Home 2023 March (Page 2)

ಲಾಡ್ಜ್‌ನಲ್ಲಿಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ. ನಗರದ ಕೆಎಸ್ ರಾವ್ ರೋಡ್ ಬಳಿ ಇರುವ ಲಾಡ್ಜ್‌ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ.ಮೈಸೂರು ಮೂಲದ ವಾಣಿ ವಿಲಾಸ ಬಡಾವಣೆಯ ದೇವೇಂದ್ರ (48) , ಪತ್ನಿ ಮತ್ತು ಇಬ್ಬರು ಹೆಣ್ಣಕ್ಕಳು ಆತ್ಮಹತ್ಯೆ ಮಾಡಿಕೊಂಡರು. ಮಾರ್ಚ್ 27ಕ್ಕೆ ಮಂಗಳೂರಿನ ಹೊಟೇಲ್ ನಲ್ಲಿ

ಎಸ್ ಕೆಡಿಆರ್ ಡಿಪಿಯಿಂದ ವಾತ್ಸಲ್ಯ ಕಿಟ್ ವಿತರಣೆ

ಮೂಡುಬಿದಿರೆ: ನಿರ್ಗತಿಕರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ವತಿಯಿಂದ ತಾಲೂಕಿನ ವಾಲ್ಪಾಡಿ, ಇರುವೈಲು ಮತ್ತು ಕಲ್ಲಬೆಟ್ಟುವಿನಲ್ಲಿ ಒಟ್ಟು 7 ಜನರಿಗೆ ವಾತ್ಸಲ್ಯ ಕಿಟ್ ವಿತರಿಸಲಾಯಿತು.ದಕ್ಷಿಣ ಕನ್ನಡ 1ಜಿಲ್ಲೆಯ ನಿರ್ದೇಶಕರಾದ ಸತೀಶ್ ಶೆಟ್ಟಿ ಮೂಡುಬಿದಿರೆ ವಲಯದ ಜನ ಜಾಗ್ರತಿ ಅಧ್ಯಕ್ಷ, ಪುರಸಭಾ ಸದಸ್ಯ ಜೊಸ್ಸಿ ಮಿನೇಜಸ್, ಕಲ್ಲಬೆಟ್ಟುವಿನ

ಉಳ್ಳಾಲ : ಚರ್ಚ್ ಪೂಜೆಗೆ ತೆರಳಿದವರು ವಾಪಸ್ಸು ಬರಲಿಲ್ಲ

ಉಳ್ಳಾಲ: ಬೆಂದೂರ್‍ವೆಲ್ ಖಾಸಗಿ ಬಸ್ ಚಾಲಕನ ಧಾವಂತಕ್ಕೆ ಬಲಿಯಾದ ತೊಕ್ಕೊಟ್ಟು ಸೇವಂತಿಗುಡ್ಡೆ ನಿವಾಸಿ ದಿ.ಆಂಟೋನಿ ಮೊಂತೇರೊ ಪತ್ನಿ ಐರೀನ್ (72) ಕೆಲ ವರ್ಷಗಳ ಹಿಂದೆ ಅಂಗನವಾಡಿ ಸಹಾಯಕಿಯಾಗಿ ನಿವೃತ್ತಿ ಹೊಂದಿದ್ದರು. ಎಂದಿನಂತೆ ಪ್ರತಿ ಗುರುವಾರ ಬಿಕರ್ನಕಟ್ಟೆ ಚರ್ಚಿನ ಪೂಜೆಗೆಂದು ತೆರಳಿದವರು ಇಂದು ವಾಪಸ್ಸಾಗಲಿಲ್ಲ ಅನ್ನುವ ನೋವನ್ನು ಮನೆಮಂದಿ

ಕೋಟೆಕಾರಿನಿಂದ ಕಳವಾದ ಬೈಕ್ ಮಂಗಳೂರಿನಲ್ಲಿ ಪತ್ತೆ, ಮೂವರು ಪೊಲೀಸರ ವಶಕ್ಕೆ

ಉಳ್ಳಾಲ: ಕೋಟೆಕಾರು ಕೊರಗಜ್ಜನ ಕಟ್ಟೆ ಬಳಿಯಿಂದ ಕಳವು ನಡೆಸಿದ್ದ ಬೈಕ್ ಇಂದು ಮಂಗಳೂರಿನಲ್ಲಿ ಪತ್ತೆಯಾಗಿದ್ದು, ಬೈಕ್ ಮಾಲೀಕರ ಸ್ನೇಹಿತರೊಬ್ಬರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಬೈಕ್ ಸಮೇತ ಪಾಂಡೇಶ್ವರ ಠಾಣಾ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದುಬಂದಿದೆ. ಮಾ.28ರ ನಸುಕಿನ ಜಾವ ಕೋಟೆಕಾರು ಕೊರಗಜ್ಜನ ಕಟ್ಟೆ ಬಳಿ

ಚುನಾವಣೆ ಅಕ್ರಮ ತಡೆಗೆ 17 ಕಡೆ ಚೆಕ್ ಪೋಸ್ಟ್, ಈವರೆಗೆ 42 ಲಕ್ಷ ರೂ.ವಶ ಎಸ್ಪಿ ಅಕ್ಷಯ್ ಎಂ. ಎಚ್ ಮಾಹಿತಿ

ಉಡುಪಿ:ಚುನಾವಣಾ ಅಕ್ರಮಗಳು ನಡೆಯದಂತೆ ಹಾಗೂ ವಾಹನಗಳ ವಿಶೇಷ ತಪಾಸಣೆಗಾಗಿ ಜಿಲ್ಲೆಯ 17 ಕಡೆಗಳಲ್ಲಿ ಚೆಕ್‍ಪೆÇೀಸ್ಟ್‍ಗಳನ್ನು ತೆರೆಯಲಾಗಿದೆ. ಇದು ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ. ಎಚ್ ತಿಳಿಸಿದ್ದಾರೆ. ಮಣಿಪಾಲ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ

ದಕ್ಷಿಣ ಕನ್ನಡ ಜಿಲ್ಲೆಯ ಉಳಿದ 3 ಕ್ಷೇತ್ರಗಳ ಅಭ್ಯರ್ಥಿಗಳ ಫೈನಲ್, ಪಟ್ಟಿ ಘೋಷಣೆಯಷ್ಟೆ ಬಾಕಿ

 ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಕಾಂಗ್ರೆಸ್ ಪಕ್ಷ ಈಗಾಗಲೇ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿ ಚುನಾವಣೆಗೆ ಪೂರ್ವ ತಯಾರಿ ಮಾಡಿಕೊಂಡಿದೆ. ಕಾಂಗ್ರೆಸ್ ಪಕ್ಷದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಐದು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಮೊದಲ ಪಟ್ಟಿಯಲ್ಲಿ ಘೋಷಿಸಿಕೊಂಡು ಜಿಲ್ಲೆಯಲ್ಲಿ ಚುನಾವಣಾ ರಣಕಹಳೆ ಮೊಳಗಿಸಿದೆ.

ಪ್ರೋ ನರೇಂದ್ರ ನಾಯಕರ ಅಂಗರಕ್ಷಕ ರದ್ದು, ಅನಾಹುತಗಳಿಗೆ ಪೊಲೀಸ್ ಇಲಾಖೆ, ಸರಕಾರ ನೇರ ಹೊಣೆ- ಡಿವೈಎಫ್ಐ

ವೈಜ್ಞಾನಿಕ ಮನೋಭಾವನೆ ಬೆಳೆಸುವ ನಿಟ್ಟಿನಲ್ಲಿ ಜನರಲ್ಲಿರುವ ಮೂಡನಂಬಿಕೆಗಳನ್ನು ಹೋಗಲಾಡಿಸಲು ನಿರಂತರ ಪವಾಡ ರಹಸ್ಯ ಬಯಲಿನಂತಹ ಕಾರ್ಯಕ್ರಮಗಳ ಮೂಲಕ ಜನರಲ್ಲಿ ವೈಜ್ಞಾನಿಕ ಚಿಂತನೆಗಳನ್ನು ಬೆಳೆಸುತ್ತಿದ್ದ ಪ್ರೊ ನರೇಂದ್ರ ನಾಯಕರು ಬಲಪಂಥೀಯ ಉಗ್ರಗಾಮಿಗಳ ದಾಳಿಗೊಳಗಾಗುವ ಹಿಟ್ ಲೀಸ್ಟ್ ನಲ್ಲಿ ಇರುವ ಸಲುವಾಗಿ ಈವರೆಗೆ ನೀಡಲಾಗುತ್ತಿದ್ದ ಅಂಗರಕ್ಷಕ ಭದ್ರತೆಯನ್ನು

“ಯುವ ಮತ” ಅಭಿಯಾನಕ್ಕೆ ಏಐಸಿಸಿ ಕಾರ್ಯದರ್ಶಿ ಅಭಿಶೇಖ್ ದತ್ತ್ ಚಾಲನೆ

ಬೆಂಗಳೂರು, ಮಾ, 30; ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 18 ರಿಂದ 23 ವರ್ಷ ವಯಸ್ಸಿನ, ಅದರಲ್ಲೂ ಮೊದಲ ಬಾರಿಗೆ ಮತ ಚಲಾಯಿಸುತ್ತಿರುವ ಯುವ ಮತದಾರರನ್ನು ಸೆಳೆಯಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ “ಯುವ ಮತ” – ನಿಮ್ಮ ಮೊದಲ ಮತವನ್ನು ಸಂಭ್ರಮಿಸಿ ಅಭಿಯಾನ ಆರಂಭಿಸಲಾಗಿದೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ

ಪರೀಕ್ಷಾ ಮುನ್ನಾ ದಿನವೇ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನಾಪತ್ತೆ. ನದಿಯಲ್ಲಿ ಶವ ಪತ್ತೆ

ಕಡಬ ಖಾಸಗಿ ಶಾಲಾ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಕೋಡಿಂಬಾಳ ಗುಂಡಿಮಜಲು ನಿವಾಸಿ ಪರಿಕ್ಷಾ ಮುನ್ನಾ ದಿನವೇ ನಾಪತ್ತೆಯಾಗಿದ್ದು, ಗುರುವಾರ ಕೋಡಿಂಬಾಳ ಸಮೀಪದ ಕುಮಾರಾಧಾರ ನದಿಯ ನಾಕೂರ ಗಯದಲ್ಲಿ ಬಾಲಕನ ಶವ ಪತ್ತೆಯಾಗಿದೆ.ಕೋಡಿಂಬಾಳ ಗ್ರಾಮದ ಮಡ್ಯಡ್ಕ ನಿವಾಸಿ ಮಂಜುನಾಥ ಶೆಟ್ಟಿ ಅವರ ಪತ್ರ ಅದ್ವೆತ್ ಶೆಟ್ಟಿ ಮೃತಪಟ್ಟ ಬಾಲಕ, ಈತ ಕಡಬ ಖಾಸಗಿ ಆಂಗ್ಲ ಮಾಧ್ಯಮ ಪ್ರೌಢ

ನೆಲ್ಯಾಡಿ ಡಿವೈಡರ್ ಗೆ ಕಾರು ಡಿಕ್ಕಿ; ಸ್ಥಳದಲ್ಲಿ ತಾಯಿ ಮೃತ್ಯು – ತಂದೆ, ಮಗ ಗಂಭೀರ

ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ ಬೆಂಗಳೂರು-ಮಂಗಳೂರಿನ ಮಧ್ಯೆ ನೆಲ್ಯಾಡಿ ಸಮೀಪದ ಕರ್ಬಸಂಕ ಎಂಬಲ್ಲಿ ಬೆಳ್ಳಂಬೆಳಗ್ಗೆ ಕಾರೊಂದು ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆ ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.ಬೆಂಗಳೂರಿನಿಂದ ಮಂಗಳೂರಿನ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ