್ಕ ನೀಡಿದ 32 ತಂಡಗಳಿಗೆ ಮಾತ್ರ ಅವಕಾಶ( 2 ) ಭಾಗವಹಿಸುವ ತಂಡಗಳು 11/11/2022

ಮಂಗಳೂರು :ದೀಪಾವಳಿಯಲ್ಲಿ ಅಗ್ನಿಗೆ ವಿಶೇಷ ಸ್ಥಾನವಿದೆ-ಮಂಗಳೂರು ವಿಭಾಗ ಕಾರ್ಯವಾಹ ವಾದಿರಾಜ್ ಅಭಿಪ್ರಾಯ

ದೀಪವು ಮನೆ ಮತ್ತು ಬದುಕನ್ನು ಬೆಳಗುತ್ತದೆ. ದೀಪಾವಳಿಯಲ್ಲಿ ಅಗ್ನಿಗೆ ವಿಶೇಷ ಸ್ಥಾನವಿದ್ದು, ಪಂಚಭೂತಗಳಲ್ಲಿ ಒಂದಾಗಿರುವ ಅಗ್ನಿಯೂ ಕೆಟ್ಟದನ್ನು ಭಸ್ಮಗೊಳಿಸಿ, ಸುಂದರ ಜೀವನ ರೂಪಿಸಲು ಸಹಕಾರಿ ಎಂದು ಮಂಗಳೂರು ವಿಭಾಗ ಕಾರ್ಯವಾಹ ವಾದಿರಾಜ್ ಅಭಿಪ್ರಾಯ ವ್ಯಕ್ತಪಡಿಸಿದರು ಅವರು ಭಾನುವಾರ ಸಂಜೆ ರಾಷ್ಟಿ್ಯ ಸ್ವಯಂ ಸೇವಕ ಸಂಘದ ವತಿಯಿಂದ ಕಂದಾವರ ಪ್ರಿಯಾಂಕ ನಗರದ ಸೇವಾ

ಮೂಡುಬಿದರೆ : ಶಿರ್ತಾಡಿಯಲ್ಲಿ 25ನೇ ವರ್ಷದ ಗುರುಪೂಜೆ, ಬೃಹತ್ ಶೋಭಾಯಾತ್ರೆ

ಮೂಡುಬಿದಿರೆ : ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘ (ರಿ), ಶಿರ್ತಾಡಿ ಮತ್ತು ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಮಹಿಳಾ ಘಟಕ ಶಿರ್ತಾಡಿ ಇವುಗಳ ಆಶ್ರಯದಲ್ಲಿ ಬ್ರಹ್ಮ ಶ್ರೀ ನಾರಾಯಣಗುರುಗಳ 168ನೇ ಗುರುಜಯಂತಿ ಆಚರಣಿಯ ಪ್ರಯುಕ್ತ 25ನೇ ವರ್ಷದ ಗುರುಪೂಜೆ ಮತ್ತು ಬೃಹತ್ ಶೋಭಾಯಾತ್ರೆಯು ಭಾನುವಾರ ಶಿರ್ತಾಡಿಯಲ್ಲಿ ನಡೆಯಿತು. ಗುರುಪೂಜೆಯ ಪ್ರಯುಕ್ತ ಬ್ರಹ್ಮ

ಪಡುಬಿದ್ರೆ : “ತುಡರ್ ಪರ್ಬದ ಗಮ್ಮತ್” ಕಾರ್ಯಕ್ರಮ

ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ತುಡರ್ ಪರ್ಬದ ಗಮ್ಮತ್ ಎಂಬ ಹೆಸರಿನಡಿಯಲ್ಲಿ ಬಹಳ ಅರ್ಥ ಗರ್ಭಿತವಾಗಿ ದೀಪಾವಳಿ ಆಚರಣೆಯನ್ನು ಕಾಪು ರಾಜೀವ ಭವನದಲ್ಲಿ ನಡೆಸಿದ್ದಾರೆ. ಕಾರ್ಯಕ್ರಮದ ಪ್ರಮುಖ ಅಂಗವಾಗಿ ಬೇರೆ ಬೇರೆ ಮೂರು ಅನಾಥಾಶ್ರಮವನ್ನು ನಡೆಸುತ್ತಿರುವ ಗಣ್ಯರನ್ನು ಕರೆಯಿಸಿ ಅವರಿಗೆ ಸನ್ಮಾನಿಸಿ ಆಶ್ರಮದ ಸದಸ್ಯರಿಗೆ ಬೇಕಾಗುವ ಹೊಸ ಬಟ್ಟೆ ಸಿಹಿ

ಸುರತ್ಕಲ್‌ :ಸುರತ್ಕಲ್‌ನಲ್ಲಿ ದೀಪಾವಳಿ ಸಂಭ್ರಮ

ಬಿಜೆಪಿ ಯುವ ಮೋರ್ಚಾ ಮಂಗಳೂರು ನಗರ ಉತ್ತರ ಮಂಡಲ ಇದರ ಆಶ್ರಯದಲ್ಲಿ ಶಾಸಕ ಡಾ. ವೈ ಭರತ್ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ದೀಪಾವಳಿ ಸಂಭ್ರಮ ವಿಜೃಂಭಣೆಯಿAದ ನಡೆಯಿತು. ಸುರತ್ಕಲ್ ಜಂಕ್ಷನ್‌ನಲ್ಲಿ ನಡೆದ ದೀಪಾವಳಿ ಸಂಭ್ರಮದಲ್ಲಿ ಓಂಕಾರ ಧ್ವಜ ಯಾತ್ರೆ ನಡೆಯಿತು. ಕರ್ನಾಟಕ ಸೇವಾ ವೃಂದವಾಗಿ ಸುರತ್ಕಲ್ ಆರೋಗ್ಯ ಕೇಂದ್ರದಿoದ ಮಹಾಲಿಂಗೇಶ್ವರ ಶಾಲೆಯ ಮುಂಭಾಗದಿAದ