Home 2023 March (Page 23)

ಅತ್ಯಾಚಾರ ಆರೋಪ , ಕೊಣಾಜೆ ವಿ.ವಿ ಸಹಪ್ರಾಧ್ಯಾಪಕ:ಡಾ| ವೇದವ ಪಿ.ಗೆ ಹೈಕೋರ್ಟಿನಿಂದ ಕ್ಲೀನ್‌ ಚಿಟ್‌

ಉಳ್ಳಾಲ: ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದ ಸಹಪ್ರಾಧ್ಯಾಪಕ ಡಾ| ವೇದವ ಪಿ. ವಿರುದ್ಧ ಕನ್ನಡ ವಿಭಾಗದ ಕೊಡವ ಅಧ್ಯಯನ ಕೇಂದ್ರದ ಸಂಶೋಧನಾ ಸಹಾಯಕಿ ದಾಖಲಿಸಿದ್ದ ಅತ್ಯಾಚಾರ ಪ್ರಕರಣದಿಂದ ಕ್ಲೀನ್‌ ಚಿಟ್‌ ನೀಡಿ ನಿರಪರಾಧಿ ಎಂದು ಸಾಬೀತುಪಡಿಸಿದೆ. 2014ರಲ್ಲಿ ಬಂಟ್ವಾಳ ಪೊಲೀಸ್‌ ಠಾಣೆಯಲ್ಲಿ ಕೊಡವ ಅಧ್ಯಯನ ಕೇಂದ್ರದ ಸಂಶೋಧನಾ ಸಹಾಯಕಿ

ಬೈಂದೂರಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ: ಅಷ್ಠಬಂಧ ಬ್ರಹ್ಮಕಲಶಾಭಿಷೇಕ

ಇತಿಹಾಸ ಪ್ರಸಿದ್ಧ ಬೈಂದೂರು ತಾಲೂಕಿನ ಶ್ರೀ ದುರ್ಗಾಪರಮೇಶ್ವರಿ ಶ್ರೀದೇವಿಯ ಸಾನಿಧ್ಯದಲ್ಲಿಅಷ್ಟಬಂಧ ಬ್ರಹ್ಮಕಲಶಾಭಿಷೇಕ ಹಾಗೂ ಶ್ರೀಮನ್ಮಹಾ ರಥೋತ್ಸವವು ವಿಜೃಂಭಣೆಯಿಂದ ನಡೆಯಿತುತಂತ್ರಿಗಳಾದ ಮಂಜುನಾಥ ಅಡಿಗ ಹಾಗೂ ಪ್ರಧಾನ ಅರ್ಚಕರಾದ ಪ್ರಕಾಶ್ ಐತಾಳ್ ಇವರ ನೇತೃತ್ವದಲ್ಲಿ ಪ್ರತಿದಿನ ತಂತ್ರಿಗಳಾದ ಧಾರ್ಮಿಕ ವಿಧಿ ವಿಧಾನಗಳು ದೇವಿಯ ಸಾನಿಧ್ಯದಲ್ಲಿ

ಕೇಂದ್ರ ಸರ್ಕಾರದ ನಿಕ್ಷಯ ಮಿತ್ರ ಯೋಜನೆ

ಬಂಟ್ವಾಳ: ಕೇಂದ್ರ ಸರಕಾರದ ನಿಕ್ಷಯ ಮಿತ್ರ ಯೋಜನೆಯಡಿ ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನ ವತಿಯಿಂದ ಕ್ಷಯ ರೋಗಿಗಳಿಗೆ ಆಹಾರ ಧವಸ ಧಾನ್ಯ ವಿತರಣ ಕಾರ್ಯಕ್ರಮ ಸೋಮವಾರ ಸೇವಾಂಜಲಿ ಸಭಾಗೃಹದಲ್ಲಿ ನಡೆಯಿತು.ರೋಟರಿ ಕ್ಲಬ್ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಕ್ಷಯ ರೋಗ ನಿವಾರಣೆಗೆ ಔಷಧಿಯಷ್ಟೇ

ಮಾಣಿಲ ಕುಕ್ಕಾಜೆಯ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನ:ನವೀಕರಣ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪ್ರಯುಕ್ತ ಧಾರ್ಮಿಕ ಸಭೆ

ವಿಟ್ಲ: ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದ ನವೀಕರಣ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಧಾರ್ಮಿಕ ಸಭೆ ನಡೆಯಿತು.ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿ ಗ್ರಾಮದ ಐಕ್ಯತೆಯಲ್ಲಿ ಧಾರ್ಮಿಕ ಶ್ರದ್ಧಾ ಕೇಂದ್ರಗಳು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಕ್ಷೇತ್ರಗಳು

ಹಳ್ಳಿಗಾಡಿನ ಯುವಕರ ಮನ ಸೆಳೆಯುತ್ತಿದೆ ಹೇ ರನ್ ಜಾಲ್

ಕುಂದಾಪುರ: ಶ್ರೀ ದುರ್ಗಾಪರಮೇಶ್ವರಿ ಮಿತ್ರಮಂಡಳಿ, ಧನುಷ್ ಚಾರಿಟೇಬಲ್ ಟ್ರಸ್ಟ್ ಪ್ರಾಯೋಜಕತ್ವದಲ್ಲಿ ರಿಯಾಲಿಟಿ ಟೂರ್ಸ್ ಎಂಡ್ ಟ್ರಾವೆಲ್ಸ್ ಮುಂಬೈ ನ ಸ್ಥಾಪಕ ಕೃಷ್ಣ ಪೂಜಾರಿಯವರು ನಡೆಸಿಕೊಂಡು ಬರುತ್ತಿರುವ ಹಳ್ಳಿಗಾಡಿನ ಯುವಕ ಯುವತಿಯರಿಗಾಗಿ ಹೇ ರನ್ ಜಾಲ್ ಆಯೋಜಿಸಿದ್ದರು ಕಳೆದ ನಾಲ್ಕು ವರ್ಷಗಳಿಂದ ಪ್ರತೀ ಪೆಬ್ರವರಿ ಅಥವಾ ಮಾರ್ಚ್ ತಿಂಗಳ ಒಂದು ಭಾನುವಾರದಂದು

ಅಡುಗೆ ಅನಿಲ ದರ ಏರಿಕೆ : ದೊಂದಿ ಮೆರವಣಿಗೆ

ಕಾಸರಗೋಡು ಜಿಲ್ಲೆಯ ಪೆರ್ಲದ ಬೆದ್ರಂಪಳ್ಳದಲ್ಲಿ ಡಿ.ವೈ.ಎಫ್.ಐ ನೇತೃತ್ವದಲ್ಲಿ ಅಡುಗೆ ಅನಿಲ ದರ ಏರಿಕೆಯನ್ನು ಖಂಡಿಸಿ ದೊಂದಿ ಮೆರವಣಿಗೆ ನಡೆಯಿತು. ಅಡುಗೆ ಅನಿಲ ದರ ಏರಿಕೆಯನ್ನು ವಿರೋಧಿಸಿ ಬೆದ್ರಂಪಳ್ಳದಲ್ಲಿ ನಡೆದ ದೊಂದಿ ಮೆರವಣಿಗೆಯನ್ನು ಡಿ.ವೈ.ಎಫ್.ಐ ಕಾಸರಗೋಡು ಜಿಲ್ಲಾ ಸಮಿತಿ ಸದಸ್ಯೆ ಸಚಿತಾ ಬಿ ಪೆರ್ಲ ಉದ್ಘಾಟಿಸಿದರು. ವಾಣಿಜ್ಯ ಸಿಲಿಂಡರ್ ಗೆ 350

ಶಿಕ್ಷಣ ಪದ್ಧತಿಯಿಂದ ದೇಶದ ಚಿತ್ರಣ ಬದಲು ಮಾಡಲು ಸಾಧ್ಯ: ಶಾಸಕ ಸಂಜೀವ ಮಠಂದೂರು

ಪುತ್ತೂರು: ಶಿಕ್ಷಣ ಪದ್ಧತಿಯಿಂದ ದೇಶದ ಚಿತ್ರಣ ಬದಲು ಮಾಡಲು ಸಾಧ್ಯವಿದ್ದು, ರಾಷ್ಟ್ರೀಯತೆಯನ್ನು ಮೈಗೂಡಿಸಿಕೊಳ್ಳಬೇಕೆಂಬ ನಿಟ್ಟಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗಿದೆ. ವಿದ್ಯಾರ್ಥಿಗಳಿಗೆ ಆಸಕ್ತಿ ಇರುವ ಕ್ಷೇತ್ರದಲ್ಲೇ ಅಭ್ಯಾಸ ಮಾಡುವ ವ್ಯವಸ್ಥೆಯನ್ನು ಮಾಡಲಾಗಿದೆ. ಐದು ಸರ್ಕಾರಿ ಪದವಿ ಕಾಲೇಜು ಹೊಂದಿರುವ ಏಕೈಕ ವಿಧಾನ ಸಭಾಕ್ಷೇತ್ರ

ಯಕ್ಷ ಧ್ರುವ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಉದ್ಘಾಟನೆ

ದೇರಳಕಟ್ಟೆ: ಯಕ್ಷಧ್ರುವ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭ ದೇರಳಕಟ್ಟೆಯ ಕಂಫರ್ಟ್ ಆಫ್ ಹೋಟೆಲ್‍ನ ನೆಲಮಹಡಿಯಲ್ಲಿ ನಡೆಯಿತು.ಮುಂಬಯಿಯ ಹೇರಂಭಾ ಇಂಡಸ್ಟೀಸ್ ಲಿ. ಮತ್ತು ಕೆಮಿನೋ ಫಾರ್ಮಾ ಅಧ್ಯಕ್ಷಕನ್ಯಾನ ಸದಾಶಿವ ಶೆಟ್ಟಿ ನೂತನ ಸೊಸೈಟಿಯನ್ನು ಉದ್ಘಾಟಿಸಿದರು.ಶ್ರೀ ಕ್ಷೇತ್ರ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿ

ಪುತ್ತೂರಿನಲ್ಲಿ ಎಸ್‍ಟಿ ಮೋರ್ಚಾದ ಜಿಲ್ಲಾ ಸಮಾವೇಶ

ಪುತ್ತೂರು: ಕೇವಲ ಅಧಿಕಾರ ಗದ್ದುಗೆಯ ಉದ್ದೇಶ ಇಟ್ಟುಕೊಂಡು ಬಿಜೆಪಿ ಪಕ್ಷ ಸ್ಥಾಪನೆಯಾಗಿಲ್ಲ. ಇದಕ್ಕೆ ಹೊರತಾಗಿ ಸಾಮಾಜಿಕ ನ್ಯಾಯ ನೀಡುವ ನಿಟ್ಟಿನಲ್ಲಿ ಸಂಕಲ್ಪ ತೊಟ್ಟಿರುವ ಏಕೈಕ ಪಕ್ಷ ಇದ್ದರೆ ಅದು ಬಿಜೆಪಿ ಪಕ್ಷ ಎಂದು ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದಿರೆ ಹೇಳಿದರು.ಅವರು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಬಿಜೆಪಿ ಎಸ್‍ಟಿ

ಕೊರಗಜ್ಜನ ಆರಾಧಕ ಖಾಸಿಂ ಸಾಹೇಬ್(66) ನಿಧನ

ಮಂಗಳೂರು: ಕಳೆದ 20 ವರ್ಷಗಳಿಂದ ಕೊರಗಜ್ಜನ ಆರಾಧಕರಾಗಿ ಗುರುತಿಸಿಕೊಂಡಿದ್ದ ಖಾಸಿಂ ಸಾಹೇಬ್(66) ಅವರು ಹೃದಯಾಘಾತದಿಂದಾಗಿ ಮಾ. 5ರಂದು ಮುಂಜಾನೆ ನಿಧನರಾಗಿದ್ದಾರೆ. ಖಾಸಿಂ ಅವರು ಮೂಲತಃ ಕೇರಳದ ಪಾಲಕ್ಕಾಡ್‌ ಜಿಲ್ಲೆಯವರಾಗಿದ್ದು, ಕೇರಳದಿಂದ 35 ವರ್ಷದ ಹಿಂದೆ ಬಂದು ಸದ್ಯ ಮಂಗಳೂರು ಹೊರವಲಯದ ಮುಲ್ಕಿ ಬಳ್ಕುಂಜೆಯಲ್ಲಿ ನೆಲೆಸಿದ್ದರು. ಇವರು ದೈವಗಳಿಗೆ ಗುಡಿ