Home 2023 March (Page 28)

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 10ನೇ ದಿನ ಅತಿರುದ್ರ ಮಹಾಯಾಗದ ಮುನ್ನೋಟ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ‘ಅತಿರುದ್ರ ಮಹಾಯಾಗ’ ಅನೇಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಒಂಬತ್ತು ದಿನಗಳನ್ನು ಪೂರೈಸಿದೆ. ಈಗಾಗಲೇ ಹಲವು ಗಣ್ಯಾತಿ ಗಣ್ಯರು ಅತಿರುದ್ರ ಮಹಾಯಾಗಕ್ಕೆ ಆಗಮಿಸಿದ್ದಾರೆ ಮತ್ತು ಯಾಗದ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಅತಿರುದ್ರ

ಶಿವಪಾಡಿಯ ದಿವ್ಯ ಸಂಜೆ : 9ನೇ ದಿನ ಅತಿರುದ್ರ ಮಹಾಯಾಗದ ಕಾರ್ಯಕ್ರಮಗಳ ಜೊತೆಯಾಯ್ತು ಶಿವಾರತಿ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಾರ್ಚ್ 2, 2023 ರ ಗುರುವಾರದಂದು ನಡೆದ ಅತಿರುದ್ರ ಮಹಾಯಾಗದ ಒಂಬತ್ತನೇ ದಿನದಂದು ಸಕಲ ಧಾರ್ಮಿಕ ಕಾರ್ಯಗಳ ನಂತರ ನಗರಸಭೆಯ 35 ವಾರ್ಡ್, ತಾಲೂಕಿನ 19 ಗ್ರಾಮ ಪಂಚಾಯತ್, ಏಳೆಂಟು ದೇವಸ್ಥಾನಗಳಿಂದ 100ಕ್ಕೂ ಅಧಿಕ ವಾಹನಗಳಲ್ಲಿ ಹಸುರು ಹೊರೆಕಾಣಿಕೆಯ ಮೆರವಣಿಗೆ ಮಾಡಲಾಯಿತು. ಈ ಮೆರವಣಿಗೆಯಲ್ಲಿ ಆದಿಯೋಗಿ ಶಿವನ ವಿಗ್ರಹ

“ಶಿವಾರತಿ”ಗೆ ಸಜ್ಜಾಗಿದೆ ಶಿವಪಾಡಿ : ಸಾಗುತ್ತಿದೆ 9ನೇ ದಿನದ ಅತಿರುದ್ರ ಮಹಾಯಾಗದ ಪೂಜಾ ಕಾರ್ಯಗಳು

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಒಂಬತ್ತನೇ ದಿನ ಮಾರ್ಚ್ 02, 2023 ರ ಗುರುವಾರದಂದು ಬೆಳಗ್ಗೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ, ಶತಚಂಡಿಕಾ ಯಾಗಮಂಟಪದಲ್ಲಿ ಶತಚಂಡಿಕಾ ಯಾಗ, ಪೂರ್ಣಾಹುತಿ, ಸುವಾಸಿನಿ ಆರಾಧನೆ, ಕನ್ನಿಕಾ ಆರಾಧನೆ,

ಕೊಯಿಲ ಫಾರ್ಮ್‍ನ ಹುಲ್ಲುಗಾವಲಿಗೆ ಆಕಸ್ಮಿಕ ಬೆಂಕಿ

ಕಡಬ ತಾಲೂಕಿನ ಕೊಯಿಲ ಪಶು ಸಂಗೋಪನ ಕೇಂದ್ರದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಒಣಹುಲ್ಲುಗಳಿಂದ ಆವೃತ್ತವಾದ ಗುಡ್ಡಕ್ಕೆ ಬೆಂಕಿ ತಗುಲಿದ್ದು, ಬೆಂಕಿಯ ಕೆನ್ನಾಲಿಗೆ ಸುಮಾರು 15 ಎಕರೆಯಷ್ಟು ಆವರಿಸಿದ್ದು, ಇದರಿಂದ ಸೃಷ್ಠಿಯಾದ ದಟ್ಟ ಹಿಗೆ ಮುಗಿಲೆತ್ತರಕ್ಕೆ ಚಾಚಿದ್ದು ಭಯಾನಕವಾಗಿತ್ತು. ಹುಲ್ಲುಗಾವಲಿನ ಸುಮಾರು ಹದಿನೈದು ಎಕರೆ ಪ್ರದೇಶಕ್ಕೆ ಬೆಂಕಿ ಆವರಿಸಿ ಸುಟ್ಟು

ಚಾಲಕನ ನಿಯಂತ್ರಣ ತಪ್ಪಿ ಮರಳು ಲಾರಿ ಅಪಘಾತ

ಮೂಡುಬಿದಿರೆ: ಮಂಗಳೂರಿನಿಂದ ಮೂಡುಬಿದಿರೆ ಕಡೆಗೆ ಮರಳು ತುಂಬಿಸಿಕೊಂಡು ಬರುತ್ತಿದ್ದ ಲಾರಿಯೊಂದು ರಸ್ತೆಯಲ್ಲಿ ಪಲ್ಟಿ ಹೊಡೆದು ಮರಕ್ಕೆ ಢಿಕ್ಕಿಯಾದ ಘಟನೆ ಮೂಡುಬಿದಿರೆ ತಾಲೂಕಿನ ಗಾಂಧಿನಗರದ ಬಳಿ ನಡೆದಿದೆ. ಮರಳು ತುಂಬಿಸಿಕೊಂಡು ವೇಗದಿಂದ ಬರುತ್ತಿದ್ದ ಲಾರಿ ಗಾಂಧಿನಗರದ ಬಳಿ ಚಾಲಕ ನಿಯಂತ್ರಣ ತಪ್ಪಿ ಬದಿಯಲ್ಲಿದ್ದ ಮರಕ್ಕೆ ಢಿಕ್ಕಿ ಹೊಡೆದಿದ್ದು, ಈ ಸಂದರ್ಭ ಮರಳು

ಬಗಂಬಿಲ : ಬಿಜೆಪಿ-ಕಾಂಗ್ರೆಸ್ ಪಕ್ಷಗಳಿಂದ ಒಂದೇ ರಸ್ತೆಯ ಎರಡೆರಡು ಉದ್ಘಾಟನೆ

ಉಳ್ಳಾಲ: ಒಂದು ರಸ್ತೆ, ಒಂದೇ ಅನುದಾನ, ಆದರೆ ಉದ್ಘಾ ಟನೆ ಮಾತ್ರ ಎರಡು ದಿನ! ಹೀಗೊಂದು ವಿಲಕ್ಷಣ ಪ್ರಕರಣ ಕೋಟೆಕಾರ್ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದ್ದು, ಬಿಜೆಪಿ-ಕಾಂಗ್ರೆಸ್ ನಡುವಿನ ರಸ್ತೆ ರಾಜಕೀಯಕ್ಕೆ ಸಾಕ್ಷಿಯಾಗಿದೆ. ಕೋಟೆಕಾರ್ ಪಟ್ಟಣ ಪಂಚಾ ಯತ್ ವ್ಯಾಪ್ತಿಯಲ್ಲಿರುವ ಕುಂಪಲ ಬೈಪಾಸ್‌ನಿಂದ ಬಗಂಬಿಲ ಮೂಲಕ ಯೇನಪೋಯ ಆಸ್ಪತ್ರೆಯನ್ನು

ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಮೃತ್ಯು

ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿದ ಪರಿಣಾಮ ಭುಜಂಗ ಶೆಟ್ಟಿ ಅಂಗಡಿ ಮನೆ ಕೋಣ್ಕಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾಡಾ ಗ್ರಾಮದಲ್ಲಿ ನಡೆದಿದೆ. ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಭುಜಂಗ ಶೆಟ್ಟಿ ಅವರಿಗೆ ವಿದ್ಯತ್ ಸ್ಮರ್ಶಿಸಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಶವವನ್ನು

ವಕ್ಫ್ ಸಲಹಾ ಸಮಿತಿ ಅಧ್ಯಕ್ಷರಿಂದ ಅನುದಾನ ಬಿಡುಗಡೆಗೆ ಹಣದ ಬೇಡಿಕೆ: ಗುಲಾಂ ಮುಹಮ್ಮದ್ ಆರೋಪ

ಉಡುಪಿ ಜಿಲ್ಲೆಯ ವಕ್ಫ್ ಸಲಹಾ ಸಮಿತಿಯು ಮಸೀದಿಗಳ ಅನುದಾನ ಬಿಡುಗಡೆಗೆ ಶೇ. 20 ರಷ್ಟು ಮುಂಗಡವಾಗಿ ನಗದು ರೂಪದಲ್ಲಿ ನೀಡಬೇಕು ಎಂದು ಬೇಡಿಕೆ ಇಡುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಮಾಜಿ ಉಪಾಧ್ಯಕ್ಷ ಗುಲಾಂ ಮುಹಮ್ಮದ್ ಹೆಜಮಾಡಿ ಆರೋಪಿಸಿದ್ದಾರೆ.ಕಾಪು ಪ್ರೆಸ್‌ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು,

ಕಮಲ ಪೂಜಾರ್ತಿ ನಿಧನ

ಕಾಪು ತಾಲೂಕಿನ ತೆಂಕ ಎರ್ಮಾಳು ಪಡುತೋಟ ನಿವಾಸಿ ಕಮಲ ಪೂಜಾರ್ತಿ(95) ಅಲ್ಪ ಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಮಾ.1ರಂದ್ದು ಮೃತರಾಗಿದ್ದಾರೆ. ಇವರ ಅಂತ್ಯಕ್ರಿಯೆ ಮಾ.2ರಂದ್ದು ನಡೆದಿದೆ.ಮೃತರು ಮೂವರು ಗಂಡು ಹಾಗೂ ಮೂರು ಮಂದಿ ಹೆಣ್ಣು ಮಕ್ಕಳು ಸಹಿತ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಆಟೋ ರಾಜರಿಂದ ಶಂಕರನ ಸೇವೆ : ಕಾಸು ಕೇಳದೆ ಶಿವಪಾಡಿ ಸನ್ನಿಧಿಗೆ ಡ್ರಾಪ್!

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಒಂಬತ್ತನೇ ದಿನವಾದ ಮಾರ್ಚ್ 02, 2023 ರ ಗುರುವಾರದಂದು, ಬೆಳಗ್ಗೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ಶತಚಂಡಿಕಾ ಯಾಗಮಂಟಪದಲ್ಲಿ ಶತಚಂಡಿಕಾ ಯಾಗ ಮತ್ತು ಪೂರ್ಣಾಹುತಿ, ಸುವಾಸಿನಿ ಆರಾಧನೆ,