Home 2024 January (Page 15)

ಕಾಸರಗೋಡು: ಕರಂದಕ್ಕಾಡ್ ಶ್ರೀ ವೀರಹನುಮಾನ್ ಮಂದಿರದ ವಾರ್ಷಿಕ ಮಹಾಸಭೆ

ಕಾಸರಗೋಡು ಕರಂದಕ್ಕಾಡ್ ಶ್ರೀ ವೀರಹನುಮಾನ್ ಮಂದಿರದ ವಾರ್ಷಿಕ ಮಹಾಸಭೆ ಅಧ್ಯಕ್ಷರಾದ ಶ್ರೀ ಅವಿನಾಶ್ ಅವರ ಅಧ್ಯಕ್ಷತೆಯಲ್ಲಿ ಮಂದಿರ ಪರಿಸರದಲ್ಲಿ ನಡೆಯಿತು. ವಿವಿಧ ಚರ್ಚೆಗಳ ನಂತರ ಹೊಸ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಅವಿನಾಶ್ ಆಯ್ಕೆ ಯಾದರು, ಉಪಾಧ್ಯಕ್ಷ ಶ್ರೀ ರವಿ ಕರಂದಕ್ಕಾಡ್, ಕಾರ್ಯದರ್ಶಿ ಜಿತೇಶ್ ಕರಂದಕ್ಕಾಡ್, ಜತೆ ಕಾರ್ಯದರ್ಶಿ ಹರೀಶ್

ಪುತ್ತೂರು: ಗೆಜ್ಜೆಗಿರಿ ಕ್ಷೇತ್ರದ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಡಗನ್ನೂರುಃ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ (ರಿ.) ಶ್ರೀ ಕ್ಷೇತ್ರ ಗೆಜ್ಜೆಗಿರಿ ವರ್ಷಾವಧಿ ಜಾತ್ರೋತ್ಸವವು ಫೆ.25 ರಿಂದ 28 ತನಕ ನಡೆಯಲಿದ್ದು ಇದರ ಅಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಶ್ರೀ ಕ್ಷೇತ್ರದಲ್ಲಿ ನಡೆಯಿತು. ಪ್ರಾರಂಭದಲ್ಲಿ ಶ್ರೀ ಕ್ಷೇತ್ರದ ಸರ್ವಶಕ್ತಿಗಳಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.ಗೆಜ್ಜೆಗಿರಿ

ಕಲ್ಯಾಣ ಕ್ರಾಂತಿಯ ಅನೈತಿಕ ಪೋಲೀಸುಗಿರಿ

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿಆಲೂರು ನಾಲ್ಕರ್ ಕ್ರಾಸ್‌ನ ಲಾಡ್ಜ್‌ನಲ್ಲಿ ತಂಗಿದ್ದ ಶಿರಸಿ ತಾಲೂಕಿನ ಹಿಂದೂ ಗಂಡು, ಮುಸ್ಲಿಂ ಯುವತಿಯ ಮೇಲೆ ಏಳು ಮಂದಿ ಅನೈತಿಕ ಪೋಲೀಸುಗಿರಿ ನಡೆಸಿ ಹಲ್ಲೆ ನಡೆಸಿದ್ದು ನಾನಾ ತಿರುವು ಕಾಣುತ್ತಿದೆ. ಕಳೆದ ವಾರ ಮಂಗಳೂರಿನಲ್ಲಿ ಮತ್ತು ಉಡುಪಿಯಲ್ಲಿ ಹಿಂದೂ ಹೆಣ್ಣು ಮುಸ್ಲಿಂ ಗಂಡು ಕೂಡಿ ಮಾತನಾಡಿದರು ಎಂದು ಹಿಂದೂ

ರಾಮ ಪ್ರಾಣ ಪ್ರತಿಷ್ಠೆಗೆ ವಿರೋಧ ಏಕೆ?

ನಾಲ್ವರು ಶಂಕರಾಚಾರ್ಯರು. ಇಬ್ಬರದು ಒಮ್ಮುಖ ವಿರೋಧ. ಒಬ್ಬರದು ಸಮ್ಮತದ ಜೊತೆಗೆ ಮೌನ. ಮತ್ತೊಬ್ಬರದು ಮಹಾ ಮೌನ. ಅದನ್ನು ಸಮ್ಮತಿ ಲಕ್ಷಣ ಎನ್ನಬಹುದು. ರಾಮ ಮಂದಿರ ಈಗ ವಿವಾದದ ಬಿಂದು. ರಾಮ ಇವರ ಅಪ್ಪನ ಆಸ್ತಿಯೇ ಎಂದು ಚಿಕ್ಕಬಳ್ಳಾಪುರದ ಶಾಸಕ ಪ್ರದೀಪ್ ಈಶ್ವರ್ ಪ್ರಶ್ನಿಸುವ ತನಕ ವಿವಾದ ಬೆಳೆದಿದೆ. ಶಂಕರಾಚಾರ್ಯರು ಅಯೋಧ್ಯೆಗೆ ಮಂದಿರ ಉದ್ಘಾಟನೆಗೆ ಹೋಗುವುದಿಲ್ಲ.

ಲೀಲ ಕಿರಣ ಮರಣ

400 ಕನ್ನಡ, ಇತರ ಭಾಷೆಯ 200 ಎಂದು 600ರರಷ್ಟುಚಲನಚಿತ್ರಗಳಲ್ಲಿ ನಟಿಸಿದ್ದ ನಟಿ ಲೀಲಾವತಿಯವರು ಡಿಸೆಂಬರ್ 8ರಂದು ಬೆಂಗಳೂರು ಹೊರ ವಲಯದ ನೆಲಮಂಗಲದ ಆಸ್ಪತ್ರೆಯಲ್ಲಿ ನಿಧನರಾದರು. ಇವರ ಮೂಲ ಹೆಸರು ಲೀಲ ಕಿರಣ. 1937 ರಲ್ಲಿ ಹುಟ್ಟಿದ ಇವರು ಬಾಸೆಲ್ ಮಿಶನರಿಗೆ ಸೇರಿದ ಅಚ್ಚ ತುಳು ಮಾತಿನವರು. 6ರ ಪ್ರಾಯದಲ್ಲಿ ಹೆತ್ತವರನ್ನು ಕಳೆದುಕೊಂಡ ಮಂಗಳೂರು ಬಾಲಕಿ. ನಟನೆಯ

ಪಡುಬಿದ್ರಿ: ಅಕ್ರಮ ಮರಳು ಸಾಗಾಟ ಮರಳು ಸಹಿತ ಟಿಪ್ಪರ್ ವಶಕ್ಕೆ

ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರನ್ನು ಪಡುಬಿದ್ರಿ ಪೊಲೀಸರು ಪಲಿಮಾರಿನ ನಡಿಯೂರು ಕೊಪ್ಪಲ ರಸ್ತೆಯಲ್ಲಿ ವಶಕ್ಕೆ ಪಡೆದಿದ್ದಾರೆ.ಅಕ್ರಮ ಮರಳುಗಾರಿಕೆಯ ಬಗ್ಗೆ ಮಾಹಿತಿ ಪಡೆದ ಪಡುಬಿದ್ರಿ ಎಸ್ಸೈ ಪ್ರಸನ್ನ ಎಂ.ಎಸ್. ಸಿಬ್ಬಂದಿಗಳೊಂದಿಗೆ ನಂದಿಕೂರು ಪಲಿಮಾರು ರಸ್ತೆಯಾಗಿ ಪೊಲೀಸ್ ವಾಹನದಲ್ಲಿ ಸಂಚರಿಸುತ್ತಿದ್ದಾಗ ಅವರಾಲು ಮಟ್ಟು ಕಡೆಯಿಂದ ಕುಂಜ್ಞಾಲಿ ತೋಟ

ಮೂಡುಬಿದಿರೆ: ಚಿನ್ನ ಕದ್ದ ಆರೋಪಿಯ ಬಂಧನ

ಮೂಡುಬಿದಿರೆ: ಇಲ್ಲಿನ ಅರಣ್ಯ ಇಲಾಖೆ ಕಚೇರಿ ಸಮೀಪದ ಮನೆಯಲ್ಲಿದ್ದ ಚಿನ್ನ ಮತ್ತು ಮೊಬೈಲನ್ನು ಕಳ್ಳತನ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಬಂಟ್ವಾಳ ರಾಯಿ ನಿವಾಸಿ ದೀಕ್ಷಿತ್ ಎಂದು ಗುರುತಿಸಲಾಗಿದೆ. ಕೆಲವು ದಿನಗಳ ಹಿಂದೆ ಇಲ್ಲಿ ಬಾಗಲಕೋಟೆ ಮೂಲದ ನಿವಾಸಿಗಳು ವಾಸವಿದ್ದ ಮನೆಗೆ ಹಾಡು ಹಗಲೇ ನುಗ್ಗಿದ ಆರೋಪಿ ಮನೆಯಲ್ಲಿದ್ದ ಚಿನ್ನದ

ಕೊಕ್ಕಡ:ಅನಾರು-ಪಟ್ರಮೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 2024ರ ಕ್ಯಾಲೆಂಡರ್ ಬಿಡುಗಡೆ

ಕೊಕ್ಕಡ: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅನಾರು -ಪಟ್ರಮೆ ಇದರ 2024 ವರ್ಷದ ಕ್ಯಾಲೆಂಡರ್ ನ್ನು ದೇವಸ್ಥಾನದ ಅನುವಂಶಿಕ ಆಡಳಿತ ಮೋಕ್ತೆಸರರಾದ ನಿತೇಶ್ ಬಲ್ಲಾಳ್ ದೇವಸ್ಥಾನದ ಆವರಣದಲ್ಲಿ ಬಿಡುಗಡೆಗೊಳಿಸಿದರು. ಈ ಸಂಧರ್ಭದಲ್ಲಿ ಪವಿತ್ರಪಾಣಿ ಶ್ರೀಧರ ಶಬರಾಯ ಅಕ್ಕೋ, ಅರ್ಚಕರಾದ ಗುರುಪ್ರಸಾದ್ ನಿಡ್ವಣ್ಣಾಯ, ದೇವಪಾಲ ಅಜ್ರಿ ಉಳಿಯಬೀಡು, ಜಾತ್ರಾ ಸಮಿತಿ

ಪುತ್ತೂರು: ತನಿಯ ಮೋಟಾರ್ಸ್ಸ್‌ನ ಶೋರೂಂ ಶುಭಾರಂಭ

ಮೊಂಟ್ರಾ ಇಲೆಕ್ಟ್ರಿಕ್‌ನ ಅಧಿಕೃತ ಡೀಲರ್ ತನಿಯ ಮೋಟಾರ್‍ಸ್‌ನ ಮತ್ತೊಂದು ಶೋರೂಂ ಪುತ್ತೂರಿನ ದಾರಂದಕುಕ್ಕು ಡಿಕೆ ಕಾಂಪ್ಲೆಕ್ಸ್‌ನಲ್ಲಿ ಶುಭಾರಂಭಗೊಂಡಿತು. ಭಾರತದಲ್ಲಿ ಇಲೆಕ್ಟ್ರಿಕ್ ವಾಹನಗಳ ಬೇಡಿಕೆ ಹಾಗೂ ಉತ್ಪಾದನೆ ಹೆಚ್ಚಾಗುತ್ತಿದೆ. ಇದೀಗ ತ್ರಿಚಕ್ರದ ವಾಹನಗಳು ಎಲೆಕ್ಟ್ರಿಕ್ ರೂಪದಲ್ಲಿ ಬಿಡುಗಡೆಯಾಗುತ್ತಿದೆ. ಮೊಂಟ್ರಾ ಎಲೆಕ್ಟ್ರಿಕ್‌ನ ಆಟೋ

ಮೂಡುಬಿದಿರೆ: ಮಾಂಟ್ರಾಡಿ ಗ್ರಾಮದಲ್ಲಿ ಕೂಸಿನ ಮನೆ ಉದ್ಘಾಟನೆ

ಮೂಡುಬಿದಿರೆ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಆಯ್ಕೆಯಾಗಿರುವ ಮೂಡುಬಿದಿರೆ ತಾಲೂಕಿನ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಂಟ್ರಾಡಿ ಗ್ರಾಮದಲ್ಲಿ ಕೂಸಿನ ಮನೆ  ಕೇಂದ್ರವು  ಉದ್ಘಾಟನೆಗೊಂಡಿತು.  ಪಂಚಾಯತ್ ಅಧ್ಯಕ್ಷ ಉದಯ್ ಪೂಜಾರಿ ಅವರು ಕೂಸಿನ ಮನೆಯನ್ನು  ಉದ್ಘಾಟಿಸಿ, ಗ್ರಾಮಸ್ಥರ ಪ್ರೋತ್ಸಾಹದಿಂದ ಹೆಚ್ಚಿನ ಮಕ್ಕಳ