Home 2023 (Page 13)

ಮಂಗಳೂರು: ಡಿ.15ರಂದು ವೇದಂ ಆರೋಗ್ಯ ಆಯುರ್ವೇದ ಆಸ್ಪತ್ರೆ ಮತ್ತು ಫಾರ್ಮಸಿ ವತಿಯಿಂದ ಉಚಿತ ವೈದ್ಯಕೀಯ ಮೂಳೆ ಸಾಂದ್ರತೆ ಪರೀಕ್ಷಾ ಶಿಬಿರ

ಮಂಗಳೂರಿನ ವೆಲೆನ್ಸಿಯದಲ್ಲಿ ಕಾರ್ಯಾಚರಿಸುತ್ತಿರುವ ವೇದಂ ಆರೋಗ್ಯ ಆಯುರ್ವೇದ ಆಸ್ಪತ್ರೆ ಮತ್ತು ಫಾರ್ಮಸಿ ವತಿಯಿಂದ ಉಚಿತ ವೈದ್ಯಕೀಯ ಮೂಳೆ ಸಾಂದ್ರತೆ ಪರೀಕ್ಷಾ ಶಿಬಿರವನ್ನು ಡಿ.15 ರಂದು ಹಮ್ಮಿಕೊಂಡಿದ್ದಾರೆ.ಉಚಿತ ವೈದ್ಯಕೀಯ ಮೂಳೆ ಸಾಂದ್ರತೆ ಪರೀಕ್ಷಾ ಶಿಬಿರವು ವೆಲೆನ್ಸಿಯಾದ ವೇದಂ ಆರೋಗ್ಯ ಆಸ್ಪತ್ರೆಯಲ್ಲಿ ಡಿ.15 ರ ಬೆಳಿಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯ

ಬ್ರಹ್ಮಾವರ: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಇಶಾ ಹಠ ಯೋಗ ಫೌಂಡೇಶನ್ ವತಿಯಿಂದ ಉಪನ್ಯಾಸ ಹಾಗೂ ತರಬೇತಿ

ಉತ್ತಮ ಆರೋಗ್ಯಕ್ಕಾಗಿ ದಿನನಿತ್ಯದ ಜೀವನದಲ್ಲಿ ಯೋಗ ಒಂದು ಆರೋಗ್ಯ ಪೂರ್ಣವಾದ ಅಭ್ಯಾಸ ಮಾರ್ಗವಾಗಿದೆ. ವಿದ್ಯಾರ್ಥಿಗಳಿಗೆ ಉತ್ತಮ ಮನಸ್ಥಿತಿ ಹೊಂದುವ ಉದ್ದೇಶದಿಂದ ಕಾಲೇಜಿನಲ್ಲಿ  ಉಪನ್ಯಾಸ, ತರಬೇತಿ ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಪ್ರವೀಣ್ ಕುಮಾರ್ ಈಶ ಫೌಂಡೇಶನ್ ಶಿಕ್ಷಕರು ಮಂಗಳೂರು, ಸುಬ್ರಹ್ಮಣ್ಯ ಕಾರ್ಯಕರ್ತರು ಇಶಾ ಫೌಂಡೇಶನ್ ಉಡುಪಿ, ಕಾಲೇಜಿನ

ಓಡುವ ರೈಲಿನಲ್ಲಿ ನಡೆದ ಅತ್ಯಾಚಾರ : ಆರೋಪಿ ಸೆರೆ

ಮಧ್ಯ ಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಓಡುತ್ತಿರುವ ರೈಲಿನಲ್ಲಿ 30ರ ಮಹಿಳೆಯ ಅತ್ಯಾಚಾರ ನಡೆದಿದ್ದು, ಆರೋಪಿಯನ್ನು ಸಿಆರ್‍ಪಿ ಪಡೆಯವರು ಬಂಧಿಸಿ ಸಾತ್ನಾ ಪೆÇೀಲೀಸರಿಗೆ ಒಪ್ಪಿಸಿದರು. ಬಂಧಿತ ಆರೋಪಿ ಉತ್ತರ ಪ್ರದೇಶ ಮೂಲದ ಸದ್ಯ ಕಟ್ನಿ ನಿವಾಸಿ ಆಗಿರುವ 23ರ ಪಂಕಜ್ ಕುಶ್ವಾಹ. ಮೂತ್ರಾಲಯದ ಬಳಿ ಈ ಅತ್ಯಾಚಾರ ನಡೆದಿದೆ. ಸಾತ್ನಾದಲ್ಲಿ ರೈಲು ನಿಲ್ಲುತ್ತಲೇ

ವಂಚಕ ಕಂಪೆನಿಗಳು ಜನರನ್ನು ದೋಚಲು ಸರಕಾರಗಳ ನೀತಿಗಳೇ ಕಾರಣ – ಮುನೀರ್ ಕಾಟಿಪಳ್ಳ

ಜನಸಾಮಾನ್ಯರ ಮುಗ್ದತೆ, ಅಸಹಾಯಕತೆಯನ್ನು ದುರುಪಯೋಗಪಡಿಸಿಕೊಂಡು ವಂಚಿಸುವ ಹಣಕಾಸು, ಮಾರ್ಕೆಟಿಂಗ್, ಚೈನ್ ಲಿಂಕ್, ಸ್ಕೀಮ್ ಕಂಪೆನಿಗಳು ಕಾನೂನಿನ ಭಯವಿಲ್ಲದೆ ದಿನಕ್ಕೊಂದರಂತೆ ಮಂಗಳೂರು ನಗರದಲ್ಲಿ ತಲೆ ಎತ್ತುತ್ತಿವೆ. ಇಂತಹ ಕಂಪೆನಿಗಳ ವೈಭವೋಪೇತ ಕಾರ್ಯಕ್ರಮಗಳಲ್ಲಿ ರಾಜಕೀಯ ನೇತಾರರು, ಧಾರ್ಮಿಕ ಕ್ಷೇತ್ರದ ಗಣ್ಯರು ಮುಂದಾಲೋಚನೆ ಇಲ್ಲದೆ ಕಾಣಿಸಿಕೊಳ್ಳುವುದು ವಂಚಕ

ಮೂಡುಬಿದಿರೆ: ಹಿರಿಯ ಆಟೋ ಚಾಲಕ ಗುರುವಪ್ಪ ಪೂಜಾರಿ ನಿಧನ

ಮೂಡುಬಿದಿರೆ: ಕಳೆದ ಹಲವಾರು ವರ್ಷಗಳಿಂದ ಮೂಡುಬಿದಿರೆಯಲ್ಲಿ ಹಿರಿಯ ಅಟೋ ಚಾಲಕರಾಗಿ, ರಂಗಕಲಾವಿದರಾಗಿ ಗುರುತಿಸಿಕೊಂಡಿದ್ದ ಒಂಟಿಕಟ್ಟೆಯ ಗುರುವಪ್ಪ ಪೂಜಾರಿ ಗುರುವಪ್ಪ ಪೂಜಾರಿಒಂಟಿಕಟ್ಟೆಯ ಗುರುವಪ್ಪ ಪೂಜಾರಿ(68)ಅಲ್ಪ ಕಾಲದ ಅನಾರೋಗ್ಯದಿಂದ ಸೋಮವಾರ ಸ್ವಗೃಹದಲ್ಲಿ ನಿಧನರಾದರು.ಮೂಡುಬಿದಿರೆಯಲ್ಲಿ ಸುಮಾರು 45 ವರ್ಷಗಳಿಂದ ರಿಕ್ಷಾ ಚಾಲಕರಾಗಿ ಸೇವೆ ಸಲ್ಲಿಸಿ

ಉಳ್ಳಾಲ: ಅಸೈಗೋಳಿಯಲ್ಲಿ ಕ್ರಿಸ್ಮಸ್ ಕ್ರೀಡಾಕೂಟ ಉದ್ಘಾಟನೆ

ಅಸೈಗೋಳಿ ಮೆರ್ಸಿ ಫ್ರೆಂಡ್ಸ್ ವತಿಯಿಂದ ‘ಕ್ರಿಸ್ಮಸ್ ಟ್ರೋಫಿ-2023′ ಕ್ರೀಡಾಕೂಟ ಅಸೈಗೋಳಿ ಐಟಿಐ ಕಾಲೇಜು ಮೈದಾನದಲ್ಲಿ ನಡೆಯಿತು. ಕೊಣಾಜೆ ಮಂಗಳ ಗ್ರಾಮೀಣ ಯುವಕ ಸಂಘದ ಮಾಜಿ ಅಧ್ಯಕ್ಷ ಅಬ್ದುಲ್ ನಾಸೀರ್ ಕೆ.ಕೆ. ಕ್ರಿಸ್ಮಸ್ ಟ್ರೋಫಿ-2023’ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಏಸು ಕ್ರಿಸ್ತನ ಜನ್ಮದಿನ ಪ್ರಯುಕ್ತ

ಉಡುಪಿ ; ಲಂಚ ಪ್ರಕರಣ ಆರೋಪ: ಪೊಲೀಸ್ ಉಪನಿರೀಕ್ಷಕ ಶಂಭುಲಿಂಗಯ್ಯ ಅಮಾನತು

ಕೋಟ ಠಾಣೆ ಉಪನಿರೀಕ್ಷಕರಾಗಿದ್ದು, ಪ್ರಸ್ತುತ ಒಒಡಿ ಮೇಲೆ ಕಾರ್ಕಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಂಭುಲಿಂಗಯ್ಯ ಅವರನ್ನು ಲಂಚ ಪ್ರಕರಣ ಆರೋಪಕ್ಕೆ ಸಂಬಂಧಿಸಿ ಅಮಾನತುಗೊಳಿಸಿರುವುದಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಅರುಣ್ ಕುಮಾರ್ ತಿಳಿಸಿದ್ದಾರೆ. ಅಚ್ಚಾಡಿಯ ಖಾಸಗಿ ಕಾಲೇಜಿನಲ್ಲಿ ಆಡಳಿತ ಮಂಡಳಿಯೊಳಗೆ ಗಲಾಟೆಗೆ ಸಂಬಂಧಿಸಿದಂತೆ ಮಧು ಭಾಸ್ಕರ್

ಕಡಿಯಾಳಿ: ಹಾಲಿನ ಟ್ರೇಗಳಿಗೆ ಢಿಕ್ಕಿಯಾದ ಪಿಕಪ್ ವಾಹನ: ಹಾಲು ರಸ್ತೆಪಾಲು

ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಯತ್ನಿಸಿದ ಪಿಕಪ್ ವಾಹನವೊಂದು ಹಾಲಿನ ಬೂತ್ ಎದುರಿಗಿದ್ದ ಟ್ರೇಗಳಿಗೆ ಡಿಕ್ಕಿ ಹೊಡೆದ ಘಟನೆ ಕಡಿಯಾಳಿಯಲ್ಲಿ ನಡೆದಿದೆ. ಸೋಮವಾರ ಬೆಳಗ್ಗೆ ಈ ಘಟನೆ ನಡೆದಿದೆ. ಪರಿಣಾಮ ಹಾಲಿನ ಪ್ಯಾಕೇಟ್‍ಗಳು ಒಡೆದು ಹಾಲು ಚೆಲ್ಲಾಪಿಲ್ಲಿಯಾಗಿದೆ. ದ್ವಿಚಕ್ರ ವಾಹನ ಹಾಗೂ ಪಕ್ಕದಲ್ಲಿದ್ದ ಸ್ಯೆಕಲ್ ಸವಾರರು ಅಪಾಯದಿಂದ

ಮತ್ತೆ ಗೃಹ ಬಂಧನದಲ್ಲಿ ಇಡಿ- ಮೆಹಬೂಬಾ

ತೀರ್ಪು ಕೇಂದ್ರ ಸರಕಾರದ ಪರ ಆದ ಮತ್ತು ಚುನಾವಣೆ ನಡೆಸಲು ಇನ್ನೂ ಹತ್ತು ತಿಂಗಳಷ್ಟು ಕಾಲಾವಕಾಶ ಕೊಟ್ಟಿರುವುದು ಜಮ್ಮು ಮತ್ತು ಕಾಶ್ಮೀರದ ರಾಜಕೀಯ ನಾಯಕರಿಗೆ ತೃಪ್ತಿ ತಂದಿಲ್ಲ. ಮತ್ತೆ ಬಂಧಿಸಿ ಗೃಹ ಬಂಧನದಲ್ಲಿ ಇಡುವಂತೆ ಮಾಜೀ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಒತ್ತಾಯಿಸಿದರು.ಆದರೆ ಲೆಫ್ಟಿನೆಂಟ್ ಗವರ್ನರ್ ಅದಕ್ಕೆ ಸಮ್ಮತಿಸಿಲ್ಲ. ಕಾಶ್ಮೀರದ ಎಲ್ಲ ಕಡೆ

ಬೈಂದೂರು: ಇತಿಹಾಸ ಪ್ರಸಿದ್ಧ ಬೈಂದೂರು ತಗ್ಗರ್ಸೆ ಕಂಬಳೋತ್ಸವಕ್ಕೆ ಚಾಲನೆ

ಹಲವು ಶತಮಾನಗಳ ಇತಿಹಾಸ ಹೊಂದಿರುವ ಉಡುಪಿ ಜಿಲ್ಲೆ ಬೈಂದೂರು ಸಮೀಪದ ತಗ್ಗರ್ಸೆ ಸಾಂಪ್ರದಾಯಿಕ ಕಂಬಳೋತ್ಸವವು ಕಂಠದಮನೆ ಕುಟುಂಬಸ್ಥರಿಗೆ ಸೇರಿದ ಕಂಬಳಗದ್ದೆಯಲ್ಲಿ ಪ್ರತಿವರ್ಷದಂತೆ ಸಂಭ್ರಮದಿಂದ ನಡೆಯಿತು. 60ಕ್ಕೂ ಅಧಿಕ ಜೊತೆ ಕೋಣಗಳು ಹರಕೆ ಹಾಗೂ ಸ್ವರ್ಧೆಯಲ್ಲಿ ಭಾಗವಹಿಸುವ ಮೂಲಕ ತಗ್ಗರ್ಸೆ ಕಂಬಳದ ಮೆರುಗು ಮತ್ತಷ್ಟು ಹೆಚ್ಚಿತು. ಕಂಠದಮನೆ ಟಿ. ನಾರಾಯಣ