ಮಂಗಳೂರಿನಲ್ಲಿರುವ ಇ ಎಸ್ ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವಂತೆ ಕೇಂದ್ರ ಕಾರ್ಮಿಕ ಸಚಿವರಾದ ಶ್ರೀ ಭೋಪೇಂದ್ರ ಯಾದವ್ ರವರನ್ನು ಇಂದು ನಳಿನ್ ಕುಮಾರ್ ಕಟೀಲ್ ರವರು ನವದೆಹಲಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು.ಜಿಲ್ಲೆಯ ಶ್ರಮಿಕ ವರ್ಗಕ್ಕೆ ಅನುಕೂಲವಾಗುವಂತೆ, ಮಂಗಳೂರು ಇಎಸ್ಐ ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿ, ಅತ್ಯಾದುನಿಕ ವೈದ್ಯಕೀಯ
Month: February 2024
ನಗರದ ಉರ್ವಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಫೆ.11ರಿಂದ 18ರವರೆಗೆ ಭಾರೀ ವಿಜೃಂಭಣೆಯ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಬ್ರಹ್ಮರಥೋತ್ಸವ ನಡೆಯಲಿದ್ದು ಅದರ ಪೂರ್ವಸಿದ್ಧತೆಯ ಹಿನ್ನಲೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಮಹಾನಗರ ಪಾಲಿಕೆ, ಆರೋಗ್ಯ, ಪೊಲೀಸ್ ಹಾಗೂ ಮೆಸ್ಕಾಂ ಅಧಿಕಾರಿಗಳ ಸಭೆ ನಡೆಸಿದರು. ಈ ಬಾರಿ ಬ್ರಹ್ಮಕಲಶೋತ್ಸವಕ್ಕೆ ಹೆಚ್ಚಿನ
ಮೂಡುಬಿದಿರೆಯ ಆರಕ್ಷಕರ ಠಾಣೆಯು ಸುಸಜ್ಜಿತವಾಗಿಲ್ಲ, ಪೊಲೀಸರಿಗೆ ಬೇಕಾಗುವ ಮೂಲಭೂತವಾದ ವ್ಯವಸ್ಥೆ ಸರಿಯಾಗಿಲ್ಲ, 60 ಸಿಬಂದಿಗಳ ಅವಶ್ಯಕತೆ ಇರುವ ಠಾಣೆಯಲ್ಲಿ ಕೇವಲ 40 ಸಿಬಂದಿಗಳಷ್ಟೇ ಇದ್ದಾರೆ, ಇದರಿಂದಾಗಿ ಸೂಕ್ತ ರೀತಿಯಲ್ಲಿ ಕರ್ತವ್ಯ ನಿರ್ವಹಿಸಲು ತೊಂದರೆಯಾಗುತ್ತಿದೆ ಎಂದು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ. ಅವರು ಶಾಸಕರ ಗಮನಕ್ಕೆ ತಂದರು.
ಏಶಿಯಾ ಪೆಸಿಫಿಕ್ ವಲಯದ ವಸತಿ ಕ್ಷೇತ್ರದ ಬೆಲೆಯೇರಿಕೆಯಲ್ಲಿ ಬೆಂಗಳೂರು 8ನೇ ಮತ್ತು ಮುಂಬಯಿ 9ನೇ ಸ್ಥಾನದಲ್ಲಿ ಇದೆ ಎಂದು ನೈಟ್ ಫ್ರಾಂಕ್ ರಿಯಲ್ ಎಸ್ಟೇಟ್ ಸಂಸ್ಥೆ ಸಂತೋಷ ಪ್ರಕಟಿಸಿದೆ. ಬೆಂಗಳೂರಿನಲ್ಲಿ ವರುಷದಿಂದ ವರುಷಕ್ಕೆ ವೃದ್ಧಿ ದರ 7.1 ಶೇಕಡಾದಷ್ಟು ಇದ್ದರೆ, ಮುಂಬಯಿಯದು 7ಶೇಕಡಾದಷ್ಟು ಇದೆ. ಏಶಿಯಾ ಪೆಸಿಫಿಕ್ ವಲಯದ 25 ನಗರಗಳಲ್ಲಿ 21 ನಗರಗಳು ರಿಯಲ್
ಜಿಎಸ್‍ಟಿ ವಂಚನೆಯಲ್ಲಿ ಗುಜರಾತ್ ಮತ್ತು ಮುಂಬಯಿಯ ಗುಜರಾತ್ ಉದ್ಯಮಿಗಳೇ ಮೊದಲ ಸ್ಥಾನದಲ್ಲಿರುವುದು ವರದಿಯಾಗಿದೆ. ಕರ್ನಾಟಕದ ಕಾಂಗ್ರೆಸ್ ಸರಕಾರವು ಒಕ್ಕೂಟ ಸರಕಾರವು ತನಗೆ ಮಾಡಿರುವ ಹಣಕಾಸು ವಂಚನೆಯ ವಿರುದ್ಧ ದಿಲ್ಲಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ. ಈ ನಡುವೆ ಲೋಕ ಸಭೆಯಲ್ಲಿ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿಯವರು ತೆರಿಗೆ ಪಾಲು ನೀಡಿಕೆ ಮತ್ತು
*ಮಾರ್ಚ್ 10ರಂದು ನಡೆಯುವ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಬೆಳ್ತಂಗಡಿ ತಾಲೂಕಿನ ಹುಣ್ಸೆಕಟ್ಟೆಯಲ್ಲಿ ಅಧ್ಯಕ್ಷರಾದ ಜಯವಿಕ್ರಮ್ ಕಲ್ಲಾಪುರವರ ನೇತೃತ್ವದಲ್ಲಿ ಫೆಬ್ರವರಿ 5ರಂದು ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಜೊತೆ ಕಾರ್ಯದರ್ಶಿ ಗಣೇಶ್ ಪೂಜಾರಿ,ಗೆಜ್ಜೆಗಿರಿ
ಸುರತ್ಕಲ್ ಕಾಂತೇರಿ ಧೂಮಾವತಿ ದೈವಸ್ಥಾನದ ಸಭಾಭವನದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆ
ಮಾರ್ಚ್ 10ರಂದು ನಡೆಯುವ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಫೆಬ್ರವರಿ 6 ರಂದು ಸುರತ್ಕಲ್ ನಕಾಂತೇರಿ ಧೂಮಾವತಿ ದೈವಸ್ಥಾನದ ಸಭಾಭವನದಲ್ಲಿ ಸುರತ್ಕಲ್ ಯುವವಾಹಿನಿ ಘಟಕದ ಅಧ್ಯಕ್ಷರಾದ ಅಶೋಕ್ ಕುಮಾರ್ ಅಗರಮೇಲುರವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್
ಮೂಡುಬಿದಿರೆ: ಯಕ್ಷಗಾನವನ್ನು ಒಂದು ಪರಿಪೂರ್ಣ ಕಲೆಯನ್ನಾಗಿ ಮಾಡುವ ಮಹತ್ಕಾರ್ಯವನ್ನು ಕಲಾವಿದರು, ಭಾಗವತರು, ವೇಷಧಾರಿಗಳು ಮಾಡುತ್ತಿದ್ದಾರೆ. ಇವರ ಕೊಡುಗೆಯಿಂದ ಯಕ್ಷಗಾನ ಅತ್ಯುನ್ನತ ಸ್ಥಾನಕ್ಕೇರಿದೆ. ಸಂಗೀತ, ಭಾಗವತಿಗೆ, ಹಿಮ್ಮೇಳ, ವೇಷಭೂಷಣ, ನೃತ್ಯಗಳನ್ನು ಒಳಗೊಂಡ ಸರ್ವ ಗುಣ ಸಂಪನ್ನವಾದAತ ಕಲೆ ಯಕ್ಷಗಾನ. ಪಟ್ಲ ಸತೀಶ್ ಶೆಟ್ಟಿ ಕೇವಲ ಕಲಾವಿದ ಮಾತ್ರವಲ್ಲ.
ಸುಬ್ರಹ್ಮಣ್ಯ: ರಾಜ್ಯ ಸರಕಾರದ ಪರಿಸರ,ಅರಣ್ಯ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಆರಂಭದಲ್ಲಿ ಸಚಿವರು ಶ್ರೀಗಳಿಗೆ ಶಾಲು ಹಾಕಿ ಫಲ ಕಾಣಿಕೆ ನೀಡಿ ಹರಸಿದರು.ಬಳಿಕ ಶ್ರೀಗಳು ಸಚಿವರಿಗೆ ಶಾಲು ಹೊದಿಸಿ ಫಲ ಮಂತ್ರಾಕ್ಷತೆ ನೀಡಿ ಹರಸಿದರು. ಪ್ರಮುಖರಾದ
ನಾನು ಸಚಿವನಾದ ಬಳಿಕ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ 5 ಕೋಟಿ 6 ಲಕ್ಷ ಸಸಿಗಳನ್ನು ನಾಟಿ ಮಾಡಿದ್ದೇವೆ. ಈ ಮೂಲಕ ಹರಿಸು ವ್ಯಾಪ್ತಿ ಹೆಚ್ಚಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ ಎಂದು ಪರಿಸರ, ಅರಣ್ಯ ಮತ್ತು ಜೀವಶಾಸ್ತ್ರ ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಅವರು ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಗೆ ಭೇಟಿ ನೀಡಿದ ಸಂದರ್ಶನದಲ್ಲಿ ಪತ್ರಕರ್ತರ




























