ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ ನಡೆಯುತ್ತಿರುವ 95ನೇ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ತಮಿಳಿನ ‘ದಿ ಎಲಿಫೆಂಟ್ ವಿಸ್ಪರರ್ಸ್’ಗೆ ಸಾಕ್ಷ್ಯಚಿತ್ರ ವಿಭಾಗದಲ್ಲಿ ಪ್ರಶಸ್ತಿ ಲಭಿಸಿದೆ. ಈ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿ ಪಡೆದ ಭಾರತದ ಮೊದಲ ಡಾಕ್ಯುಮೆಂಟರಿ ಎಂಬ ಖ್ಯಾತಿಗೂ ‘ದಿ ಎಲಿಫೆಂಟ್ ವಿಸ್ಪರರ್ಸ್’ ಪಾತ್ರವಾಗಿದೆ. ಮತ್ತೊಂದು,
Month: March 2023
ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ವತಿಯಿಂದ ಉಡುಪಿಯ ಗುಂಡಿಬೈಲುನಲ್ಲಿರುವ ಶ್ರೀ ಶನೈಶ್ವರ ಕ್ಷೇತ್ರದಲ್ಲಿ 12ನೇ ವರ್ಷದ ಸಾರ್ವಜನಿಕ ಶ್ರೀ ಶನಿಕಲ್ಪೋಕ್ತ ಪೂಜೆ ಪ್ರಯುಕ್ತ ಮಾರ್ಚ್ 12, 2023 ರ ಭಾನುವಾರ ಸಂಜೆ, ದಾನಿಗಳಾದ ಸಂದೀಪ್ ಶೆಟ್ಟಿಯವರು ನೀಡಿರುವ ದೇವರ ಮೂರ್ತಿಯನ್ನು ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದಿಂದ ದಿವ್ಯ ಮೆರವಣಿಗೆಯ ಮೂಲಕ ಸಕಲ ವಾದ್ಯ
ಮೂಡುಬಿದಿರೆ: ಕ್ಷೇತ್ರದ ಜನತೆಯ ಮನದಲ್ಲಿರುವ ಆಶೆಯೇ ನನ್ನ ಆಶೆಯೂ ಆಗಿದೆ. ನಿಮ್ಮ ತಲೆಯಲ್ಲಿ ಏನೆಲ್ಲ ಯೋಚನೆಗಳಿವೆಯೋ ಅವೆಲ್ಲವೂ ನನ್ನ ಯೋಚನೆಯೂ ಆಗಿದೆ. ಸರ್ವಾಂಗೀಣ ರೀತಿಯಲ್ಲಿ ಮೂಡಬಿದರೆ ವಿಧಾನ ಸಭಾ ಕ್ಷೇತ್ರವನ್ನು ಅಭಿವೃದ್ಧಿ ಪಡಿಸುವುದಷ್ಟೇ ನನ್ನ ಗುರಿಯಾಗಿದೆ ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು. ಮೂಡುಬಿದರೆ ಕನ್ನಡ ಭವನದಲ್ಲಿ ನಡೆದ ಮುಲ್ಕಿ
ಕಾರ್ಕಳ, ಶ್ರೀ ಮಾರಿಯಮ್ಮ ದೇವಿಯ ಪುನರ್ ಪ್ರತಿಷ್ಠಾ ಮಹೋತ್ಸವ ನಡೆಯುತ್ತಿದ್ದು, ಶ್ರೀ ಮುಖ್ಯ ಪ್ರಾಣ ದೇವರ ಅಷ್ಟಬಂಧ ಸಹಿತ ಪ್ರತಿಷ್ಠೆ ,ಪ್ರತಿಷ್ಠಾ ಕಲಶಾಭಿಷೇಕ , ಪ್ರಸನ್ನ ಪೂಜೆ,108 ಕಲಶ ಸಹಿತ ಬ್ರಹ್ಮ ಕುಂಭಾಭಿಷೇಕ , ಪ್ರಸನ್ನ ಪೂಜೆ, ನ್ಯಾಸ ಪೂಜೆ,ಚಂಡಿಕಾ ಯಾಗ, ಮಾರಿಯಮ್ಮ ಮತ್ತು ಉಚ್ಚಂಗಿ ಮಾರಿಯಮ್ಮ ನ ಬಿಂಬ ಶುದ್ದಿ ಪ್ರಕ್ರಿಯೆ, ಬಿಂಬ ಶುದ್ದಿ ಹೋಮ ಗಳು
ಉಡುಪಿ ಶಾಸಕ ರಘುಪತಿ ಭಟ್ ವಿರುದ್ದ ಅಟೋ ಚಾಲಕರು ತಿರುಗಿ ಬಿದ್ದಿದ್ದಾರೆ. ನಗರದ ಒಳಗಡೆ ಓಡಾಡುವ ಅಟೋಚಾಲಕರ ಮಧ್ಯೆ ಬಿರುಕು ಮೂಡಿಸಿ, ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ ಎನ್ನುವ ಅರೋಪಗಳನ್ನು ಅಟೋ ಚಾಲಕರು ಮಾಡಿದ್ದಾರೆ.ಅಷ್ಟೇ ಅಲ್ಲ ನಗರದೊಳಗಡೆ ಸಂಚರಿಸುವ ಅಟೋ ಚಾಲಕರ ಸಮಸ್ಯೆಗಳನ್ನು ಬಗೆ ಹರಿಸದಿದ್ದಲ್ಲಿ ಚುನಾವಣಾ ಬಹಿಷ್ಕಾರದ ಎಚ್ಚರಿಕೆಯನ್ನು
ಸುರತ್ಕಲ್: ವರುಣ್ ಶೇಣವ ಅವರ ನೇತೃತ್ವದಲ್ಲಿ ನಡೆದ ಸೇವಾಶಿಖರ್ ಫೌಂಡೇಶನ್ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಹಾಗೂ ಮಂಗಳೂರು ತಾಲೂಕು ಕಬಡ್ಡಿ ಅಸೋಸಿಯೇಷನ್ ಇದರ ಸಹಯೋಗದಲ್ಲಿ “ಕುಡ್ಲ ಕಬಡ್ಡಿ-2023” ಇದರ ಉದ್ಘಾಟನಾ ಸಮಾರಂಭ ಆದಿತ್ಯವಾರ ಬೆಳಗ್ಗೆ ಪಣಂಬೂರಿನ ಎನ್ಎಂಪಿಎ ಮೈದಾನದಲ್ಲಿ ಜರುಗಿತು. ಕಾರ್ಯಕ್ರಮವನ್ನು
ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ವತಿಯಿಂದ ಉಡುಪಿಯ ಗುಂಡಿಬೈಲುನಲ್ಲಿರುವ ಶ್ರೀ ಶನೈಶ್ವರ ಕ್ಷೇತ್ರದಲ್ಲಿ 12ನೇ ವರ್ಷದ ಸಾರ್ವಜನಿಕ ಶ್ರೀ ಶನಿಕಲ್ಪೋಕ್ತ ಪೂಜೆ ಪ್ರಯುಕ್ತ ಮಾರ್ಚ್ 12, 2023 ರ ಭಾನುವಾರ ಸಂಜೆ, ದಾನಿಗಳಾದ ಸಂದೀಪ್ ಶೆಟ್ಟಿಯವರು ನೀಡಿರುವ ದೇವರ ಮೂರ್ತಿಯನ್ನು ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದಿಂದ ದಿವ್ಯ ಮೆರವಣಿಗೆಯ ಮೂಲಕ ಸಕಲ ವಾದ್ಯ
ಕಾಪುವಿನಲ್ಲಿ ಹೆದ್ದಾರಿ ದುರವಸ್ಥೆಗೆ ಬಾಲಕಿ ಬಲಿಯಾದ ಸ್ಥಳದಲ್ಲೇ ಮತ್ತೊರ್ವ ಯುವಕ ಬಲಿಯಾಗುವ ಮೂಲಕ ಹೆದ್ದಾರಿ ಪ್ರಯಾಣ ಕಠಿಣವಾಗುತ್ತಿದೆ.ಬಾಲಕಿ ಸಾವಿನ ಕಹಿ ನೆನಪು ಮಾಸುವ ಮೊದಲೇ ಅದೇ ಸ್ಥಳದಲ್ಲಿ ಆಂಬುಲೆನ್ಸ್ ಇನೋವ ಕಾರು ಬೈಕ್ ಸವಾರನಿಗೆ ಡಿಕ್ಕಿಯಾಗುವ ಮೂಲಕ ಯುವಕ ದಾರುಣಾವಾಗಿ ಮೃತಪಟ್ಟಿದ್ದಾನೆ. ಮೃತ ಯುವಕ ಉಚ್ಚಿಲ ನಿವಾಸಿ ರೀತೇಶ್ ದೇವಾಡಿಗ(25) ಈತ
ಕೊಂಕಣಿ ಕವಿ, ಕಾರ್ಯಕರ್ತ ಹಾಗು ಕೊಂಕಣಿ ಕಾವ್ಯದ ಅಭಿವೃದ್ದಿಗಾಗಿ ಶ್ರಮಿಸುತ್ತಿರುವ ಕವಿತಾ ಟ್ರಸ್ಟ್ ಇದರ ಸ್ಥಾಪಕ ಕರಾವಳಿ ಮೂಲದ ಕವಿ ಮೆಲ್ವಿನ್ ರೊಡ್ರಿಗಸ್ ಸಾಹಿತ್ಯ ಅಕಾಡೆಮಿ, ದೆಹಲಿಯಲ್ಲಿ ಕೊಂಕಣಿ ಭಾಷೆಯ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದಾರೆ. ಇಂದು ದಿನಾಂಕ 11 ಮಾರ್ಚ್ 2023 ರಂದು, ಸಂವಿಧಾನದ ಎಂಟನೆ ಪರಿಚ್ಚೇದದಲ್ಲಿ ಮಾನ್ಯತೆ ಪಡೆದಿರುವ ಭಾರತದ ಎಲ್ಲಾ
Konkani poet, language activist, and the founder of Kavita Trust, Melvyn Rodrigues has been elected as the Convenor of Konkani Advisory Board of Sahitya Akademi, New Delhi at the general council meeting held on March 11, 2023, at the Sahitya Akademi offices in New Delhi which was attended by 99


























