Home 2023 February (Page 7)

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 3ನೇ ದಿನದ ಅತಿರುದ್ರ ಮಹಾಯಾಗದ ಮುನ್ನೋಟ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ‘ಅತಿರುದ್ರ ಮಹಾಯಾಗ’ ಅನೇಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಎರಡು ದಿನಗಳನ್ನು ಪೂರೈಸಿದೆ. ಅತಿರುದ್ರ ಮಹಾಯಾಗದ ಮೂರನೇ ದಿನವಾದ ಫೆಬ್ರವರಿ 24, 2023 ರ ಶುಕ್ರವಾರದಂದು ಮುಂಜಾನೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ

ಲಾರಿಗಳ ಕಳವು ಪ್ರಕರಣ : ಆರೋಪಿಗಳ ಸಹಿತ ವಾಹನ ಪತ್ತೆ

ಮಂಜೇಶ್ವರ: ಮಿಯಾಪದವು ಪರಿಸರದಲ್ಲಿ ಎರಡು ಲಾರಿಗಳನ್ನು ಬಂದೂಕು ತೋರಿಸಿ ಅಪಹರಿಸಿದ ಅರೋಪಿಗಳನ್ನು ಹಾಗೂಕಳವು ವಾಹನಗಳನ್ನು ಮಂಜೇಶ್ವರ ಪೊಲೀಸ್ರು ವಶಕ್ಕೆ ತೆಗೆದಿದ್ದಾರೆ. ಒಂದು ಆಲ್ಟೋ ಕಾರು ಹಾಗೂ ಬೈಕಿನಲ್ಲಿ ಆಗಮಿಸಿದ ತಂಡ ಈ ಕೃತ್ಯಗೈದಿದೆ. ಮಾಹಿತಿ ಅರಿತು ಸ್ಥಳಕ್ಕಾಗಮಿಸಿದ ಮಂಜೇಶ್ವರ ಪೊಲೀಸ್ರು ಸ್ಥಳೀಯರ ಮಾಹಿತಿ ಆಧಾರದಲ್ಲಿ ಕುರುಡಪದವು ಕೊಮ್ಮಂಗಳ ತನಕ

ಕೆಟ್ಟು ನಿಂತ ಲಾರಿಗೆ ಸ್ಕೂಟರ್ ಢಿಕ್ಕಿ: ಸ್ಕೂಟರ್ ಚಾಲಕ ಮೃತ್ಯು : ಸಹ ಸವಾರನಿಗೆ ಗಾಯ

ಉಳ್ಳಾಲ: ಕೆಟ್ಟು ನಿಂತ ಲಾರಿಗೆ ಎರಡು ಸ್ಕೂಟರ್ ಗಳು ಢಿಕ್ಕಿ ಹೊಡೆದು ಒಂದು ಸ್ಕೂಟರಿನಲ್ಲಿದ್ದ ಸವಾರ ಸಾವನ್ನಪ್ಪಿ ಸಹಸವಾರ ಗಂಭೀರ ಗಾಯಗೊಂಡು, ಇನ್ನೊಂದು ಸ್ಕೂಟರಿನಲ್ಲಿದ್ದ ಸವಾರ ಗಾಯಗೊಂಡ ಘಟನೆ ನೇತ್ರಾವತಿ ಸೇತುವೆಯಲ್ಲಿ ಇಂದು ನಸುಕಿನ ಜಾವ ಸಂಭವಿಸಿದೆ.ಅಂಗರಗುಂಡಿ ನಿವಾಸಿ ಮೊಹಮ್ಮದ್ ನೌಫಾಲ್ (26) ಸಾವನ್ನಪ್ಪಿ ದವರು. ಸಹಸವಾರ ಉಮ್ಮರ್ ಫಾರುಕ್ ಎಂಬವರು

ಕಾಂಗ್ರೆಸ್ ಆಡಳಿತದ ಅವ್ಯವಹಾರಕ್ಕೆ ಬಿಜೆಪಿ ಬೆಂಬಲ ನೀಡುತ್ತಿದೆ : ಜೆಡಿಎಸ್ ರಾಜ್ಯ ವಕ್ತಾರ ದಿನಕರ್ ಉಳ್ಳಾಲ್ ಆರೋಪ

ಉಳ್ಳಾಲ ನಗರಸಭೆಯಲ್ಲಿ ಕಳೆದ ಎರಡೂವರೆ ವರ್ಷದಿಂದ ಬಹುಮತವಿಲ್ಲದ ಕಾಂಗ್ರೆಸ್ ಪಕ್ಷ ದುರಾಡಳಿತ ಮತ್ತು ಅವ್ಯವಹಾರಗಳಿಗೆ ಪ್ರಸಿದ್ಧಿಯನ್ನು ಪಡೆದಿದ್ದು, ದೇಶದಲ್ಲಿ ಮತ್ತು ರಾಜ್ಯದಲ್ಲಿ ಬದ್ಧ ವೈರಿಯಾಗಿರುವ ಬಿಜೆಪಿ ಉಳ್ಳಾಲ ನಗರಸಭೆಯಲ್ಲಿ ಮಾತ್ರ ಕಾಂಗ್ರೆಸ್‍ನೊಂದಿಗೆ ಒಳ ಒಪ್ಪಂದ ಮಾಡಿಕೊಂಡು ಕಾಂಗ್ರೆಸ್ ಆಡಳಿತದ ಅವ್ಯವಹಾರಕ್ಕೆ ಬೆಂಬಲ ನೀಡುತ್ತಿದೆ ಎಂದು

ಉಡುಪಿ: ಕೃಷ್ಣ ನಗರಿಯಲ್ಲಿ ಮುಂಜಾನೆ ಮಂಜು ಮುಸುಕಿದ ವಾತಾವರಣ

ಉಡುಪಿ ಜನತೆಗೆ ಬೆಳ್ಳಂಬೆಳಿಗ್ಗೆ ಒಂದೆಡೆ ಶಾಕ್ ಅದ್ರೆ ಮತ್ತೊಂದೆಡೆ ಖುಷಿ ,ಯಾಕೆಂದ್ರೆ ಕೃಷ್ಣ ನಗರಿ ಉಡುಪಿ ಇಂದು ಮುಂಜಾನೆ ಮಂಜಿನ ನಗರಿಯಾಗಿ ಮಾರ್ಪಡಾಗಿತ್ತು.ಮುಂಜಾನೆ ಮನೆಯಿಂದ ಹೊರ ಬಂದ ಜನರಿಗೆ ನಾವು ಉಡುಪಿಯಲ್ಲಿದ್ದೇವೋ..ಅಥವಾ ಮಡಕೇರಿಯಲ್ಲಿದ್ದೇವೋ ಅನ್ನೋ ಕನ್ಪೂಶನ್.ಎಂಟು ಗಂಟೆಯಾದರೂ ನಗರದಲ್ಲಿ ಮಂಜು ಮುಸುಕಿದ ವಾತಾವರಣ ಕಾಣಾಸಿಕ್ಕಿತ್ತು.ಹವಾಮಾನ

ನಾವೂರು ಗ್ರಾ.ಪಂ. ಆಡಳಿತ ಅವ್ಯವಸ್ಥೆ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ

ಬಂಟ್ವಾಳ: ನಾವೂರು ಗ್ರಾಮ ಪಂಚಾಯತಿಯಲ್ಲಿ ಆಗುತ್ತಿರುವ ಅವ್ಯವಸ್ಥೆಯ ವಿರುದ್ಧ ಬಿಜೆಪಿ ವತಿಯಿಂದ ಗುರುವಾರ ಬೆಳಿಗ್ಗೆ ಪ್ರತಿಭಟನೆ ನಡೆಯಿಯಿತು.9/11, ಕಟ್ಟಡ ಪರವಾನಿಗೆ , ನಿರಾಕ್ಷೇಪಣಾ ಪತ್ರ, ಕಾಲುದಾರಿ ಸಮಸ್ಯೆ , ಪಂಚಾಯತಿ ರಸ್ತೆ ಸಮಸ್ಯೆ, ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ ಗ್ರಾಮಸ್ಥರಿಗೆ ತೊಂದರೆಯಾಗುತ್ತಿದ್ದು ಈ ಬಗ್ಗೆ ಗ್ರಾಮ ಪಂಚಾಯತಿ ಆಡಳಿತ ಮಂಡಳಿ

ಪಣಿಯೂರು ಬಬ್ಬುಸ್ವಾಮಿ ದೈವಸ್ಥಾನ : ಹೊರೆ ಕಾಣಿಕೆ ಸಮರ್ಪಣೆ, ನಗನಾಣ್ಯ ಮೆರವಣಿಗೆ

ಸುಮಾರು 1.25 ಕೋಟಿ ರೂಪಾಯಿ ವೆಚ್ಚದಲ್ಲಿ ಸಮಗ್ರವಾಗಿ ಪುನರ್ ನಿರ್ಮಾಣಗೊಂಡಿರುವ ಪಣಿಯೂರು ಭಗವಾನ್ ಶ್ರೀ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಜರಗಲಿರುವ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ ಬೃಹತ್ ಹೊರೆಕಾಣಿಕೆ ಸಮರ್ಪಣೆ ಮತ್ತು ನಗನಾಣ್ಯ ಪರಿಕರಗಳ ಮೆರವಣಿಗೆ ನಡೆಯಿತು. ಶ್ರೀ ಬಬ್ಬುಸ್ವಾಮಿ ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ|

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ 2ನೇ ದಿನದ ಅತಿರುದ್ರ ಮಹಾಯಾಗ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಶುಭಾರಂಭಗೊಂಡ ಅತಿರುದ್ರ ಮಹಾಯಾಗದ, ಎರಡನೇ ದಿನ ಫೆಬ್ರವರಿ 23, 2023 ರ ಗುರುವಾರ ಬೆಳಗ್ಗೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ಶ್ರೀ ನಾಗದೇವರ ಸನ್ನಿಧಿಯಲ್ಲಿ ಆಶ್ಲೇಷ ಬಲಿ, ತಿಲಹೋಮ, ಪವಮಾನ ಹೋಮ, ಕೂಷ್ಮಂಡ ಹೋಮ, ನವಕಪ್ರಧಾನ

ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ವರ್ಗಾವಣೆ

ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿಯಾಗಿರುವ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ಪೊಲೀಸ್ ಕಮೀಷನರ್ ಆಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಶಶಿಕುಮಾರ್ ಅವರನ್ನು ರೈಲ್ವೇ ಇಲಾಖೆ ಪೊಲೀಸ್ ಡಿಐಜಿಯಾಗಿ ವರ್ಗಾವಣೆ ಮಾಡಲಾಗಿದ್ದು, ಕುಲದೀಪ್ ಕುಮಾರ್ ಆರ್. ಜೈನ್ ಅವರನ್ನು ಮಂಗಳೂರು ಪೊಲೀಸ್ ಆಯುಕ್ತರಾಗಿ ನಿಯೋಜಿಸಿ ಸರ್ಕಾರ ಆದೇಶಿಸಿದೆ.

ಅಕ್ರಮವಾಗಿ ಜಾನುವಾರುಗಳನ್ನು ಕಸಾಯಿಖಾನೆಗೆ ಸಾಗಾಟ ಮಾಡುತ್ತಿದ್ದ ಕಾರು ಪಲ್ಟಿ

ವಿಟ್ಲ: ಅಕ್ರಮವಾಗಿ ಜಾನುವಾರುಗಳನ್ನು ಕಸಾಯಿಖಾನೆಗೆ ಸಾಗಾಟ ಮಾಡುತ್ತಿದ್ದ ವೇಳೆ ಕಾರು ಪಲ್ಟಿಯಾದ ಘಟನೆ ವಿಟ್ಲ ಕಂಬಳಬೆಟ್ಟು ಮಸೀದಿ ಬಳಿ ನಡೆದಿದೆ.ಕಾರೊಂದರಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಕಸಾಯಿಖಾನೆಗೆ ಸಾಗಾಟ ಮಾಡುತ್ತಿದ್ದು, ಈ ವೇಳೆ ಕಾರು ಪಲ್ಟಿಯಾಗಿದೆ. ಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪಿಗಳು ಪರಾರಿಯಾಗಿದ್ದು, ಸ್ಥಳಕ್ಕೆ ಆಗಮಿಸಿದ ವಿಟ್ಲ