Home 2024 January (Page 21)

ಉಡುಪಿ: ಹಿಂದುಗಳ ಮೇಲೆ ಸರ್ಕಾರದಿಂದ ಧಮನಕಾರಿ ಅಸ್ತ್ರ ಪ್ರಯೋಗ: ಆರ್. ಅಶೋಕ್

ರಾಜ್ಯ ಸರ್ಕಾರ ಹಿಂದುಗಳ ಮೇಲೆ ಧಮನಕಾರಿ ಅಸ್ತ್ರವನ್ನು ಪ್ರಯೋಗ ಮಾಡುತ್ತಿದೆ. ಈ ಹಿಂದೆ ದೇಣಿಗೆ ಕೇಳಿದಾಗ ರಾಮಮಂದಿರವನ್ನು ವಿವಾದಿತ ಎಂದಿದ್ದರು. ಅಯೋಧ್ಯೆಯ ಬಗ್ಗೆ ಸಿದ್ದರಾಮಯ್ಯರಿಗೆ ದ್ವೇಷ ಮತ್ತು ವೈರತ್ವ ಇದೆ ಎಂದು ಮಾಜಿ ಸಚಿವ ಆರ್. ಅಶೋಕ್ ಹೇಳಿದರು. ಅವರು ಉಡುಪಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ಅಲ್ಪಸಂಖ್ಯಾತ ಮತ ಕ್ರೋಡೀಕರಿಸಿ ಚುನಾವಣೆಗೆ

ಉಳ್ಳಾಲ : ಸೋಮೇಶ್ವರ ಪುರಸಭೆ ಚುನಾವಣೆ-ನೂತನ ಸದಸ್ಯರಿಗೆ ಅಭಿನಂದನೆ

ಸೋಮೇಶ್ವರ ಪುರಸಭೆಯಾಗಿ ಮೇಲ್ದರ್ಜೆಗೊಂಡ ಬಳಿಕ ಮೊದಲ ಬಾರಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯನ್ನು ಪ್ರಚಂಡ ಬಹುಮತದಿಂದ ವಿಜಯಿಗೊಳಿಸಿದ ಮತದಾರ ಬಂಧುಗಳಿಗೆ, ಕಾರ್ಯಕರ್ತರಿಗೆ ಹಾಗೂ ನೂತನ ಸದಸ್ಯರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ನಡೆಯಿತು. ಹಿರಿಯರಾದ ಸೀತಾರಾಮ ಬಂಗೇರಾ ರವರು ದೀಪ ಪ್ರಜ್ವಲನೆಗೊಳಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಸಂಸದರಾದ

ಪೆರ್ನಾಜೆ: ಶ್ರೀ ಸೀತಾರಾಘವ ಪದವಿ ಪೂರ್ವ ಕಾಲೇಜ್ ಮತ್ತು ಪ್ರೌಢಶಾಲೆಯಲ್ಲಿ ಪ್ರತಿಭಾ ಲಾಲಿತ್ಯ 2023 -24

ಪೆರ್ನಾಜೆ ಶ್ರೀ ಸೀತಾರಾಘವ ಪದವಿ ಪೂರ್ವ ಕಾಲೇಜಿನಲ್ಲಿ ಜ.2 ರಂದು “ಪೆರ್ನಾಜೆ ಪ್ರತಿಭಾ ಲಾಲಿತ್ಯ 2023 24 ರ ಪೆರ್ನಾಜೆ ಶ್ರೀ ದಿ. ಸೀತಾರಾಮ್ ಭಟ್ ವೇದಿಕೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪರಮಪೂಜ್ಯ ಸಾದ್ವಿ ಶ್ರೀ ಶ್ರೀ ಮಾತಾ ನಂದಮಯೀ ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನಂ ಇವರು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಈ ಸಂಸ್ಥೆ ಉತ್ತರೋತ್ತರ

ಮೂಡುಬಿದಿರೆ: ಪಾಲಡ್ಕ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆಯಾಗಿ ನೀರಜಾಕ್ಷಿ ಎಸ್.ಶೆಟ್ಟಿ ಆಯ್ಕೆ

ಮೂಡುಬಿದಿರೆ: ಪಾಲಡ್ಕ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ನಿ. ಕೇಮಾರು ಇದರ ಅಧ್ಯಕ್ಷೆಯಾಗಿ ನೀರಜಾಕ್ಷಿ ಎಸ್.ಶೆಟ್ಟಿ ಪುನರಾಯ್ಕೆಯಾಗಿದ್ದಾರೆ.ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಈ ಹಿಂದಿನ ಎಲ್ಲಾ ನಿರ್ದೇಶಕರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ನೀರಜಾಕ್ಷಿ ಶೆಟ್ಟಿ ಅವರು ಸತತ 5ನೇ ಬಾರಿಗೆ

ಕಾಟಿಪಳ್ಳ ಹುಡುಕಿದ ಕಾಟಿ

ಮಂಗಳೂರಿನ ಕದ್ರಿ, ನೀರುಮಾರ್ಗಗಳ ಹಲವೆಡೆ ಕಾಟಿ ನನ್ನ ಕಾಡು ಎಲ್ಲಿದೆ ಎಂದು ಹುಡುಕಿ ಹೋಗುವುದು ವರದಿಯಾಗಿದೆ. ಮಲೆನಾಡಿನ ಎಲ್ಲ ಕಡೆ ಯಾವ ಬೇಲಿಗಳಿಗೂ ಕಾಟಿ, ಕಾಡುಕೋಣ ಜಗ್ಗುವುದಿಲ್ಲ ಎಂದು ಮಲೆನಾಡಿಗರು ದೂರುತ್ತಿದ್ದಾರೆ. ಕಾಡುಕೋಣಗಳಲ್ಲಿ ಕಾಡೆಮ್ಮೆ ಹೆಣ್ಣು ಇದ್ದರೂ ಕಾಡುಕೋಣ ಎಂದೇ ಕರೆಯುತ್ತಾರೆ. ಇದು ಪುರುಷ ವರ್ಗದ ಮೇಲಾಳ್ಕೆ ಕಿತಾಪತಿ ಎಂದು ಕೆಲವು ಮಹಿಳಾ

ಸುಳ್ಯ: ರಾಮಮಂದಿರ ಲೋಕಾರ್ಪಣಾ ಬ್ಯಾನರ್ ಹರಿದ ಕಿಡಿಗೇಡಿಗಳು

ಸುಳ್ಯ ಪೇಟೆಯಲ್ಲಿ ಹಾಕಲಾಗಿರುವ ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಬ್ಯಾನರನ್ನು ಯಾರೋ ಕಿಡಿಗೇಡಿಗಳು ಹರಿದಿದ್ದು, ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂಸದ ನಳಿನ್ ಕುಮಾರ್ ಕಟೀಲ್ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಯವರನ್ನ ಆಗ್ರಹಿಸಿದ್ದಾರೆ. ಸುಳ್ಯದ ಮುಖ್ಯರಸ್ತೆಯಲ್ಲಿ ಸುಳ್ಯ ಜಾತ್ರೆ, ಅಯೋಧ್ಯೆ ರಾಮಮಂದಿರ ಹಾಗೂ ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ

ಮೂಡುಬಿದಿರೆ : ಹೃದಯಾಘಾತಕ್ಕೆ ಪಂಚಾಯತ್ ಸಿಬ್ಬಂದಿ ಬಲಿ

ಮೂಡುಬಿದಿರೆ : ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ನ ಸಿಬ್ಬಂದಿ ಚಂದ್ರಹಾಸ (29ವ) ಇಂದು ಬೆಳಿಗ್ಗೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕಲ್ಲಮುಂಡ್ಕೂರು ಗ್ರಾ.ಪಂಚಾಯತ್ ವ್ಯಾಪ್ತಿಯ ಬರ್ಕಬೆಟ್ಟು ನಿವಾಸಿ ದಿ.ದಾದು ಎಂಬವರ ಪುತ್ರರಾಗಿರುವ ಚಂದ್ರಹಾಸ್ ಅವರು ಇಂದು ಬೆಳಿಗ್ಗೆ ಕರ್ತವ್ಯಕ್ಕೆ ಹಾಜರಾಗಲು ಪಂಚಾಯತ್ ಗೆ ನಡೆದುಕೊಂಡು ಬರುತ್ತಿದ್ದ ಸಂದರ್ಭ ಮನೆಯಿಂದ ನೂರು

ಜಿ ಎಸ್‍ ಟಿ ಉಕ್ಕಿಸಿದರೂ ಕರ್ನಾಟಕಕ್ಕೆ ಕತ್ತರಿ ಭಾಗ್ಯ

ಅರವಿಂದ ಪನಗರಿಯ ಅವರು 16ನೇ ಹಣಕಾಸು ಆಯೋಗದ ಅಧ್ಯಕ್ಷರಾಗಿ ಆಯ್ಕೆ ಆಗುತ್ತಿದ್ದಂತೆ ಕರ್ನಾಟಕದ ತೆರಿಗೆ ಪಾಲು ಕಡಿಮೆ ಆಗಿರುವ ಅಂಶ ಹೊರ ಬಿದ್ದಿದೆ. ಅದೇ ವೇಳೆ ಗುಜರಾತಿಗೆ ಹಣಕಾಸು ವರುಷದ ತೆರಿಗೆ ಪಾಲು 51 ಶೇಕಡಾ ಹೆಚ್ಚು ಆಗಿರುವುದು ದೇಶವನ್ನೇ ಕಕ್ಕಾಬಿಕ್ಕಿಗೊಳಿಸಿದೆ.ಕಳೆದ ಕೆಲವು ದಶಕಗಳಿಂದ ಗುಜರಾತಿಗಳು ವಿದೇಶಗಳಲ್ಲಿ ಹೋಗಿ ನೆಲೆಸುವುದು ಅಧಿಕವಾಗಿದೆ.

ಮೂಡುಬಿದಿರೆ : ಸಹಕಾರಿ ಕ್ಷೇತ್ರಕ್ಕಿಳಿದ ಮಾಜಿ ಸಚಿವ ಅಭಯಚಂದ್ರ ಜೈನ್

ಮೂಡುಬಿದಿರೆ : ಕಳೆದ ಮೂರು ದಶಕಗಳಿಂದ ರಾಜಕೀಯ ಕ್ಷೇತ್ರದಲ್ಲಿ ವಿವಿಧ ಸಾಧನೆಗಳನ್ನು ಮಾಡಿ ಗುರುತಿಸಿಕೊಂಡಿರುವ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ಈ ಬಾರಿ ಮೂಡುಬಿದಿರೆ ಕೋ ಆಪರೇಟಿವ್ ಸರ್ವೀಸ್ ಸೊಸೈಟಿ ಚುನಾವಣೆಗೆ ಸ್ಪರ್ಧಿಸುವ ಮೂಲಕ ಸಹಕಾರಿ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಲಿದ್ದಾರೆ.ಮೂಡುಬಿದಿರೆ ಕೋ ಆಪರೇಟಿವ್ ಸರ್ವೀಸ್ ಸೊಸೈಟಿಯ ನಿರ್ದೇಶಕ ಸ್ಥಾನಗಳಿಗೆ

ಮಂಗಳೂರು: ಹಿರಿಯ ಸಾಹಿತಿ ಅಮೃತ ಸೋಮೇಶ್ವರ ವಿಧಿವಶ

ಕರಾವಳಿ ತೀರದ ಯಕ್ಷಗಾನ ಪ್ರಸಂಗ ಕರ್ತೃ, ಸಂಶೋಧಕ, ಅನುವಾದಕ, ವಿಮರ್ಶಕ, ಜಾನಪದ ವಿದ್ವಾಂಸ, ಕವಿ, ಕಥೆಗಾರ ಅಮೃತ ಸೋಮೇಶ್ವರ ಅವರು ಇಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಅವರಿಗೆ 89 ವರ್ಷ ವಯಸ್ಸಾಗಿತ್ತು. ಮಂಗಳೂರು ವಿಶ್ವವಿದ್ಯಾಲಯದ ಯಕ್ಷಗಾನ ಮಾಹಿತಿ ಕೇಂದ್ರದ ಸಂದರ್ಶಕ ಪ್ರಾಧ್ಯಾಪಕರಾಗಿ ಕೆಲಕಾಲ ಕಾರ್ಯ ನಿರ್ವಹಿಸಿದರು. ಯಕ್ಷಗಾನದಲ್ಲಿ ಪ್ರಸಂಗ ಕರ್ತೃವಿಗೆ