Home 2022 December (Page 3)

ನ್ಯಾಯಾಲಯದಿಂದ ಸ್ಟೇ ತಂದರೂ ಜೆಸಿಬಿಯಲ್ಲಿ ಅಗೆದು ಕೃಷಿಗೆ ಹಾನಿ : ಹಿಂದುಳಿದ ವರ್ಗಗಳ ಆಯೋಗದ ಸಹಾಯವಾಣಿ ಮೂಲಕ ಹೋರಾಟ

ಸುಮಾರು ಮೂರು ಎಕ್ರೆ ಜಾಗ ಹೊಂದಿರುವ ನನ್ನ ವರ್ಗ ಜಾಗದಲ್ಲಿ ಕಾಮಗಾರಿ ಮಾಡಲು ನ್ಯಾಯಾಲಯದಿಂದ ಸ್ಟೇ ತಂದರೂ ಕೆಲವೊಂದು ವ್ಯಕ್ತಿಗಳು ಈ ಜಾಗದಲ್ಲಿ ಜೆಸಿಬಿಯಿಂದ ಅಗೆದು ತನ್ನ ಕೃಷಿ ಭೂಮಿಯನ್ನು ಹಾಳು ಮಾಡುತ್ತಿದ್ದಾರೆ. ಈ ಕುರಿತು ಮಹಿಳಾ ಆಯೋಗ, ಹಿಂದುಳಿದ ವರ್ಗಗಳ ಆಯೋಗ ಸಹಾಯವಾಣಿಯ ಮೂಲಕ ಹೋರಾಟ ಮುಂದುವರಿಸಲಾಗುವುದು ಎಂದು ಮುಂಡೂರು ಗ್ರಾಮದ ರವೀಂದ್ರ ಎಂ.

ತಲೆನೋವು,ಜ್ವರದಿಂದ ಬಳಲುತ್ತಿದ್ದ ಆರನೇ ತರಗತಿ ವಿದ್ಯಾರ್ಥಿ ಸಾವು.

ಉಳ್ಳಾಲ: ಕಳೆದೆರಡು ದಿವಸಗಳಿಂದ ತಲೆನೋವು,ಜ್ವರದಿಂದ ಬಳಲುತ್ತಿದ್ದ ಉಚ್ಚಿಲ ಬೋವಿ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಅಶ್ವಿತ್ ಇಂದು ಸಾವನ್ನಪ್ಪಿದ್ದು,ಬಾಲಕ ಮೆದುಳು ಜ್ವರದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಕಳೆದ ಎರಡು ದಿನಗಳಿಂದ ಜ್ವರ ,ತಲೆನೋವು ಎನ್ನುತ್ತಿದ್ದ ಅಶ್ವಿತ್ ನಾಳೆ ನಡೆಯಲಿರುವ ಶಾಲಾ ವಾರ್ಷಿಕೋತ್ಸವದ ಸ್ಕಿಟ್ ನಲ್ಲೂ

ಭಜನೆ ಮತ್ತು ಭಜಕರ ಬಗ್ಗೆ ನಿಂದನಾ ಪೋಸ್ಟ್ ವಿಚಾರ : ಸಂಜೀವ ಪೂಜಾರಿಯನ್ನು ಬಂಧಿಸದಿದ್ದರೆ ಬೀದಿಗಿಳಿದು ಹೋರಾಟ

ಕಡಬ: ಭಜನೆ ಮತ್ತು ಭಜಕರ ಹಾಗು ಹಿಂದೂ ಧರ್ಮದ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ನಿರಂತರ ಪೋಸ್ಟ್ಗಳನ್ನು ಹಾಕುತ್ತಿರುವ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ವಿರುದ್ದ ಜಾಮೀನು ರಹಿತ ಪ್ರಕರಣ ದಾಖಲಾದರೂ ಆವರನ್ನು ಇನ್ನೂ ಪೊಲೀಸರು ಬಂಧಿಸಿಲ್ಲ ಎಂದು ಆರೋಪಿಸಿ ವಿಶ್ವ ಹಿಂದೂ ಪರಿಷದ್ ಭಜರಂಗದಳ ಕಡಬ ಪ್ರಖಂಡ ನೇತೃತ್ವದಲ್ಲಿ ಕಡಬ ಠಾಣಾ ಮುಂಭಾಗದ ರಾಜ್ಯ

ಮೂಡುಬಿದಿರೆ: ಬಾವಿಗೆ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಅಗ್ನಿಶಾಮಕ ದಳ

ಮೂಡುಬಿದಿರೆ: ಅಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಪ್ರಾಣಾಪಾಯದಲ್ಲಿದ್ದ ವ್ಯಕ್ತಿಯನ್ನು ಮೂಡುಬಿದಿರೆ ಅಗ್ನಿಶಾಮಕದ ದಳದ ಸಿಬಂಧಿಗಳು ರಕ್ಷಿಸಿದ ಘಟನೆ ಶುಕ್ರವಾರ ಬೆಳಿಗ್ಗೆ ಬೆಳುವಾಯಿಯಲ್ಲಿ ನಡೆದಿದೆ. ಪಡುಮಾರ್ನಾಡಿನ ನಿವಾಸಿ ಅರವತ್ತರ ಹರೆಯದ ಶ್ರೀನಿವಾಸ ಎಂಬವರು ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ. ಶ್ರೀನಿವಾಸ ಅವರು ಕೂಲಿ ಕೆಲಸಕ್ಕೆಂದು ಬೆಳುವಾಯಿಗೆ

ಭಾರತದ ಸ್ಟಾರ್ ವಿಕೆಟ್ ಕೀಪರ್ ರಿಷಬ್ ಪಂತ್ ಕಾರು ಅಪಘಾತ

ಭಾರತದ ಸ್ಟಾರ್ ವಿಕೆಟ್ ಕೀಪರ್ ರಿಷಬ್ ಪಂತ್ ಅವರ ಕಾರು ಅಪಘಾತಕ್ಕೀಡಾಗಿದೆ. ರೂರ್ಕಿಯಿಂದ ದೆಹಲಿಗೆ ಬರುತ್ತಿದ್ದ ವೇಳೆ ಮರ್ಸಿಡಿಸ್ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿಯಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ರಿಷಬ್ ಅವರ ಹಣೆ, ಕಣ್ಣು , ಬೆನ್ನಿಗೆ ಮತ್ತು ಕಾಲಿಗೆ ಗಂಭೀರ ಸ್ವರೂಪದ ಗಾಯವಾಗಿದೆ ಎಂದು ವರದಿಯಾಗಿದೆ.ಸದ್ಯ ಇವರನ್ನು ಚಿಕಿತ್ಸೆಗಾಗಿ

ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ನಿಧನ

ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಗುಜರಾತ್​​ನ ಅಹಮದಾಬಾದ್​ನಲ್ಲಿ ಶುಕ್ರವಾರ ಬೆಳಗಿನ ಜಾವ ನಿಧನರಾದರು. ಅವರಿಗೆ 100 ವರ್ಷ ವಯಸ್ಸಾಗಿತ್ತು. ಗುಜರಾತ್​​ನ ಅಹಮದಾಬಾದ್​ನಲ್ಲಿ ಶುಕ್ರವಾರ ನಿಧನರಾದರು. ಅವರಿಗೆ 100 ವರ್ಷ ವಯಸ್ಸಾಗಿತ್ತು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು ನಗರದ ಯುಎನ್​ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ,

ಗೃಹ ಸಚಿವರ ಹೇಳಿಕೆ ಅಡಿಕೆ ಬೆಳೆಗಾರರಿಗೆ ಮಾಡಿದ ಅವಮಾನ : ಪುತ್ತೂರಿನಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಹೇಳಿಕೆ

ಗೃಹ ಸಚಿವರು ಅಡಿಕೆಗೆ ಪ್ರೋತ್ಸಾಹ ನೀಡುವುದನ್ನು ನಿಲ್ಲಿಸಬೇಕು. ಅದು ಅಗತ್ಯವಿಲ್ಲ ಎಂಬ ರೀತಿ ಹೇಳಿಕೆಯನ್ನು ನೀಡಿದ್ದಾರೆ. ಈ ಹೇಳಿಕೆ ಅಡಿಕೆ ಬೆಳೆಗಾರರಿಗೆ ಮಾಡಿದಂತಹ ಅವಮಾನವಾಗಿದೆ ಎಂದು ಮಾಜಿ ಶಾಸಕ ಶಕುಂತಳಾ ಶೆಟ್ಟಿ ಹೇಳಿದರು.ಅವರು ಪುತ್ತೂರಿನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದರು. ಅಡಿಕೆ ಬೆಳೆ ಬೆಳೆಯುವುದಕ್ಕೆ ಪ್ರೋತ್ಸಾಹ ನೀಡುವುದನ್ನು ನಿಲ್ಲಿಸಬೇಕು

ಹೃದಯಾಘಾತದಿಂದ ಹೆಚ್ಚುತ್ತಿರುವ ಮಕ್ಕಳ ಸಾವು ಪ್ರಕರಣ; ತನಿಖೆ ನಡೆಸಿ ಪರಿಹಾರ ಕಂಡುಕೊಳ್ಳಬೇಕು : ಶಕುಂತಳಾ ಶೆಟ್ಟಿ

ಪುತ್ತೂರಿನಲ್ಲಿ ಇತ್ತೀಚೆಗೆ ಮಕ್ಕಳು ಸಾವನ್ನಪ್ಪುವ ವಿಚಾರಗಳು ಹೆಚ್ಚಾಗಿ ಕಾಣುತ್ತಿದ್ದು, ಈ ಬಗ್ಗೆ ಆರೋಗ್ಯ ಇಲಾಖೆ ಹೆಚ್ಚಿನ ಗಮನಹರಿಸಿಬೇಕೆಂದು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಹೇಳಿದರು.ಅವರು ಪುತ್ತೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿ, ಇದು ಪುತ್ತೂರಿನಲ್ಲಿ ಮಾತ್ರವಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಸಂಭವಿಸುತ್ತಿದೆ. ಇದನ್ನು ಆರೋಗ್ಯ ಇಲಾಖೆ

ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ಕಾರು ಅಪಘಾತ

ಪುತ್ತೂರು ಬೈಪಾಸ್ ರಸ್ತೆಯಲ್ಲಿ ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ಅವರ ಕಾರು ಅಪಘಾತ ಪ್ರಾಣಪಾಯದಿಂದ ಪಾರು. ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ಅವರ ಖಾಸಗಿ ಒಡೆತನದ ಕಾರೊಂದು ಪುತ್ತೂರು ಬೈಪಾಸ್ ರಸ್ತೆ ನೂಜಿ ಎಂಬಲ್ಲಿ ಡಿ.29 ರಂದು ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ. ಡಾ.ದೀಪಕ್ ರೈ ದಂಪತಿ ಸಮೇತ ಮಂಗಳೂರು ಕಡೆಯಿಂದ ಕಾರಿನಲ್ಲಿ

ಅಳಿಕೆ ಗ್ರಾಮದ ಕೋಟೆತ್ತಡ್ಕದಲ್ಲಿ ನಡೆಯುತ್ತಿರುವ ಕೆಂಪು ಕಲ್ಲುಗಣಿಗಾರಿಕೆ, ಪರವಾನಗಿ ಪಡೆದು ಕಲ್ಲು ತೆಗೆಯಲಾಗುತ್ತಿದೆ : ಮಾಲೀಕ ರಂಜಿತ್ ಕುಮಾರ್

ವಿಟ್ಲ: ಅಳಿಕೆ ಗ್ರಾಮದ ಕೋಟೆತ್ತಡ್ಕದಲ್ಲಿ ನಡೆಯುತ್ತಿರುವ ಕೆಂಪು ಕಲ್ಲು ಗಣಿಗಾರಿಕೆಯ ಸಂಪೂರ್ಣ ಸಕ್ರಮವಾಗಿದ್ದು, ಗಣಿಗಾರಿಕೆ ನಡೆಸುವ ಜಾಗ ಸಂಪೂರ್ಣ ವರ್ಗ ಜಮೀನಾಗಿದೆ. ಅದನ್ನು ಲೀಸ್ ಗೆ ಪಡೆದು ಸಂಬಂಧಪಟ್ಟ ಇಲಾಖೆಯಿಂದ ಪರವಾನಗಿ ಪಡೆದು ಕಲ್ಲು ತೆಗೆಯಲಾಗುತ್ತಿದೆ. ಈ ಭಾಗದಲ್ಲಿ ಪಾಂಡವರ ಕೋಟೆಯಿಲ್ಲ, ಪಾಂಡವರ ಒಲೆಯ ಕುರುಹು ಇದ್ದು ಆ ಸ್ಥಳವನ್ನು ಸಂರಕ್ಷಣೆ