ಇದೇ ಫೆಬ್ರವರಿ 24ರಂದು ನಿವೃತ್ತರಾಗುವ ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಕನ್ನಡಿಗರೆ ಆದ ದಿನೇಶ್ ಕುಮಾರ್ ಅವರ ಜಾಗಕ್ಕೆ ಎನ್. ವಿ. ಅಂಜಾರಿಯಾ ಅವರನ್ನು ನೇಮಕ ಮಾಡಲಾಗಿದೆ. ಸುಪ್ರೀಂ ಕೋರ್ಟ್ ಕೊಲಿಜಿಯಂ ಈ ಮುಖ್ಯ ನ್ಯಾಯಮೂರ್ತಿ ಆಯ್ಕೆಯನ್ನು ಸೂಚಿಸಿದೆ. ಗುಜರಾತ್ ರಾಜ್ಯದವರಾದ ಎನ್. ವಿ. ಅಂಜಾರಿಯಾ ಅವರು ಸದ್ಯ ಗುಜರಾತ್ ಹೈಕೋರ್ಟಿನಲ್ಲಿ
Month: February 2024
ನೆಲ್ಯಾಡಿ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಹೊಸಮಜಲು-ಬಲ್ಯ ಕ್ರಾಸ್ ಬಳಿ ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿ ಬೈಕ್‌ನ ಸವಾರ ಕೌಕ್ರಾಡಿ ಗ್ರಾಮದ ದೋಂತಿಲ ನಿವಾಸಿ ದಿನೇಶ್ ಶೆಟ್ಟಿಯವರು ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ದೋಂತಿಲ ನಿವಾಸಿ ದಿನೇಶ್ ಶೆಟ್ಟಿ
ಕೊಕ್ಕಡ:ಕಳೆಂಜ ಇಲ್ಲಿಯ ಕಾಯರ್ತಡ್ಕ ಕುರುಂಬುಡೇಲು ನಿವಾಸಿ ಓಣಿಬಾಗಿಲು ಅವಿವಾಹಿತ ವನಿತಾ ಯಾನೆ ರೇವತಿ(30ವ)ರವರು ಡೆತ್ ನೋಟ್ ಬರೆದು ಮನೆಯ ಪಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಫೆ.8ರಂದು ಮುಂಜಾನೆ ನಡೆದಿದೆ. ಮಂಗಳೂರು ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ಯುವತಿ ಅನಾರೋಗ್ಯದ ಕಾರಣ ಒಂದು ತಿಂಗಳ ಹಿಂದೆ ಮನೆಗೆ ಬಂದಿದ್ದರು. ಡೆತ್ ನೋಟ್
ಬಂಟ್ವಾಳ: ಲಯನ್ಸ್ ಇಂಟರ್‌ನ್ಯಾಷನಲ್ ಜಿಲ್ಲೆ 317 ಡಿ ಲಯನ್ಸ್ ಪ್ರಾಂತ್ಯ 5ರ ಪ್ರಾಂತೀಯ ಸಮ್ಮಿಲನ ‘ಸಂಧ್ಯಾ’ ಪ್ರಾಂತೀಯ ಅಧ್ಯಕ್ಷ ರಮಾನಂದ ನೂಜಿಪ್ಪಾಡಿಯವರ ನೇತೃತ್ವದಲ್ಲಿ, ಸಮ್ಮಿಲನ ಸಮಿತಿ ಅಧ್ಯಕ್ಷ ದಾಮೋದರ ಬಿ. ಎಂ. ಇವರ ಸಾರಥ್ಯದಲ್ಲಿ ಲಯನ್ಸ್ ಕ್ಲಬ್ ಕೊಳ್ಳಾಡು ಸಾಲೆತ್ತೂರು ಇದರ ಆತಿಥ್ಯದಲ್ಲಿ ಫೆಬ್ರವರಿ 11ರಂದು ಇರಾ ಬಂಟರ ಭವನದ ಬಿ. ವಿ.
ಮಂಗಳೂರಿನ ಶ್ರೀ ಗುಜರಾತಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಸಿಬಿಎಸ್‌ಸಿ ರಸ್ತೆ ಸುರಕ್ಷತೆ ಜಾಗೃತಿ ತಿಂಗಳ ನಿಮಿತ್ತ ವಿಶಿಷ್ಟ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಶಿಕ್ಷಕರಾದ ನಾಗರಾಜ್ ಮತ್ತು ಜಯಶ್ರೀ ಅವರ ಮಾರ್ಗದರ್ಶನದಲ್ಲಿ ಶಾಲೆಯ ವಿದ್ಯಾರ್ಥಿಗಳು ದ್ವಿಚಕ್ರ ವಾಹನ ಸವಾರರಲ್ಲಿ ಹೆಲ್ಮೆಟ್ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಆಯೋಜಿಸಿದರು. ಕುದ್ರೋಳಿ
ಬಂಟ್ವಾಳ: ಬ್ರಹ್ಮಶ್ರೀ ನಾರಾಯಣ ಸ್ವಾಮಿ ಗುರು ಸಮಾಜ ಸೇವಾ ಸಂಘ, ವಾಮದಪದವು-ಆಲದಪದವು ಆಶ್ರಯದಲ್ಲಿ ಬೈದಶ್ರೀ ಸೌಹಾರ್ದ ಕ್ರೀಡಾಕೂಟವು ಆಲದಪದವು ಮೈದಾನದಲ್ಲಿ ವೈಭವಯುತವಾಗಿ ಸಂಪನ್ನಗೊಂಡಿತು.ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆದಿದ್ದು ಉತ್ಸಾಹದಿಂದ ಪಾಲ್ಗೊಂಡರು.ಸಂಘದ ಗೌರವಾಧ್ಯಕ್ಷ ಮೋನಪ್ಪ ಪೂಜಾರಿ ಪಾಲೆದಡಿ ಸಭಾ
ಬಂಟ್ವಾಳ: ದಕ್ಷಿಣಕನ್ನಡ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕದ ಬಂಟ್ವಾಳ ಹೋಬಳಿ ಅಧ್ಯಕ್ಷರಾಗಿ ಪತ್ರಕರ್ತ ಗೋಪಾಲ ಅಂಚನ್ ಆಯ್ಕೆಯಾಗಿದ್ದಾರೆ.ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿ ಅಧ್ಯಕ್ಷರ ಅನುಮತಿಯಂತೆ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕದ ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಅವರ ಶಿಫಾರಸ್ಸಿನಂತೆ ದ.ಕ.ಜಿಲ್ಲಾ ಕನ್ನಡ
ಉಳ್ಳಾಲ: ಮಂಗಳೂರಿನ ಪಡೀಲ್ ಸಮೀಪ ಉಳ್ಳಾಲಕ್ಕೆ ನೀರು ಸರಬರಾಜು ಮಾಡುವ ಮುಖ್ಯ ಪೈಪ್ ಲೈನ್ ಒಡೆದ ಪರಿಣಾಮ ದುರಸ್ತಿ ಕಾರ್ಯಕ್ಕಾಗಿ ಉಳ್ಳಾಲ ನಗರಕ್ಕೆ ಒಂದು ವಾರದ ಕಾಲ ನೀರು ಸರಬರಾಜು ಇರುವುದಿಲ್ಲ ಎಂದು ಉಳ್ಳಾಲ ನಗರಸಭೆ ಪ್ರಕಟಣೆಯಲ್ಲಿ ತಿಳಿಸಿದೆ.ಫೆ. 6 ರಂದು ಪಂಪ್ವೆಲ್ ಮಹಾವೀರ ವೃತ್ತ ಸಮೀಪದ ಪಡೀಲ್ ರೋಹನ್ ಸ್ಕ್ವೇರ್ ಕಟ್ಟಡದ ಮುಂಭಾಗದಲ್ಲಿ ತುಂಬೆ
ಬೈಂದೂರು ತಾಲೂಕುಗುಡ್ಡೆ ಹೋಟೆಲ್ ಅಯ್ಯಪ್ಪ ಸ್ವಾಮಿ ಮಂದಿರದ ಗುರು ಸ್ವಾಮಿ ಕಾಮೇಶ್ ಹಾಗೂ ಭಕ್ತವೃಂದದವರು ಹೆಮ್ಮುಂಜೆಯಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಸಿಹಿ ತಿಂಡಿ ಹಂಚಿ ರೂಪಾಯಿ ಹತ್ತು ಸಾವಿರದ ನೂರನ್ನು ಶಾಲೆಯ ಕಂಪ್ಯೂಟರ್ ಕ್ಯಾಬಿನ್ ರಚನೆಗೆ ದೇಣಿಗೆಯಾಗಿ ನೀಡಿದರು. ಶಾಲೆಯ ಬಗ್ಗೆ ಇರುವ ಕಾಳಜಿ, ಅಭಿಮಾನ ಹಾಗೂ ಪ್ರೋತ್ಸಾಹವನ್ನು ಶಾಲಾ
ಪತ್ರಿಕೆ ಮತ್ತು ದೃಶ್ಯ ಮಾಧ್ಯಮ ಮತ್ತು ಫೋಟೋಗ್ರಾಫರ್ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಮಾಡುವ ಕುರಿತು ಕಣಿಪುರ ಶ್ರೀ ಗೋಪಾಲ ಕೃಷ್ಣ ದೇವರು ಶ್ರೀ ಮಹಾಗಣಪತಿ ದೇವರು ಶ್ರೀ ವನ ಶಾಸ್ತಾರ ದೇವರ ನವೀಕರಣ ಪುನಃ ಪ್ರತಿಷ್ಟಾ ಬ್ರಹ್ಮಕಲಶೋತ್ಸವ ಪುನಃ ಪ್ರತಿಷ್ಠೆ ಮತ್ತು ವಾರ್ಷಿಕ ಜಾತ್ರೆ ತಾರೀಕು 16/02/2024 ದಿಂದ ತಾರೀಕು 29/02/2024 ಗುರುವಾರ ವರೆಗೆ




























