Home 2023 June

ಉಡುಪಿ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜಿಗೆ ಪೂರ್ಣ ಸಹಕಾರ-ಯಶ್ಪಾಲ್ ಸುವರ್ಣ

ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಕಾರದಲ್ಲಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ, ಸಂಸ್ಕೃತಿ ವಿಶ್ವ ಪ್ರತಿಷ್ಠಾನ ರಿ. ಉಡುಪಿ ಆಶ್ರಯದಲ್ಲಿ ವೈದ್ಯರ ದಿನಾಚರಣೆ ಪ್ರಯುಕ್ತ ಉಡುಪಿಯ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಶಾಖೆಯಲ್ಲಿ ಜಿಲ್ಲೆಯ ಹಿರಿಯ ವೈದ್ಯ ದಂಪತಿಗಳಿಗೆ ಹಾಗು ವೈದ್ಯರಿಗೆ ಗೌರವ ಪುರಸ್ಕಾರ -೨೦೨೩ ನೀಡಿ ಗೌರವಿಸಲಾಯಿತು. ಉಡುಪಿ

ಮಣಿಪುರ ವಿಚಾರ : ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶ ಮಾಡಬೇಕು : ಉಡುಪಿ ಧರ್ಮಪ್ರಾಂತ್ಯ ಹಾಗೂ ಕ್ರೈಸ್ತ ಸಮುದಾಯದಿಂದ ಮನವಿ

ಮಣಿಪುರ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರ ವಿಚಾರದಲ್ಲಿ ಕೇಂದ್ರ ಸರಕಾರ ಕೂಡಲೇ ಮಧ್ಯಪ್ರವೇಶ ಮಾಡಿ ಶಾಂತಿ ಸ್ಥಾಪನೆ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಉಡುಪಿ ಧರ್ಮಪ್ರಾಂತ್ಯ ಹಾಗೂ ಕ್ರೈಸ್ತ ಸಮುದಾಯ ಪರವಾಗಿ ಉಡುಪಿ ಜಿಲ್ಲಾಧಿಕಾರಿಗಳ ಮೂಲಕ ದೇಶದ ಪ್ರಧಾನಿ ಹಾಗೂ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಉಡುಪಿ

ಉಡುಪಿ : ಕಾಲುಸಂಕದಿಂದ ಬಿದ್ದು ವ್ಯಕ್ತಿ ಮೃತ್ಯು

ವ್ಯಕ್ತಿಯೋರ್ವರು ಕಾಲುಸಂಕದಿಂದ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಉಡುಪಿಯ ಮಠದಬೆಟ್ಟು ಎಂಬಲ್ಲಿ ನಡೆದಿದೆ. ಮೃತರನ್ನು ಬಿಜೂರು ನಿವಾಸಿ ಸತೀಶ್ ಎಂದು ಗುರುತಿಸಲಾಗಿದೆ. ಇವರು ಉಡುಪಿಯ ಹೋಟೆಲ್‍ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ನಿನ್ನೆ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದು, ಇಂದು ಮಧ್ಯಾಹ್ನದ ವೇಳೆಗೆ ಮಠದಬೆಟ್ಟು ತೋಡಿನಲ್ಲಿ ಸತೀಶ್ ಮೃತದೇಹ

ಮತಾಂತರ, ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯಬಾರದು : ಸಾಧು ಸಂತರಿಂದ ಸುದ್ದಿಗೋಷ್ಟಿ

ಮತಾಂತರ ನಿಷೇಧ ಮತ್ತು ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯಬಾರದು. ಕಾಯ್ದೆ ವಾಪಸ್ ಪಡೆದಲ್ಲಿ ಸಮಾಜದಲ್ಲಿ ಅಶಾಂತಿ ಮೂಡಬಹುದು. ಸಂತರು ಸೇರಿಕೊಂಡು ಉಪವಾಸ ಸತ್ಯಾಗ್ರಹ ಮಾಡುವುದಕ್ಕೂ ರೆಡಿ ಇದ್ದೇವೆ. ಕಾಯ್ದೆ ವಿಚಾರದಲ್ಲಿ ರಾಜ್ಯದ ಮುಖ್ಯಮಂತ್ರಿ, ಗೃಹ ಸಚಿವ, ರಾಜ್ಯಪಾಲರಿಗೆ ಮನವಿ ನೀಡುತ್ತೇವೆ ಎಂದು ಸಂತರು ತಿಳಿಸಿದ್ದಾರೆ.

ಕೊಲ್ಲೂರು : ವ್ಯಕ್ತಿಯ ಮೇಲೆ ಚಿರತೆ ದಾಳಿ, ಗಂಭೀರ ಗಾಯ

ಚಿರತೆಯೊಂದು ವ್ಯಕ್ತಿಯೋರ್ವರ ಮೇಲೆ ದಾಳಿ ಮಾಡಿ ಗಾಯಗೊಳಿಸಿದ ಘಟನೆ ಕೊಲ್ಲೂರು ಸಮೀಪದ ನಾಗೋಡಿಯ ಕಂಚಿಕರೆ ಎಂಬಲ್ಲಿ ನಡೆದಿದೆ. ಚಿರತೆ ದಾಳಿಯಿಂದ ಗಣೇಶ್ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ನಿನ್ನೆ ತಡರಾತ್ರಿ ಗಣೇಶ್ ಅವರ ಮನೆಯ ಸಮೀಪವೇ ಚಿರತೆ ಕಂಡುಬಂದಿದ್ದು, ನಾಯಿಯ ಕೂಗಾಟ ಕೇಳಿ ಗಣೇಶ್ ಮನೆಯಿಂದ ಹೊರ ಬಂದಾಗ ಅವರ ಮೇಲೆ ಎರಗಿದೆ. ಗಂಭೀರ ಗಾಯಗೊಂಡಿದ್ದ ಗಣೇಶ್

ರಾಜ್ ಬಿ ಶೆಟ್ಟಿ ನಟನೆಯ ಟೋಬಿ ಸಿನಿಮಾದ ಫಸ್ಟ್ ಲುಕ್ ಟೀಸರ್ ರಿಲೀಸ್

ರಾಜ್ ಬಿ ಶೆಟ್ಟಿ ನಟನೆಯ ಹೊಸ ಸಿನಿಮಾ ಟೋಬಿಯ ಫಸ್ಟ್ ಲುಕ್ ಟೀಸರ್ ಬಿಡುಗಡೆಗೊಂಡಿದೆ. ವಿಭಿನ್ನ ಗೆಟಪ್‍ನಲ್ಲಿ ರಾಜ್ ಬಿ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಟೀಸರ್ ತುಂಬೆಲ್ಲ ರಕ್ತದ ಕೆಂಪು ರಾರಾಜಿಸುತಿದೆ. ಶೆಟ್ಟರ್ ಮೂಗಿನ ಹೊಳೆವ ಮೂಗುತಿಯ ಗುಟ್ಟು ಚಿತ್ರ ನೋಡಿಯೇ ತಿಳಿಯಬೇಕಿದೆ. ರಾಜ್ ಬಿ ಶೆಟ್ಟಿ ಅವರು ಯಾವುದೇ ಸಿನಿಮಾ ಮಾಡಿದರೂ ತುಂಬಾ ಕುತೂಹಲ

ಸ್ಥಗಿತಗೊಂಡ ಸರ್ಕಾರಿ ಬಸ್ ಪುನರಾರಂಭಿಸಲು ಆಗ್ರಹಿಸಿ ಜನವಾದಿ ಮಹಿಳಾ ಸಂಘಟನೆಗಳಿಂದ ಪ್ರತಿಭಟನೆ

ಸ್ಥಗಿತಗೊಂಡ ಸರ್ಕಾರಿ ಬಸ್ ಪುನರಾರಂಭಿಸಬೇಕು ಮತ್ತು ಜಿಲ್ಲೆಯ ವಿವಿಧ ಭಾಗಗಳಿಗೆ ಸರ್ಕಾರಿ ಬಸ್ ಒದಗಿಸಬೇಕೆಂದು ಆಗ್ರಹಿಸಿ ಜನವಾದಿ ಮಹಿಳಾ ಸಂಘಟನೆಗಳವರು ಪ್ರತಿಭಟನೆ ನಡೆಸುತ್ತಿದ್ದಾರೆ. ನಗರದಲ್ಲಿ ಜನವಾದಿ ಮಹಿಳಾ ಸಂಘಟನೆಯ ವತಿಯಿಂದ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾಧ್ಯಕ್ಷೆ ಜಯಂತಿ ಬಿ.

ಮಂಗಳೂರಿನ ಅಮೃತ ವಿದ್ಯಾಲಯಂ ಶಾಲೆಯಲ್ಲಿ ಆಷಾಢ ಏಕಾದಶಿ

ಮಂಗಳೂರಿನ ಅಮೃತ ವಿದ್ಯಾಲಯಂ ಶಾಲೆಯಲ್ಲಿ ಆಷಾಢ ಏಕಾದಶಿ ಯನ್ನು 28/6/2023 ರಂದು ಅಮೃತೇಶ್ವರಿ ಸಭಾಂಗಣದಲ್ಲಿ ಆಚರಿಸಲಾಯಿತು. ಆಷಾಢ ಏಕಾದಶಿ ಆಚರಣೆಯ ಮಹತ್ವ ದ ಬಗ್ಗೆ ದೃಶ್ಯಾವಳಿ ಯ ಮೂಲಕ ತಿಳಿಸಲಾಯಿತು.ಶಾಲಾ ಪುಟಾಣಿಗಳು ವಿಠೋಬ ಮತ್ತು ಸಂತರ ವೇಷ ಧರಿಸಿ ಎಲ್ಲರಲ್ಲೂ ಭಕ್ತಿ – ಭಾವವನ್ನು ತುಂಬಿಸಿದರು. ನಂತರ ವಿದ್ಯಾರ್ಥಿಗಳಿಂದ ಭಜನ ಕಾರ್ಯಕ್ರಮವು

ಫಸಲು ಭೀಮಾ ಯೋಜನೆಗೆ ಅಡಿಕೆ ಮತ್ತು ಕಾಳುಮೆಣಸು ಸೇರ್ಪಡೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಫಸಲು ಭೀಮಾ ಯೋಜನೆಯಲ್ಲಿ ಅಡಿಕೆ ಹಾಗೂ ಕಾಳುಮೆಣಸನ್ನು ಕೈಬಿಟ್ಟಿರುವುದು ಅತ್ಯಂತ ನಿರಾಶದಾಯಕವಾಗಿತ್ತು. ಇದೀಗ ಅದನ್ನು ಸೇರ್ಪಡೆ ಮಾಡಲಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.ಈ ಬಗ್ಗೆ ರೈತರು ನನ್ನ ಗಮನಕ್ಕೆ ತಂದಾಗ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಕೃಷಿ ಮಂತ್ರಿ ಮಲ್ಲಿಕಾರ್ಜುನ ಇವರನ್ನು

ಮಂಗಳೂರು ವಿ.ವಿ. ಅಂತರ ಕಾಲೇಜು ಪುರುಷ ಮತ್ತು ಮಹಿಳಾ ಚಾಂಪಿಯನ್‌ಶಿಪ್ : ಸಮಗ್ರ ಪ್ರಶಸ್ತಿ ಎತ್ತಿದ ಆಳ್ವಾಸ್

ವಿದ್ಯಾಗಿರಿ: ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ ಕಾಲೇಜು ಪುರುಷ ಮತ್ತು ಮಹಿಳಾ ವಿಭಾಗದ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಆಳ್ವಾಸ್ ಕಾಲೇಜು ಎತ್ತಿ ಹಿಡಿದಿದೆ.ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ಸಹಯೋಗದಲ್ಲಿ ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜು ಕೃಷಿಸಿರಿ ವೇದಿಕೆಯಲ್ಲಿ ಹಮ್ಮಿಕೊಂಡ ಪಂದ್ಯಾವಳಿಯಲ್ಲಿ ಆಳ್ವಾಸ್ ಸಮಗ್ರ