ಉಜಿರೆ, ಆ.18: ಕನ್ನಡ ಸಾಹಿತ್ಯದ ಪ್ರಾಚೀನತೆಯನ್ನು ಗಮನಿಸಿದಾಗ ಕಾವ್ಯ ಮತ್ತು ಶಾಸ್ತ್ರ ಎಂಬ ಎರಡು ಬಗೆಯ ಸ್ರೋತ (ಪ್ರವಾಹ) ಗಳನ್ನು ಕಾಣಬಹುದಾಗಿದ್ದು, ಈ ಎರಡೂ ನೆಲೆಗಳಲ್ಲಿ ಕನ್ನಡ ಭಾಷೆಯು ಪರಿಪುಷ್ಟವಾಗಿ ಬೆಳೆದಿದೆ. 19ನೆಯ ಶತಮಾನದಲ್ಲಿಯೇ ಕನ್ನಡದಲ್ಲಿ ಅತ್ಯದ್ಭುತ ಸಾಹಿತ್ಯಿಕ ಅಧ್ಯಯನದ ಕೆಲಸಗಳು ಪ್ರಾರಂಭವಾದವು ಎಂದು ಮುಂಬೈ ವಿಶ್ವವಿದ್ಯಾಲಯದ ನಿವೃತ್ತ
Month: August 2023
ನೆಲ್ಯಾಡಿ: ಕೌಕ್ರಾಡಿ ಗ್ರಾ.ಪಂ.ನ 2ನೇ ಅವಧಿಗೆ ಅಧ್ಯಕ್ಷರಾಗಿ ಲೋಕೇಶ್ ಬಾಣಜಾಲು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವನಿತಾ ಎಂ.ಆಯ್ಕೆಯಾಗಿದ್ದಾರೆ. ಇಬ್ಬರೂ ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದಾರೆ.
ಉಜಿರೆ, ದಿ.19 : ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಶ್ವವಿದ್ಯಾನಿಲಯ ವಿಭಾಗ ಹಾಗೂ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ಇದರ ಸಹಯೋಗದೊಂದಿಗೆ ಉತ್ತಮ ಶಿಕ್ಷಕರನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ‘ಪ್ರೇರಣಾ ದಿನ’ ಎಂಬ ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಶ್ರೀ ಸಿದ್ಧವನ ಗುರುಕುಲದಲ್ಲಿ
ಬಲ್ಯ ರಕ್ಷಿತಾರಣ್ಯದಲ್ಲಿ ಕಾಡು ಪ್ರಾಣಿಗಳನ್ನು ಬೇಟೆಯಾಡಿದ ಮೂವರು ಆರೋಪಿಗಳನ್ನು ಕಡಬ ಪೋಲೀಸರು ಕುಂತೂರು ಬಳಿ ಬಂಧಿಸಿದ್ದಾರೆ. ಬಂಧಿತರನ್ನು ನೆಲ್ಯಾಡಿ ಮೂಲದ ಬಿನು, ದಿನೇಶ್ ಹಾಗೂ ನವೀನ್ ಎಂದು ಗುರುತಿಸಲಾಗಿದೆ. ಕಡಬ ಎಸ್‍ಐ ಆಂಜನೇಯ ರೆಡ್ಡಿ ಹಾಗೂ ಸಿಬ್ಬಂದಿಗಳು ಕುಂತೂರು ಬಳಿ ಬಂದಾಗ ಇನ್ನೋವ ಕಾರು ಅನುಮಾನಾಸ್ಪದವಾಗಿ ಚಲಾಯಿಸುತ್ತಿರುವುದು ಕಂಡು
ಮಕ್ಕಳಲ್ಲಿ ಅಡಕವಾಗಿರುವ ಸೂಕ್ತ ಪ್ರತಿಭೆಯನ್ನು ಹೊರಗೆಡಹುವ ಉದ್ಧೇಶದಿಂದ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶನದಂತೆ ಎರ್ಮಾಳು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ಹಳೆ ವಿದ್ಯಾರ್ಥಿಗಳು ಸಹಿತ ದಾನಿಗಳ ಸಹಕಾರದಿಂದ ಎರ್ಮಾಳು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದೆ ಎಂಬುದಾಗಿ ಮುಖ್ಯ ಶಿಕ್ಷಕಿ ವಿನೋದ ಹೇಳಿದ್ದಾರೆ. ಅವರು ಎರ್ಮಾಳು
ಹಾಸನ ಜಿಲ್ಲೆಯ ಸಕಲೇಶಪುರ ಹೆಬ್ಬನಹಳ್ಳಿ ಸಮೀಪ ಇರುವ ಎತ್ತಿನಹೊಳೆ ಯೋಜನೆಯ ಕಚೇರಿಗೆ ಇಂದು ಭೇಟಿ ನೀಡಿದ ಉಪ ಮುಖ್ಯಮಂತ್ರಿ ಮತ್ತು ಜಲಸಂಪನ್ಮೂಲ ಸಚಿವರಾದ ಡಿ.ಕೆ ಶಿವಕುಮಾರ್ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳನ್ನು ಕರೆಸಿ ಸಭೆ ನಡೆಸಿದರು. ಸಭೆಯಲ್ಲಿ ಯೋಜನೆ ಪ್ರಾರಂಭಕ್ಕೆ ಇರುವ ತೊಂದರೆಗಳ ಕುರಿತಾಗಿ ಚರ್ಚಿಸಿದ ಸಚಿವರು, ವಿದ್ಯುತ್ ಇಲಾಖೆ ಮತ್ತು ಭೂ ಸ್ವಾದೀನ
ದೇಶದ ಹೆಮ್ಮೆಯ ಇಸ್ರೋದ ಚಂದ್ರಯಾನ-3 ಯೋಜನೆಯ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಮಾಡಲು ಕ್ಷಣಗಣನೆ ಆರಂಭವಾಗಿದೆ. ಚಂದ್ರಯಾನ-3 ಯಶಸ್ವೀಗೆ ದೇಶಾದ್ಯಂತ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ಅವರು ಚಂದ್ರಯಾನ-3 ಯಶಸ್ವಿಗೆ ಶುಭ ಹಾರೈಸಿದ್ದಾರೆ. ಉಡುಪಿಯಲ್ಲಿ
ಭಾರತೀಯರ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಯಶಸ್ವಿಯಾಗಲಿ ಎಂದು ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭ ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್, ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ, ಪ್ರಮುಖರಾದ ಎಂ.
ಗಾಂಧಿ ಗ್ರಾಮ ಪುರಸ್ಕಾರ ಪಡೆದಿರುವ ವಂಡ್ಸೆ ಗ್ರಾಮ ಪಂಚಾಯಿತಿ ಸದ್ಯ ಮತ್ತೆ ಸುದ್ದಿಯಲ್ಲಿದೆ. ಆದರೆ ಈ ಬಾರಿ ಯಾವುದೇ ಪ್ರಶಸ್ತಿಯಿಂದ ಪಂಚಾಯತ್ ಗುರುತಿಸಿಕೊಳ್ಳುತ್ತಿಲ್ಲ ಬದಲಿಗೆ ತ್ಯಾಜ್ಯ ವಿಲೇವಾರಿ ಘಟಕದ ಅಸಮರ್ಪಕ ನಿರ್ವಹಣೆ ವಿಚಾರವಾಗಿ ಸುದ್ದಿಯಾಗುತ್ತಿದೆ. ಕೋವಿಡ್ ಸಂದರ್ಭದಲ್ಲಿ ಉತ್ತಮ ತ್ಯಾಜ್ಯ ವಿಲೇವಾರಿ ಮಾಡಿದ್ದ ವಂಡ್ಸೆ ಗ್ರಾಮ ಪಂಚಾಯತ್ ಎಸ್ ಎಲ್
ಬ್ರಹ್ಮಾವರ: ಹಿಂದಿನ ಬಿಜೆಪಿ ರಾಜ್ಯ ಸರಕಾರದ ಅವಧಿಯಲ್ಲಿ ಆರಂಭವಾಗಿದ್ದ ಕೇಂದ್ರ ಸರಕಾರದ ಮಹಾತ್ವಾಕಾಂಕ್ಷಿ ಯೋಜನೆ “ಅಗ್ನಿ ಪಥ್” ಸೇನಾಪೂರ್ವ ತರಬೇತಿಯ ಮರು ಚಾಲನೆಗೆ ಕಾಂಗ್ರೆಸ್ ರಾಜ್ಯ ಸರಕಾರ ಅಸ್ತು ಎಂದಿದೆ. ರಾಜ್ಯದ ಕರಾವಳಿಯ 3 ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರಕನ್ನಡದಲ್ಲಿ ಕಳೆದ ವರ್ಷ “ಅಗ್ನಿ ಪಥ್” ಸೇನಾ




























