ಪುತ್ತೂರು: ರಾಜ್ಯದಲ್ಲಿಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಪ್ರತೀ ಕುಟುಂಬಕ್ಕೆ ತಲಾ 30 ಸಾವಿರ ಹಣ ವಿವಿಧ ರೂಪದಲ್ಲಿ ದೊರಕಿದೆ ಎಂದು ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ ಹೇಳಿದರು. ಅವರು ಕೆಯ್ಯೂರು ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.ಕಾಂಗ್ರೆಸ್ ಎಂದಿಗೂ ಜನತೆಗೆ ದ್ರೋಹ ಮಾಡಿಲ್ಲ, ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ
Month: April 2024
ಪುತ್ತೂರು; ನಾವು ಸುಳ್ಳು ಹೇಳಲಿಲ್ಲ, ಪೊಳ್ಳು ಭರವಸೆ ಕೊಟ್ಟಿಲ್ಲ ಚುನಾವಣೆಯ ಸಂದರ್ಭದಲ್ಲಿ ಏನು ಗ್ಯಾರಂಟಿ ಕೊಟ್ಟಿದ್ದೇವೆಯೋ ಅದನ್ನು ಪಾಲನೆ ಮಾಡಿದ್ದೇವೆ ,ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿನಮ್ಮನ್ನು ಬೆಂಬಲಿಸಿ ಎಂದು ಶಾಸಕರಾದ ಅಶೋಕ್ ರೈ ಮನವಿ ಮಾಡಿದರು. ಕೆದಂಬಾಡಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಪರ ಚುನಾವಣಾ ಪ್ರಚಾರ ಸಭೆಯಲ್ಲಿ
ಸಕಲ ಜೀವಿಗಳಿಗೂ ಬೇಕು ನೀರು, ನೀರಿಲ್ಲದೆ ಇರಲಾಗದು ಬದುಕು ಪ್ರತಿಯೊಬ್ಬರಿಗೂ ಅರಿವು ಮೂಡಿಸುವ ಸಲುವಾಗಿ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದಿಂದ “ಪ್ರತಿ ಹನಿಯ ಎಣಿಕೆ “ಎನ್ನುವ ವಿಚಾರದ ಕುರಿತು ಕಾರ್ಯಕ್ರಮ ನಡೆಸಲಾಯಿತು . ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಯಾಗಿ ಡಾ. ವಿನೋದ್ ಎ ಆರ್
ಪುತ್ತೂರು: ನಮ್ಮದೇಶದ ಭೂಮಿಯನ್ನು ಚೀನಾ ಅತಿಕ್ರಮಿಸುತ್ತಲೇ ಇದೆ, ಹಲವಾರು ಚ.ಅಡಿ ಜಾಗವನ್ನು ಸದ್ದಿಲ್ಲದೆ ಒಳಗೆ ಹಾಕಿದ್ದಾರೆ ಆದರೆ ನಾವು ಇಲ್ಲಿ ಧರ್ಮಗಳ ವಿಚಾರದಲ್ಲಿ ಕಚ್ಚಾಡುವ ಕೆಲಸವನ್ನು ಮಾಡುತ್ತಿದ್ದು ಇದೇ ರೀತಿ ಮುಂದುವರೆದಲ್ಲಿ ದೇಶದ ಭದ್ರತೆಗೆ ಅಪಾಯ ಉಂಟಾಗಲಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು.ದೇಶದಲ್ಲಿ ನಾವು ಪರಸ್ಪರ ಒಗ್ಗಟ್ಟಿನಿಂದ
ಪುತ್ತೂರಿನ ಸುಬ್ರಮಣ್ಯ ರಸ್ತೆ ಯ ದರ್ಬೆ ಸರ್ಕಲ್‌ನಲ್ಲಿರುವ ಶ್ರೀ ಮಂಜುನಾಥೇಶ್ವರ ಎಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಸಾರ್ವಜನಿಗರಿಗೆ ಒಂದು ಸುವರ್ಣಾವಕಾಶ ಕಲ್ಪಿಸಿದ್ದು, ಗಿಫ್ಟ್ ಸ್ಕೀಂನಲ್ಲಿ ಹೆಸರು ನೊಂದಾಯಿಸಿ ಲಕ್ಕಿ ಡ್ರಾ ಮೂಲಕ ಆಕರ್ಷಕ ಬಹುಮಾನಗಳನ್ನು ನಿಮ್ಮದಾಗಿಸಿಕೊಳ್ಳಬಹುದು. ಪುತ್ತೂರಿನ ದರ್ಬೆ ಸರ್ಕಲ್ ನ ಪ್ರಶಾಂತ್ ಮಹಲ್ ನಲ್ಲಿರುವ ಶ್ರೀ
ಪ್ರತಿ ವರ್ಷ ಎಪ್ರಿಲ್ 7 ರಂದು ವಿಶ್ವ ಆರೋಗ್ಯ ದಿನ ಎಂದು ವಿಶ್ವದೆಲ್ಲೆಡೆ ಆಚರಿಸಲಾಗುತ್ತಿದೆ. 1948 ರ ಎಪ್ರಿಲ್ 7 ರಂದು ವಿಶ್ವ ಆರೋಗ್ಯ ಸಂಸ್ಥೆ ಉದಯವಾಯಿತು. ಇದರ ಸವಿ ನೆನಪಿಗಾಗಿ 1950 ರಂದು ಪ್ರತಿ ವರ್ಷ ಎಪ್ರಿಲ್ 7 ರಂದು ವಿಶ್ವ ಆರೋಗ್ಯ ದಿನ ಎಂದು ಆಚರಿಸಿ, ಜನರಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. 1950 ರಲ್ಲಿ “ನಿಮ್ಮ ಆರೋಗ್ಯ ಸೇವೆಗಳ
ಕಾಂಗ್ರೆಸ್ ಪಕ್ಷವು 18ನೇ ಲೋಕ ಸಭಾ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಎಲ್ಲ ರಾಜಕೀಯ ಪಕ್ಷಗಳೂ ಚುನಾವಣಾ ಸಂದರ್ಭದಲ್ಲಿ ತಮ್ಮ ಪ್ರಣಾಳಿಕೆಯನ್ನು ಬಿಡುಗಡೆ ಮಾಡುತ್ತವೆ. ಇವೆಲ್ಲ ವಿದೇಶಗಳಿಂದಲೇ ಬಂದ ಪದ್ಧತಿಗಳು. ಆದರೆ ಆಶ್ವಾಸನೆಗಳನ್ನು ನೀಡುವುದು ಮಾನವ ಸ್ವಭಾವದಲ್ಲೇ ಇದ್ದು, ಅದು ಆದಿ ಮಾನವನಿಂದಲೇ ಆರಂಭವಾಗಿದೆ.
ಜಾಲ ತಾಣಗಳಲ್ಲಿ ಕೆಲವು ಬಿಜೆಪಿಗರು ನಟ ಪ್ರಕಾಶ್‌ರಾಜ್ ಬಿಜೆಪಿ ಸೇರುವುದಾಗಿ ಪೋಸ್ಟ್ ಹಾಕಿದ್ದಾರೆ. ಅದಕ್ಕೆ ಉತ್ತರಿಸಿರುವ ಪ್ರಕಾಶ್ ರಾಜ್ ಅವರು ನನ್ನನ್ನು ಖರೀದಿಸುವಷ್ಟು ಸೈದ್ಧಾಂತಿಕ ಸಿರಿವಂತಿಕೆ ಹೊಂದಿಲ್ಲ ಎಂದು ಉತ್ತರಿಸಿದ್ದಾರೆ. ಬಿಜೆಪಿಯ ಖರೀದಿ ರಾಜಕಾರಣ ನಡೆಯಬಹುದು. ನನ್ನನ್ನು ಕೊಂಡುಕೊಳ್ಳುವ ಯೋಗ್ಯತೆ ಆ ಕಡೆ ಇಲ್ಲ ಎಂದೂ ಪ್ರಕಾಶ್ ರಾಜ್
ಕಾನೂನು ತಪ್ಪಿ ಮಗು ದತ್ತು ಪಡೆದಿದ್ದರು ಎಂಬ ಆರೋಪಕ್ಕೆ ಒಳಗಾಗಿದ್ದ ರೀಲ್ಸ್ ನಟಿ ಸೋನು ಗೌಡ ಅವರಿಗೆ ಬೆಂಗಳೂರು ಗ್ರಾಮಾಂತರ ಸಿಜೆಎಂ ಅವರು ಜಾಮೀನು ಮಂಜೂರು ಮಾಡಿದ್ದಾರೆ. ರಾಯಚೂರು ಜಿಲ್ಲೆಯ ಹೆಣ್ಣು ಮಗುವನ್ನು ದತ್ತು ಪಡೆಯುವಾಗ ಸೋನುಗೌಡ ಅವರು ಕಾನೂನು ನಿಯಮ ಪಾಲಿಸಿಲ್ಲ ಎಂದು ಅವರನ್ನು ಬಂಧಿಸಲಾಗಿತ್ತು. ವಾರದಲ್ಲಿ ವಿಚಾರಣೆ ಮುಗಿಯದೆ ಮೂರು ವಾರ ಎಳೆದಿತ್ತು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸುರತ್ಕಲ್ ಪ್ಯಾರಡೈಸ್ ಮೈದಾನದಿಂದ ಕಾಟಿಪಳ್ಳವರೆಗೆ ಬೃಹತ್ ಪೊಲೀಸ್ ಪಥಸಂಚಲನ ನಡೆಯಿತು. ಪಥಸಂಚಲನದಲ್ಲಿ ಮಂಗಳೂರು ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಭಾಗವಹಿಸಿದ್ದರು. ಪೊಲೀಸ್ ಪಥಸಂಚಲನದಲ್ಲಿ ಪೊಲೀಸ್, ಸಿಆರ್ ಪಿಎಫ್ ಸಹಿತ ವಿವಿಧ ಘಟಕಗಳ ಸಿಬ್ಬಂದಿ ಸುಮಾರು 500ಕ್ಕೂ ಹೆಚ್ಚಿನ ಸಿಬ್ಬಂದಿ ಭಾಗವಹಿಸಿದ್ದರು.




























