Home 2023 March (Page 11)

ಏ.10ರಿಂದ ಪುತ್ತೂರು ಜಾತ್ರೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಹತ್ತಾರು ಮಾಸ್ಟರ್ ಪ್ಲಾನ್ ಅಭಿವೃದ್ದಿ ಕಾರ್ಯಗಳು ನಿರಂತರ ನಡೆಯುತ್ತಿದ್ದು, ಕೆರೆಯ ಅಭಿವೃದ್ಧಿ ಕಾರ್ಯಕ್ಕೆ ಸಂಬಂಧಿಸಿ ಶಿಲಾ ಕಟ್ಟೆಯ ಕಾಮಗಾರಿ ಜಾತ್ರೆ ಮುಂದೆ ಪೂರ್ಣಗೊಳ್ಳಲಿದೆ. ಇದರ ಜೊತೆಗೆ ಅನ್ನಛತ್ರ ಮೇಲಂತಸ್ತು ನಿರ್ಮಾಣ, ಸಭಾಭವನದ ನವೀಕರಣ, ಆವರಣಗೋಡೆ, ದೇವಳದ

ಅಕ್ರಮ ಮರಳುಗಾರಿಕೆಗೆ ಕಡಿವಾಣ ಹಾಕುವಂತೆ ಏಕಾಂಗಿ ಪ್ರತಿಭಟನೆ

ಬೆಳ್ತಂಗಡಿ; ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಗೆ ಕಡಿವಾಣ ಹಾಕಬೇಕು, ಅಭಿವೃದ್ಧಿ ಹೆಸರಿನಲ್ಲಿ ನಡೆಯುತ್ತಿರುವ ಅಕ್ರಮ ಹಾಗೂ ಕಳಪೆ ಕಾಮಗಾರಿಗಳ ಬಗ್ಗೆ ನ್ಯಾಯಾಂಗ ತನಿಖೆಗೆ ನಡೆಸಬೇಕು ಎಂದು ಒತ್ತಾಯಿಸಿ ಸಿಪಿಐ ಎಂ ಮುಖಂಡ ಸಾಮಾಜಿಕ ಹೋರಾಟಗಾರ ಶೇಖರ ಲಾಯಿಲ ಅವರು ಬೆಳ್ತಂಗಡಿ ಮಿನಿ ವಿಧಾನ ಸೌಧದ ಎದುರು ಏಕಾಂಗಿ ಪ್ರತಿಭಟನೆಗೆ ಸೋಮವಾರ ಚಾಲನೆ

ಮಾ.26 : ಕ್ಲಬ್ ಮಂತ್ರ ವತಿಯಿಂದ ಅತಿ ದೊಡ್ಡ ಹೋಲಿ ಹಬ್ಬ

ಕ್ಲಬ್ ಮಂತ್ರ ವತಿಯಿಂದ ಮಂಗಳೂರಿನಲ್ಲಿ ಅತಿ ದೊಡ್ಡ ಹೋಲಿ ಹಬ್ಬವನ್ನು ಮಾರ್ಚ್ 26ರಂದು ಆಯೋಜನೆ ಮಾಡಿದ್ದಾರೆ. ಇವಿಎಮ್ ಪ್ರೆಸೆಂಟ್ಸ್ ರಂಗ್ ದ ಬರ್ಸ ಸೀಸನ್-6 ನಗರದ ಮರೋಳಿಯ ಸೂರ್ಯವುಡ್ಸ್‍ನಲ್ಲಿ ಅದ್ಧೂರಿಯ ಕಾರ್ಯಕ್ರಮ ನಡೆಯಲಿದೆ.ಮಂಗಳೂರಿನ ಜನತೆ ಬಣ್ಣದ ಓಕುಳಿಯಲ್ಲಿ ಸಂಭ್ರಮಿಸಲು ಸಿದ್ದರಾಗಿ ಇದೇ ಮಾರ್ಚ್ 26ರಂದು ಕ್ಲಬ್ ಮಂತ್ರ ವತಿಯಿಂದ ಇವಿಎಮ್

ಗೀತಾ ಲಕ್ಷ್ಮೀಶ್ ಅವರ ‘ಪೆರ್ಗದ ಸಿರಿ’ ಕವನ ಸಂಕಲನ ಅನಾವರಣ

ಮಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಹುಟ್ಟಿ ಬೆಳೆದವರಲ್ಲಿ ಸಾಹಸ ಹಾಗೂ ಸಾಹಿತ್ಯದ ಗುಣ ಅಡಕವಾಗಿರುತ್ತದೆ. ಅದು ಬರವಣಿಗೆಗೆ ಪೂರಕ. ಬೆವರು ಅದ್ದಿದ ಮಣ್ಣಿನಲ್ಲಿ ಹುಟ್ಟಿದ ಸಾಹಿತ್ಯ ಕೃಷಿ ಎಲ್ಲಕ್ಕಿಂತಲೂ ಶ್ರೇಷ್ಠ ಎಂದು ತುಳು ಜಾನಪದ ವಿದ್ವಾಂಸ ಡಾ.ಗಣೇಶ್ ಅಮೀನ್ ಸಂಕಮಾರ್ ಹೇಳಿದರು. ನಗರದ ಕೆನರಾ ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ ತುಳು ಲಿಪಿ ಶಿಕ್ಷಕಿ, ಲೇಖಕಿ

ಮಳೆ ನೀರು ಚರಂಡಿಗೆ ತಡೆಗೋಡೆ ನಿರ್ಮಿಸಲು ವಿಳಂಬ : ಕೂಡಲೇ ಕ್ರಮ ವಹಿಸಲು DHS ಒತ್ತಾಯ

ಅಳಪೆ ಉತ್ತರ ವಾರ್ಡಿನ ಕೊಡಕ್ಕಲ್ ಪ್ರದೇಶದ ದಲಿತ ಸಮುದಾಯಕ್ಕೆ ಸೇರಿದ ಲೀಲಾರವರ ಮನೆಯ ಎರಡೂ ಭಾಗದಲ್ಲಿ ಮಳೆನೀರು ಹರಿಯುವ ರಾಜಕಾಲುವೆಗೆ ತಡೆಗೋಡೆಯನ್ನು ಕೂಡಲೇ ನಿರ್ಮಿಸಬೇಕೆಂದು ದಲಿತ ಹಕ್ಕುಗಳ ಸಮಿತಿಯ ನೇತೃತ್ವದಲ್ಲಿ ಮನಪಾ ಕಚೇರಿಯೆದುರು ಪ್ರತಿಭಟನಾ ಪ್ರದರ್ಶನ ಜರುಗಿತು. ಪ್ರತೀ ವರ್ಷವೂ ಸುರಿಯುವ ವಿಪರೀತ ಮಳೆಗೆ ರಾಜಕಾಲುವೆಗಳು ಭರ್ತಿಗೊಂಡು ಕೃತಕ ನೆರೆ

ಪೌರ ಕಾರ್ಮಿಕರ ಬೇಡಿಕೆಗಳನ್ನು ಕೂಡಲೇ ಈಡೇರಿಸಿ, ಕಸ ವಿಲೇವಾರಿಗೆ ಕ್ರಮಕೈಗೊಳ್ಳಲು ಒತ್ತಾಯ- ಸಿಪಿಐಎಂ

ವೇತನ ಹೆಚ್ಚಳ ಸೇರಿದಂತೆ ಹಲವು ಬಗೆಯ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಳೆದ ಕೆಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಗುತ್ತಿಗೆ ಪೌರಕಾರ್ಮಿಕರಿಗೆ ಸ್ಪಂದಿಸದ ಬಿಜೆಪಿ ಸರಕಾರದ ಕಾರ್ಮಿಕ ವಿರೋಧಿ, ದಲಿತ ವಿರೋಧಿ ನಡೆಯನ್ನು ಸಿಪಿಐಎಂ ಮಂಗಳೂರು ನಗರ ದಕ್ಷಿಣ ಸಮಿತಿ ವಿರೋಧಿಸುತ್ತದೆ ಹಾಗೂ ಪೌರ ಕಾರ್ಮಿಕರ ಬೇಡಿಕೆಗಳನ್ನು ಕೂಡಲೇ ಈಡೇರಿಸಲು ಮುಂದಾಗಬೇಕು

ಕಾಪು-ಪಡುಬಿದ್ರಿ ಜಾತ್ರೆಗಳಲ್ಲಿ ಅನ್ಯಧರ್ಮಿಯರಿಗೆ ವ್ಯಾಪಾರಕ್ಕೆ ಅವಕಾಶ ನೀಡದಿರಲು ಮನವಿ

ಕಾಪುವಿನಲ್ಲಿ ನಡೆಯುವ ಮಾರಿಪೂಜೆ ಹಾಗೂ ಪಡುಬಿದ್ರಿ ದೇವಳದಲ್ಲಿ ನಡೆಯುವ ರಥೋತ್ಸವ ಸಂದರ್ಭ ಅನ್ಯಧರ್ಮಿಯರಿಗೆ ವ್ಯಾಪಾರಕ್ಕೆ ಅವಕಾಶ ನೀಡದಂತೆ ದೇವಳಗಳ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ್ ಶೆಟ್ಟಿಯವರಿಗೆ ಬಜರಂಗದಳ ಕಾಪು ಪ್ರಖಂಡ ಸದಸ್ಯರು ಮನವಿ ಸಲ್ಲಿಸಿದ್ದಾರೆ. ದೇಶದ ಕಾನೂನನ್ನು ಹಾಗೂ ಹಿಂದೂ ಸನಾತನ ಧರ್ಮದ ಆಚಾರ-ವಿಚಾರಗಳನ್ನು ಗೌರವಿಸದ

ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಕಸ ಹೆಕ್ಕಲು ಬೀದಿಗೆ ಹೋದರೆ ಗ್ರಾ.ಪಂ. ನಲ್ಲಿ ಕಾರ್ಯ ನಿರ್ವಾಹಿಸುವವರು ಯಾರು : ಗ್ರಾ.ಪಂ. ಮಾಜಿ ಅಧ್ಯಕ್ಷ ಎಲ್ಲೂರು ಯಶವಂತ ಶೆಟ್ಟಿ ಪ್ರಶ್ನೆ

ಎಲ್ಲೂರು ಗ್ರಾಮ ಪಂಚಾಯಿತಿಯಲ್ಲಿ ಗ್ರಾಮಸ್ಥರ ಕೆಲಸ ಕಾರ್ಯಗಳನ್ನು ನಿಭಾಯಿಸ ಬೇಕಾಗಿದ್ದ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಕಸ ಹೆಕ್ಕಲು ಬೀದಿಗೆ ಹೋದರೆ ಗ್ರಾ.ಪಂ. ನಲ್ಲಿ ಕಾರ್ಯ ನಿರ್ವಾಹಿಸುವವರು ಯಾರು ಎಂಬುದಾಗಿ ಗ್ರಾ.ಪಂ. ಮಾಜಿ ಅಧ್ಯಕ್ಷ ಎಲ್ಲೂರು ಯಶವಂತ ಶೆಟ್ಟಿ ಪ್ರಶ್ನಿಸಿದ್ದಾರೆ. ಈ ಬಗ್ಗೆ ಮಾದ್ಯಮದೊಂದಿಗೆ ಮಾತನಾಡಿದ ಯಶವಂತ ಶೆಟ್ಟಿ, ತಮ್ಮ ಕೆಲಸ

ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ ಗೆ ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾದ ಪುತ್ತೂರು ಬಲ್ನಾಡಿನ ವಿನುಶ್ರೀ

ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ ಗೆ ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾದ ಪುತ್ತೂರು ಬಲ್ನಾಡಿನ ವಿನುಶ್ರೀ ಹರಿಯಾಣದಲ್ಲಿ ನಡೆಯುವ 69ನೇ ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ ಗೆ ಕರ್ನಾಟಕ ರಾಜ್ಯ ತಂಡಕ್ಕೆ ಪುತ್ತೂರು ತಾಲೂಕಿನ ಬಲ್ನಾಡಿನ ವಿನುಶ್ರೀ ಇವರು ಆಯ್ಕೆಯಾಗಿದ್ದಾರೆ.ಬಲ್ನಾಡು ಗ್ರಾಮದ ಕೆಲ್ಲಾಡಿ ದಿ. ವೀರಪ್ಪ ಗೌಡ

ರಕ್ತಕೊಟ್ಟು ಬಾಂಧವ್ಯ ಕಟ್ಟು : SDPI ಆಯೋಜಿಸಿದ್ದ ಯಶಸ್ವಿ ರಕ್ತದಾನ ಮಾಸಾಚರಣೆ ,1885 ಯುನಿಟ್ ರಕ್ತ ಸಂಗ್ರಹ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಜಿಲ್ಲಾದ್ಯಂತ ಒಂದು ತಿಂಗಳುಗಳ ಕಾಲ ರಕ್ತಕೊಟ್ಟು ಬಾಂಧವ್ಯ ಕಟ್ಟು ಎಂಬ ಘೋಷಣೆಯೊಂದಿಗೆ ಆಯೋಜಿಸಿದ್ದ ರಕ್ತದಾನ ಮಾಸಾಚರಣೆಯು ಯಶಸ್ವಿಯಾಗಿ ಪೂರ್ಣಗೊಂಡಿದೆ , ಫೆಬ್ರವರಿ 22 ರಿಂದ ಮಾರ್ಚ್ 19 ರ ವರೆಗೆ ನಾಲ್ಕು ಭಾನುವಾರಗಳಲ್ಲಿ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಇಪ್ಪತ್ತು ರಕ್ತದಾನ ಶಿಬಿರಗಳನ್ನು ಆಯೋಜಿಸಲಾಯಿತು