Home 2023 December (Page 5)

ಉಡುಪಿ: ರುಪಿ ಬಾಸ್ MSME ಮಿಲನ್ ಕಾರ್ಯಕ್ರಮ

ಸೇಲ್‌ಎಕ್ಸ್‌ಪರ್ಟ್ ಬ್ಯುಸಿನೆಲ್ ಸೊಲ್ಯೂಷನ್ಸ್ ವತಿಯಿಂದ ರುಪಿ ಬಾಸ್ ಎಮ್‌ಎಸ್‌ಎಮ್‌ಇ ಮಿಲನ್ ಮತ್ತು ಎನ್‌ಎಸ್‌ಇ ಎಮರ್ಜ್ ಹಾಗೂ ರೋಟರಿ ಉಡುಪಿ ಮಿಡ್ ಟೌನ್ ಸಹಯೋಗದೊಂದಿಗೆ ಉಡುಪಿಯ ಹೊಟೇಲ್ ಕಿದಿಯೂರಿನಲ್ಲಿ ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬ್ಯುಸ್‌ನೆಸ್‌ಮೆನ್ ಹಾಗೂ ರುಪಿ ಬಾಸ್ ಎಮ್‌ಎಸ್‌ಎಮ್‌ಇ

ಬಂಟ್ವಾಳ: ಡಿ.26ರಂದು ರೈತ ಸಂಘದಿಂದ ತುಂಬೆ ಡ್ಯಾಂ ಬಳಿ ಆಹೋರಾತ್ರಿ ಪ್ರತಿಭಟನೆ

ಬಂಟ್ವಾಳ: ತುಂಬೆ ವೆಂಟೆಡ್ ಡ್ಯಾಂನ ಕೆಳಭಾಗದ ಬಲಪಾರ್ಶ್ವದಲ್ಲಿ ಡ್ಯಾಂನಿಂದ ಹರಿದು ಹೋಗುವ  ನೀರಿನ ರಭಸಕ್ಕೆ  ಸುಮಾರು 10 ಎಕರೆ ಯಷ್ಟು ವಿಸ್ತೀರ್ಣದ ಅಡಿಕೆ ತೋಟ, ತೆಂಗಿನ ತೋಟ, ಗದ್ದೆಗಳು ಕೊಚ್ಚಿಕೊಂಡು ಹೋಗಿ ಸ್ಥಳೀಯ ರೈತರಿಗೆ ನಷ್ಟ ಉಂಟಾದರೂ, ಜಿಲ್ಲಾಡಳಿತವಾಗಲಿ, ಮಹಾನಗರ ಪಾಲಿಕೆಯಾಗಲಿ, ಸ್ಥಳೀಯ ಜನಪ್ರತಿನಿಧಿಗಳಾಗಲಿ ಈ ಸಮಸ್ಯೆಗೆ ಯಾವುದೇ

ಕಡಬ: ಡಿ.23ರಂದು ಕುಟ್ರುಪ್ಪಾಡಿ ಮುಳಿಮಜಲಿನಲ್ಲಿ ಕಬಡ್ಡಿ ಪಂದ್ಯಾಟ

ದ.ಕ, ಜಿಲ್ಲಾ ಹಾಗೂ ಕಡಬ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ ಹಾಗೂ ಕೇಪು ಕುಟ್ರುಪ್ಪಾಡಿ ಐಡಿಯಲ್ ಪ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ, ಟೀಮ್ ಸಾರಂಗ್ ಸಾರಥ್ಯದಲ್ಲಿ ಮ್ಯಾಟ್ ಅಂಕಣದ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾಟ ಡಿ.23ನೇ ಕಡಬ ಗ್ರಾಮದ ಮುಳಿಮಜಲು ಎಂಬಲ್ಲಿ ಸಂಜೆ ನಡೆಯಲಿದೆ ಎಂದು  ಟೀಮ್‌ಸಾರಂಗ್ ಮುಖಂಡ ಹರೀಶ್ ರೈ ಮೈಲೇರಿ ತಿಳಿಸಿದರು. ಅವರು

ಉಡುಪಿ: ನಟೋರಿಯಸ್ ಬನಿಯನ್ ಗ್ಯಾಂಗ್!: ಸಿಸಿಟಿವಿ ದೃಶ್ಯ ಆಧರಿಸಿ ಪೊಲೀಸರಿಂದ ತನಿಖೆ

ಇತ್ತೀಚೆಗೆ ಉಡುಪಿಯ ಸಂತಕಟ್ಟೆ ಬಳಿ ನಡೆದ ದರೋಡೆ ಪ್ರಕರಣದ ತನಿಖೆ  ಕೈಗೆತ್ತಿಕೊಂಡ ಉಡುಪಿ ಪೊಲೀಸರಿಗೆ ಶಾಕ್ ಕಾದಿತ್ತು. ಘಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯ ಪರಿಶೀಲಿಸಿದಾಗ ಅದರಲ್ಲಿ ಕಂಡ ದೃಶ್ಯಗಳನ್ನು ಕಂಡು ಪೊಲೀಸರು  ಬೆಚ್ಚಿ ಬಿದ್ದಿದ್ದರು. ದಿಲ್ಲಿ ಕ್ರೈಮ್-2 ವೆಬ್ ಸೀರೀಸ್‌ನ ಕಚ್ಚಾ ಬನಿಯನ್ ಗ್ಯಾಂಗ್ ಮಾದರಿಯಲ್ಲೇ.. ಬರೀ ಚೆಡ್ಡಿ ಧರಿಸಿ, ಮೈಗೆ ಎಣ್ಣೆ

ಕುಸ್ತಿ ಆಟಕ್ಕೆ ವಿದಾಯ ಹೇಳಿದ ಒಲಿಂಪಿಕ್ಸ್ ಪದಕ ವಿಜೇತೆ ಸಾಕ್ಸಿ ಮಲಿಕ್

ಆರೋಪಿಯ ಆಪ್ತನೇ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷರಾಗಿ ಆಯ್ಕೆಯಾದ ಬೆನ್ನಿಗೇ ಸುದ್ದಿಗೊಷ್ಟಿ ನಡೆಸಿದ ಒಲಿಂಪಿಕ್ಸ್ ಪದಕ ವಿಜೇತೆ ಸಾಕ್ಸಿ ಮಲಿಕ್ ಅವರು ಇನ್ನೆಂದೂ ಕುಸ್ತಿ ಆಡುವುದಿಲ್ಲ ಎಂದು ಘೋಷಣೆ ಮಾಡಿದರು. ಭಾರತೀಯ ಕುಸ್ತಿ ಫೆಡರೇಶನ್‍ನಲ್ಲಿ ಮಹಿಳಾ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ ಇನ್ನೂ ನಿಲ್ಲುವ ಲಕ್ಷಣ ಇಲ್ಲ. ಮನಸಾಕ್ಸಿಯೊಡನೆ

ಆರೋಪಿ ಬ್ರಿಜ್ ಭೂಷಣ್‍ರ ಆಪ್ತ ಸಂಜಯ್ ಸಿಂಗ್ : ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷರಾಗಿ ಆಯ್ಕೆ

ಡಬ್ಲ್ಯುಎಫ್‍ಐ- ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷರಾಗಿ ಈಗ ಹೊರ ಹೋಗುವ ಅಧ್ಯಕ್ಷ ಬಿಜೆಪಿ ಸಂಸದ ಬ್ರಿಜ್‍ಭೂಷಣ್ ಶರಣ್ ಸಿಂಗ್‍ರ ಆಪ್ತ, ಸಂಘ ಪರಿವಾರದ ಸಂಜಯ್ ಸಿಂಗ್ ಆಯ್ಕೆ ಆದರು. ಇವರು ಪ್ರಧಾನಿ ಪ್ರತಿನಿಧಿಸುವ ಕ್ಷೇತ್ರವಾದ ವಾರಣಾಸಿಯವರಾಗಿದ್ದು ಆರೋಪಿ ಬ್ರಿಜ್ ಭೂಷಣ್ ಶರಣ್ ಸಿಂಗ್ ಜೊತೆಗೆ ಇದ್ದವರು. ಮಹಿಳಾ ಕುಸ್ತಿ ಪಟುಗಳಿಗೆ

ತಿದ್ದುಪಡಿ ಮಸೂದೆ ಪಾಸು ಮಾಡಿಕೊಳ್ಳಲು ಕಸರತ್ತು :ಅಮಾನತು ಮೂಲಕ ಮೂಕವಾದ ಸಂಸತ್ತು

ಸಂಸತ್ತಿನಿಂದ 146 ಸಂಸದರನ್ನು ಅಮಾನತು ಮಾಡುವ ಮೂಲಕ ಹಿಂದೆ ಯಾವ ಸರಕಾರವೂ ಮಾಡದ ಸಾಧನೆಯನ್ನು ಒಕ್ಕೂಟ ಸರಕಾರ ಮಾಡಿದೆ. ದೊಡ್ಡ ಮೂರ್ತಿ, ದೊಡ್ಡ ರಸ್ತೆ, ದೊಡ್ಡ ಸುರಂಗ, ಹೆಚ್ಚು ಮಸೂದೆ, ಹೊರಗೆ ದೊಡ್ಡ ಮತ್ತು ಹೆಚ್ಚು ಮಾತು. ಸಂಸತ್ತಿನೊಳಗೆ ಬಾಯಿಗೆ ಬೀಗ. ಒಕ್ಕೂಟ ಸರಕಾರದ ಗಿನ್ನೆಸ್ ದಾಖಲೆ ತಿದ್ದುಪಡಿ ಮಸೂದೆಗಳ ಸಂಖ್ಯೆಗೆ ಮಾತ್ರ ಸಂಬಂಧಿಸಿಲ್ಲ.

ಉಡುಪಿ: ಮಲ್ಪೆಯಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ: ಎಂಟು ಮಂದಿಯ ರಕ್ಷಣೆ

ಮೀನುಗಾರಿಕೆಗೆ ತೆರಳಿದ ಆಳಸಮುದ್ರ ಬೋಟು ಮಲ್ಪೆಯಿಂದ ನೇರ 26 ಮಾರು ಆಳ ದೂರದಲ್ಲಿ ಮುಳುಗಡೆಗೊಂಡಿದೆ. ಅದರಲ್ಲಿದ್ದ 8 ಮಂದಿ ಮೀನುಗಾರರನ್ನು ರಕ್ಷಿಸಿಸಲಾಗಿದೆ. ಕಡೆಕಾರು ರಕ್ಷಾ ಅವರಿಗೆ ಸೇರಿದ ಬೋಟು ಡಿ. 12ರಂದು ರಾತ್ರಿ ಮಲ್ಪೆ ಬಂದರಿನಿಂದ ತೆರಳಿತ್ತು. ಡಿ. 19ರಂದು ಬೆಳಗ್ಗೆ 6.30ರ ವೇಳೆಗೆ ಮೀನುಗಾರಿಕೆ ನಡೆಸುವಾಗ ನೀರಿನಡಿಯಲ್ಲಿದ್ದ ಯಾವುದೋ ವಸ್ತು ಬೋಟ್‌ನ

ಪುತ್ತೂರು: ಪೆರ್ನಾಜೆ ಬಳಿ ಕೃಷಿತೋಟಕ್ಕೆ ಒಂಟಿಸಲಗ ದಾಳಿ, ತೋಟ ನಾಶ

ಪುತ್ತೂರು : ಪೆರ್ನಾಜೆ ಬಳಿ ಕೃಷಿತೋಟಕ್ಕೆ ಒಂಟಿಸಲಗ ದಾಳಿ ಮಾಡಿದ್ದು, ಅಪಾರ ನಷ್ಟ ಸಂಭಸಿದೆ ತೋಟದಲ್ಲಿದ್ದ ಅಡಿಕೆ,ಬಾಳೆ,ತೆಂಗು ಗಿಡಗಳು ನಾಶಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಪುತ್ತೂರು ಕಾಡಂಚಿನ ಪ್ರದೇಶಗಳಲ್ಲಿ ಕಾಡಾನೆಗಳ ಉಪಟಳ ತೀವ್ರಗೊಂಡಿದ್ದು ಜನತೆ ಅದರಲ್ಲೂ ಕೃಷಿಕರು ಆನೆ ದಾಳಿಯಿಂದ ಕಂಗಲಾಗಿದ್ದಾರೆ. ಪುತ್ತೂರಿನ ಪೆರ್ನಾಜೆ ಎಂಬಲ್ಲಿ ಬುಧವಾರ

ಮಂಗಳೂರು:  ಡಿ.23ರಂದು ಕಣಚೂರು ಸಂಸ್ಥೆಯ ವತಿಯಿಂದ ಕಿಮ್ಸ್ ಪಿ.ಜಿ. ಮೆಡಿಕ್ವಿಜ್-2023

ಮಂಗಳೂರಿನ ಕಣಚೂರು ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದ ವೈದ್ಯಕೀಯ ಶಾಸ್ತ್ರ ವಿಭಾಗದ ಆಶ್ರಯದಲ್ಲಿ ಸ್ನಾತಕೋತ್ತರ ವೈದ್ಯಕೀಯ ಶಾಸ್ತ್ರ ಶಿಕ್ಷಣ ವಿದ್ಯಾರ್ಥಿಗಳಿಗಾಗಿ ೩ನೇ ವಾರ್ಷಿಕ ರಾಜ್ಯ ಮಟ್ಟದ ಅಂತರ ವೈದ್ಯಕೀಯ ಕಾಲೇಜು ರಸಪ್ರಶ್ನೆ ಕಿಮ್ಸ್ ಪಿ.ಜಿ. ಮೆಡಿಕ್ವಿಜ್-2023 ಸ್ಪರ್ಧಾಕೂಟವು ಡಿ.23ರಂದು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದಾರೆ. ರಾಜ್ಯದಲ್ಲಿ