ದೇಶಾದ್ಯಂತ ಹೆದ್ದಾರಿಗಳನ್ನು ಬಳಕೆ ಮಾಡುವ ವಾಹನ ಚಾಲಕರು ಸೋಮವಾರದಿಂದ ಟೋಲ್‌ಗಳಲ್ಲಿ ಹೆಚ್ಚಿನ ಶುಲ್ಕವನ್ನು ನೀಡಬೇಕಾಗುತ್ತದೆ. ದೇಶಾದ್ಯಂತ ಹೆದ್ದಾರಿಗಳ ಟೋಲ್ ಶುಲ್ಕವನ್ನು ಸರಾಸರಿ ಶೇ. 5ರಷ್ಟು ಏರಿಕೆ ಮಾಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ನಿರ್ಧರಿಸಿದೆ. ಸಾಮಾನ್ಯವಾಗಿ ಟೋಲ್ ಶುಲ್ಕ ಪ್ರತಿವರ್ಷ ಹೆಚ್ಚಾಗುತ್ತದೆ. ಇದರಂತೆ ಎಪ್ರಿಲ್ 1
Month: June 2024
ಬಂಟ್ವಾಳ: ದ.ಕ. ಜಿಲ್ಲಾ ಗ್ಯಾರೇಜು ಮಾಲಕರ ಸಂಘ ಬಂಟ್ವಾಳ ವಲಯ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಪ್ರಥಮ ಮಾಸಿಕ ಸಭೆ ಸಂಘದ ನೂತನ ಅಧ್ಯಕ್ಷ ಸುಧೀರ್ ಪೂಜಾರಿ ಅಧ್ಯಕ್ಷತೆಯಲ್ಲಿ ಬಿ.ಸಿ.ರೋಡಿನ ಗಾಣದಪಡ್ಪುವಿನಲ್ಲಿರುವ ಆಟೋಲೈನ್ಸ್ ಗ್ಯಾರೇಜಿನಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ದ.ಕ. ಜಿಲ್ಲಾ ಗ್ಯಾರೇಜು ಮಾಲಕರ ಸೌಹಾರ್ದ ಸಹಕಾರ ಸಂಘದ
ಬಂಟ್ವಾಳ: ವಾಮದಪದವು ಸಮೀಪದ ಆಲದಪದವು ಎಂಬಲ್ಲಿ ನೂರುಲ್ ಇಸ್ಲಾಂ ಮದ್ರಸ ಹಾಗೂ ಅಲ್-ಮಸ್ಜಿದುಲ್ ಬದ್ರಿಯಾ ಇದರ ನೂತನ ಮದ್ರಸ ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಕೃಷ್ಣಾಪುರ ಬದ್ರಿಯಾ ಜುಮಾ ಮಸ್ಜಿದ್ ಮುಸ್ಲಿಂ ಜಮಾಅತ್ ಖಾಝಿ ಹಾಜಿ ಇ ಕೆ ಇಬ್ರಾಹಿಂ ಮುಸ್ಲಿಯಾರ್ ನೂತನ ಮದ್ರಸ ಕಟ್ಟಡ ಲೋಕಾರ್ಪಣೆಗೊಳಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಸೀದಿ ಹಾಗೂ
ಕರ್ನಾಟಕ ವಿಧಾನ ಪರಿಷತ್ ನ ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನ ಇಂದು ನಡೆಯುತ್ತಿದೆ. ಖ್ಯಾತ ವೈದ್ಯರಾದ ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಅವರು ಸ್ಪರ್ಧಿಸುತ್ತಿದ್ದು, ಉತ್ತಮ ಪ್ರಚಾರವನ್ನು ಮಾಡಿ ಗೆಲ್ಲುವ ವಿಶ್ವಾಸದಲ್ಲಿದ್ದಾರೆ. ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಅವರು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಸೇರಿದಂತೆ ವಿವಿಧೆಡೆ
ಫೇಮಸ್ ಯೂತ್ ಕ್ಲಬ್ ಮಹಿಳಾ ಮಂಡಲದ ವಾರ್ಷಿಕ ಮಹಾಸಭೆಯು ಸಂಸ್ಥೆ ಕಾರ್ಯಾಲಯದಲ್ಲಿ ನೆರವೇರಿತು. ನೂತನ ಅಧ್ಯಕ್ಷರಾಗಿ ಸತತ ಮೂರನೇ ವರ್ಷಕ್ಕೆ ಶ್ರೀಮತಿ ಪ್ರೇಮಲತಾ ಯೋಗೀಶ್ ರವರು ಅವಿರೋಧವಾಗಿ ಆಯ್ಕೆಯಾದರು.ಉಪಾಧ್ಯಕ್ಷರಾಗಿ ಅಮಿತಾ ದಿನಕರ್ ಸಾಲ್ಯಾನ್, ಕಾರ್ಯದರ್ಶಿಯಾಗಿ ಶ್ರೀಮತಿ ಕುಸುಮಾ ಎಚ್ ಕೋಟ್ಯಾನ್, ಕೋಶಾಧಿಕಾರಿಯಾಗಿ ಶ್ರೀಮತಿ ಇಂದಿರಾ ಸಂಜೀವ ಕರ್ಕೇರ,
ಸುರತ್ಕಲ್‌ನ ಸಸಿಹಿತ್ಲು ಬೀಚ್‌ನಲ್ಲಿ ರಾಷ್ಟ್ರೀಯ ಓಪನ್ ಸರ್ಫಿಂಗ್ ಚಾಂಪಿಯನ್‌ಶಿಪ್ ನಡೆಯುತ್ತಿದ್ದು, ಇಂದು ಫೈನಲ್‌ನಲ್ಲಿ ಸ್ಪರ್ಧಿಗಳು ಸೆಣೆಸಾಡಲಿದ್ದಾರೆ. ನಗರದ ಮಂತ್ರ ಸರ್ಫ್ ಕ್ಲಬ್ ಮತ್ತು ಸರ್ಫಿಂಗ್ ಸ್ವಾಮಿ ಫೌಂಡೇಷನ್ ಸಹಯೋಗದಲ್ಲಿ ಭಾರತ ಸರ್ಫಿಂಗ್ ಫೆಡರೇಷನ್ ಆಯೋಜಿಸಿರುವ ಚಾಂಪಿಯನ್‌ಷಿಪ್‌ನ ಎರಡನೇ ದಿನವೂ ತಮಿಳುನಾಡು ಸರ್ಫರ್‌ಗಳು ಪಾರಮ್ಯ ಮೆರೆದರು.
ಪುತ್ತೂರು: ಜೂ. 3 ರಂದು ನಡೆಯುವ ವಿಧಾನಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆಯುತ್ತಿದ್ದ ವಾರದ ಸಂತೆಯನ್ನು ರದ್ದು ಮಾಡಿ ಅಧಿಕಾರಿಗಳು ಆದೇಶ ಮಾಡಿದ್ದು ಈ ಆದೇಶವನ್ನು ರದ್ದು ಮಾಡಿ ಸಂತೆ ಎಂದಿನಂತೆ ಅದೇ ಜಾಗದಲ್ಲಿ ನಡೆಯಲಿದೆ ಎಂದು ಶಾಸಕರಾದ ಅಶೋಕ್ ರೈ ತಿಳಿಸಿದ್ದಾರೆ. ತಾಪಂ ಕಚೇರಿಯಲ್ಲಿ ಚುನಾವಣೆ ನಡೆಯಲಿದೆ. ಚುನಾವಣೆಯ
ದರೋಡೆಗೆ ಹೊಂಚು ಹಾಕಿ, ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸ್ಕಾರ್ಫಿಯೋ ಕಾರಿನಲ್ಲಿ ಸಂಚರಿಸುತ್ತಿದ್ದ ತಂಡವೊಂದನ್ನು ಕಾಪು ಪೊಲೀಸರು ಶನಿವಾರ ರಾತ್ರಿ ಬಂದಿಸಿದ್ದಾರೆ. ರಾ.ಹೆ.66ರ ಕೋತಲಕಟ್ಟೆ ಬಳಿ ಸ್ಕಾರ್ಪಿಯೋ ಕಾರಿಗೆ ತಡೆಯೊಡ್ಡಿದ ಪೊಲೀಸರು ಆರೋಪಿಗಳಾದ ಅಮಿತ್ ರಾಜ್, ಪ್ರಕಾಶ್ ಸುರತ್ಕಲ್, ವರುಣ್ ನೀರುಮಾರ್ಗ, ಕಾರ್ತಿಕ್ ಶೆಟ್ಟಿ ಸುರತ್ಕಲ್, ಅಭಿಷೇಕ್,
ಬ್ರಹ್ಮಾವರ: ಬ್ರಹ್ಮಾವರ ರೋಟರಿ ಕ್ಲಬ್, ಕೃಷಿ ವಿಜ್ಞಾನ ಕೇಂದ್ರ ಮತ್ತು ನಾನಾ ಸಂಘ ಸಂಸ್ಥೆಯವರ ಸಹಕಾರದಲ್ಲಿ ಎಸ್‌ಎಂಎಸ್ ಸಮುದಾಯ ಭವನದಲ್ಲಿ ಹಲಸು ಮತ್ತು ಹಣ್ಣು ಮೇಳಕ್ಕೆ ಚಾಲನೆ ನೀಡಲಾಯಿತು. ಹಲಸು ಮತ್ತು ಹಣ್ಣು ಮೇಳ 2024 ಕಾರ್ಯಕ್ರಮವನ್ನು ನಿಯೋಜಿತ ರೋಟರಿ ಜಿಲ್ಲಾ ಗವರ್ನರ್ ಬಿ ಎಂ ಭಟ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ನಿಸರ್ಗದತ್ತ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್(ರಿ) ಸುಳ್ಯ ತಾಲೂಕು ಬೆಳ್ಳಾರೆ ವಲಯದ ಐವ೯ನಾಡು ಒಕ್ಕೂಟದ ಜ್ಞಾನಶ್ರೀ ಸ್ವಸಹಾಯ ಸಂಘದ ಸದಸ್ಯರಾದ ಶ್ರೀಮತಿ ಭವಾನಿ ರವರಿಗೆ ಕಣ್ಣಿನ ಚಿಕಿತ್ಸೆಗಾಗಿ ಸಂಪೂರ್ಣ ಸುರಕ್ಷಾ ಚೆಕ್ ಮಂಜುರಾಗಿದ್ದು ವಿತರಣೆ ಮಾಡಲಾಯಿತು ಈ ಸಂದರ್ಭದಲ್ಲಿ ವಲಯ ಅಧ್ಯಕ್ಷರಾದ ಶ್ರೀಮತಿ ವೇದ ಎಚ್ ಶೆಟ್ಟಿ ನಿಕಟ ಪೂರ್ವ




























