Home 2023 March (Page 13)

ಮಂಗಳೂರು:  ದ.ಕ ಜಿಲ್ಲಾ ಪತ್ರ ಕರ್ತರ  ವಾರ್ಷಿಕ ಕ್ರೀಡಾ ಕೂಟ: ಒತ್ತಡ ನಿವಾರಣೆಗೆ  ಕ್ರೀಡೆ ಸಹಕಾರಿ-ಡಾ.ಚಂದ್ರ ಗುಪ್ತ

ಮಂಗಳೂರು: ದೈನಂದಿನ ಕೆಲಸ ದ ಒತ್ತಡ ನಿವಾರಣೆಗೆ  ಕ್ರೀಡೆ ಸಹಕಾರಿ ಎಂದು ಪಶ್ಚಿಮ ವಲಯ ಐಜಿಪಿ ಡಾ.ಚಂದ್ರ ಗುಪ್ತ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (ರಿ), ಮಂಗಳೂರು ಪ್ರೆಸ್‌ ಕ್ಲಬ್ (ರಿ) ಹಾಗೂ ಪತ್ರಿಕಾಭವನ ಟ್ರಸ್ಟ್(ರಿ)ಇವುಗಳ ಸಂಯುಕ್ತ ಆಶ್ರಯದಲ್ಲಿ ನಗರದ ಫುಟ್ಬಾಲ್ ಮೈದಾನದಲ್ಲಿ ಪತ್ರಕರ್ತರ ವಾರ್ಷಿಕ

ಬಂಟ್ವಾಳ: ಹೆಜ್ಜೇನು ನೊಣಗಳು ದಾಳಿ : ಒರ್ವನಿಗೆ ಗಂಭೀರ ಗಾಯ

ಬಂಟ್ವಾಳ: ಬಸ್ಸು ನಿಲ್ದಾಣಕ್ಕೆ ನಡೆದುಕೊಂಡು ಹೋಗುತ್ತಿದ್ದ ಮೂವರು ವ್ಯಕ್ತಿಗಳಿಗೆ ಹೆಜ್ಜೇನು ನೊಣಗಳು ದಾಳಿ ನಡೆಸಿ ಆಸ್ಪತ್ರೆಗೆ ದಾಖಲಾದ ಘಟನೆ ಭಾನುವಾರ ನಡೆದಿದೆ. ಘಟನೆಯಲ್ಲಿ ಒರ್ವ ಗಂಭೀರವಾಗಿ ಗಾಯಗೊಂಡಿದ್ದು, ಇನ್ನಿಬ್ಬರ ಅಲ್ಪಸ್ವಲ್ಪ ಗಾಯಗಳಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಆದಿತ್ಯವಾರ ಮಧ್ಯಾಹ್ನ  ಕಲ್ಪನೆ ಎಂಬಲ್ಲಿ ನಡೆದಿದೆ. ಕಲ್ಪನೆ ನಿವಾಸಿ

ಮಾ.26 ಎಪಿಎಂಸಿ ರೈಲ್ವೇ ಅಂಡರ್ ಪಾಸ್ ಲೋಕಾರ್ಪಣೆ-ವಿವೇಕಾನಂದ ಕಾಲೇಜು ಸಂಪರ್ಕದ ಮೇಲ್ಸೇತುವೆ ಅಗಲೀಕರಣಕ್ಕೆ ಶಿಲಾನ್ಯಾಸ

ಪುತ್ತೂರು: ರೂ.13 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಪುತ್ತೂರು ಕೃಷಿ ಉತ್ಪನ್ನ ಮಾರುಕಟ್ಟೆಯ ಮೂಲಕ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಉಪ್ಪಿನಂಗಡಿಯನ್ನು ಸಂಪರ್ಕಿಸುವ ರಸ್ತೆಗೆ ರೈಲ್ವೆ ಅಂಡರ್ ಬ್ರಿಡ್ಜ್‌ಗೆ 10 ತಿಂಗಳ ಬಳಿಕ ಲೋಕಾರ್ಪಣೆಗೆ ಸಿದ್ದಗೊಂಡಿದೆ. ಮಾ.18ರಂದು ಬ್ರಿಡ್ಜ್‌ನ ಅಂತಿಮ ಬಾಕ್ಸ್ ಕಾಮಗಾರಿ ನಡೆಯುತ್ತಿದ್ದು, ಈ

ಕಣಚೂರು ಆರೋಗ್ಯ ವಿಜ್ಞಾನ ಸಂಸ್ಥೆಯಲ್ಲಿ ಸಾಂಕ್ರಾಮಿಕ ರೋಗಗಳ ಅಧ್ಯಯನ ಪೀಡಿಯಾಕಾನ್ -2023ಕ್ಕೆ ಚಾಲನೆ

ಆರೋಗ್ಯಕ್ಕೆ ಸೋಂಕು ಅತ್ಯಂತ ಅಪಾಯಕಾರಿ, ಈ ಕುರಿತು ಚಿಕಿತ್ಸಾ ವಿಧಾನಗಳ ನಾವೀನ್ಯತೆ ಹಾಗೂ ಬದಲಾವಣೆಗಳ ಕುರಿತು ಸಮ್ಮೇಳನ ಬೆಳಕು ಚೆಲ್ಲಲಿದೆ ಎಂದು ಕೇಂದ್ರ  ಇಂಡಿಯನ್ ಅಸೋಸಿಯೇಷನ್ನಿನ ಪೀಡಿಯಾಟ್ರಿಕ್ ಅಧ್ಯಕ್ಷ ಡಾ.ಜಿ.ವಿ ಬಸವರಾಜ ಅಭಿಪ್ರಾಯಪಟ್ಟರು. ಅವರು ನಾಟೆಕಲ್ ಕಣಚೂರು ಆರೋಗ್ಯ ವಿಜ್ಞಾನ ಹಾಗೂ ಆಸ್ಪತ್ರೆ ವಠಾರದಲ್ಲಿ ಇಂಡಿಯನ್ ಅಕಾಡೆಮಿ ಆಫ್

ಮುಡಿಪು: “ವಿದ್ಯಾರ್ಥಿ-ಪೋಷಕ ವಿಜಯ ಪಥ” ಪುಸ್ತಕ ಬಿಡುಗಡೆ

ದ.ಕ ಜಿಲ್ಲಾ ಸಾಹಿತ್ಯ ಪರಿಷತ್, ಮಂಗಳೂರು ತಾಲೂಕು ಘಟಕದ ವತಿಯಿಂದ ಮುಡಿಪು ಸೂರಜ್ ಪಿ.ಯು ಕಾಲೇಜ್ ಆಶ್ರಯದಲ್ಲಿ ರೋಟರಿ ಮಂಗಳೂರು ಸೆಂಟ್ರಲ್ ಸಹಕಾರದೊಂದಿಗೆ “ವಿದ್ಯಾರ್ಥಿ -ಪೋಷಕ ವಿಜಯ ಪಥ” ಪುಸ್ತಕ ಬಿಡುಗಡೆ ಹಾಗೂ ಉಪನ್ಯಾಸ ಕಾರ್ಯಕ್ರಮ ಮುಡಿಪು ಪಿಯು ಕಾಲೇಜು ಸಭಾಂಗಣದಲ್ಲಿ  ನಡೆಯಿತು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ

ಪುತ್ತೂರಿಗೆ ಜನರ ಬೇಡಿಕೆಗೆ ಅನುಗುಣವಾಗಿ ಬೇರೆಯೇ ಪ್ರಣಾಳಿಕೆ: ಶಾಸಕ ಸಂಜೀವ ಮಠಂದೂರು

ಪುತ್ತೂರು: ಚುನಾವಣೆ ಸಂದರ್ಭ ಹಿಂದಿನ ಸಲ ಅಭಿಪ್ರಾಯ ಸಂಗ್ರಹ ಮಾಡಿದ್ದೆವು. ಅದರ ಆಧಾರದಲ್ಲಿ ಕಳೆದ ೫ ವರ್ಷಗಳಲ್ಲಿ ನಾನು ಶಾಸಕನಾಗಿ ಮತ್ತು ಎರಡೂವರೆ ವರ್ಷದಲ್ಲಿ ನಗರಸಭೆಯಿಂದ ಏನೇನು ಭರವಸೆಯನ್ನು ಇಟ್ಟಿದ್ದಾರೋ, ಏನು ಬೇಡಿಕೆಯನ್ನು ಸಲ್ಲಿಸಿದ್ದಿರೋ ಅದರ ಅಧಾರದಲ್ಲಿ ಒಂದಷ್ಟು ಕೆಲಸ ಕಾರ್ಯ ಮಾಡಿದ್ದೇವೆ. ಶೇ.೭೫ ರಷ್ಟು ಪ್ರಣಾಳಿಕೆಯ ಬೇಡಿಕೆಯನ್ನು ನಮ್ಮ ಸರಕಾರ

ಉಚ್ಚಿಲ: ಓವರ್‌ ಟೇಕ್  ಭರದಲ್ಲಿ ಡಿವೈಡರ್ ಮೇಲೇರಿದ ಬಸ್ಸು: ಆಕ್ರೋಶಿತ ಪ್ರಯಾಣಿಕರಿಂದ ಬಸ್ಸಿನ ಗಾಜು ಪುಡಿ

ಎರಡು ಬಸ್ಸುಗಳ ಓವರ್‌ಟೇಕ್ ಭರದಲ್ಲಿ ಬಸ್ಸೊಂದು ಡಿವೈಡರ್ ಮೇಲೇರಿದ ಘಟನೆ ಉಚ್ಚಿಲ ಸಮಿಪದ ಮೂಳೂರು ವೆಸ್ಟ್‌ಕೋಸ್ಟ್ ನರ್ಸರಿ ಬಳಿ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ ೬೬ ರಲ್ಲಿ ಉಡುಪಿ ಕಡೆಯಿಂದ ಮಂಗಳೂರಿನತ್ತ ಚಲಿಸುವ ವಿಶಾಲ್ ಹೆಸರಿನ ಎರಡು ಬಸ್ಸುಗಳು ಓವರ್ಟೇಕ್ ಮಾಡಿಕೊಂಡು ಬಂದು ಮೂಳೂರು ಬಳಿ ಸರ್ವಿಸ್ ರಸ್ತೆಯ ಪಕ್ಕದ ಡಿವೈಡರ್ ಮೇಲೇರಿದೆ.ಘಟನೆಯಿಂದ

ಹಳೆಯಂಗಡಿ: ಸಹಕಾರಿ ಸಂಘದ ಭೀಷ್ಮ ಎಚ್. ನಾರಾಯಣ ಸನಿಲ್ ಸ್ಮರಣಾ ಕಾರ್ಯಕ್ರಮ

ಸಹಕಾರಿ ಭೀಷ್ಮ ನಾರಾಯಣ ಸನಿಲ್ ಅವಧಿಯಲ್ಲಿ ಸಹಕಾರಿ ಕ್ಷೇತ್ರ ಸಾಕಷ್ಟು ಅಭಿವೃಧ್ಧಿಯನ್ನು ಕಂಡಿದೆ. ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಪ್ರಶಸ್ತಿ ಪಡೆದವರು ನಮಗೆಲ್ಲ ಆದರ್ಶ ಪ್ರಾಯರು.ಧಾರ್ಮಿಕ ಸಮಾಜಿಕ ಶೈಕ್ಷಣಿಕ ಹೀಗೆ ಎಲ್ಲಾ ಕ್ಷೇತ್ರದಲ್ಲಿಯೂ ಸಹಕಾರಿ ಭೀಷ್ಮ ನಾರಾಯಣ ಸನಿಲ್ ಅವರು  ಕೈಯಾಡಿಸಿದ್ದಾರೆ ಎಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ

ರೋಹನ್ ಕಾರ್ಪೋರೇಷನ್‍ಗೆ ಟೈಮ್ಸ್ ಆಫ್ ಇಂಡಿಯಾ : 2023ನೇ ವರ್ಷದ ಉದಯೋನ್ಮುಖ ಯೋಜನೆ ಪ್ರಶಸ್ತಿ

ಮಂಗಳೂರಿನ ರೋಹನ್ ಸಿಟಿ ಯೋಜನೆಯ ನಿರ್ಮಾಪಕರಾದ ರೋಹನ್ ಕಾರ್ಪೋರೇಶನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಅಧ್ಯಕ್ಷ ರೋಹನ್ ಮೊಂತೇರೋ ಅವರಿಗೆ ಟೈಮ್ಸ್ ಆಫ್ ಇಂಡಿಯಾ 2023ನೇ ವರ್ಷದ ಉದಯೋನ್ಮುಖ ಯೋಜನೆ ಪ್ರಶಸ್ತಿ ಲಭಿಸಿದೆ.ಮೈಸೂರಿನ ಸೈಲೆಂಟ್ ಶೋರ್ಸ್ ರೆಸಾರ್ಟ್ ಮತ್ತು ಎಸ್‍ಪಿಎದಲ್ಲಿ ನಡೆದ ಟೈಮ್ಸ್ ಬ್ಯುಸಿನೆಸ್ ಅವಾರ್ಡ್ ಸಮಾರಂಭದಲ್ಲಿ ಅವರ ಪರವಾಗಿ ಜನರಲ್

ಜೈ ಭೀಮ್ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟಕ್ಕೆ ಚಾಲನೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಗ್ರಾಮ ಶಾಖೆ ಪಡುಬಿದ್ರಿ, ಇದರ ದಶಮಾನೋತ್ಸವ ಅಂಗವಾಗಿ ಮೂರನೇ ವರ್ಷದ ರಾಜ್ಯಮಟ್ಟದ ಜೈ ಭೀಮ್ ಟ್ರೋಫಿ 2023 ಹೆಜಮಾಡಿ ಬಸ್ತಿಪಡ್ಪು ಮೈದಾನದಲ್ಲಿ ಉದ್ಘಾಟನೆಗೊಂಡಿತು. ಅಂಬೇಡ್ಕರ್ ಬಾವಚಿತ್ರಕ್ಕೆ ಹೂ ಹಾರ ಹಾಕುವ ಮೂಲಕ ಜಿಲ್ಲಾ ಶಾಖೆಯ ಪ್ರಧಾನ ಸಂಚಾಲಕ ಸುಂದರ ಮಾಸ್ತರ್ ಉದ್ಘಾಟಿಸಿ ಮಾತನಾಡಿದ ಅವರು, ಅದೇಷ್ಟೋ