Home 2023 March (Page 29)

ಮಾ.5ರಂದು ಪ್ರೆಸ್ ಕ್ಲಬ್ ದಿನಾಚರಣೆ : ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ, ಹಿರಿಯ ಪತ್ರಕರ್ತರಿಗೆ ಗೌರವ ಸನ್ಮಾನ

ಮಂಗಳೂರು: ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಪತ್ರಿಕಾ ಭವನ ಟ್ರಸ್ಟ್ ಸಹಯೋಗದಲ್ಲಿ ಪ್ರೆಸ್ ಕ್ಲಬ್ ದಿನಾಚರಣೆ, ಮಂಗಳೂರು ಪ್ರೆಸ್ ಕ್ಲಬ್ ವರ್ಷದ ಪ್ರಶಸ್ತಿ- 2022 ಪ್ರದಾನ ಮತ್ತು ಹಿರಿಯ ಪತ್ರಕರ್ತರಿಗೆ ಪ್ರೆಸ್ ಕ್ಲಬ್ ಗೌರವ ಪುರಸ್ಕಾರ ಸಮಾರಂಭ ಮಾ.5ರಂದು ಬೆಳಗ್ಗೆ 10 ಗಂಟೆಗೆ ಬೋಳೂರು ಕುಡ್ಲ ಕುದ್ರು-

“ಎಲ್ಲರ ಮನೆಯಲ್ಲೂ ಶಿವನ ಸ್ಮೃತಿ ತುಂಬಲಿ” : 8ನೇ ದಿನ ಅತಿರುದ್ರ ಮಹಾಯಾಗದಲ್ಲಿ ರಾಜಯೋಗಿನಿ ಬಿ. ಕೆ. ವೀಣಾ ಉಪನ್ಯಾಸ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಾರ್ಚ್ 01, 2023 ರ ಬುಧವಾರದಂದು ನಡೆದ ಅತಿರುದ್ರ ಮಹಾಯಾಗದ ಎಂಟನೆ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ವಿಶ್ವ ಹಿಂದೂ ಪರಿಷತ್ ನ ಜಂಟಿ ಪ್ರಧಾನ ಕಾರ್ಯದರ್ಶಿ ಸ್ವಾಮಿ ವಿಜ್ಞಾನನಂದ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಭಾ ಕಾರ್ಯಕ್ರಮದಲ್ಲಿ, ಪ್ರಖ್ಯಾತ ಪ್ರೇರಣಾದಾಯಿ ಮತ್ತು ಆಧ್ಯಾತ್ಮಿಕ ಪ್ರವಚನಕಾರರಾದ

ಕಡಬ : ಕೊಯಿಲ ಫಾರ್ಮ್ಗೆ ಬೆಂಕಿ: ಅಪಾರ ನಷ್ಟ

ಕಡಬ ತಾಲೂಕಿನ ಕೊಹಿಲದಲ್ಲಿರುವ ಪಶುಸಂಗೋಪನಾ ಕ್ಷೇತ್ರ, ಕೊಹಿಲ ಫಾರ್ಮ್ನ ಹುಲ್ಲುಗಾವಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಒಣ ಮುಳಿಹುಲ್ಲು ಬೆಂಕಿಗೆ ಆಹುತಿಯಾದ ಘಟನೆ ಬುಧವಾರ ನಡೆದಿದೆ.ಹುಲ್ಲುಗಾವಲಿನ ಸುಮಾರು ಹದಿನೈದು ಎಕರೆ ಪ್ರದೇಶಕ್ಕೆ ಬೆಂಕಿ ಆವರಿಸಿ ಸುಟ್ಟು ಕರಕಲಾಗಿದೆ. ಇದರಿಂದಾಗಿ ಅಪಾರ ನಷ್ಟ ಉಂಟಾಗಿದೆ. ಫಾರ್ಮ್ನ ಆನೆಗುಂಡಿ ಭಾಗದಲ್ಲಿ ಕಾಣಿಸಿಕೊಂಡ

ಕೆಆರ್‌ಎಂಎಸ್‌ಎಸ್‌ ರಾಜ್ಯ ಜಂಟಿ ಪ್ರಧಾನ ಕಾರ್ಯದರ್ಶಿಯಾಗಿ ಡಾ. ಮಾಧವ ಎಂ.ಕೆ

ಮಂಗಳೂರು: ಕರ್ನಾಟಕ ರಾಜ್ಯ ಮಹಾವಿದ್ಯಾನಿಲಯ ಶಿಕ್ಷಕ ಸಂಘ (KRMSS) ರಾಜ್ಯ ಘಟಕದ ಜಂಟಿ ಪ್ರಧಾನ ಕಾರ್ಯದರ್ಶಿಯಾಗಿ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ, ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಪೀಠ ಹಾಗೂ ತುಳು ಸ್ನಾತಕೋತ್ತರ ಅಧ್ಯಯನ ವಿಭಾಗದ ಸಂಯೋಜಕ ಡಾ. ಮಾಧವ ಎಂ.ಕೆ ಆಯ್ಕೆಯಾಗಿದ್ದಾರೆ. ಮೈಸೂರಿನ

ಮಾರ್ಚ್ 17 ರಂದು ಉಳ್ಳಾಲ ತಾಲೂಕು ಸಾಹಿತ್ಯ ಸಮ್ಮೇಳನ : ಶ್ಯಾಮಲಾ ಮಾಧವ ಸೋಮೇಶ್ವರ ಅಧ್ಯಕ್ಷರಾಗಿ ಆಯ್ಕೆ

ಮುಡಿಪು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಘಟಕವು ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಮಾರ್ಚ್ 17 ರಂದು ಉಳ್ಳಾಲ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಗಳಗಂಗೋತ್ರಿಯ ಮಂಗಳ ಸಭಾಂಗಣದಲ್ಲಿ ನಡೆಸಲಾಗುವುದು ಎಂದು ಉಳ್ಳಾಲ ಘಟಕದ ಅಧ್ಯಕ್ಷರಾಗಿರುವ ಡಾ. ಧನಂಜಯ ಕುಂಬ್ಳೆ ತಿಳಿಸಿದ್ದಾರೆ. ಜಿಲ್ಲಾ ಸಾಹಿತ್ಯ

ಕಾರ್ಮಿಕರ ಕೆಲಸದ ಅವಧಿ ಹೆಚ್ಚಳ ಮಾಡಿದ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನಾ ಪ್ರದರ್ಶನ

 ದಿನದ ಕೆಲಸದ ಅವಧಿ 3 ಗಂಟೆ ಹೆಚ್ಚಳದ ತಿದ್ದುಪಡಿ ವಿಧೇಯಕವನ್ನು ಹಿಂಪಡೆಯಲು ಆಗ್ರಹಿಸಿ ಹಾಗೂ ಕಾರ್ಮಿಕರ ಶೋಷಣೆಗೆ ಹಾಗೂ ಬಂಡವಾಳಗಾರರ ಲಾಭ ಹೆಚ್ಚಳಕ್ಕೆ ಅವಕಾಶ ನೀಡಿದ ರಾಜ್ಯದ BJP ಸರಕಾರದ ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ಇಂದು ಕರ್ನಾಟಕ ರಾಜ್ಯಾದ್ಯಂತ ಪ್ರತಿಭಟನೆಯ ಕರೆಯ ಮೇರೆಗೆ ನಗರದ ಕ್ಲಾಕ್ ಟವರ್ ಬಳಿಯಲ್ಲಿ CITU ಹಾಗೂ INTUC ಜಂಟಿ ನೇತೃತ್ವದಲ್ಲಿ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 9ನೇ ದಿನ ಅತಿರುದ್ರ ಮಹಾಯಾಗದ ಮುನ್ನೋಟ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ‘ಅತಿರುದ್ರ ಮಹಾಯಾಗ’ ಅನೇಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಎಂಟು ದಿನಗಳನ್ನು ಪೂರೈಸಿದೆ. ಈಗಾಗಲೇ ಹಲವು ಗಣ್ಯಾತಿ ಗಣ್ಯರು ಅತಿರುದ್ರ ಮಹಾಯಾಗಕ್ಕೆ ಆಗಮಿಸಿದ್ದಾರೆ ಮತ್ತು ಯಾಗದ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಅತಿರುದ್ರ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 8ನೇ ದಿನ ಅತಿರುದ್ರ ಮಹಾಯಾಗದ ಸಭಾ ಕಾರ್ಯಕ್ರಮ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಾರ್ಚ್ 01, 2023 ರ ಬುಧವಾರದಂದು ನಡೆದ ಅತಿರುದ್ರ ಮಹಾಯಾಗದ ಎಂಟನೆ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ವಿಶ್ವ ಹಿಂದೂ ಪರಿಷತ್ ನ ಜಂಟಿ ಪ್ರಧಾನ ಕಾರ್ಯದರ್ಶಿ ಸ್ವಾಮಿ ವಿಜ್ಞಾನನಂದ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಉಡುಪಿಯಲ್ಲಿ ಎಲ್ಲರೂ ಒಗ್ಗೂಡಿ ಈ ಯಜ್ಞವನ್ನು

ನೂತನ ಡಾಟಾ ಟೆಂಪ್ಲೆಟ್ ಸಾಫ್ಟ್ ವೇರ್ ಕಂಪೆನಿ ಉದ್ಘಾಟನೆ

ಮಂಗಳೂರಿನ ಪಿವಿಎಸ್ ಬಳಿಯ ಮಾನಸ ಟವರ್ಸ್‍ನ ನಾಲ್ಕನೇ ಮಹಡಿಯಲ್ಲಿ ನೂತನ ಡಾಟಾ ಟೆಂಪ್ಲೆಟ್ ಸಾಫ್ಟ್ ವೇರ್ ಕಂಪೆನಿಯ ಶುಭಾರಂಭಗೊಂಡಿತು. ಡಾಟಾ ಟೆಂಪ್ಲೆಟ್ ಸಾಫ್ಟ್ ವೇರ್ ಕಂಪೆನಿಯನ್ನು ನಿಟ್ಟೆ ವಿಶ್ವವಿದ್ಯಾನಿಲಯದ ಸಹ ಕುಲಾಧಿಪತಿ ಪೆÇ್ರ| ಡಾ| ಶಾಂತರಾಮ ಶೆಟ್ಟಿ ಅವರು ಉದ್ಘಾಟಿಸಿದ್ರು. ತದ ಬಳಿಕ ಮಾತನಾಡಿದ ಅವರು, ಮಂಗಳೂರು ಕೇವಲ 5ಲಕ್ಷ ಜನ ಸಂಖ್ಯೆಯಿರುವ

ಶಿವಪಾಡಿಯಲ್ಲಿ ಸಾಗುತ್ತಿರುವ ಅತಿರುದ್ರ ಮಹಾಯಾಗದ ಎಂಟನೇ ದಿನದ ಪೂಜಾ ಕಾರ್ಯಗಳು

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಎಂಟನೇ ದಿನ ಮಾರ್ಚ್ 01, 2023 ರ ಬುಧವಾರದಂದು ಅತಿರುದ್ರ ಯಾಗಮಂಟಪದಲ್ಲಿ ಬೆಳಗ್ಗೆ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ, ದೇವಸ್ಥಾನದ ಪ್ರಾಂಗಣದಲ್ಲಿ ಋತ್ವಿಜರಿಂದ ಸಪ್ತಶತೀ ಪಾರಾಯಣ, ಶ್ರೀ ಪುರುಷಸೂಕ್ತ ಹೋಮ ನೆರವೇರಿತು.