ಜೈನ ಸಂಪ್ರದಾಯದಂತೆ, ಸೂರ್ಯಾಸ್ತಕ್ಕೂ ಮುನ್ನವೇ ಗುರುವಾರ ಸಂಜೆ 6.05ಕ್ಕೆ ಬೆಟ್ಟದ ತಪ್ಪಲಿನಲ್ಲಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅಂತ್ಯಕ್ರಿಯೆ ನಡೆಯಿತು. ಮೂರು ಕುಶಾಲು ತೋಪುಗಳನ್ನು ಹಾರಿಸುವ ಮೂಲಕ ಸಕಲ ಸರ್ಕಾರಿ ಗೌರವವನ್ನು ಸಲ್ಲಿಸಲಾಯಿತು. ಸಂಜೆಯ ವೇಳೆಗೆ ಚಾವುಂಡರಾಯ ಮಂಟಪದಲ್ಲಿ ಸಕಲ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ನಂತರ ನಮೋಕಾರ
Month: March 2023
ಬಡ ರೋಗಿಗಳಿಗೆ ಅನುಕೂಲವಾಗಲೆಂದು ಸುಮಾರು ಎಂಟು ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಕಾರ್ಕಳ ಸರ್ಕಾರಿ ಆಸ್ಪತ್ರೆಯ ವೈದ್ಯರ ವಿರುದ್ಧ ಕರ್ತವ್ಯ ಲೋಪದ ಆರೋಪ ಕೇಳಿ ಬಂದಿದೆ. ತುಂಬು ಗರ್ಭಿಣಿಯೊಬ್ಬರು ಸರಕಾರಿ ಆಸ್ಪತ್ರೆಗೆ ಬಂದರು ಸಕಾಲದಲ್ಲಿ ವೈದ್ಯರ ನೆರವು ಸಿಗದೆ ಮಂಗಳೂರಿನಲ್ಲಿ ಮೃತಪಟ್ಟಿದ್ದು ಇದಕ್ಕೆ ಕಾರ್ಕಳ ವೈದ್ಯಾಧಿಕಾರಿಗಳ ನಿರ್ಲಕ್ಷ ಹಾಗೂ ಕರ್ತವ್ಯ
ಸ್ವಾತಂತ್ರ್ಯ ಹೋರಾಟಗಾರ, ಅಪ್ರತಿಮ ಕ್ರಾಂತಿಕಾರಿ ಭಗತ್ ಸಿಂಗ್ ಮತ್ತಾತನ ಸಂಗಾತಿ ರಾಜ್ ಗುರು, ಸುಖದೇವರಂತಹ ಕ್ರಾಂತಿಕಾರಗಳ ಆಶಯ ಇವತ್ತಿಗೂ ಈಡೇರಲಿಲ್ಲ. ಸ್ವಾತಂತ್ರ್ಯ ಅಂದರೆ ಕೇವಲ ಯಜಮಾನರ ಬದಲಾವಣೆಯಲ್ಲ ಬದಲಾಗಿ ಶೋಷಣೆರಹಿತ ಸಮಾಜ ಕಟ್ಟುವುದು ಭಗತ್ ಸಿಂಗರ ಕನಸಾಗಿತ್ತು ಎಂದು ಡಿವೈಎಫ್ಐ ದ.ಕ ಜಿಲ್ಲಾ ಮುಖಂಡರಾದ ಶ್ರೀನಾಥ್ ಕುಲಾಲ್ ಇಂದು 23-3-2023
ದಕ್ಷಿಣಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದ ಕಚೇರಿಯಲ್ಲಿ ಶಹೀದ್ ಭಗತ್ ಸಿಂಗ್ ಹುತಾತ್ಮ ದಿನದ ಸ್ಮರಣೆ ಕಾರ್ಯಕ್ರಮ ನಡೆಯಿತು.ಸಂಘದ ಗೌರವಧ್ಯಕ್ಷ ಬಿ.ಕೆ ಇಮ್ತಿಯಾಝ್, ಅಧ್ಯಕ್ಷರಾದ ಮೊಹಮ್ಮದ್ ಮುಸ್ತಫಾ, ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ, ಮುಖಂಡರಾದ ಆಸೀಫ್ ಬಾವ ಉರುಮನೆ, ಶ್ರೀಧರ್, ನೌಷಾದ್ ಉಳ್ಳಾಲ, ಇಸ್ಮಾಯಿಲ್ ಉಳ್ಳಾಲ, ರಹಿಮಾನ್
ಸರ್ವೋದಯ ಕರ್ನಾಟಕ ಪಕ್ಷದ ಶಾಸಕ ಸ್ಪರ್ಧಿ ಮತ್ತು ಕರ್ನಾಟಕ ರಾಜ್ಯ ರೈತ ಸಂಘದ ಯುವ ರೈತ ಘಟಕ – ರಾಜ್ಯ ಸಂಚಾಲಕ ಮತ್ತು ಜಿಲ್ಲಾಧ್ಯಕ್ಷ – ಆದಿತ್ಯ ಕೊಲ್ಲಾಜೆ ಮತ್ತು ಅವರ ತಂಡ ಬಜಿರೆ, ಗ್ರಾಮಕ್ಕೆ ಸಹಿ ಅಭಿಯಾನ ಮತ್ತು ಜನರ ಸಮಸ್ಯೆಗಳನ್ನು ಅರಿಯಲು ನಡೆಸಿದ್ದರು. ಗ್ರಾಮಕ್ಕೆ ಭೇಟಿ ನೀಡಿದ ಗ್ರಾಮಸ್ಥರು, ಕಳೆದ 5 ವರ್ಷಗಳಿಂದ ಹಲವೆಡೆ ನೀರಿಲ್ಲದೆ,
ಸ್ವಾತಂತ್ರ್ಯ ಚಳುವಳಿಯ ಧ್ರುವತಾರೆಗಳಾದ ಶಹೀದ್ ಭಗತ್ ಸಿಂಗ್ ಮತ್ತು ಅವರ ಸಂಗಾತಿಗಳಾದ ರಾಜ್ ಗುರು, ಸುಖದೇವ್ ಅವರು ಬ್ರಿಟಿಷರ ನೇಣುಗಂಬಕ್ಕೆ ನಗು ನಗುತ್ತಲೇ ಏರಿದ ಹುತಾತ್ಮರಾದ ಕ್ರಾಂತಿಕಾರಿಗಳ ಬಲಿದಾನವನ್ನು ನೆನಪಿಸಿ ಡಿವೈಎಫ್ಐ ಸುರತ್ಕಲ್ ಘಟಕದ ಆಶ್ರಯದಲ್ಲಿ ಕಾನ ಜಂಕ್ಷನ್ ಬಳಿ ಕ್ಯಾಂಡಲ್ ದೀಪ ಬೆಳಗಿ ಹುತಾತ್ಮರಾದ ಧೀರ ಸಂಗಾತಿಗಳಿಗೆ ಕೆಂಪು ವಂದನೆ
ಉಳ್ಳಾಲ: ರೈತರ ತಾಳ್ಮೆಯನ್ನು ಪರೀಕ್ಷಿಸುವ ಕೆಲಸ ಉಳ್ಳಾಲದಲ್ಲಿ ಆಗುತ್ತಿದೆ, ಬಡ ರೈತರ ಕುಮ್ಕಿ ಜಾಗದ ಹಕ್ಕನ್ನು ಒತ್ತಾಯಪೂರ್ವಕವಾಗಿ ಕಸಿಯಲಾಗುತ್ತಿದೆ. ಈ ನಿಟ್ಟಿನಲ್ಲಿ ಉಳ್ಳಾಲದ ರೈತರು ಒಗ್ಗಟ್ಟಾಗಿ ತಮ್ಮ ಹಕ್ಕುಗಳನ್ನು ಪಡೆಯುವ ಹೋರಾಟಕ್ಕೆ ಮುಂದಾಗಬೇಕಿದೆ ಎಂದು ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ಶಾಂತಿಪ್ರಸಾದ್ ಹೆಗ್ಡೆ ಹೇಳಿದರು. ಅವರು ಭಾರತೀಯ
ಉಳ್ಳಾಲ: ಇಲ್ಲಿನ ತಾಲೂಕಿನಲ್ಲಿ ಇದೇ ಮೊದಲ ಬಾರಿಗೆ ಸರಕಾರಿ ಕಂಬಳ ಆಯೋಜನೆ ಮಾಡಲಾಗಿದ್ದು ನರಿಂಗಾನ ಗ್ರಾಮದ ಮೋರ್ಲ ಬೋಳದಲ್ಲಿ ಲವಕುಶ ಜೋಡುಕರೆ ಹೆಸರಿನಲ್ಲಿ ನರಿಂಗಾನ ಕಂಬಳ ಮಾ. 25ರಂದು ಹೊನಲು ಬೆಳಕಿನಲ್ಲಿ ನಡೆಯಲಿದ್ದು ಬೆಳಗ್ಗೆ 10.30ಕ್ಕೆ ಗಣ್ಯರ ಉಪಸ್ಥಿತಿಯಲ್ಲಿ ತುಳುನಾಡಿನ ಧಾರ್ಮಿಕ ವಿಧಿಗಳೊಂದಿಗೆ ಉದ್ಘಾಟನೆಗೊಳ್ಳಲಿದೆ ಎಂದು ಶಾಸಕ ಯು.ಟಿ.ಖಾದರ್
ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಅತ್ತೂರು ಪರ್ಪಲೆಗುಡ್ಡೆ ಎಂಬಲ್ಲಿನ ಮೇಣದ ಬತ್ತಿ ತಯಾರಿಕಾ ಘಟಕದಲ್ಲಿ ನಿನ್ನೆ ಅಗ್ನಿ ಅವಘಡ ಸಂಭವಿಸಿದ್ದು, ಈ ದುರಂತದಿಂದ ಮೇಣದ ಬತ್ತಿ ತಯಾರಿಕಾ ಘಟಕ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು ಸುಮಾರು 25 ಲಕ್ಷ ರೂಪಾಯಿಗೂ ಮಿಕ್ಕಿ ನಷ್ಟ ಸಂಭವಿಸಿದೆ ಎನ್ನಲಾಗಿದೆ. ಅತ್ತೂರು ಚರ್ಚಿಗೆ ಸೇರಿದ್ದ ಪರ್ಪಲೆ ಗುಡ್ಡದಲ್ಲಿರುವ ಮೇಣದ
ವಿಟ್ಲ ತ್ರಿಕಾಲ ಪೂಜಾ ಸಮಿತಿ ವತಿಯಿಂದ ವಿಟ್ಲದ ಅರಮನೆಯಲ್ಲಿ ಏಪ್ರಿಲ್ 11 ರಂದು ನಡೆಯಲಿರುವ ತ್ರಿಕಾಲ ಪೂಜೆಯ ಆಮಂತ್ರಣ ಪತ್ರಿಕೆಯ ಬಿಡುಗಡೆ ಸಮಾರಂಭ ವಿಟ್ಲ ಅರಮನೆಯಲ್ಲಿ ನಡೆಯಿತು. ವಿಟ್ಲ ಅರಮನೆಯ ಅರಸರಾದ ಬಂಗಾರು ಅರಸರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ಏಪ್ರಿಲ್ 11 ರಂದು ವಿಟ್ಲ ಸೀಮೆಯ ಡೊಂಬ ಹೆಗ್ಗಡೆ ಮನೆತನದ ಅರಮನೆಯಲ್ಲಿ ಶ್ರೀದೇವಿಯ




























