Home 2023 (Page 2)

ಉಳ್ಳಾಲ: ಇಬ್ಬರು ಸಮುದ್ರಪಾಲು, ಓರ್ವನ ಶವ ಪತ್ತೆ, ಇನ್ನೋರ್ವ ನಾಪತ್ತೆ

ದರ್ಗಾ ಸಂದರ್ಶನಗೈಯ್ಯಲು ಬಂದಿದ್ದ ಚಿಕ್ಕಮಗಳೂರು ಮೂಲದ ಮೂವರು ಯುವಕರು ಸಮುದ್ರಪಾಲಾಗುತ್ತಿದ್ದು, ಈ ಪೈಕಿ ಓರ್ವನನ್ನು ರಕ್ಷಿಸಲಾಗಿದೆ. ಇನ್ನಿಬ್ಬರು ಸಮುದ್ರಪಾಲಾಗಿದ್ದು ಓರ್ವನ ಶವ ಪತ್ತೆಯಾಗಿದೆ. ಚಿಕ್ಕಮಗಳೂರು ನಿವಾಸಿಗಳಾದ  ಬಶೀರ್ (23),  ಸಲ್ಮಾನ್ (19), ಸೈಫ್ ಆಲಿ (27) ಎಂಬವರು ಉಳ್ಳಾಲ ದರ್ಗಾ ಸಂದರ್ಶನಕ್ಕೆಂದು ಬಂದವರು ಉಳ್ಳಾಲದ ಸಮುದ್ರ

ಪಡುಬಿದ್ರಿ: ಕಾಪು ಮಲ್ಲಾರು ಅಕ್ರಮ ಕೋಳಿಯಂಕಕ್ಕೆ ದಾಳಿ, 9 ಕೋಳಿ ಸಹಿತ 7 ಮಂದಿ ವಶ

ಅಕ್ರಮವಾಗಿ ಕೋಳಿಯಂಕ ನಡೆಯುತ್ತಿದ್ದ ಕಾಪು ಮಲ್ಲಾರಿನ ಗರಡಿ ಪ್ರದೇಶಕ್ಕೆ ದಾಳಿ ಮಾಡಿದ ಕಾಪು ಪೊಲೀಸರು ಒಂಭತ್ತು ಕೋಳಿ ಸಹಿತ ಏಳು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸ್ ಬಲೆಗೆ ಬಿದ್ದವರು ಕೈಪುಂಜಾಲು ನಿವಾಸಿಗಳಾದ ವಿಜಿಸ್ಟನ್(42), ಫೆಡ್ರಿಕ್ ಅನ್ಮಣ್ಣ(32), ಕಟ್ ಹೌಸ್ ಮಲ್ಲಾರು ನಿವಾಸಿ ಸಂದೇಶ್(37), ಬೆಳಪು ನಿವಾಸಿ ನಿತಿನ್(30), ಇನ್ನಂಜೆ ನಿವಾಸಿ

ಪಡುಬಿದ್ರಿ: ಡಿ.30-31ರಂದು ಸಮಾಜ ಸೇವೆಗಾಗಿ ಕಾಪುವಿನಲ್ಲಿ ಕ್ರಿಕೆಟ್ ಪಂದ್ಯಾಕೂಟ

ಪಡುಬಿದ್ರಿ: ಕಾಪು ಬಿರುವೆರ್ ಸೇವಾ ಸಮಿತಿ ಆಶ್ರಯದಲ್ಲಿ ಅವಳಿ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾಕೂಟ ಸಮಾಜ ಸೇವಾ ಹಿತದೃಷ್ಟಿಯಿಂದ ಡಿ.30 ಮತ್ತು 31ಕ್ಕೆ ಕಾಪು ದಂಡತೀರ್ಥ ಮೈದಾನದಲ್ಲಿ ನಡೆಯಲಿದೆ ಎಂಬುದಾಗಿ ಸಮಿತಿಯ ಅಧ್ಯಕ್ಷ  ಬಾಲಕೃಷ್ಣ ಕೋಟ್ಯಾನ್ ಹೇಳಿದ್ದಾರೆ. ಅವರು ಕಾಪು ಪ್ರೆಸ್ ಕ್ಲಬ್ ನಲ್ಲಿ ನಡೆಸಿದ ಸುದ್ದಿಗೋಷ್ಠಿಯ ತಿಳಿಸಿದ್ದಾರೆ. ಪಂದ್ಯಾಕೂಟ

ಕಾಮಿಡಿ ಪ್ರೀಮಿಯರ್ ಲೀಗ್ ಸೀಸನ್-4 ಗ್ರ್ಯಾಂಡ್ ಫಿನಾಲೆ: ಪಲ್ಲವಿ’ಸ್ ನ್ಯೂಟ್ರಿಮಿಕ್ಸ್ ತೆಲಿಕೆದ ತೆನ್ನಾಲಿ ವಿನ್ನರ್, ವೆಸ್ಟ್‍ ಕೋಸ್ಟ್ ಬಂಗಾರ್ ಬಂಟ್ವಾಳ್ ರನ್ನರ್ ಅಪ್

ಕರಾವಳಿಯ ಪ್ರಸಿದ್ಧವಾಹಿನಿ ವಿ4 ನ್ಯೂಸ್ 247 ಚಾನೆಲ್ ವಿಭಿನ್ನ ಪರಿಕಲ್ಪನೆಯ ಕಾಮಿಡಿ ರಿಯಾಲಿಟಿ ಶೋ ಕಾಮಿಡಿ ಪ್ರೀಮಿಯರ್ ಲೀಗ್. ಕಾಮಿಡಿ ಪ್ರೀಮಿಯರ್ ಲೀಗ್ ತುಳುನಾಡಿನ ಉದಯೋನ್ಮುಖ ಕಲಾವಿದರು ಹಾಗೂ ತಂಡಗಳಿಗೆ ವಿ4 ನ್ಯೂಸ್ 24×7 ಒದಗಿಸಿದ ಒಂದು ವಿಭಿನ್ನ ವೇದಿಕೆ. ಒಂದೇ ಕಡೆ ಚಿತ್ರೀಕರಣ ನಡೆಯದೆ ತಿಂಗಳಿಗೊಂದು ಕಡೆಗಳಂತೆ ಊರೂರಿಗೆ ತೆರಳಿ ಕಾಮಿಡಿ

ನೆಲ್ಯಾಡಿ: ಡೀಸೆಲ್ ಟ್ಯಾಂಕರ್ ಪಲ್ಟಿ, ಮುಗಿಬಿದ್ದ ಜನ

ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಅಡ್ಡಹೊಳೆ ಎಂಬಲ್ಲಿ ಡೀಸಿಲ್ ಟ್ಯಾಂಕರ್ ರಸ್ತೆಯಲ್ಲಿ ಪಲ್ಟಿ ಹೊಡೆದು ಡೀಸೆಲ್ ಸೋರಿಕೆಯಾದ ಘಟನೆ ಸಂಭವಿಸಿದೆ. ಮಂಗಳೂರಿನಿಂದ ಬೆಂಗಳೂರಿಗೆ ಡೀಸೆಲ್ ಸಾಗಿಸುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿ ಹೊಡೆದ ಪರಿಣಾಮ ಟ್ಯಾಂಕರ್ ನಿಂದ ಡೀಸೆಲ್ ಸೋರಿಕೆಗೊಂಡ ಪರಿಣಾಮ ಡೀಸೆಲ್ ಸಂಗ್ರಹಣೆಗಾಗಿ ಮುಗಿಬಿದ್ದ

ಡಿ.30ರಂದು “ಮಂಗಳೂರು ಕಂಬಳ”

ಮಂಗಳೂರು: ನಗರದ ಬಂಗ್ರಕೂಳೂರಿನಲ್ಲಿರುವ ಗೋಲ್ಡ್ ಫಿಂಚ್ ಸಿಟಿಯಲ್ಲಿ ಡಿಸೆಂಬರ್ 30ರಂದು ಮಂಗಳೂರು ಕಂಬಳ ಅದ್ಧೂರಿಯಾಗಿ ನಡೆಯಲಿದ್ದು ಇದರ ಅಂಗವಾಗಿ ಛಾಯಾಚಿತ್ರ ಸ್ಪರ್ಧೆ, ಕಲರ್ ಕೂಟ ಮತ್ತು ರೀಲ್ ಕಂಟೆಸ್ಟ್ ಆಯೋಜಿಸಲಾಗಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಕ್ಯಾ. ಬೃಜೇಶ್ ಚೌಟ ಮಾಹಿತಿ ನೀಡಿದರು. ಅವರು ನಗರ ಖಾಸಗಿ ಹೊಟೇಲಿನಲ್ಲಿ ಸಉದ್ದಿಗೋಷ್ಠಿ ನಡೆಸಿ ಮಾಹಿತಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲಿನದು : ಪಣಂಬೂರು ಬೀಚಿನಲ್ಲಿ ತೇಲು ಸೇತುವೆ

ಪಣಂಬೂರು ಬೀಚಿಗೆ ಹೊಸ ಆಕರ್ಷಣೆ ಆಗಿರುವ ತೇಲುವ ಸೇತುವೆಯನ್ನು ವಿಧಾನಸಭಾಧ್ಯಕ್ಷರಾದ ಯು. ಟಿ. ಖಾದರ್ ಅವರು ಸಾರ್ವಜನಿಕರಿಗೆ ತೆರೆದಿಟ್ಟರು.ಬೀಚ್ ಪ್ರವಾಸೋದ್ಯಮವನ್ನು ಮತ್ತಷ್ಟು ಬಲಪಡಿಸಲು ಪ್ರವಾಸೋದ್ಯಮ ಸಚಿವರ ಜೊತೆಗೆ ಮಾತನಾಡುವುದಾಗಿ ಈ ಸಂದರ್ಭದಲ್ಲಿ ಖಾದರ್ ಹೇಳಿದರು. 150 ಮೀಟರ್ ಉದ್ದ ಇರುವ ಈ ತೇಲು ಸೇತುವೆಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ

ತಮಿಳು ನಟ ವಿಜಯಕಾಂತ್ ನಿಧನ

ತಮಿಳಿನ ಖ್ಯಾತ ನಾಯಕ ನಟರಾಗಿದ್ದ ವಿಜಯಕಾಂತ್ ಅವರು ಗುರುವಾರ ಬೆಳಿಗ್ಗೆ ವಿಧಿವಶರಾದರು. ಅವರು ನ್ಯುಮೋನಿಯಾದಿಂದ ಬಳಲುತ್ತಿದ್ದರು.ಅವರು ನ್ಯುಮೋನಿಯಾದ ಜೊತೆಗೆ ಕೋವಿಡ್ ಸೋಂಕಿಗೆ ಒಳಗಾಗುತ್ತಲೇ ಸಾವಿಗೆ ಸೆರೆಯಾದರು ಎಂದೂ ವರದಿಯಾಗಿದೆ. 1979ರಲ್ಲಿ ನಾಯಕ ನಟನಾಗಿ ಚಿತ್ರರಂಗ ಪ್ರವೇಶಿಸಿದ ಅವರು 2005ರವರೆಗೂ ನಟನೆಯಲ್ಲಿ ಸಕ್ರಿಯರಾಗಿದ್ದರು. ಆಗ ಡಿಎಂಡಿಕೆ- ದೇಸೀಯ

ಪಡುವಣ ಬಂಗಾಳದ ಬಿಜೆಪಿ ಮುಖಂಡ ಅನುಪಮ್ ಹಜ್ರಾ ಕೇಂದ್ರೀಯ ಸ್ಥಾನದಿಂದ ವಜಾ

ಕೊಲ್ಕತ್ತಾದಲ್ಲಿ ಒಂದು ಲಕ್ಷ ನಾಗರಿಕರನ್ನು ಸೇರಿಸಿ ನಡೆದ ಗೀತಾ ಮಂತ್ರ ಪಠಣ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ಹಣ ಬಾಚಿದ್ದಾರೆ ಎಂದು ಆರೋಪ ಮಾಡಿದ್ದ ಪಡುವಣ ಬಂಗಾಳದ ಬಿಜೆಪಿ ಮುಖಂಡ ಅನುಪಮ್ ಹಜ್ರಾ ಅವರನ್ನು ಕೇಂದ್ರೀಯ ಸ್ಥಾನದಿಂದ ವಜಾ ಮಾಡಲಾಗಿದೆ.ಗೀತಾ ಮಂತ್ರ ಪಠಣ ಕಾರ್ಯಕ್ರಮಕ್ಕೆ ಬಿಜೆಪಿಯ ಕೆಲವರು ಹಣವಂತರಿಗೆ ದೊಡ್ಡ ಮೊತ್ತದ ಹಣಕ್ಕೆ ವಿಶೇಷ ಪಾಸ್ ಮಾರಾಟ

ಮದ್ಯಮುಕ್ತರಾಗಲು ಗಟ್ಟಿ, ದೃಡ ಮತ್ತು ಚಂಚಲತೆಯಿಲ್ಲದ ಹತೋಟಿ ಮುಖ್ಯ-ಡಾ. ಡಿ. ವೀರೇಂದ್ರ ಹೆಗ್ಗಡೆ.

ಪುತ್ತೂರು: ಮದ್ಯಪಾನಕ್ಕೆ ಪಂಚೇದ್ರಿಯಗಳು ಆಕರ್ಷಣೆಯಾಗದಂತೆ ನೋಡಿಕೊಳ್ಳುವುದರ ಜೊತೆಗೆ ಕುಡಿತ ನಿಲ್ಲಿಸುವ ವಿಚಾರದಲ್ಲಿ ಗಟ್ಟಿ ಮತ್ತು ದೃಡವಾದ ಮನಸ್ಸು, ಚಂಚಲತೆ ಇಲ್ಲದ ಹತೋಟಿ ಬೇಕಾಗಿದೆ. ಮದ್ಯವರ್ಜನ ಶಿಬಿರದಲ್ಲಿ ಭಾಗವಿಸಿದ ಎಲ್ಲರೂ ಕುಡಿತ ಬಿಡುವ ಬಗ್ಗೆ ಸ್ವಯಂ ಮೂಗುದಾರ ಹಾಕಿಕೊಳ್ಳಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ