ಉಳ್ಳಾಲ: ದೈತ್ಯ ಗಾತ್ರದ ಪಿಲಿ ತೊರಕೆ ಮೀನು ಸೋಮೇಶ್ವರ ಉಚ್ಚಿಲ ಮೀನುಗಾರರ ಬಲೆಗೆ ಸುಮಾರು 75 ಕೆಜಿ ಬೃಹತ್ ಗಾತ್ರದ ಮೀನು ಬಲೆಗೆ ಬಿದ್ದಿದೆ. ಸಮುದ್ರ ತಟದ ಸಮೀಪ ಬೀಸಿದ ಬಲೆಗೆ ಈ ಮೀನು ಬಿದ್ದಿದೆ. ಉಚ್ಚಿಲ ಪೆರಿಬೈಲ್ ನಿವಾಸಿ ನಾಡದೋಣಿ ಮೀನುಗಾರರಾದ ಶೈಲೇಶ್ ಉಚ್ಚಿಲ, ಚಂದ್ರ ಉಚ್ಚಿಲ, ಅಝೀಝ್, ಕಲ್ಪೇಶ್ ಮತ್ತು ಶಂಭು ನ್ಯೂ ಉಚ್ಚಿಲ ಎಂಬವರು ಸಮುದ್ರ ತೀರದಲ್ಲಿ
Month: September 2023
ಪುತ್ತೂರು : ಆಧುನಿಕ ಫಿಟ್ನೆಸ್ ಸೆಂಟರ್‍ಗಳ ಭರಾಟೆಯ ನಡುವೆಯೂ, ಪ್ರಾಚೀನ, ಸಾಂಪ್ರದಾಯಿಕ ವ್ಯಾಯಾಮ ಶಾಲೆಗಳು ಇಂದಿಗೂ ತಮ್ಮ ಅಸ್ತಿತ್ವವನ್ನು ಉಳಿಸಿಕೊಂಡಿದೆ. ವ್ಯಾಯಾಮಗಳಿಗೆ, ದೇಹದಾಢ್ರ್ಯ ಪ್ರದರ್ಶನದ ಜೊತೆಗೆ ವ್ಯಾಯಾಮ ಶಾಲೆಗಳು ಆಕರ್ಷಕ ಹಾಗು ಸಾಹಸಮಯ ಪ್ರದರ್ಶನಕ್ಕೂ ಹೆಸರುವಾಸಿಯಾಗಿವೆ. ಪುತ್ತೂರಿನ ಉದಯ ಕುಮಾರ್ ಈಗಲೂ ತಾಲೀಮು ತರಬೇತಿಯನ್ನು
ಮೀನುಗಾರಿಕೆ ಮಾಡುತ್ತಿದ್ದ ವೇಳೆ ಸಮುದ್ರದ ಮಧ್ಯೆ ಹೃದಯಾಘಾತಕ್ಕೆ ಒಳಗಾದ ಮೀನುಗಾರನಿಗೆ ಸಮುದ್ರದಲ್ಲೇ ಪ್ರಥಮ ಚಿಕಿತ್ಸೆ ನೀಡಿರುವ ಕೋಸ್ಟ್ ಗಾರ್ಡ್ ಮೀನುಗಾರನ ಜೀವ ಉಳಿಸಿದೆ. ಮೀನುಗಾರ ವಸಂತ ಎನ್ನುವವರಿ ಮೀನುಗಾರಿಕೆಗೆ ಹೋಗಿದ್ದ ಸಂದರ್ಭ ಪಣಂಬೂರು ತೀರದಿಂದ ಸುಮಾರು 36 ನಾಟಿಕಲ್ ಮೈಲು ದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಎದೆನೋವು ಕಾಣಿಸಿಕೊಂಡು
ಪ್ರತಿ ವರ್ಷ ಸೆಪ್ಟಂಬರ್ 28ರಂದು ವಿಶ್ವದಾದ್ಯಂತ ವಿಶ್ವ ರೇಬಿಸ್ ದಿನ ಎಂದು ಆಚರಿಸಿ, ರೇಬಿಸ್ ರೋಗದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. 2007ನೇ ವರ್ಷದಿಂದ ಈ ಆಚರಣೆ ಜಾರಿಗೆ ಬಂದಿತು. 2023ನೇ ವರ್ಷದ ಆಚರಣೆಯ ಧ್ಯೇಯ ವಾಕ್ಯ “Rabies one health, Zero Deaths” ಅಂದರೆ “ರೇಬಿಸ್ ಒಂದೇ ಆರೋಗ್ಯ, ಶೂನ್ಯ ಸಾವು” ಎಂಬುದಾಗಿದೆ. ಸೆಪ್ಟಂಬರ್ 28ರಂದು
ನಾವೆಲ್ಲಾ ಆಲ್ಜೀಮರ್ಸ್ ಬಗ್ಗೆ ಬಹಳಷ್ಟು ವಿಚಾರ ತಿಳಿದು ಕೊಂಡಿದ್ದರೂ, ಸಂಪೂರ್ಣವಾದ ನಿಖರವಾದ ಮಾಹಿತಿ ಯಾರ ಬಳಿಯೂ ಇಲ್ಲದಿರುವುದೇ ವಿಷಾದದ ವಿಚಾರ. ಪ್ರತಿ ವರ್ಷ ಸೆಪ್ಟೆಂಬರ್ ತಿಂಗಳನ್ನು ಅಲ್ಜೀಮರ್ಸ್ ತಿಳುವಳಿಕಾ ತಿಂಗಳು ಮತ್ತು ಸೆಪ್ಟೆಂಬರ್ 21 ರಂದು ಅಲ್ಜೀಮರ್ಸ್ ತಿಳುವಳಿಕಾ ದಿನ ಎಂದು ಆಚರಿಸಿ ರೋಗದ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಹೆಚ್ಚಿನ ಜನರು ಈ
ಮೂಡುಬಿದಿರೆ: ನಿಷೇಧಿತ ವಸ್ತು ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ವ್ಯಕ್ತಿಗಳನ್ನು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ.ನೇತೃತ್ವದ ತಂಡವು ವಶಕ್ಕೆ ಪಡೆದುಕೊಂಡಿದೆ. ಬೆಳುವಾಯಿ ನಿವಾಸಿಗಳಾದ ಮಹಮ್ಮದ್ ಅಯಾನ್( 22 ವ), ಫರ್ಹಾನ್ ಖಾನ್ (18ವ) ಹಾಗೂ ಶೇಖ್ ಮುಹಮ್ಮದ್ ಜುಬೈರ್ (19) ಬಂಧಿತರು. ಇವರು ಮೂವರು ಬೆಳುವಾಯಿ ಕಾಂತಾವಾರ
ಮಂಗಳೂರು:- ಮೀನುಗಾರ ಸಮಾಜದ ಹಿರಿಯ ಮುಖಂಡ ಹಾಗೂ ನಾಡಿನ ವಿವಿಧ ಸಾಮಾಜಿಕ ಸಂಘಟನೆಗಳ ಮುಂದಾಳು ವಾಸುದೇವ ಬೋಳೂರು (87) ಅವರು ಮಂಗಳವಾರ ಬೆಳಿಗ್ಗೆ ಅಲ್ಪಕಾಲದ ಅನಾರೋಗ್ಯದಿಂದ ನಿಧನ ಹೊಂದಿದರು. ಅವಿಭಜಿತ ದ.ಕ. ಜಿಲ್ಲಾ ಮೊಗವೀರ ಮಹಾಜನ ಸಂಘದ ಪ್ರಧಾನ ಕಾರ್ಯದರ್ಶಿ, ಅಖಿಲ ಕರ್ನಾಟಕ ಮೀನುಗಾರ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಕರಾವಳಿ ಮೀನುಗಾರ ಕ್ರಿಯಾ
ಉಜರೆ, ಸೆ.27: ಶಾಂತಿಯುತ ಜಗತ್ತಿಗೆ ಉತ್ತೇಜನ ನೀಡುವ ಸಲುವಾಗಿ ವಿಶ್ವಸಂಸ್ಥೆಯು ಪ್ರತಿವರ್ಷ ಸೆಪ್ಟೆಂಬರ್ 21ರಂದು ಅಂತಾರಾಷ್ಟ್ರೀಯ ಶಾಂತಿ ದಿನಾಚರಣೆಯನ್ನು ಆಚರಿಸುತ್ತಿದೆ ಮತ್ತು ಆ ಮೂಲಕ ವಿಶ್ವ ಶಾಂತಿಯನ್ನು ಪ್ರೋತ್ಸಾಹಿಸುತ್ತಿದೆ ಎಂದು ಉಜಿರೆ ಎಸ್.ಡಿ.ಎಂ. ಕಾಲೇಜಿನ ಆಡಳಿತ ಕುಲಸಚಿವೆ ಹಾಗೂ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥೆ ಡಾ. ಶಲೀಫ್ ಎ.ಪಿ. ಹೇಳಿದರು.
ಮಂಗಳೂರು: ಎಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಎಜೆ ಇನ್‌ಸ್ಟಿಟ್ಯೂಟ್ ಆಫ್ ಹಾಸ್ಪಿಟಲ್ ಮ್ಯಾನೇಜ್‌ಮೆಂಟ್ “ಸ್ಕಿಲ್ ಅಪ್” ಎಂಬ ಒಂದು ನಿರ್ವಹಣೆ ವಿಕಸನ ಕಾರ್ಯಕ್ರಮವನ್ನು 2023 ರ ಸೆಪ್ಟೆಂಬರ್ 23 ರಂದು ಆಯೋಜಿಸಿತು.ಈ ಕಾರ್ಯಕ್ರಮವು ಆರೋಗ್ಯ ಕಾರ್ಯನಿರ್ವಾಹಕರಿಗೆ ಅಗತ್ಯವಾದ, ನಿರ್ದಿಷ್ಟ ಆಡಳಿತ ಮತ್ತು ನಿರ್ವಹಣಾ ಕೌಶಲ್ಯಗಳನ್ನು
ಮಂಗಳೂರು ಎಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಮತ್ತು ಎಜೆ ವೈದ್ಯಕೀಯ ಕಾಲೇಜು ಆಸ್ಪತ್ರೆ ಸಹಯೋಗದಲ್ಲಿ ವಿಶ್ವ ಫಾರ್ಮಸಿಸ್ಟ್ ದಿನವನ್ನು ಆಚರಿಸಲಾಯಿತು.ಎಜೆ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಶಾಶ್ವತ್ , ಆಡಳಿತ ವ್ಯವಸ್ಥಾಪಕಿ ಡಾ.ಸ್ವಾತಿ ರೈ, ನರ್ಸಿಂಗ್ ಅಧೀಕ್ಷಕಿ ಫೆಲ್ಸಿ, ಮಾನವ ಸಂಪನ್ಮೂಲ ವ್ಯವಸ್ಥಾಪಕ ಶ್ರೀಧರ್ ಆಚಾರ್ಯ, ಗುಣಮಟ್ಟ ಸಹಾಯಕ ವ್ಯವಸ್ಥಾಪಕಿ