Home 2023 (Page 17)

ನೆಲ್ಯಾಡಿ: ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು

ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು-ಮಂಗಳೂರು ಮಧ್ಯೆ ಉದನೆ ಸಮೀಪ ಗಣಪತಿ ಕಟ್ಟೆಯ ಬಳಿ ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಇನೋವಾ ಕಾರು ರಸ್ತೆಯ ಮಧ್ಯದ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಕಾರಿನಲ್ಲಿ ಮೂರು ಮಂದಿ ಪ್ರಯಾಣಿಸುತ್ತಿದ್ದು ಇವರ ಪೈಕಿ ವಾಸನಿ ಹಾಗೂ ಅವರ ಪತ್ನಿ ವೀಣಾ ಗಾಯಗೊಂಡು ಅವರನ್ನು ಶಿರಾಡಿ 108 ಆಂಬುಲೆನ್ಸ್

ಮೂಡುಬಿದರೆ: ಬೈಕ್-ಕಾರು ಢಿಕ್ಕಿ : ಯುವಕ ಸಾವು

ಮೂಡುಬಿದಿರೆ: ಕಳೆದ ಮೂರು ದಿನಗಳ ಹಿಂದೆ ವಿದೇಶದಿಂದ ಊರಿಗೆ ಬಂದಿದ್ದ ಯುವಕನ ಬೈಕ್ ಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಡುಬಿದಿರೆ ಪೆÇಲೀಸ್ ಠಾಣಾ ವ್ಯಾಪ್ತಿಯ ಕಲ್ಲಬೆಟ್ಟುವಿನಲ್ಲಿ ನಡೆದಿದೆ. ಮಹಾವೀರ ಕಾಲೇಜು ಬಳಿಯ ನಿವಾಸಿ ಪ್ರದೀಪ್ ಶೆಟ್ಟಿ (38) ದುರ್ಘಟನೆಯಲ್ಲಿ ಮೃತಪಟ್ಟ ಯುವಕ. ಪ್ರದೀಪ್ ಅವರು ತನ್ನ ಮನೆಯಲ್ಲಿ

ತಿರುವನಂತಪುರ – ಮದುವೆಗೆ ಬಿಎಂಡಬ್ಲ್ಯು ಕಾರು ಚಿನ್ನ ಕೇಳಿದ ವರ ; ವಧು ಆತ್ಮಹತ್ಯೆ

ತಿರುವನಂತಪುರ ವೈದ್ಯಕೀಯ ಕಾಲೇಜಿನಲ್ಲಿ ಪೋಸ್ಟ್ ಗ್ರಾಜುಯೇಶನ್ ಮಾಡುತ್ತಿದ್ದ ವೈದ್ಯೆ ಮದುವೆಗೆ ವರ ಬಿಎಂಡಬ್ಲ್ಯು ಕಾರು ಮತ್ತು ಚಿನ್ನ ಕೇಳಿದನೆಂದು 26ರ ಪ್ರಾಯದ ಶಹನಾ ಅವರು ತಾಕೊಲೆ ಮಾಡಿಕೊಂಡಿದ್ದಾರೆ. ಅಸಹಜ ಸಾವು ಪ್ರಕರಣ ದಾಖಲಾಗಿದೆ. ಅವರು ತಮ್ಮ ವಸತಿ ಸಮುಚ್ಚಯದ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ರವ್ಸಿ ಜೊತೆಗೆ  ಶಹನಾ ಮದುವೆ ಗೊತ್ತಾಗಿತ್ತು. ಆದರೆ

ತೆಲಂಗಾಣದ ಎರಡನೆಯ ಮುಖ್ಯಮಂತ್ರಿ ಎನುಮುಲ ರೇವಂತ್ ರೆಡ್ಡಿ ಅಧಿಕಾರ ಸ್ವೀಕಾರ

ತೆಲಂಗಾಣ ರಾಜ್ಯವಾದ ಬಳಿಕ ಕಾಂಗ್ರೆಸ್ ಪಕ್ಷದ ಮೊದಲ ಮತ್ತು ಆ ರಾಜ್ಯದ ಎರಡನೆಯ ಮುಖ್ಯಮಂತ್ರಿಯಾಗಿ ಎನುಮುಲ ರೇವಂತ್ ರೆಡ್ಡಿಯವರು ಉಪ ಮುಖ್ಯಮಂತ್ರಿ ಮತ್ತು 11 ಮಂತ್ರಿಗಳ ಜೊತೆಗೆ ಪ್ರಮಾಣವಚನ ಸ್ವೀಕರಿಸಿದರು. ಲಾಲ್ ಬಹದೂರ್ ಶಾಸ್ತ್ರಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ಪ್ರಮಾಣ ವಚನ ಬೋಧಿಸಿದರು. ತೆಲಂಗಾಣದ ಉಪ

ಮೂಲ್ಕಿ: ಲಾರಿ ಚಾಲಕನ ಮಹಾ ಯಡವಟ್ಟು..!!

ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಹೆದ್ದಾರಿ ಡಿವೈಡರ್ ಮೇಲೆ ಹತ್ತಿ ಪಾದಚಾರಿ ಮಾರ್ಗದ ಪಕ್ಕದಲ್ಲಿದ್ದ ವಾಹನಗಳಿಗೆ ಡಿಕ್ಕಿಯಾದ ಘಟನೆ ರಾ. ಹೆದ್ದಾರಿ 66 ರ ಮೂಲ್ಕಿ ಜಂಕ್ಷನ್ ಬಳಿ ನಡೆದಿದೆ.ಲಾರಿ ಚಾಲಕನ ನಿರ್ಲಕ್ಷ್ಯವೇ ಈ ಅವಘಡಕ್ಕೆ ಕಾರಣ ಎನ್ನಲಾಗುತ್ತಿದ್ದು, ಈ ಘಟನೆಯ ಪರಿಣಾಮ ಸಂಚಾರ ಪೆÇಲೀಸ್ ಸಿಬ್ಬಂದಿ ಸೇರಿ ಮೂವರು ಗಾಯಗೊಂಡಿದ್ದಾರೆ. ಸ್ಕೂಟರ್ ಸವಾರ,

ಕಾಸರಗೋಡು: ನೀರ್ಚಾಲು ಪೆರಡಾಲ ಮಹಾಜನ ಸಂಸ್ಕೃತ ಕಾಲೇಜಿನಲ್ಲಿ ತುಲು ಲಿಪಿ ಕಲಿಕಾ ತರಗತಿಯ ಉದ್ಘಾಟನೆ

ಕಾಸರಗೋಡಿನ ನೀರ್ಚಾಲು ಪೆರಡಾಲದ ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯಲ್ಲಿ ತುಲು ಲಿಪಿ ಕಲಿಕಾ ತರಗತಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಜೈ ತುಲುನಾಡ್ ಸಂಘಟನೆ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಜೊತೆ ಸೇರಿಕೊಂಡು ಮಹಾಜನ ಸಂಸ್ಕೃತ ಕಾಲೇಜ್ ನೀರ್ಚಾಲುವಿನ ಆಶ್ರಯದಲ್ಲಿ ‘ಬಲೆ ತುಲು ಲಿಪಿ ಕಲ್ಪುಗ’ ತರಗತಿಯು

ಮಂಗಳೂರು: ಡಿ.10 ರಂದು ಕೀರ್ತಿಶೇಷ ಕುಂಬ್ಳೆ ಸುಂದರರಾವ್ ಸಂಸ್ಮರಣಾ ಕಾರ್ಯಕ್ರಮ

ಯಕ್ಷಲೋಕ ವಿಖ್ಯಾತ, ಮಾತಿನ ರಂಗದ ಮಹಾರಥಿ, ಹಿರಿಯ ಯಕ್ಷಗಾನ ಕಲಾವಿದರು, ಸುರತ್ಕಲ್ ಕ್ಷೇತ್ರದ ಶಾಸಕರು, ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರು, ಸಂಸ್ಕಾರ ಭಾರತೀಯ ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸಹಿತ ಹಲವಾರು ಪ್ರತಿಷ್ಟಿತ ಪುರಸ್ಕಾರವನ್ನು ಪಡೆದ ಕುಂಬ್ಳೆ ಸುಂದರರಾವ್‌ರವರ ಸಂಸ್ಮರಣಾ ಕಾರ್ಯಕ್ರಮವನ್ನು ಆಯೋಜಿಸಿದ್ದು, ಡಿಸೆಂಬರ್ ೧೦, ೨೦೨೩ನೇ

ದೇಶದೊಳಗಿನ ಸೈನಿಕರೇ ಗೃಹರಕ್ಷಕರು

ಗೃಹರಕ್ಷಕ ದಳ ಎನ್ನುವುದು ದೇಶದ ಕಾನೂನು ಮತ್ತು ಶಿಸ್ತು ಪಾಲನೆಯಲ್ಲಿ ಪೊಲೀಸ್ ಇಲಾಖೆಗೆ ಪೂರಕವಾಗಿ ಕೆಲಸ ಮಾಡುವ ಸರ್ಕಾರದ ಅಧೀನದಲ್ಲಿರುವ ಸ್ವತಂತ್ರವಾದ ಶಿಸ್ತುಬದ್ಧವಾದ ಸಮವಸ್ರದಾರಿ ಸ್ವಯಂಸೇವಕರ ಸೇವಾ ಸಂಸ್ಥೆ ಆಗಿರುತ್ತದೆ. ‘ನಿಷ್ಕಾಮ ಸೇವೆ’ ಎಂಬ ಧ್ಯೇಯ ವಾಕ್ಯದೊಂದಿಗೆ ದೇಶದ ಆಸ್ತಿಪಾಸ್ತಿ ರಕ್ಷಣೆ ಮತ್ತು ಜನರ ಜೀವದ ರಕ್ಷಣೆ ಮಾಡುವ ದೇಶದೊಳಗಿನ ಸೈನಿಕರೇ

ಮಂಗಳೂರು: ಡಿ.9ರಂದು ಬಿಎಂಆರ್ ಗ್ರೂಪ್‌ನಿಂದ 2ನೇ ತಿಂಗಳ ಡ್ರಾ

ಬಿಎಂಆರ್ ಗ್ರೂಪ್ ವತಿಯಿಂದ ಎರಡನೇ ತಿಂಗಳ ಡ್ರಾ ಕಾರ್ಯಕ್ರಮವು ಡಿಸೆಂಬರ್ 9ರಂದು ಕೃಷ್ಣಾಪುರದ ಬಿಎಂಆರ್ ಕಚೇರಿಯಲ್ಲಿ ನಡೆಯಲಿದೆ. ಅದೃಷ್ಟ ಶಾಲಿಗಳಿಗೆ ಆರು ಬಂಪರ್ ಪ್ರೆöÊಸ್ ಗೆಲ್ಲುವ ಅವಕಾಶವಿದ್ದು, ಮೂವರಿಗೆ 75 ಸಾವಿರ ಮೌಲ್ಯದ ಚಿನ್ನದ ನೆಕ್ಲಿಸ್ ಹಾಗೂ ಮೂವರಿಗೆ ಹೋಂಡಾ ಆಕ್ಟಿವಾ ಬಹುಮಾನವಾಗಿ ಗೆಲ್ಲುವ ಅವಕಾಶವಿದೆ. ಡಿಸೆಂಬರ್ 5ರೊಳಗೆ ಹಣ ಪಾವತಿಸಿದವರಿಗೆ

ಕೋಲ ಕಟ್ಟುವ ಸಮುದಾಯವರಿಗೆ ಇನ್ನೂ ಸಿಗದ ಮೀಸಲಿಟ್ಟ ಭೂಮಿ

ಕರಾವಳಿಯ ದೈವಾರಾಧನೆಯ ಭಾಗವಾಗಿರುವ ಕೋಲವನ್ನು ಕಟ್ಟುವ ಸಮುದಾಯದವರಿಗಾಗಿ ಮೀಸಲಿಟ್ಟ ಭೂಮಿ ಇದುವರೆಗೂ ಅವರಿಗೆ ದೊರೆತಿಲ್ಲ. ನಿವೇಶನರಹಿತರ ಹೆಸರಿನಲ್ಲಿ ಸರಕಾರದಿಂದ ಮಂಜೂರಾದ ಜಾಗದ ಅಭಿವೃದ್ಧಿಗಾಗಿ ಸರಕಾರ ಲಕ್ಷಾಂತರ ರೂಪಾಯಿ ವ್ಯಯಿಸಿದ್ದರೂ ಕೂಡ ಇದುವರೆಗೂ ಒಂದು ರೂಪಾಯಿ ಕೂಡ ಸೂಕ್ತ ವಿನಿಯೋಗವಾಗಿಲ್ಲ.. ಹೌದು ನಾವು ಹೇಳುತ್ತಿರುವುದು ಕಾಪು ವಿಧಾನಸಭಾ