Home 2023 (Page 3)

ಗೃಹರಕ್ಷಕ ದಳದ ಪಸ್ಚಿಮ ವಲಯ ಮಟ್ಟದ ಕ್ರೀಡಾಕೂಟ

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಪಶ್ಚಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟದ ಸಮಾರೋಪ ಸಮಾರಂಭವು ಪಾಂಡೇಶ್ವರದ ಡಿಎಆರ್ ಪೆರೇಡ್ ಮೈದಾನ ಜರುಗಿತು.ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮುಖ್ಯ ಅಗ್ನಿಶಾಮಕ ಅಧಿಕಾರಿಗಳಾದ ತಿರುಮಲೇಶ್ ಬಿ.ಎಂ., ಕ್ರೀಡಾಪಟುಗಳು ಬಹಳ ಆಸಕ್ತಿಯಿಂದ ಭಾಗವಹಿಸಿರುತ್ತಾರೆ. ಕ್ರೀಡೆಯಿಂದ ದೇಹ ಮತ್ತು ಮನಸ್ಸಿನ ನೆಮ್ಮದಿ

ಬಂಟ್ವಾಳ :- ಅಗ್ರಾರ್ ದರ್ಬೆಯಲ್ಲೊಂದು ಅಪರೂಪದ ದೈವೀ ತಾಣ

ಮಂಗಳೂರು: ಆಗಸ್ತ್ಯ ಮುನಿಗಳಿಂದ ಸ್ಥಾಪಿಸಲ್ಪಟ್ಟ ಏಕೈಕ ಕ್ಷೇತ್ರವೊಂದು ಬಂಟ್ವಾಳ ತಾಲೂಕಿನ ಅಗ್ರಾರ್ ಸಮೀಪದ ದರ್ಬೆಯಲ್ಲಿ ಪತ್ತೆಯಾಗಿದ್ದು ಇದೀಗ ಪುನರುತ್ಥಾನಕ್ಕೆ ಸಜ್ಜಾಗುತ್ತಿದೆ. ದರ್ಬೆ ದೇವಿ ಪುರ ಎಂಬಲ್ಲಿನ ಪ್ರಕೃತಿ ರಮಣೀಯ ಸುಂದರ ಪರಿಸರದಲ್ಲಿ ದೈವೀ ಸಾನಿಧ್ಯಗಳಿರುವ ಅಂಶಗಳು ಪ್ರಶ್ನಾಚಿಂತನೆಯಲ್ಲಿ ಬೆಳಕಿಗೆ ಬಂದಿದ್ದು ಇದೀಗ ಸಾನಿಧ್ಯವನ್ನು 2 ಕೋಟಿ

ತುಂಬೆ ಡ್ಯಾಂ ನೀರು ಹರಿದು ಕೊಚ್ಚಿ ಹೋದ ಕೃಷಿ ಭೂಮಿ ; ಡ್ಯಾಂ ಗೆ ರೈತರ ಮುತ್ತಿಗೆ

ಬಂಟ್ವಾಳ: ತುಂಬೆ ವೆಂಟೆಡ್ ಡ್ಯಾಂ ನಿಂದ ನೀರು ಹರಿದು ಬರುವ ರಭಸಕ್ಕೆ ಕೆಳಭಾಗದ ಬಲ ಪಾರ್ಶ್ವ ದಲ್ಲಿರುವ ಕೃಷಿ ಭೂಮಿ ಕೊಚ್ಚಿ ಹೋಗಿ ರೈತರು ನಷ್ಟ ಅನುಭವಿಸಿದ್ದು ಸೂಕ್ತ ಪರಿಹಾರ ಹಾಗೂ ಪರ್ಯಾಯ ವ್ಯವಸ್ಥೆ ಒದಗಿಸಿಕೊಡಿ ಎಂದು ಆಗ್ರಹಿಸಿ ರೈತ ಸಂಘ ಹಸಿರು ಸೇನೆಯ ನೇತೃತ್ವದಲ್ಲಿ ರೈತರು ತುಂಬೆ ವೆಂಟೆಡ್ ಡ್ಯಾಂಗೆ ಮುತ್ತಿಗೆ ಹಾಕಿದರು. ಡ್ಯಾಂನ ಪ್ರವೇಶ ಗೇಟ್ ಗೆ ಬೀಗ

ರಜತ ಮಹೋತ್ಸವ ಸಂಭ್ರಮದಲ್ಲಿ ಶ್ರೀ ಮೂಕಾಂಬಿಕಾ ದೇವಳ ಪ್ರೌಢಶಾಲೆ ; ಪ್ರಾಚೀನ ಕಾಲದ ವಸ್ತು ಪ್ರದರ್ಶನ, ಚಿತ್ರಕಲಾ ಪ್ರದರ್ಶನ ಉದ್ಘಾಟನೆ

ಬೈಂದೂರಿನ ಹೊಸೂರಿನ ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆಯ ರಜತ ಮಹೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು.ವಿವಿಧ ವೇಷಭೂಷಣ ಚಂಡೆ ವಾದನ ವಾದ್ಯಗೋಷ್ಠಿ ಮೆರವಣಿಗೆ ಮೆರುಗನ್ನು ಹೆಚ್ಚಿಸಿತು. ಬೈಂದೂರು ತಾಲೂಕು ದೈಹಿಕ ಪರಿವೀಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ ಮರೆಯಲಾಗದ ಪ್ರಾಚೀನ ಕಾಲದ ವಸ್ತು ಸಂಗ್ರಾಲಯವನ್ನು ಉದ್ಘಾಟಿಸಿದರು. ಗ್ರಾಮ ಪಂಚಾಯತ್ ಸದಸ್ಯ

ಬಹರೈನ್: “ಮೊಗವೀರ್ಸ್ ಬಹರೈನ್ ” ಸಂಘಟನೆಯಿಂದ “ಅಟಿಲ್” ಆಹಾರೋತ್ಸವ

ಬಹರೈನ್ ಅನಿವಾಸಿ ಮೊಗವೀರ ಸಮುದಾಯದ ಸಂಘಟನೆಯಾದ “ಮೊಗವೀರ್ಸ್ ಬಹರೈನ್ ” ಸಂಘಟನೆಯು “ಅಟಿಲ್” ಎನ್ನುವಂತಹ ವಿಶಿಷ್ಟ ಆಹಾರಗಳ ಮೇಳವನ್ನು ಬಹರೈನ್ ಪ್ಯಾಪಿಲಾನ್ ರೆಸ್ಟೋರೆಂಟಿನ ಸಭಾಂಗಣದಲ್ಲಿ ಆಯೋಜಿಸಿದ್ದರು. “ಮೊಗವೀರ್ಸ್ ಬಹರೈನ್ ” ಸಂಘಟೆನೆಯ ಸ್ಥಾಪಕ ಸದಸ್ಯರೂ, ಸಂಘಟೆನೆಯ ಉಪಾಧ್ಯಕ್ಷರೂ ಆಗಿ ಕಾರ್ಯನಿರ್ವಹಿಸಿ

ಕನ್ನಡ ಸಂಘ ಬಹರೈನ್ ವತಿಯಿಂದ, ಕರ್ನಾಟಕ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಗೆ ಸಮ್ಮಾನ

ಬಹರೈನ್ ಕನ್ನಡ ಸಂಘ ಕೇವಲ ಕನ್ನಡಿಗರ ಸಂಘಟನೆಯಲ್ಲ ಇದು ಕನ್ನಡ ಕಲೆ, ಸಂಸ್ಕ್ರತಿ ,ಭಾಷೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವಂತಹ ಒಂದು ಪರಿಣಾಮಕಾರಿಯಾದ ಮಾಧ್ಯಮ. ಇಲ್ಲಿರುವ ನಮ್ಮ ಸಂಸ್ಕ್ರತಿಯ ಅಧ್ಯಯನ ಕೇಂದ್ರಗಳು ನಿಜವಾಗಿಯೂ ಕನ್ನಡ ಭಾಷೆ, ಕಲೆ, ಸಂಸ್ಕ್ರತಿಯ ಮೇಲೆ ಬಹರೈನ್ ಕನ್ನಡಿಗರಿಗಿರುವ ಅನನ್ಯ ಪ್ರೀತಿಗೆ ಸಾಕ್ಷಿಯಾಗಿದೆ ” ಎಂದು ಕರ್ನಾಟಕ

ಮಂಗಳೂರು: ಬೀದಿ ಬೇಲಿಯ ಸುಂದರ ಹೂವುಗಳು: ನೆಟ್ಟವುಗಳಿಗೆ ಸವಾಲೆಸೆಯುವ ಕುಸುರಿಗಳು

ವಿಜ್ಞಾನಿಗಳು ಜಗತ್ತಿನಲ್ಲಿ 3,90,900 ಹೂಬಿಡುವ ಸಸ್ಯಗಳನ್ನು ಗುರುತಿಸಿದ್ದಾರೆ. ಭಾರತದಲ್ಲಿ ಬೊಟಾನಿಕಲ್ ಸರ್ವೇ ಆಫ್ ಇಂಡಿಯಾ 46,000 ಹೂಬಿಡುವ ಸಸ್ಯಗಳನ್ನು ಗುರುತಿಸಿದೆ. ಸಸ್ಯಗಳಲ್ಲಿ ಸಾಮಾನ್ಯ ಮತ್ತು ಕ್ಷಣಿಕ ಅವಧಿಯವು ಎಂದು ಎರಡು ವಿಧ. ನಾವು ಕಾಡು ಗುಡ್ಡಗಳಲ್ಲಿ ಗುರುತೇ ಇಲ್ಲದ ಎಷ್ಟೋ ಹೂ ಗಿಡ ಕಾಯಿಗಳನ್ನು ಕಂಡಿದ್ದೇವೆ. ಮಂಗಳೂರಿನ ಯೆಯ್ಯಾಡಿ

ನವದೆಹಲಿ: ಬ್ರಿಟಿಷರ ಕಾಲದ ಕ್ರಿಮಿನಲ್ ಕಾಯ್ದೆಗೆ ತಿದ್ದುಪಡಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ

ಇತ್ತೀಚೆಗೆ ಸಂಸತ್ತಿನಲ್ಲಿ ಪಾಸಾದ ಮೂರು ಕ್ರಿಮಿನಲ್ ಮಸೂದೆಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕುವ ಮೂಲಕ ಅವನ್ನು ಕಾನೂನು ಆಗಿಸಿದರು. ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, ಭಾರತೀಯ ಸಾಕ್ಷ್ಯ ಕಾಯ್ದೆ ಇವೇ ಆ ಮೂರು. 1872ರ ಬ್ರಿಟಿಷರ ಕಾನೂನುಗಳಿಗೆ ಈ ಮೂಲಕ ಇನ್ನಷ್ಟು ತಿದ್ದುಪಡಿ ತರಲಾಗಿದೆ.

ಮಣ್ಣಗುಡ್ಡದ ಅಂಗಡಿಯಲ್ಲಿ ಬೆಂಕಿ : ಸಕಾಲದಲ್ಲಿ ಆರಿಸಿದ ಅಗ್ನಿಶಾಮಕ ದಳ

ಮಂಗಳೂರು ಮಣ್ಣಗುಡ್ಡದ ಮಠದಕಣಿ ರಸ್ತೆಯ ಮಿಶನ್ ಗೋರಿ ರಸ್ತೆಯಲ್ಲಿದ್ದ ದಿನಸಿ ಅಂಗಡಿಯೊಂದರಲ್ಲಿ ಬೆಂಕಿ ಅವಘಡ ಸಂಬವಿಸಿ ಅಂಗಡಿಯಲ್ಲಿದ್ದ ವಸ್ತುಗಳಲ್ಲಿ ಸುಟ್ಟು ಕರಕಲಾಗಿವೆ.ಅಗ್ನಿಶಾಮಕ ದಳದವರು ಸಕಾಲದಲ್ಲಿ ಆಗಮಿಸಿ ಬೆಂಕಿ ನಂದಿಸಿದ್ದರಿಂದ ಆಚೀಚೆಯ ಅಂಗಡಿ ಮುಂಗಟ್ಟುಗಳಿಗೆ ಬೆಂಕಿ ಹರಡಲಿಲ್ಲ. ಆದರೆ ಸಂದೀಪ್ ಎಂಬವರಿಗೆ ಸೇರಿದ ಅಂಗಡಿಯೊಳಗಿನ ವಸ್ತುಗಳೆಲ್ಲ ಸುಟ್ಟು

ಮಗನ ಗದ್ದೆಯಿಂದ ಹೂಕೋಸು ಕಿತ್ತ ತಾಯಿ : ಅಮ್ಮನನ್ನೇ ಕಂಬಕ್ಕೆ ಕಟ್ಟಿ ಹೊಡೆದ ಪುತ್ರ

ಒಡಿಶಾ ರಾಜ್ಯದ ಕಿಯೊಂಜಾರ್ ಜಿಲ್ಲೆಯಲ್ಲಿ ಹೂಕೋಸು ಕಿತ್ತು ಪಲ್ಯ ಮಾಡಿ ತಿಂದಿದ್ದಾರೆ ಎಂದು ಮಗನೇ ತಾಯಿಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿರುವ ಅಮಾನವೀಯ ಘಟನೆ ನಡೆದಿದೆ. 70ರ ಮಹಿಳೆ ಸರಸಪಸಿ. ಈಕೆಯ ಕಿರಿಯ ಮಗ ಪ್ರತ್ಯೇಕ ಕೃಷಿ ಭೂಮಿ ಹೊಂದಿದ್ದ. ಆಕೆ ಆ ಮಗನ ಹೊಲದಿಂದ ಹೂಕೋಸು ತಂದು ಪಲ್ಯ ಮಾಡಿ ತಿಂದಿದ್ದಳು. ಕೆರಳಿ ಜಗಳಕ್ಕೆ ಬಂದಿದ್ದ ಮಗ. ತಾಯಿಯೂ