ಮೂಡುಬಿದಿರೆ: ಬೆಳುವಾಯಿ ಗ್ರಾ.ಪಂ.ವ್ಯಾಪ್ತಿಯ ವಿವಿಧ ಕಡೆಗಳಲ್ಲಿ ಸುಮಾರು ರೂ.7.5 ಕೋ.ವೆಚ್ಚದ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ರೂ13 ಕೋ.ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಉಮಾನಾಥ ಕೋಟ್ಯಾನ್ ಶಿಲಾನ್ಯಾಸ ನೆರವೇರಿಸಿದರು.ನಂತರ ಮಾತನಾಡಿದ ಕೋಟ್ಯಾನ್ ಮೂಲಭೂತ ಸೌಕರ್ಯ ಮತ್ತು ಕೃಷಿಗೆ ಆದ್ಯತೆಯನ್ನು ನೀಡಲಾಗಿದೆ. ಕ್ಷೇತ್ರದ ಅಭಿವೃದ್ಧಿಗಾಗಿ ಪಕ್ಷ
Month: March 2023
ನಗರದ ಸೆಂಟ್ರಲ್ ಮಾರ್ಕೆಟ್ ನಿರ್ಮಾಣ ಕಾಮಗಾರಿ ಸ್ಥಳದಲ್ಲಿದ್ದ ಶೆಡ್ ಬಳಿ ಮಣ್ಣು ಕುಸಿದು 9 ಮಂದಿ ಕಾರ್ಮಿಕರು ಗಾಯಗೊಂಡ ಘಟನೆ ಸೋಮವಾರ ತಡರಾತ್ರಿ ಸಂಭವಿಸಿದೆ. ಸೆಂಟ್ರಲ್ ಮಾರ್ಕೆಟ್ ನಿರ್ಮಾಣ ಕಾಮಗಾರಿ ಸ್ಥಳದಲ್ಲಿದ್ದ ಶೆಡ್ ಬಳಿ ಮಣ್ಣು ಕುಸಿದು ಬಿದ್ದಿದ್ದರಿಂದ 9 ಮಂದಿಗೆ ತರಚಿದ ಗಾಯಗಳಾಗಿದ್ದು ಚಿಕಿತ್ಸೆ ಕೊಡಿಸಲಾಗಿದೆ ಎಂದು ಸ್ಮಾರ್ಟ್ ಸಿಟಿ ಯೋಜನೆಯ
`ಮೊಯ್ದೀನ್ ಬಾವಾ ದೇವಸ್ಥಾನದ ಪ್ರಸಾದವನ್ನು ಕಾಲಡಿ ಹಾಕಿ ತುಳಿಯುತ್ತಾರೆ’ ಎಂದು ಶಾಸಕ ಡಾ| ಭರತ್ ಶೆಟ್ಟಿ ಅವರು ಹೇಳಿದ್ದಾರೆ. ಇದು ಸತ್ಯವೇ ಆಗಿದ್ದರೆ ಧರ್ಮಸ್ಥಳಕ್ಕೆ ಬಂದು ಆಣೆ ಮಾಡಲಿ ಅಥವಾ ದರ್ಗಾದಲ್ಲಿ ಆಣೆ ಮಾಡಲಿ, ನಾನು ಬರುತ್ತೇನೆ ಎಂದು ಮಾಜಿ ಶಾಸಕ ಮೊಯ್ದೀನ್ ಬಾವಾ ಅವರು ಶಾಸಕ ಭರತ್ ಶೆಟ್ಟಿಯವರಿಗೆ ಆಹ್ವಾನ ನೀಡಿದ್ದಾರೆ. ಮಂಗಳವಾರ ನಗರ
ಉಳ್ಳಾಲ ಕ್ಷೇತ್ರದಲ್ಲಿ ಬಿಜೆಪಿ ಶಾಸಕರನ್ನು ಗೆಲ್ಲಿಸಿ ಅಬ್ಬಕ್ಕನ ಭವನ ನಿರ್ಮಾಣಕ್ಕೆ ಪ್ರಥಮ ಆದ್ಯತೆ ನೀಡಲಾಗುವುದು ಎಂದು ಮಾಜಿ ಸಚಿವ ಈಶ್ವರಪ್ಪ ಅಭಿಪ್ರಾಯಪಟ್ಡರು. ಮಂಗಳೂರು ವಿಧಾನ ಸಭಾ ಕ್ಷೇತ್ರದ ಕುತ್ತಾರು ರಾಜರಾಜೇಶ್ವರೀ ಸಿದ್ದಿವಿನಾಯಕ ದೇವಸ್ಥಾನದಿಂದ ತೊಕ್ಕುಟ್ಟು ಜಂಕ್ಷನ್‍ವರೆಗೆ ನಡೆದ ಬಿಜೆಪಿ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿ ತೊಕ್ಕೊಟ್ಟಿನ
ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ವತಿಯಿಂದ ಉಡುಪಿಯ ಗುಂಡಿಬೈಲುನಲ್ಲಿರುವ ಶ್ರೀ ಶನೈಶ್ವರ ಕ್ಷೇತ್ರದಲ್ಲಿ 12ನೇ ವರ್ಷದ ಸಾರ್ವಜನಿಕ ಶ್ರೀ ಶನಿಕಲ್ಪೋಕ್ತ ಪೂಜೆ ಪ್ರಯುಕ್ತ ಮಾರ್ಚ್ 12, 2023 ರ ಭಾನುವಾರ ಸಂಜೆ, ದಾನಿಗಳಾದ ಸಂದೀಪ್ ಶೆಟ್ಟಿಯವರು ನೀಡಿದ ಶ್ರೀ ಶನೈಶ್ವರ ದೇವರ ಮೂರ್ತಿಯನ್ನು ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದಿಂದ ದಿವ್ಯ ಮೆರವಣಿಗೆಯ ಮೂಲಕ
ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಕಲ್ಲಿಮಾರ್ ವಿನಲ್ಲಿ ಪುರಾತನ ಕಾಲದ ನಾಗಕಲ್ಲು ಪತ್ತೆಯಾಗಿದೆ. ನಾಗ ಬನದ ಸಮೀಪ ಅಗೆಯುವಾಗ ಈ ಕಲ್ಲು ಪತ್ತೆಯಾಗಿದೆ. ನಾಗಕಲ್ಲು ತುಂಡಾಗಿದ್ದು ಬಹಳ ಪುರಾತನವಾದ ಅಪರೂಪದ ಶಿಲ್ಪ ಕಲೆ ಇದರಲ್ಲಿ ಗೋಚರಿಸುತ್ತಿದೆ. ರವಿಪ್ರಸಾದ್ ಭಟ್ ಸಹಕಾರದಲ್ಲಿ ಈ ಅಪರೂಪದ ಶಿಲ್ಪರೂಪದ ನಾಗಕಲ್ಲು ಪತ್ತೆಯಾಗಿದೆ. ಸುಮಾರು 500 ವರ್ಷಗಳ ಹಿಂದಿನ
ಕನ್ನಡ ಮಿತ್ರರು ಯು ಎ ಯಿ ದುಬೈನಲ್ಲಿ ನಡಸುತ್ತಿರುವ ಕನ್ನಡ ಪಾಠ ಶಾಲೆ ದುಬೈನ ಮಹಾ ಪೋಷಕರಾದ ಶ್ರೀಯುತ ಪ್ರವೀಣ್ ಕುಮಾರ್ ಶೆಟ್ಟಿ, ಅಧ್ಯಕ್ಷರಾದ ಶ್ರೀಯುತ ಶಶಿಧರ್ ನಾಗರಾಜಪ್ಪ, ಉಪಾದ್ಯಕ್ಷ ಶ್ರೀಯುತ ಸಿದ್ದಲಿಂಗೇಶ್, ಕಾರ್ಯದರ್ಶಿ ಶ್ರೀಯುತ ಗವಸ್ಕರ್, ಖಜಾಂಚಿ ನಾಗರಾಜ್ ರಾವ್ ಸಂಸ್ಥಾಪಕ ಸದಸ್ಯ, ಚಂದ್ರಶೇಖರ್ ಸಂಕೋಲೆ ಅವರು ಕನ್ನಡ ಸಾಹಿತ್ಯ ಪರಿಷತ್ತಿನ
ಮಸ್ಕತ್: ವಿಜಯ ಕುಮಾರ್ ಕೊಡಿಯಾಲಬೈಲ್ ರವರ ನಿರ್ದೇಶನದ ವಿಭಿನ್ನ ಶೈಲಿಯ ತುಳು ಮತ್ತು ಕನ್ನಡ ನಾಟಕ ದಾಖಲೆ ಸಂಖ್ಯೆಯಲ್ಲಿ ಪ್ರೇಕ್ಷಕರು ನೋಡಿ ಆನಂದಿಸಿದ “ಶಿವದೂತೆ ಗುಳಿಗೆ” ನಾಟಕವು ಮೇ 12 ರಂದು ಮಸ್ಕತ್ ನ ರೂವಿಯ ಅಲ್ ಫಲಾಜ್ ಹೋಟೆಲ್ ನ ಗ್ರಾಂಡ್ ಹಾಲ್ ಅಡಿಟೋರಿಯಂನಲ್ಲಿ ಪ್ರದರ್ಶನಗೊಳ್ಳಲಿದೆ ವಿಶ್ವ ಪರ್ಯಾಯ ಸಂಚಾರದಲ್ಲಿರುವ ಭಾವಿ ಪರ್ಯಾಯ
ಕುಂದಾಪುರ:ಬೈಂದೂರು ತಾಲೂಕಿನ ನಾಗೂರು ರಾಷ್ಟ್ರೀಯ ಹೆದ್ದಾರಿ 66 ರ ಮಸೀದಿ ಎದುರು ಉರ್ದು ಶಾಲೆ ಸಮೀಪವಿರುವ ರವಿರಾಜ್ ಶೆಟ್ಟಿ ಚೇರ್ಕಾಡಿ ಅವರ ಒಡೆತನದ ದುರ್ಗಾರಶ್ಮಿ ಹಾರ್ಡವೇರ್ ಅಂಗಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಸಂಭವಿಸಿದೆ. ದುರ್ಗಾರಶ್ಮಿ ಹಾರ್ಡವೇರ್ ಅಂಗಡಿಯಲ್ಲಿ
ಸೇವಾಭಾರತಿ(ರಿ),ಮಂಗಳೂರು ಇದರ ಸೇವಾ ಪ್ರಕಲ್ಪವಾದ `ಅನಂತಸೌಖ್ಯ” ಹಾಗೂ ಕೆ.ಎಂ.ಸಿ,ಆಸ್ಪತ್ರೆ, ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಮತ್ತು ಮಂಗಳೂರು ಹಿರಿಯ ನಾಗರಿಕರ ಸಂಘ ಇವರ ಸಹಯೋಗದೊಂದಿಗೆ, ಹಿರಿಯ ನಾಗರಿಕರಿಗಾಗಿ ಉಚಿತ“ಹೃದಯತಪಾಸಣಾ ಶಿಬಿರ”ವು, ವಿ.ಟಿ.ರಸ್ತೆಯಲ್ಲಿರುವ ಚೇತನಾ ಬಾಲವಿಕಾಸ ಕೇಂದ್ರದ ವಠಾರದಲ್ಲಿ ನಡೆಯಿತು ಶಿಬಿರವನ್ನು,



























