Home 2022 November (Page 4)

ಮೈಸೂರು-ಬೆಂಗಳೂರು ಕೊರಗಜ್ಜನ ಸಾನಿಧ್ಯ ಸ್ಥಾಪನೆ : ದೈವಾರಾಧಕರಿಂದ ಕುತ್ತಾರು ಆದಿಸ್ಥಳದಲ್ಲಿ ಸಾಮೂಹಿಕ ಪ್ರಾರ್ಥನೆ

ಮೈಸೂರು-ಬೆಂಗಳೂರು ಕೊರಗಜ್ಜನ ಸಾನಿಧ್ಯ ಸ್ಥಾಪನೆದೈವಾರಾಧಕರಿಂದ ಕುತ್ತಾರು ಆದಿಸ್ಥಳದಲ್ಲಿ ಸಾಮೂಹಿಕ ಪ್ರಾರ್ಥನೆಉಳ್ಳಾಲ: ಮೈಸೂರು, ಬೆಂಗಳೂರು ಭಾಗಗಳಲ್ಲಿ ಕೊರಗಜ್ಜನ ಕಟ್ಟೆ ಸ್ಥಾಪಿಸಿ ಹಣದ ದಂಧೆಗೆ ಇಳಿದವರ ವಿರುದ್ಧ ಇಂದು ತುಳುನಾಡಿನ ಹಲವು ಸಂಘಟನೆಗಳ ನೇತೃತ್ವದಲ್ಲಿ ದೈವಾರಾಧಕರು ಕುತ್ತಾರು ಕೊರಗಜ್ಜನ ಆದಿತಳದಲ್ಲಿ ಸಾಮೂಹಿಕ ಪ್ರಾರ್ಥನೆ

ಪಡುಬಿದ್ರಿ: ಮಾನಸಿಕವಾಗಿ ನೊಂದ ವ್ಯಕ್ತಿ ನೇಣಿಗೆ ಶರಣು

ಪಡುಬಿದ್ರಿ: ಮಾನಸಿಕವಾಗಿ ನೊಂದ ವ್ಯಕ್ತಿ ನೇಣಿಗೆ ಶರಣಪತ್ನಿಯನ್ನು ಕಳೆದುಕೊಂಡ ಬಳಿಕ ಕಿನ್ನತೆ ಅನುಭವಿಸುತ್ತಿದ್ದ ವ್ಯಕ್ತಿಯೊರ್ವರು ತನ್ನ ವಾಸದ ಮನೆಯಲ್ಲೇ ನೇಣಿಗೆ ಶರಣಾದ ಘಟನೆ ಅವರಾಲು ಮಟ್ಟುವಿನಲ್ಲಿ ಘಟಿಸಿದೆ.ಮೃತ ವ್ಯಕ್ತಿ ಅವರಾಲು ಮಟ್ಟು ಕರಿಯ ಹೌಸ್ ನಿವಾಸಿ ಅಶೋಕ್ ಪೂಜಾರಿ (48), ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು ಇವರಿಗೆ ಇಬ್ಬರು ಮಕ್ಕಳು,

ಶತಮಾನೋತ್ತರ ದಶಮಾನೋತ್ತರ ಸಂಭ್ರಮದಲ್ಲಿ ಎಂಸಿಸಿ ಬ್ಯಾಂಕ್

ಕರಾವಳಿಯ ಮುಂಚೂಣಿ ಸಹಕಾರಿ ಲಿಮಿಟೆಡ್ ಬ್ಯಾಂಕ್ಗಳಲ್ಲಿ ಒಂದಾದ ಎಂಸಿಸಿ ಬ್ಯಾಂಕ್ ಮಂಗಳೂರು ಇದ್ರ ಶತಮಾನೋತ್ತರ ದಶಮಾನೋತ್ಸವ ಕಾರ್ಯಕ್ರಮವು ನಗರದ ಮಿಲಾಗ್ರಿಸ್ ಕಾಲೇಜಿನ ಮೈದಾನದಲ್ಲಿ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮವನ್ನು ಮಂಗಳೂರು ಬಿಷಪ್ ರೆವರೆಂಡ್ ಡಾ. ಪೀಟರ್ ಪಾವ್ಲ್ ಸಲ್ಡಾನಾ ಮತ್ತು ಉಡುಪಿ ಬಿಷಪ್ ಡಾ. ಜೆರಾಲ್ಡ್ ಐಸಾಕ್ ಲೋಬೋ ಅವರು ದೀಪ ಬೆಳಗಿಸಿ

ಕುಡಿದ ಮತ್ತಿನಲ್ಲಿ ಪತ್ನಿಯ ಕೊಲೆ

ಪತ್ನಿಯನ್ನು ಆರೋಪಿ ಪತಿ ರೀಪಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕ ಎಕ್ಕಾರು ಗ್ರಾಮದಲ್ಲಿ ರವಿವಾರ ರಾತ್ರಿ ನಡೆದಿರುವುದು ವರದಿಯಾಗಿದೆ. ಆರೋಪಿ ಪತಿಯ ಬಂಧನವಾಗಿದೆ. ತೆಂಕ ಎಕ್ಕಾರು ಗ್ರಾಮದ ಪಲ್ಲದಕೋಡಿ ನಿವಾಸಿ ಸರಿತಾ(35) ಕೊಲೆಯಾದ ಮಹಿಳೆ. ಆರೋಪಿ ಪತಿ ದುರ್ಗೇಶ ಎಂಬಾತ ಕಳೆದ ರಾತ್ರಿ ಕುಡಿದ ಮತ್ತಿನಲ್ಲಿ ಪತ್ನಿ

ಹೆಜಮಾಡಿಯಲ್ಲಿ ಟೋಲ್ ಸುಂಕ ಹೆಚ್ಚಳ: ರಾಜಕೀಯ ರಹಿತ ಹೋರಾಟ: ಗುಲಾಂ ಅಹಮ್ಮದ್

ಈ ಹಿಂದೆಯೂ ರಾಜಕೀಯ ರಹಿತವಾಗಿ ಹೋರಾಟ ನಡೆಸಿದ ನಮ್ಮ ಹೋರಾಟ ಸಮಿತಿಗೆ ಜಯ ದೊರಕಿದ್ದು, ಇದೀಗ ಮತ್ತೆ ಹೋರಾಟದ ಅನಿವಾರ್ಯತೆ ಬಂದ ಹಿನ್ನಲೆಯಲ್ಲಿ ಮತ್ತೆ ರಾಜಕೀಯ ರಹಿತವಾಗಿ ಹೋರಾಟ ನಡೆಸಲಾಗುವುದು ಎಂಬುದಾಗಿ ಹೆಜಮಾಡಿ ಟೋಲ್ ಹೋರಾಟ ಸಮಿತಿ ಅಧ್ಯಕ್ಷ ಗುಲಾಂ ಅಹಮ್ಮದ್ ಹೇಳಿದ್ದಾರೆ. ಸುರತ್ಕಲ್ ಟೋಲ್ ತೆರವು ಹಂತದಲ್ಲಿದ್ದು, ಇದೀಗ ಅಲ್ಲಿ ಸಂಗ್ರಹಿಸುತ್ತಿದ್ದ

ಮೂಡುಬಿದರೆ: ಉದ್ಯಮಿ ರಾಜು ಕೆ. ನಿಧನ

ಮೂಡುಬಿದಿರೆ:  ಗಾಯಕ, ಉದ್ಯಮಿ ರಾಜು ಕೆ. (53) ಮೈಸೂರಿನ ತನ್ನ ನಿವಾಸದಲ್ಲಿ ರವಿವಾರ ನಿಧನ ಹೊಂದಿದರು. ಪತ್ನಿ, ಪುತ್ರ, ಪುತ್ರಿಯನ್ನು ಅವರು ಅಗಲಿದ್ದಾರೆ. ಮೂಲತಃ ಮಂಡ್ಯ ಜಿಲ್ಲೆಯ ಹೊನ್ನೆಲೆಗೆರೆ ಗ್ರಾಮದಲ್ಲಿ ಹುಟ್ಟಿದ  ರಾಜು ಮೂಡುಬಿದಿರೆಯ ಮೈನ್ ಶಾಲೆ,  ಜೈನ್ ಹೈಸ್ಕೂಲ್ ನಲ್ಲಿ ಓದಿ ಧವಲ ಕಾಲೇಜಿನಲ್ಲಿ ವಾಣಿಜ್ಯ ಪದವಿ

ಸಹ್ಯಾದ್ರಿ ಸೈನ್ಸ್ ಟ್ಯಾಲೆಂಟ್ ಹಂಟ್-2022 : ವೈಜ್ಞಾನಿಕ ಪ್ರದರ್ಶನ ಹಾಗೂ ವಿವರಣೆಗಳ ಮೂಲಕ ಗಮನಸೆಳೆದ ಮಕ್ಕಳು

ಮಂಗಳೂರಿನ ಹೊರವಲಯದ ಅಡ್ಯಾರ್‌ನ ಸಹ್ಯಾದ್ರಿ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ರಾಜ್ಯಮಟ್ಟದ, ಸಹ್ಯಾದ್ರಿ ಸೈನ್ಸ್ ಟ್ಯಾಲೆಂಟ್ ಹಂಟ್-೨೦೨೨ ನಡೆಯಿತು. ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ರಾಜ್ಯ ಹಾಗೂ ಜಿಲ್ಲೆಯ ವಿವಿಧ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು ತಮ್ಮ ವೈಜ್ಞಾನಿಕ ಪ್ರದರ್ಶನ ಹಾಗೂ ವಿವರಣೆಗಳ ಮೂಲಕ ಗಮನ ಸೆಳೆದರು.  ಅಡುಗೆ ಅನಿಲ

ಮಂಗಳೂರು: ಮಂಗಳಾ ಆಸ್ಪತ್ರೆಯಲ್ಲಿ ನ್ಯೂರೊ ಉಪಕರಣ ಉದ್ಘಾಟನೆ

ನರರೋಗ ಮತ್ತು ಕಿವಿಮೂಗು ಗಂಟಲು ರೋಗ ಚಿಕಿತ್ಸೆಗಾಗಿ ಅತ್ಯಂತ ಸುಧಾರಿತ ಮೆಡ್ ಟ್ರೋನಿಕ್ ಸ್ಟೆಲ್ತ್ ಎಸ್-೮ ನಿರ್ಮಿತ ನ್ಯೂರೊ ಇಎನ್‌ಟಿ ನ್ಯಾವಿಗೇಶನ್ ಸಿಸ್ಟಂ ಉಪಕರಣವನ್ನು ನಗರದ ಮಂಗಳಾ ಆಸ್ಪತ್ರೆ ಮತ್ತು ಮಂಗಳಾ ಕಿಡ್ನಿ ಫೌಂಡೇಶನ್‌ನಲ್ಲಿ ಉದ್ಘಾಟಿಸಲಾಯಿತು.  ಖ್ಯಾತ ವೈದ್ಯರಾದ ಡಾ. ರಾಜ, ಡಾ. ಶಂಕರ್ ಅತ್ಯಾಧುನಿಕ ಉಪಕರಣವನ್ನು ಲೋಕಾರ್ಪಣೆಗೊಳಿಸಿದರು. ಈ

ಬೆಳ್ತಂಗಡಿಯಲ್ಲಿ ಸ್ಯಾಟಲೈಟ್ ಕರೆ ಹೋಗಿರುವುದು ದೃಢಪಟ್ಟಿಲ್ಲ: ಎಸ್ಪಿ ರಿಷಿಕೇಶ್ ಸೋನಾವಣೆ

ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ಬೆಂದ್ರಾಳ ಅರಣ್ಯ ಪ್ರದೇಶದಿಂದ ಸ್ಯಾಟ್ ಲೈಟ್ ಕರೆ ಹೋಗಿದೆ ಎಂಬ ವಿಚಾರವಾಗಿ ಧರ್ಮಸ್ಥಳ ಪೊಲೀಸರು ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಯಾವುದೇ ನಿರ್ದಿಷ್ಟ ಮಾಹಿತಿ ದೃಢೀಕರಿಸಲ್ಪಟ್ಟಿಲ್ಲ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್ ಭಗವಾನ್ ಸೋನಾವಣೆ ತಿಳಿಸಿದ್ದಾರೆ. ಬೆಂದ್ರಾಳ ಅರಣ್ಯ ಪ್ರದೇಶದಿಂದ ಸ್ಯಾಟ್

ಬೆಳ್ತಂಗಡಿ : ನೇತ್ರಾವತಿ ಬಚಾವೋ ಆಂದೋಲನ ಸಮಿತಿ ಸಮಾವೇಶ

ನೇತ್ರಾವತಿ ಬಚಾವೋ ಆಂದೋಲನ ಸಮಿತಿ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಸಮಾವೇಶವು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನದಲ್ಲಿ ಶನಿವಾರ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಮಿತಿಯ ಪ್ರಧಾನ ಸಂಚಾಲಕ , ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ರಕ್ಷಿತ್ ಶಿವರಾಂ ರವರು ” ನಮ್ಮ ಜಿಲ್ಲೆಯ ಜೀವನದಿ