Home 2024 January (Page 8)

ಸ್ಥಾವರ ಫೋನ್ ಸಾಯಿಸಿದ ಜಂಗಮ ಫೋನ್

ಭಾರತದ ಮೊಬೈಲ್ ರಫ್ತು ಒಂದು ದಶಕದಲ್ಲಿ ದುಪ್ಪಟ್ಟು ಆಗಿದೆ. ಆದರೆ ಜಾಗತಿಕವಾಗಿ ಭಾರತ ಇನ್ನೂ ಹಿಂದೆ ಇದೆ. ಆದರೂ ಭಾರತವು ಜಗತ್ತಿನ ಅತಿ ದೊಡ್ಡ ಎರಡನೆಯ ಮೊಬಾಯಿಲ್ ಮಾರುಕಟ್ಟೆ ಆಗಿ ಬದಲಾಗಿದೆ. ಅದಕ್ಕೆ ಕಾರಣ ಇಲ್ಲಿನ ಕೋಟಿ ಕೋಟಿ ಏರುಮುಖ ಜನಸಂಖ್ಯೆ. ಇಂದು ಬುದ್ಧ ಇದ್ದು ಮೊಬೈಲ್ ಇಲ್ಲದ ಮನೆಯ ಸಾಸಿವೆ ತಾ ಎಂದು ಹೇಳಿದ್ದರೆ, ಕಿಸಾಗೋತಮಿಯು ಹುಡುಕಲು

ಕೊಪ್ಪದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆ

*ಚಿಕ್ಕಮಗಳೂರು:ಮಾರ್ಚ್ 10ರಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಕೊಪ್ಪ ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ಪ್ರಕಾಶ್ ಪೂಜಾರಿಯವರ ನೇತೃತ್ವದಲ್ಲಿ ಜನವರಿ 21ರಂದು ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಉಪಾಧ್ಯಕ್ಷರಾದ ಹರೀಶ್ ಸಾಲ್ಯಾನ್,ಮಹಾಮಂಡಲದ

ಸುಳ್ಯ: ಜನರ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಬದ್ಧ: ಸಚಿವ ದಿನೇಶ್ ಗುಂಡೂರಾವ್

ಸರಕಾರದ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಲು ಹಾಗೂ ಜನರ ಸಮಸ್ಯೆಗಳನ್ನು ಪರಿಹರಿಸಲು ಸರಕಾರ ಬದ್ಧವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಹೇಳಿದ್ದಾರೆ. ಅವರು ಸುಳ್ಯ ಕೆವಿಜಿ ಪುರಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ನಡೆದ ಜನತಾ ದರ್ಶನ ಕಾರ್ಯಕ್ರಮವನ್ನು

ಉಡುಪಿ: ರಾಮನ ಹೆಸರಿನಲ್ಲಿ ಬಿಜೆಪಿ ರಾಜಕಾರಣ: ಸಚಿವ ಶಿವರಾಜ್ ತಂಗಡಗಿ

ಅಯೋಧ್ಯೆ ವಿಚಾರದಲ್ಲಿ ನಾವು ಅಂತರ ಕಾಯ್ದುಕೊಂಡಿಲ್ಲ, ನಾವು ಕೂಡ ರಾಮ ಮತ್ತು ಆಂಜನೇಯನ ಭಕ್ತರೇ.. ಬಿಜೆಪಿ ರಾಮನನ್ನು ರಾಜಕೀಯಕರಣ ಮಾಡುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹೇಳಿದರು. ಉಡುಪಿಯಲ್ಲಿ ಬಿಜೆಪಿ ವಿರುದ್ದ ಅಕ್ರೋಶ ವ್ಯಕ್ತಪಡಿಸಿದ ಸಚಿವರು.ಧರ್ಮ ಇದ್ದರೆ ಮಾತ್ರ ಬಿಜೆಪಿಗೆ ರಾಜಕಾರಣ ಮಾಡಲು ಸಾಧ್ಯ, ಬಿಜೆಪಿಗೆ ಅಭಿವೃದ್ಧಿ

ಬೆಳ್ತಂಗಡಿ: ಬಾಲರಾಮ ಪ್ರತಿಷ್ಠಾಪನೆ ಐತಿಹಾಸಿಕ ದಿನ-ಕನ್ಯಾಡಿ ಶ್ರೀ

ಜನವರಿ 22ರಂದು ನಮಗೆ ಐತಿಹಾಸಿಕ ದಿನ ಎಂದು ಕನ್ಯಾಡಿ ಶ್ರೀಗಳು ಹೇಳಿದರು. ಅವರು ಬೆಳ್ತಂಗಡಿ ತಾಲೂಕಿನ ಕನ್ಯಾಡಿ ನಿತ್ಯಾನಂದ ನಗರದ ಶ್ರೀರಾಮ ದೇವಸ್ಥಾನದಲ್ಲಿ ಮಾತನಾಡಿ, ಸುಮಾರು 500 ವರ್ಷಗಳ ಹೋರಾಟದ ಫಲವಾಗಿ ಇಂದು ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರತಿಷ್ಠಾಪನೆ ನಡೆಯುತ್ತಿದೆ. ಇವತ್ತು ನಮ್ಮ ಕನಸು ನನಸಾಗಿದೆ. ಹಲವಾರು ಮಂದಿ ಕರಸೇವಕರ ಬಲಿದಾನದಿಂದ ಇವತ್ತು

ಬೆಳ್ತಂಗಡಿ : ಅಯೋಧ್ಯೆಯಲ್ಲಿ ಕರ ಸೇವಕರಾಗಿ ಪಟ್ರಮೆಯ ದೇವಪಾಲ ಅಜ್ರಿ

ಅಯೋಧ್ಯೆಯಲ್ಲಿ ಕರ ಸೇವಕರಾಗಿ ಕೆಲಸ ಮಾಡಿದ ಬೆಳ್ತಂಗಡಿ ತಾಲೂಕಿನ ಹಲವಾರು ಮಂದಿ ಇದ್ದಾರೆ. ಅದರಲ್ಲಿ ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ದೇವಪಾಲ ಅಜ್ರಿ ಎಂಬವರು ಕೂಡ ಒಬ್ಬರು. ಅವರು 1991-92ರಲ್ಲಿ ಅಯೋಧ್ಯೆಗೆ ಹೋಗಿದ್ದರು. ಅಲ್ಲಿ ಕಷ್ಟಪಟ್ಟು ದಿನಗಳನ್ನು ವಿವರಿಸಿದ ಅವರು, ನಮ್ಮ ಹೋರಾಟದ ಫಲ ಇವತ್ತು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗಿದೆ ಇದು ಇಡೀ

ಮಿಜೋರಾಂನ ಲೆಂಗ್‍ಪುಯಿಯಲ್ಲಿ ಬಿದ್ದ ವಿಮಾನ

ಮ್ಯಾನ್ಮಾರ್ ಮಿಲಿಟರಿ ವಿಮಾನವೊಂದು ಭಾರತದ ಮಿಜೋರಾಂನ ಲೆಂಗ್‍ಪುಯಿಯಲ್ಲಿ ನೆಲಕ್ಕೆ ವೇಗವಾಗಿ ಒರೆಸಿದ್ದು ಅದರಲ್ಲಿದ್ದ ಗಾಯಗೊಂಡ 14 ಜನರನ್ನು ಲೆಂಗ್‍ಪುಯಿ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಸ್ಥಳೀಯ ಡಿಜಿಪಿ ಹೇಳಿದ್ದಾರೆ. ಮಂಗಳವಾರ ಮ್ಯಾನ್ಮಾರ್ ವಿಮಾನವು ಲೆಂಗ್‍ಪುಯಿ ವಿಮಾನ ನಿಲ್ದಾಣಕ್ಕೆ ಬಡಿದು ಕೆಳಗಿಳಿದಿದೆ. ಪೈಲಟ್ ಸಹಿತ

ಅಯೋಧ್ಯೆ ವಿಚಾರದಲ್ಲಿ ನಾವು ಅಂತರ ಕಾಯ್ದುಕೊಂಡಿಲ್ಲ ಸಚಿವ ಶಿವರಾಜ್ ತಂಗಡಗಿ ವಾಗ್ದಾಳಿ

ಅಯೋಧ್ಯೆ ವಿಚಾರದಲ್ಲಿ ನಾವು ಅಂತರ ಕಾಯ್ದುಕೊಂಡಿಲ್ಲ, ನಾವು ಕೂಡ ರಾಮ ಮತ್ತು ಆಂಜನೇಯನ ಭಕ್ತರೇ.. ಬಿಜೆಪಿ ರಾಮನನ್ನು ರಾಜಕೀಯಕರಣ ಮಾಡುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹೇಳಿದರು. ಉಡುಪಿಯಲ್ಲಿ ಬಿಜೆಪಿ ವಿರುದ್ದ ಅಕ್ರೋಶ ವ್ಯಕ್ತಪಡಿಸಿದ ಸಚಿವರು.ಧರ್ಮ ಇದ್ದರೆ ಮಾತ್ರ ಬಿಜೆಪಿಗೆ ರಾಜಕಾರಣ ಮಾಡಲು ಸಾಧ್ಯ, ಬಿಜೆಪಿಗೆ ಅಭಿವೃದ್ಧಿ

ನೆಲ್ಯಾಡಿ:ಶ್ರೀರಾಮ ವಿದ್ಯಾಲಯ ಸೂರ್ಯ ನಗರ ಶ್ರೀರಾಮೋತ್ಸವ

ನೆಲ್ಯಾಡಿ: ಶ್ರೀರಾಮ ವಿದ್ಯಾಲಯ ಸೂರ್ಯ ನಗರದಲ್ಲಿ ಜ.22ರಂದು ಅಯೋಧ್ಯೆಯಲ್ಲಿ ನಡೆದ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ ಮಹೋತ್ಸವದ ಪ್ರಯುಕ್ತ ಪ್ರಾರ್ಥನೆ, ಭಜನೆ, ಶ್ರೀರಾಮ ರಕ್ಷಾಸ್ತೋತ್ರ, ಹನುಮಾನ್ ಚಾಲೀಸ್, ರಾಮಾಯಣ ಆಧಾರಿತ ರಸಪ್ರಶ್ನೆಗಳು, 108 ಬಾರಿ ರಾಮ ತಾರಕ ಮಂತ್ರ, ಶ್ರೀ ರಾಮೋತ್ಸವವು ನಡೆಯಿತು. ಅಯೋಧ್ಯೆಯಲ್ಲಿ ನಡೆಯುವ ಕಾರ್ಯಕ್ರಮದ ನೇರ

ಅಖಿಲ ಭಾರತ ವಕೀಲೆಯರ ರಾಜ್ಯ ಸಮಾವೇಶ

ಭ್ರಷ್ಟಾಚಾರದ ಕಾರಣಕ್ಕೆ ಭಾರತದ ಶಾಸಕಾಂಗ, ಕಾರ್ಯಾಂಗಗಳು ಜನರ ವಿಶ್ವಾಸ ಕಳೆದುಕೊಂಡಿದ್ದರೂ ನ್ಯಾಯಾಂಗವು ಜನರ ನಂಬಿಕೆ ಉಳಿಸಿಕೊಂಡಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಎಂ. ಜಿ. ಉಮಾ ಹೇಳಿದರು. ಅವರು ರಾಯಚೂರು ಕೃಷಿ ವಿಜ್ಞಾನ ವಿಶ್ವವಿದ್ಯಾನಿಲಯದ ಹಾಲ್‍ನಲ್ಲಿ ನಡೆದ ಮಹಿಳಾ ವಕೀಲರ ರಾಜ್ಯ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ನ್ಯಾಯಾಂಗವು ಬಲವಾಗಿದ್ದರೆ