ನೆಲ್ಯಾಡಿ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ನಲ್ಲಿ ಸಮಕಾಲಿನ ಪ್ರಪಂಚದಲ್ಲಿ ಹದಿ ಹರೆಯದ ತರುಣ ತರುಣಿಯರು ಎದುರಿಸುವ ಸಮಸ್ಯೆಗಳು ಮಕ್ಕಳ ಪಾಲನೆ ಮತ್ತು ಲಾಲಾನೇಯಲ್ಲಿ ಪೋಷಕರ ಪಾಡು ಈ ವಿಷಯದಲ್ಲಿ ಒಂದು ದಿನದ ಸೈಕಲಾಜಿಕಲ್ ಕಾರ್ಯಗಾರವನ್ನು ಆಯೋಜಿಸಲಾಯಿತು. ಸುಮಾರು ನೂರ ಐವತ್ತು ಟೀನ್ಸ್ ಮತ್ತು ಅವರ ತಾಯಂದಿರು ಈ ಶಿಬಿರದಲ್ಲಿ ಬಾಗವಹಿಸಿ ಮಾಹಿತಿ ಪಡೆದು ಕೊಂಡರು.
Month: January 2024
ನೆಲ್ಯಾಡಿ: ಬಯಲು ಆಲಯ ಎಂದೇ ಪ್ರಖ್ಯಾತಿ ಪಡೆದಿರುವ ಕೊಕ್ಕಡ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತಕ್ಕೆ ಭಾರತ ಕ್ರಿಕೆಟ್ ತಂಡದ ಆಟಗಾರ ಕೆ.ಎಲ್.ರಾಹುಲ್ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ರಾಹುಲ್ ಅವರನ್ನು ಕ್ಷೇತ್ರದ ವತಿಯಿಂದ ಗೌರವಿಸಲಾಯಿತು. ದೇವಸ್ಥಾನದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀನಿವಾಸ ಹಾಗೂ ಅರ್ಚಕರು ಉಪಸ್ಥಿತರಿದ್ದರು.
ಮೂಡುಬಿದಿರೆ : ಇಲ್ಲಿನ ಕೃಷಿ ವಿಚಾರ ವಿನಿಮಯ ಕೇಂದ್ರ ಹಾಗೂ ಮೂಡುಬಿದಿರೆ ಕೋ-ಆಪರೇಟಿವ್ ಸರ್ವಿಸ್ ಸೊಸೈಟಿ ಇವುಗಳ ಆಶ್ರಯದಲ್ಲಿ ಸೊಸೈಟಿಯ ಕಲ್ಪವೃಕ್ಷ ಸಭಾಭವನದಲ್ಲಿ ‘ಕ್ಯಾನ್ಸರ್ ಜಾಗೃತಿ’ ಕಾರ್ಯಾಗಾರ ನಡೆಯಿತು.ವಿದ್ಯಾಗಿರಿಯ ಆಳ್ವಾಸ್ ನಿರಾಮಯ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕಿ ಡಾ| ಸುರೇಖಾ ಪೈ ಸಂಪನ್ಮೂಲ ವ್ಯಕ್ತಿಯಾಗಿ
ವಿಟ್ಲ: ಚಾಲಕನ ನಿಯಂತ್ರಣ ಕಳೆದುಕೊಂಡ ಟಿ.ಟಿ ವಾಹನ ರಸ್ತೆಗೆ ಪಲ್ಟಿ ಹೊಡೆದ ಪರಿಣಾಮ ಆರು ಮಂದಿ ಗಾಯಗೊಂಡ ಘಟನೆ ವಿಟ್ಲದ ಚಂದಳಿಕೆ ಎಂಬಲ್ಲಿ ನಡೆದಿದೆ. ಶಬರಿಮಲೆಯಿಂದ ವಿಟ್ಲ ರಸ್ತೆ ಮೂಲಕ ಪುತ್ತೂರು ಕಡೆಗೆ ತೆರಳುತ್ತಿದ್ದ ವೇಳೆ ಚಂದಳಿಕೆ ಅಪಾಯಕಾರಿ ತಿರುವಿನಲ್ಲಿ ಈ ಘಟನೆ ಸಂಭವಿಸಿದೆ. ಟಿ.ಟಿ ವಾಹನದಲ್ಲಿದ್ದ ಆರು ಮಂದಿ ಮಾಲಾಧಾರಿಗಳು ಗಾಯಗೊಂಡಿದ್ದು, ವಿಟ್ಲ
ಹಾಸನದ ಅಂಬೇಡ್ಕರ್ ಭವನದಲ್ಲಿ ಹಾಸನ ಜಿಲ್ಲೆಯ ಗ್ರಾಮ ಒನ್‌ನ್ನ ಎಲ್ಲಾ ಸಿಬ್ಬಂದಿಯವರೆಗೆ ಒಂದು ದಿನದ ತರಬೇತಿ ಕಾರ್ಯಗಾರ ವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಇ ಡಿ ಸಿ ಎಸ್ ನಿರ್ದೇಶನಾಲಯದ ಕರ್ನಾಟಕ ರಾಜ್ಯ ಯೋಜನಾ ನಿರ್ದೇಶಕರಾದ ಮದನ್ ಮೋಹನ್ ರವರು ಉದ್ಘಾಟನೆ ಮಾಡಿದರು. ತರಬೇತಿ ಕಾರ್ಯಗಾರದಲ್ಲಿ ಸರ್ಕಾರದಿಂದ ಗ್ರಾಮ ಒನ್ ಗಳಿಗೆ ಹೊಸದಾಗಿ
ಉಳ್ಳಾಲ: ಅವಿವಾಹಿತ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ನಡೆಸಿಕೊಂಡಿರುವ ಘಟನೆ ಮಾಡೂರು ಅಯ್ಯಪ್ಪ ಭಜನಾ ಮಂದಿರ ಸಮೀಪ ಬೆಳಕಿಗೆ ಬಂದಿದೆ.ಮಾಡೂರು ಅಯ್ಯಪ್ಪ ಭಜನಾ ಮಂದಿರ ಸಮೀಪ ನಿವಾಸಿ ನಾಗರಾಜ್ ಶೆಟ್ಟಿ (32) ಆತ್ಮಹತ್ಯೆ ನಡೆಸಿಕೊಂಡವರು. ಕೋಟೆಕಾರು ಬೀರಿಯಲ್ಲಿರುವ ಈಕಾಟ್೯ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ನಾಗರಾಜ್ ನಿನ್ನೆ ಕೆಲಸಕ್ಕೆ ತೆರಳಿ ರಾತ್ರಿ
ಕರ್ನಾಟಕ ರಾಜ್ಯದಲ್ಲಿ ಕಳೆದ ಐದು ವರುಷಗಳಲ್ಲಿ ಅಡಕೆ ಬೆಳೆಯುವ ಪ್ರದೇಶವು ಮೂರು ಪಾಲು ಹೆಚ್ಚಾಗಿದೆ. ಕ್ವಿಂಟಾಲ್ ಅಡಕೆಗೆ ಜಣ ಜಣ 50,000 ಎನ್ನುತ್ತಲೇ ಅಡಕೆ ಬೆಳೆಯುವ ಪ್ರದೇಶವು 5 ವರ್ಷಗಳಲ್ಲಿ 4.52 ಲಕ್ಷ ಹೆಕ್ಟೇರ್ ಹೆಚ್ಚಾಗಿ 7.32 ಲಕ್ಷ ಹೆಕ್ಟೇರಿಗೆ ವಿಸ್ತರಣೆಗೊಂಡಿದೆ. ಆಹಾರ ಬೆಳೆಯುವ ನೆಲೆಗಳೆಲ್ಲ ಅಡಕೆ ತೋಟಗಳಾಗಿ ಮೇಲೆದ್ದಿವೆ ಎಂದು ತೋಟಗಾರಿಕೆ ಇಲಾಖೆಯ
ಪ್ರಶ್ನೆ ಕೇಳಲು ಹಣ ಪಡೆದಿದ್ದಾರೆ ಎಂಬ ಆಪಾದನೆ ಹೊರಿಸಿ, ಲೋಕ ಸಭೆಯಲ್ಲಿ ಮಾತನಾಡಲೂ ಬಿಡದೆ, ಬೇಟಿ ಹಟಾವೊ ರೀತಿಯಲ್ಲಿ ಮಹುವಾ ಮೊಯಿತ್ರಾರನ್ನು ಲೋಕ ಸಭೆಯಿಂದ ವಜಾ ಮಾಡಲಾಯಿತು. ಇಂತಾ ಕೆಲವು ಘಟನೆಗಳು ಸಂಸತ್ತಿನಲ್ಲಿ ಹಿಂದೆ ಸಹ ನಡೆದಿವೆ. ಆದರೆ ಅದಾನಿ ಸಂಪತ್ತು ಪ್ರಶ್ನಿಸಿದ ರಾಹುಲ್ ಗಾಂಧಿ ಮತ್ತು ಮಹುವಾ ಮೊಯಿತ್ರ ಇಬ್ಬರು ಕೂಡ, ಸಂಸತ್ ವಜಾ ಕಂಡುದು ಸರಕಾರ
ಪುತ್ತೂರು: ರಾಮ ರಾಜ್ಯದ ನಿರ್ಮಾಣದ ಭಾಗವಾಗಿ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠೆಯಾಗುತ್ತಿದೆ. ರಾಮ ಹಾಗೂ ರಾಮ ರಾಜ್ಯದ ಪ್ರತಿಷ್ಠೆಯನ್ನು ಹಳ್ಳಿ ಹಳ್ಳಿಯಲ್ಲಿ ಸಂಭ್ರಮ ಪಡಬೇಕು. ಶ್ರೀ ರಾಮನ ಪ್ರತಿಷ್ಠೆಯಿಂದ ಮನುಷ್ಯ ಮಾತ್ರವಲ್ಲದೆ ಪ್ರತಿ ಜೀವ ಸಂಕುಲಗಳಿಗೂ ಆನಂದ ಉಂಟಾಗಲಿದೆ. ಇದರಿಂದ ಜಗತ್ತಿಗೇ ಒಳಿತಾಗಲಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ
ಭಾರತೀಯ ಪರಂಪರೆ, ಮಾಧ್ವ ತತ್ವವನ್ನು ಜಗತ್ತಿಗೆ ಸಾರಿದ ಹಾಗೂ ಗೀತಾಸಾರವನ್ನು ವಿಶ್ವಕ್ಕೆ ಪಸರಿಸಲು ಕಾರಣವಾಗಿರುವ ಉಡುಪಿ ಅಷ್ಠಮಠಗಳ ಪೈಕಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಯವರ ಪರ್ಯಾಯ ಪೀಠಾರೋಹಣ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇಂದು ಹೊರೆಕಾಣಿಕೆ ಮೆರವಣಿಗೆ ನಡೆಯಿತು. ವಿವಿಧೆಡೆಗಳಿಂದ ಆಗಮಿಸಿದ್ದ ಹೊರೆಕಾಣಿಕೆಯನ್ನು ಮೆರವಣಿಗೆಯ




























