ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ನಗರದ ಕುಡ್ಲ ಕುದ್ರು ಪ್ಯಾರಡೈಸ್ ಐಲ್ಯಾಂಡ್ ನಲ್ಲಿ ಭಾನುವಾರದಂದು ನಡೆದ ಪ್ರೆಸ್ ಕ್ಲಬ್ ದಿನಾಚರಣೆಯಲ್ಲಿ ಖ್ಯಾತ ಹೃದ್ರೋಗ ತಜ್ಞ ಡಾ. ಪದ್ಮನಾಭ ಕಾಮತ್ ಅವರು ಕಡಬ ಪ್ರೆಸ್ ಕ್ಲಬ್ ಗೆ ಇಸಿಜಿ ಯಂತ್ರವನ್ನು ಹಸ್ತಾಂತರ ಮಾಡಿದರು. ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ನಾಗರಾಜ್ ಎನ್.ಕೆ., ಕಾರ್ಯದರ್ಶಿ ವಿಜಯ ಕುಮಾರ್ ಇಸಿಜಿ
Month: March 2023
ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಾರ್ಚ್ 04, 2023 ರ ಶನಿವಾರದಂದು ನಡೆದ ಹನ್ನೊಂದನೇ ದಿನದ ಅತಿರುದ್ರ ಮಹಾಯಾಗದಲ್ಲಿ ಸಂಜೆ ಶ್ರೀ ಕ್ಷೇತ್ರ ಶಿವಪಾಡಿಗೆ ಶೃಂಗೇರಿ ಶ್ರೀ ಶಾರದಾ ಪೀಠದ ಶ್ರೀಮಜ್ಜಗದ್ಗುರು ಶ್ರೀ ಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರ ಬೃಹತ್ ಶೋಭಾಯಾತ್ರೆ ನಡೆಯಿತು. ವಾದ್ಯ, ಚೆಂಡೆಗಳ ಘೋಷದೊಂದಿಗೆ ಮಣಿಪಾಲದ ಸಿಂಡಿಕೇಟ್ ಸರ್ಕಲ್ ನಿಂದ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ್ದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಮತ್ತೋರ್ವ ಅರೋಪಿಯನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಡಿಕೇರಿ ಮೂಲದ ತುಫೈಲ್ ಎಂದು ಗುರುತಿಸಲಾಗಿದೆ. ಬೆಂಗಳೂರಿನ ದಾಸರಹಳ್ಳಿಯಲ್ಲಿ ಆತನನ್ನು ಎನ್‌ಐಎ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ.2022 ರ ಜುಲೈ 26 ರಂದು ರಾತ್ರಿ
ಮೂಡುಬಿದಿರೆ : ಕಡಂದಲೆ ಗ್ರಾಮದ ಸರ್ವೆ ನಂಬ್ರ 308/ಪಿ1ರ 27 ಎಕ್ರೆ ಸರ್ಕಾರಿ ಭೂಮಿಯಲ್ಲಿ 400/220 ಕೆಪಿ ವಿದ್ಯುತ್ ಕೇಂದ್ರವನ್ನು ಸ್ಥಾಪಿಸಲುದ್ದೇಶಿಸಿದ್ದು ಈ ಸ್ಥಳದಲ್ಲಿರುವ 2229 ಮರಗಳನ್ನು ಕಡಿಯುವ ಹಿನ್ನಲೆಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಸಭೆಯು ಮೂಡುಬಿದಿರೆ ಅರಣ್ಯ ಇಲಾಖೆಯ ಸಭಾಭವನದಲ್ಲಿ ಶನಿವಾರ ನಡೆಯಿತು.. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ
ಬೃಹತ್ ಬಂಡೆಕಲ್ಲುಗಳನ್ನು ಟಿಪ್ಪರ್ ಗಳಲ್ಲಿ ಕಾನೂನು ಬಾಹಿರವಾಗಿ ಅಪಾಯಕಾರಿ ಸ್ಥಿತಿಯಲ್ಲಿ ಸಾಗಿಸುತ್ತಿದ್ದು, ಜನರ ಪ್ರಾಣಕ್ಕೆ ಕುತ್ತುತರುವ ಇಂಥಹ ಪ್ರಕ್ರಿಯೆಗೆ ಸಾರಿಗೆ ಇಲಾಖೆ ಕಡಿವಾಣ ಹಾಕ ಬೇಕಾಗಿದೆ ಎಂಬುದಾಗಿ ಸಾಮಾಜಿಕ ಕಾರ್ಯಕರ್ತ ಎಂ.ಪಿ. ಮೊಹಿದ್ಧಿನಬ್ಬ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಬಡಪಾಯಿಗಳಿಂದ ಸಂಚಾರದಲ್ಲಿ ಸಣ್ಣಪುಟ್ಟ ತೊಡಕುಗಳಾದರೂ ಸಾರಿಗೆ
ಬಂಟ್ವಾಳ: ರೈತರ ವಿರೋಧದ ನಡುವೆಯೂ ಕೃಷಿ ಭೂಮಿಯನ್ನು ನಾಶಪಡಿಸಿ, ರೈತರ ಹಿತಾಸಕ್ತಿ ಕಾಪಾಡದೆ ಉಡುಪಿ – ಕಾಸರಗೋಡು 400 ಕೆವಿ ವಿದ್ಯುತ್ ಪ್ರಸರಣ ಮಾರ್ಗ ಹಾದುಹೋಗಲು ಶತಾಯ ಗತಯ ಪ್ರಯತ್ನ ಪಡುತ್ತಿರುವ ಕಂಪೆನಿ ಹಾಗೂ ಜಿಲ್ಲಾಡಳಿತದ ವಿರುದ್ಧ ಮಾ. 8ರಂದು ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಕರ್ನಾಟಕ ರಾಜ್ಯ
ಶೃಂಗೇರಿ ಶಾರದಾ ಪೀಠಾಧೀಶ್ವರ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳ ಆಶೀರ್ವಾದ ಹಾಗೂ ನೇತೃತ್ವದೊಂದಿಗೆ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ‘ಅತಿರುದ್ರ ಮಹಾಯಾಗ’ ಅನೇಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಹನ್ನೊಂದು ದಿನಗಳನ್ನು ಪೂರೈಸಿ, ಇದೀಗ
ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಾರ್ಚ್ 04, 2023 ರ ಶನಿವಾರದಂದು ನಡೆದ ಹನ್ನೊಂದನೇ ದಿನದ ಅತಿರುದ್ರ ಮಹಾಯಾಗದಲ್ಲಿ ಸಂಜೆ ಶ್ರೀ ಕ್ಷೇತ್ರ ಶಿವಪಾಡಿಗೆ ಶೃಂಗೇರಿ ಶ್ರೀ ಶಾರದಾ ಪೀಠದ ಶ್ರೀಮಜ್ಜಗದ್ಗುರು ಶ್ರೀ ಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರ ಬೃಹತ್ ಶೋಭಾಯಾತ್ರೆ ನಡೆಯಿತು. ವಾದ್ಯ, ಚೆಂಡೆಗಳ ಘೋಷದೊಂದಿಗೆ ಮಣಿಪಾಲದ ಸಿಂಡಿಕೇಟ್ ಸರ್ಕಲ್ ನಿಂದ
ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ಅತಿರುದ್ರ ಮಹಾಯಾಗ ಹತ್ತು ದಿನಗಳನ್ನು ಸಂಪೂರ್ಣವಾಗಿ ಪೂರೈಸಿದ್ದು, ಮಾರ್ಚ್ 04 ರ ಹನ್ನೊಂದನೇ ದಿನದ ಅತಿರುದ್ರ ಮಹಾಯಾಗದಲ್ಲಿ ಮುಂಜಾನೆಯ ಸಕಲ ಪೂಜಾ ಕಾರ್ಯಗಳು ಪೂರ್ಣಗೊಂಡ ಬಳಿಕ ಸಂಜೆ ಶ್ರೀ ಕ್ಷೇತ್ರ ಶಿವಪಾಡಿಗೆ ಶೃಂಗೇರಿ ಶ್ರೀ ಶಾರದಾ ಪೀಠದ ಶ್ರೀಮಜ್ಜಗದ್ಗುರು ಶ್ರೀ
ಉಳ್ಳಾಲ ತಾಲೂಕಿನ ಪಿಲಾರ್ ದಾರಂದಬಾಗಿಲಿನಲ್ಲಿ ಮಾರ್ಚ್ 5 ರ ಭಾನುವಾರದಂದು ಪಂಜಂದಾಯ ದೈವದ ನೇಮ ನಡೆಲಿದೆ.ಕುತ್ತಾರ್ ಪಂಜಂದಾಯ ಮೂಲಸಾನದಿಂದ ಶನಿವಾರ ರಾತ್ರಿ ಭಂಡಾರ ಬಂದು ಭಾನುವಾರ ಬೆಳಗ್ಗಿನಿಂದ ಮಧ್ಯಾಹ್ನ ತನಕ ಪಿಲಾರ್ ದಾರಂದಬಾಗಿಲಿನಲ್ಲಿ ನೇಮ ನಡೆಯಲಿದೆ. ಪಿಲಾರ್ ನೇಮದ ಅಂಗವಾಗಿ ಶನಿವಾರ ರಾತ್ರಿ ಪಿಲಾರ್ ಯುವಕ ಮಂಡಲವು “ಶಿವದೂತೆ ಗುಳಿಗೆ”



























