ಜನವರಿ 22ರ ರಾಮಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ಅಯೋಧ್ಯೆಯಿಂದ ಬಂದಂತಹ ಪವಿತ್ರ. ಮಂತ್ರಾಕ್ಷತೆಯನ್ನು. ರಾಜ್ಯದ ಎಲ್ಲಾ. ಗ್ರಾಮಗಳ ಪ್ರತಿ ಮನೆಗಳಿಗೆ ವಿತರಿಸುವ. ಅಭಿಯಾನ ಜನವರಿ 15ರವರೆಗೆ ನಡೆಯಲಿದೆ. ಅಯೋದ್ಯೆಯ ರಾಮಜನ್ಮ ಭೂಮಿಯಲ್ಲಿ ಪ್ರಾಣಪ್ರತಿಷ್ಠಗೊಳ್ಳುವ ಸಂದರ್ಭದಲ್ಲಿ ರಾಜ್ಯದ ಸಾವಿರಾರು ಕೇಂದ್ರಗಳಲ್ಲಿ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದ್ದು ಪೂಜೆ ಹವನ
Month: January 2024
ಮೂಡುಬಿದಿರೆ : ನೇತಾಜಿ ಬ್ರಿಗೇಡ್ ಮೂಡುಬಿದಿರೆ ವತಿಯಿಂದ ಮೂಡುಬಿದಿರೆಯ “ಕೋಟಿ – ಚೆನ್ನಯ್ಯ” ಜೋಡುಕರೆ ಕಂಬಳದಲ್ಲಿ ನಡೆದ 14ನೇ ಸೇವಾ ಯೋಜನೆಯಲ್ಲಿ ಸಂಗ್ರಹವಾದ ರೂ.1,34,894 ಧನವನ್ನು ಆಯ್ದ 5 ಮಂದಿ ಫಲಾನುಭವಿಗಳಿಗೆ ಸ್ವರಾಜ್ಯ ಮೈದಾನದ ಬಳಿ ಇರುವ ಶ್ರೀ ಆದಿಶಕ್ತಿ ಮಹಾಮ್ಮಾಯಿ ದೇವಸ್ಥಾನ ಮಾರಿಗುಡಿ ಬಳಿ ಹಸ್ತಾಂತರಿಸಲಾಯಿತು. ಕಣ್ಣಿನ




















