ಬಂಟ್ವಾಳ: ಸಜೀಪಪಡು ಗ್ರಾಮದ ಸೇನರಬೆಟ್ಟು ನಿವಾಸಿ ವಿವಾಹಿ ಮಹಿಳೆಯೊಬ್ಬರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಳೆದ ಫೆಬ್ರವರಿ 14ರಂದು ನಡೆದಿದ್ದು ಮಹಿಳೆಯ ಸಾವಿನ ಬಗ್ಗೆ ಆಕೆಯ ಪತಿ ಸಂಶಯ ವ್ಯಕ್ತಪಡಿಸಿ, ಆತ್ಮಹತ್ಯೆಗೆ ಪ್ರೇರಣೆ ನೀಡಿದ ವ್ಯಕ್ತಿಯ ವಿರುದ್ದ ನಿಷ್ಪಕ್ಷಪಾತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲಿಸ್
Month: March 2023
ನನ್ನ ಕೊನೆಯ ಚುನಾವಣೆ ಇದಾಗಿದ್ದು, ಕ್ಷೇತ್ರದ ಜನತೆ ನನಗೆ ಗೆಲುವಿನ ವಿದಾಯ ಹೇಳಿ.. ಸೋಲಿನೊಂದಿಗೆ ಬೇಡ ಎಂಬುದಾಗಿ ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ಕ್ಷೇತ್ರದ ಜನರಲ್ಲಿ ಮನವಿ ಮಾಡಿದ್ದಾರೆ. ಕಾಪುವಿನಲ್ಲಿ ಅವರು ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ಚುನಾವಣೆಯೆ ನಾನು ನನ್ನ ಅಂತಿಮ ಚುನಾವಣೆ ಎಂದಿದ್ದೆ. ಆದರೆ ನಮ್ಮ
ಕಳೆದ ಕೆಲವು ದಿನಗಳಿಂದ ಮುಷ್ಕರ ಹೂಡಿದ್ದ ಸ್ವಚ್ಛತಾ ಕಾರ್ಮಿಕರು ಇಂದಿನಿಂದ ಕೆಲಸಕ್ಕೆ ಹಾಜರಾಗಿದ್ದು, ಎಲ್ಲಾ ಸ್ವಚ್ಚತಾ ಕಾರ್ಮಿಕರಿಗೆ ಶಾಸಕ ವೇದವ್ಯಾಸ ಕಾಮತ್ ಅವರು ಧನ್ಯವಾದ ಸಲ್ಲಿಸಿದ್ದಾರೆ. ಸಾರ್ವಜನಿಕರಿಗೆ ಸಹಕಾರವಾಗುವಂತೆ ಶಾಸಕರ ಕಚೇರಿಯಲ್ಲಿ ವಾರ್ ರೂಂ ತೆರೆಯಲಾಗಿದ್ದು ಮುಂದಿನ 2-3 ದಿನಗಳ ಕಾಲ ವಾರ್ ರೂಂ ಕಾರ್ಯಾಚರಿಸಲಿದೆ ಎಂದು ಶಾಸಕ ವೇದವ್ಯಾಸ
ಅಜೆಕಾರು ಎಣ್ಣೆಹೊಳೆ ಎಂಬಲ್ಲಿ ಸ್ವರ್ಣ ನದಿಗೆ ನಿರ್ಮಿಸಲಾಗಿದ್ದ ಎಣ್ಣೆಹೊಳೆ ಏತನೀರಾವರಿ ಯೋಜನೆ ಸಂಪೂರ್ಣ ವಿಫಲವಾಗಿದೆ. ರೂ. 138 ಕೋಟಿ ಹಣವನ್ನು ಪೋಲುಮಾಡಲಾಗಿದೆ. ಮಹಾಭ್ರಷ್ಟಾಚಾರ ಇದಾಗಿದ್ದು, ಸಂಬಂಧ ಪಟ್ಟ ಇಲಾಖಾಧಿಕಾರಿಗಳನ್ನು ನ್ಯಾಯಾಲಯದ ಕಟಕಟೆಯಲ್ಲಿ ನಿಲ್ಲಿಸುತ್ತೇನೆಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಎಚ್ಚರಿಕೆ
ಬಂಟ್ವಾಳ: ಇನ್ನೇನು ಕೆಲವೇ ದಿನಗಳಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಹಿನ್ನಲೆಯಲ್ಲಿ ರಾಜಕೀಯ ಪಕ್ಷಗಳು ತಯಾರಿಯನ್ನು ಆರಂಭಿಸಿದೆ. ಇತ್ತ ಚುನಾವಣೆಯ ಬಗ್ಗೆ ಜನರಲ್ಲಿ ಜಾಗೃತಿಯನ್ನು ಮೂಡಿಸಲು ದ.ಕ. ಜಿಲ್ಲಾಡಳಿತವೂ ಕಾಯೋನ್ಮುಖವಾಗಿದ್ದು ಆಯ್ದ ಮತಗಟ್ಟೆಗಳಲ್ಲಿ(ಶಾಲೆಗಳಲ್ಲಿ) ಬಣ್ಣದ ಚಿತ್ರಗಳನ್ನು ರಚಿಸಿ ಮತದಾರರನ್ನು ಮತಗಟ್ಟೆಗೆ
ನನ್ನ ಕೊನೆಯ ಚುನಾವಣೆ ಇದಾಗಿದ್ದು, ಕ್ಷೇತ್ರದ ಜನತೆ ನನಗೆ ಗೆಲುವಿನ ವಿದಾಯ ಹೇಳಿ.. ಸೋಲಿನೊಂದಿಗೆ ಬೇಡ ಎಂಬುದಾಗಿ ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ಕ್ಷೇತ್ರದ ಜನರಲ್ಲಿ ಮನವಿ ಮಾಡಿದ್ದಾರೆ. ಕಾಪುವಿನಲ್ಲಿ ಅವರು ನಡೆಸಿದ ಸುದ್ಧಿ ಗೋಷ್ಠಿಯಲ್ಲಿ ಮಾತನಾಡಿ, ಕಳೆದ ಚುನಾವಣೆಯೆ ನಾನು ನನ್ನ ಅಂತಿಮ ಚುನಾವಣೆ ಎಂದಿದ್ದೆ..ಆದರೆ ನಮ್ಮ
ಮುದರಂಗಡಿಯಲ್ಲಿ ತೆರೆದ ಬಾವಿಯಲ್ಲಿ ಸ್ಥಳೀಯ ಸಾಕು ನಾಯಿ ಬಿದ್ದ ಮಾಹಿತಿ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿ ಸಿಕ್ಕಿದ್ದು ತಕ್ಷಣ ಹಿರಿಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದ ಸಿಬ್ಬಂದಿಗಳು ಬಾವಿಯಲ್ಲಿ ಬಿದ್ದ ನಾಯಿಯನ್ನು ರಕ್ಷಿಸಿದ ಘಟನೆ ಮುದರಂಗಡಿಯಲ್ಲಿ ನಡೆದಿದೆ.ಇವರ ಈ ಕಾರ್ಯಕ್ಕೆ ಸ್ಥಳೀಯರ ಮೆಚ್ಚುಗೆ ವ್ಯಕ್ತವಾಗಿದೆ
ಮೂಡುಬಿದಿರೆ : ಮೂಲತ: ಕೊಡಗಿನ ಮೂರ್ನಾಡ್ ನಿವಾಸಿ ಕುಂಬಳದಾಳ್ ನೆರವಂಡ ತಂಗಮ್ಮ (88) ಶನಿವಾರ ರಾತ್ರಿ ಮೂಡುಬಿದ್ರಿ ಆಳ್ವಾಸ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಆಳ್ವಾಸ್ ಸಮೂಹ ಸಂಸ್ಥೆಯ ಉದ್ಯೋಗಿ ಮೋಹನ್ ಭೋಪಯ್ಯ ಸೇರಿದಂತೆ 3ಗಂಡು 1ಹೆಣ್ಣು ಮಗಳು ಸಹಿತ ಅಪಾರ ಬಂಧು ವರ್ಗವನ್ನು ಅಗಲಿದ್ದಾರೆ. ಅವರ ಪಾರ್ಥಿವ ಶರೀರವನ್ನು ಮೂರ್ನಾಡಿನ ನಿವಾಸದಲ್ಲಿ ಮಧ್ಯಾಹ್ನ
ಉಳ್ಳಾಲ: ನೇತ್ರಾವತಿ ನದಿಗೆ ಕಾಲುಜಾರಿ ಬಿದ್ದು ಹರೇಕಳ ಬೈತಾರ್ ನಿವಾಸಿ ಪ್ರಕಾಶ್ ಗಟ್ಟಿ (೪೬) ಎಂಬವರು ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.ಹರೇಕಳದ ಉಳಿದೊಟ್ಟು ಬಳಿಯ ಕೊಡಮಣಿತ್ತಾಯ ದೈವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ನಡೆಯುತ್ತಿದ್ದು, ಅದಕ್ಕಾಗಿ ಪ್ರಕಾಶ್ ಅವರು ಸ್ನೇಹಿತರು ಹಾಗೂ ಸಂಬಂಧಿಕರನ್ನು ಮನೆಗೆ ಕರೆದಿದ್ದರು. ಸುಮಾರು ೨೦ ರಷ್ಟು ನೆಂಟರು
ನಗರ ಮರೋಳಿಯಲ್ಲಿ ರಂಗ್ ದೇ ಬರ್ಸಾ ಹೋಲಿ ಸಂಭ್ರಮದ ಪಾರ್ಟಿಗೆ ಬಜರಂಗದಳ ಕಾರ್ಯಕರ್ತರು ದಾಳಿ ಮಾಡಿದ ಘಟನೆ ನಡೆದಿದೆ. ಹೋಳಿ ಆಚರಣೆಯಲ್ಲಿ ಬಣ್ಣ ಎರಚಿಕೊಂಡು ಯುವಕ ಯುವತಿಯರು ಸಂಭ್ರಮಿಸುತ್ತಿದ್ದರು. ಅನ್ಯಧರ್ಮದ ಯುವಕರ ಜೊತೆ ಹೋಳಿ ಆಚರಣೆ ಎಂದು ಆರೋಪಿಸಿ ಭಜರಂಗದಳ ಕಾರ್ಯಕರ್ತರು ದಾಳಿ ನಡೆಸಿ ಬ್ಯಾನರ್ ಹರಿದು ಹಾಕಿ ವಸ್ತುಗಳನ್ನು ಪುಡಿಗೈದಿದ್ದಾರೆ. ಈ ವೇಳೆ




























