ಬಂಟ್ವಾಳ : ಅಖಿಲ ಭಾರತ ಕಾರ್ಮಿಕ ಸಂಘಟನೆಗಳ ಕೇಂದ್ರೀಯ ಸಮಿತಿ (ಎ.ಐ.ಸಿ.ಸಿ.ಟಿ.ಯು) ದ.ಕ ಜಿಲ್ಲಾ ಸಮಾವೇಶ ಬಿ.ಸಿ.ರೋಡಿ ನಲ್ಲಿ ನಡೆಯಿತು.ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಎ.ಐ.ಸಿ.ಸಿ.ಟಿ.ಯು ರಾಜ್ಯ ಪ್ರಧಾನ ಕಾರ್ಯದರ್ಶಿ ಕಾಮ್ರೇಡ್ ಪಿ.ಪಿ.ಅಪ್ಪಣ್ಣ ಮಾತನಾಡಿ ಎ.ಐ.ಸಿ.ಸಿ.ಟಿ.ಯು ಸಂಘಟನೆ ಒಂದು ಕೇಂದ್ರ ಕಾರ್ಮಿಕ ಸಂಘಟನೆಯಾಗಿದ್ದು ಕಾರ್ಮಿಕರ
Month: March 2023
ಉಳ್ಳಾಲ: ಕಾಂಗ್ರೆಸ್ ಚುನಾವಣಾ ಪ್ರಚಾರವಾಗಿ ಸೋಮೇಶ್ವರ ಕೊಲ್ಯ ಸಮೀಪ ಹಾಕಲಾದ ಬ್ಯಾನರಿಗೆ ಗ್ರಾಮಸ್ಥರು ಸ್ಟಿಕ್ಕರ್ ಅಂಟಿಸಿ 15 ವರ್ಷಗಳಿಂದ ಹದಗೆಟ್ಟಿರುವ ರಸ್ತೆ ನಿರ್ಮಾಣಕ್ಕೆ ಒತ್ತಾಯಿಸಿದ್ದಾರೆ. 15 ವರ್ಷಗಳಿಂದ ಇಲ್ಲಿಯ ರಸ್ತೆ ಕಾಮಗಾರಿ ನಡೆಯದೆ ಜನರು ಕೊಳಚೆಯಲ್ಲಿಯೇ ಬದುಕಬೇಕಾಗಿದೆ. ಯಾವ ಪಕ್ಷಕ್ಕೆ ಮತ ಹಾಕಬೇಕು? ಅನ್ನುವ ಸ್ಟಿಕ್ಕರ್ ಅಂಟಿಸಲಾಗಿದೆ.
ಉಳ್ಳಾಲ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ವ್ಯಕ್ತಿಯೋರ್ವ ಪತ್ನಿಯ ಸಂಬಂಧಿಕರ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಚ್ಚಿಲಕೋಡಿ ಎಂಬಲ್ಲಿ ಸಂಭವಿಸಿದೆ.ವಿಟ್ಲ ಕನ್ಯಾನ ನಿವಾಸಿ ಬಾಬು ಶೆಟ್ಟಿಗಾರ್ ಎಂಬವರ ಪುತ್ರ ಹರೀಶ್ (33) ಆತ್ಮಹತ್ಯೆ ಮಾಡಿಕೊಂಡವರು. ಇವರು 10 ವರ್ಷಗಳಿಂದ ಮುಡಿಪುವಿನ ಇನ್ಫೋಸಿಸ್ ಸಂಸ್ಥೆಯ
ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯ ಪ್ರಧಾನ ಮಾಡುವ ನವದೆಹಲಿಯ ಇಂದಿರಾಗಾಂಧಿ ನ್ಯಾಷನಲ್ ಸೆಂಟರ್ ಫಾರ್ ದಿ ಆರ್ಟ್ ಸಂಸ್ಥೆಯ ಅತ್ಯುನ್ನತ ವಾರ್ಷಿಕ ಚಿತ್ರಾಂಜಲಿ ಪ್ರಶಸ್ತಿ ಯನ್ನು ಅಂತರಾಷ್ಟ್ರೀಯ ಖ್ಯಾತಿಯ ಕನ್ನಡಿಗ ಛಾಯಗ್ರಾಹಕ ಜಿನೇಶ್ ಪ್ರಸಾದ್ ಅವರಿಗೆ ಭಾನುವಾರ ಪ್ರಧಾನ ಮಾಡಲಾಯಿತು. ಭಾನುವಾರ ನವ ದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್
KARKALA : ಜನಪ್ರತಿನಿಧಿಯಾಗಿ ಕ್ಷೇತ್ರದ ಅಭಿವೃದ್ದಿಯ ರಿಪೋರ್ಟ್ ಕಾರ್ಡ್ ನೀಡುವುದು ನನ್ನ ಜವಾಬ್ದಾರಿ ಯಾಗಿದೆ. ಅಭಿವೃದ್ಧಿಗೆ ಹೊಸ ಸ್ಪರ್ಷ ನೀಡಿ ಸ್ವರ್ಣ ಕಾರ್ಕಳ ಪರಿಕಲ್ಪಯು ಈಡೇರುತ್ತಿದೆ ಎಂದು ಇಂಧನ ಹಾಗೂ ಕನ್ನಡ ಸಂಸ್ಕೃತಿ ಖಾತೆ ಸಚಿವ ವಿ. ಸುನೀಲ್ ಕುಮಾರ್ ಹೇಳಿದರು. ಅವರು ಕಾರ್ಕಳ ಕುಕ್ಕುಂದೂರು ಗ್ರಾಮ ಪಂಚಾಯತ್ ಮೈದಾನದಲ್ಲಿ ನಡೆದ ಕ್ಷೇತ್ರದ ಸಾಧನೆಯ
ಉಪ್ಪಿನಂಗಡಿ ರಾಮಕುಂಜ ಗ್ರಾಮದ ಕಂಪ ಎಂಬಲ್ಲಿಯ ಯುವಕನೋರ್ವ ನಿಗೂಢವಾಗಿ ನಾಪತ್ತೆಯಾದ ಘಟನೆ ಸಂಭವಿಸಿದೆ ಕಡಬ ಠಾಣ ವ್ಯಾಪ್ತಿಯ ರಾಮ ಕುಂಜ ಗ್ರಾಮದ ಕೊರಗಪ್ಪ ಗೌಡ 24 ವರ್ಷ ಎಂಬವರ ಪುತ್ರ ಶ್ರೀಧರ ಎಂಬಾತ ಕಳೆದ 15 ದಿನಗಳಿಂದ ನಿಗೂಢವಾಗಿ ನಾಪತ್ತೆಯಾದ ಪ್ರಕರಣವು ಕಡಬ ಠಾಣೆಯಲ್ಲಿ ಪ್ರಕರಣ ದಾಖಲು ಗೊಂಡಿದೆ ರಾಮ ಕುಂಜ ಗ್ರಾಮದ ಅಪ್ರಾಪ್ತ ವಿದ್ಯಾರ್ಥಿನಿಯನ್ನು
ಮೂಡುಬಿದಿರೆ: ಸಂಸ್ಕೃತಿ, ಪರಂಪರೆ, ಇತಿಹಾಸ ಇವೆಲ್ಲದಕ್ಕೂ ಮಾದರಿಯಾಗಿ ಭಾರತ ಮೆರೆಯುತ್ತಿದೆ. ಕಾಂಗ್ರೆಸ್‍ನದ್ದು ವಿದೇಶಿ ಸಿದ್ದಾಂತ. ರಾಷ್ಟ್ರೀಯತೆಯನ್ನು ಮರೆತು ವಿದೇಶಿ ಸಂಸ್ಕೃತಿಯೊಂದಿಗೆ ಕಾಂಗ್ರೆಸ್ ಸಾಗಿ ಬಂದಿರುವುದರಿಂದ ಇಂದು ನೆಲಕಚ್ಚಿದೆ. ಅಭಿವೃದ್ಧಿಯ ಜೊತೆಗೆ ರಾಷ್ಟ್ರೀಯತೆ ಮೌಲ್ಯಗಳ ಸಿದ್ಧಾಂತಕ್ಕೆ ಅನುಗುಣವಾಗಿ ಮುನ್ನಡೆಯುತ್ತಿರುವ ಬಿಜೆಪಿ
ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಚೇಳಾಯರು ಮತ್ತು ಮುಂಚೂರಿನಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ ಸುಮಾರು 250-300 ಲೋಡ್ ಮರಳನ್ನು ಸುರತ್ಕಲ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚೇಳ್ಯಾರು ಗ್ರಾಮ ಪಂಚಾಯತ್ ಬಳಿ ರಸ್ತೆ ಬದಿಯ ಕಾಂಪೌಂಡ್ ಒಳಭಾಗದಲ್ಲಿ ಸಿಸಿ ಕ್ಯಾಮಾರ ಕಣ್ಗಾವಲಿನಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ ಸುಮಾರು 150-200 ಲೋಡ್ ಮರಳು ಹಾಗೂ ಮುಂಚೂರು
ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಎಸ್.ಸಿ ಮತ್ತು ಎಸ್.ಟಿ ಸಮಾವೇಶ ಬೈಂದೂರು ಮಂಡಲದ ಹೆಮ್ಮಾಡಿ ಜಯಶ್ರೀ ಸಭಾಂಗಣದಲ್ಲಿ ನಡೆಯಿತು. ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಉದ್ಘಾಟಿಸಿದರು ಈ ಸಂದರ್ಭದಲ್ಲಿ ವೇದಿಕೆಯಲ್ಲಿ sc ಮೋರ್ಚಾ ರಾಜ್ಯ ಕಾರ್ಯದರ್ಶಿ ಮಹೇಂದ್ರ ಕೌತಲ, ವಿಭಾಗ ಪ್ರಭಾರಿ ಉದಯ್ ಕುಮಾರ್ ಶೆಟ್ಟಿ, ಜಿಲ್ಲಾಧ್ಯಕ್ಷರಾದ
ಬೆಳ್ತಂಗಡಿ: ಲೋಕ ಸಂಪರ್ಕ-2023 ಧ್ಯೇಯವಾಕ್ಯದಡಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣಾ ಪೂರ್ವ ಸದ್ಭಾವ ಸಂಕಲ್ಪ ಸಮಾವೇಶ ಬೆಳ್ತಂಗಡಿ ಸಂತೆಕಟ್ಟೆ ಶ್ರೀ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆಯಿತು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತ ಸಹಕಾರ್ಯವಾಹ ಪ್ರಕಾಶ್ ಪಿ.ಎಸ್. ಅವರು ಮುಂಬರುವ ವಿಧಾನ ಸಭಾ ಚುನಾವಣೆ ಹಾಗೂ ಲೋಕ ಸಂಪರ್ಕದ ಕುರಿತು




























