ಮಂಗಳೂರು ಕೃಷಿಕರ ಸಹಕಾರಿ ಸಂಘ ಮಂಗಳೂರು ಇವರಿಂದ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದಲ್ಲಿ ಸಹಕಾರ ರತ್ನ ಡಾ. ಎಂ ಎನ್ ರಾಜೇಂದ್ರ ಕುಮಾರ್ ಇವರ ಸಹಕಾರದೊಂದಿಗೆ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ ನಡೆಯಲಿದೆ ಎಂದು ಮಾಸ್ ಲಿಮಿಟೆಡ್ ನ ಅಧ್ಯಕ್ಷ ಕೆ ಸೀತಾರಾಮ ರೈ ಸವಣೂರು ಹೇಳಿದರು. ಅವರು
Month: July 2024
ಎರ್ಮಾಳು-ಪಡುಬಿದ್ರಿ ಗಡಿಭಾಗ ರಾಷ್ಟ್ರೀಯ ಹೆದ್ದಾರಿ ೬೬ರ ಕಿರು ಸೇತುವೆ ಬಳಿ ದಿನನಿತ್ಯ ಅಪಘಾತಗಳು ಸಂಭವಿಸುತ್ತಿದ್ದು ಅಪಘಾತ ವಲಯವಾಗಿ ರೂಪುಗೊಳ್ಳುತ್ತಿದೆ. ಸೋಮವಾರ ರಾತ್ರಿ ಗೂಡ್ಸ್ ಟೆಂಪೊವೊಂದು ಹೆದ್ದಾರಿಯಲ್ಲಿ ಶೇಕರಣೆಗೊಂಡಿರುವ ನೀರಿನ ಮೇಲಿಂದ ಚಲಿಸಿ ರಸ್ತೆ ವಿಭಜಕವೇರಿ ಮಗುಚಿ ಬಿದ್ದಿದೆ. ಭಾನುವಾರ ರಾತ್ರಿ ಕಾರೊಂದು ಅದೇ ಪ್ರದೇಶದಲ್ಲಿ ಪಲ್ಟಿಯಾಗಿ
ಮೂಡುಬಿದಿರೆ: ವಿಧಾನಪರಿಷತ್ ಸದಸ್ಯರಾಗಿ ಎರಡನೇ ಅವಧಿಗೆ ಆಯ್ಕೆಯಾದ ಐವನ್ ಡಿಸೋಜ ಅವರಿಗೆ ಕೆಥೋಲಿಕ್ ಸಭಾ ಮೂಡುಬಿದಿರೆ ಘಟಕದ ವತಿಯಿಂದ ಮೂಡುಬಿದಿರೆ ಕೊರ್ಪುಸ್ ಕ್ರಿಸ್ತಿ ಚರ್ಚ್ ಸಭಾಂಗಣದಲ್ಲಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿದ ಐವನ್ ಡಿಸೋಜ ಮಾತನಾಡಿ, ನಾನು ಕಾಂಗ್ರೆಸ್ ಪಕ್ಷನಿಷ್ಠೆ ಯ ಬದ್ಧತೆಯಿಂದ ಕೆಲಸ ಮಾಡಿದ್ದು ತನ್ನ ಸೇವೆಯನ್ನು ಪರಿಗಣಿಸಿ ಎರಡನೇ
2011ನೇ ಇಸವಿಯಲ್ಲಿ ಇಡೀ ಕರ್ನಾಟಕದಲ್ಲಿ ಹಳ್ಳಿ ಹಳ್ಳಿಗೆ ಹೋಗಿ ಸುಮಾರು ಮೂರು ಲಕ್ಷ ಮನೆಗಳಿಗೆ ಸೋಲಾರ್ ದೀಪಗಳ ವ್ಯವಸ್ಥೆ ಮಾಡಿದ್ದೇವೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಧರ್ಮಸ್ಥಳದ ಅನ್ನಪೂರ್ಣ ಚಿತ್ರದಲ್ಲಿ ಸುಮಾರು ೫೦ ಲಕ್ಷ ವ್ಯತ್ಯಾಸದ ಸೆಲ್ಕ್ಕೋ ಫೌಂಡೇಶನ್ ಪ್ರಾಯೋಜತ್ವದಲ್ಲಿ ಅಳವಡಿಸಲಾದ ಉಚಿತ ಸೌರ ವಿದ್ಯುತ್
ಮಂಗಳೂರು: “ಜುಲೈ ೯ರಂದು ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಲಾವಿದರ ತಂಡ ಯಕ್ಷಗಾನ ಅಭಿಯಾನಕ್ಕಾಗಿ ಅಮೆರಿಕ ಪ್ರವಾಸ ಕೈಗೊಳ್ಳುತ್ತಿದೆ. ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಯುಎಸ್‌ಎ ಆಯೋಜನೆಯನ್ನು ಮಾಡುತ್ತಿದೆ. ಅಮೇರಿಕಾದ ೨೦ ರಾಜ್ಯಗಳ ಮುಖ್ಯ ನಗರಗಳಲ್ಲಿ ನಿಶ್ಚಯಿಸಿರುತ್ತಾರೆ” ಎಂದು ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್
ಎರ್ಮಾಳು-ಪಡುಬಿದ್ರಿ ಗಡಿಭಾಗ ರಾಷ್ಟ್ರೀಯ ಹೆದ್ದಾರಿ 66ರ ಕಿರು ಸೇತುವೆ ಬಳಿ ದಿನನಿತ್ಯ ಅಪಘಾತಗಳು ಸಂಭವಿಸುತ್ತಿದ್ದು ಅಪಘಾತ ವಲಯವಾಗಿ ರೂಪುಗೊಳ್ಳುತ್ತಿದೆ. ಸೋಮವಾರ ರಾತ್ರಿ ಗೂಡ್ಸ್ ಟೆಂಪೊವೊಂದು ಹೆದ್ದಾರಿಯಲ್ಲಿ ಶೇಕರಣೆಗೊಂಡಿರುವ ನೀರಿನ ಮೇಲಿಂದ ಚಲಿಸಿ ರಸ್ತೆ ವಿಭಜಕವೇರಿ ಮಗುಚಿ ಬಿದ್ದಿದೆ. ಭಾನುವಾರ ರಾತ್ರಿ ಕಾರೊಂದು ಅದೇ ಪ್ರದೇಶದಲ್ಲಿ ಪಲ್ಟಿಯಾಗಿ
ಉಳ್ಳಾಲ: ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪಾವೂರು ಮಲಾರು ಅಕ್ಷರನಗರ ನಿವಾಸಿ ವಿಶ್ವನಾಥ್ ಆಚಾರ್ಯ ಎಂಬವರ ಪುತ್ರ ಗಣೇಶ್ ಆಚಾರ್ಯ ( 27) ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಫಸ್ಟ್ ನ್ಯುರೋ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯಲು ಸಹಕರಿಸಿದ
ಭಾರತದಲ್ಲಿ ಓದು ಕಡೆಗಣಿಸಿ ಮದುವೆಗೆ ಹೆಚ್ಚು ವೆಚ್ಚ ಮಾಡಲಾಗುತ್ತಿದೆ ಎಂದು ಜಾಗತಿಕ ಬ್ರೋಕರೇಜ್ ಸಂಸ್ಥೆ ಜೆಫರಿಸ್ ವರದಿ ಮಾಡಿದೆ. ಭಾರತದಲ್ಲಿ ಚೀನಾ ಮತ್ತು ಇತರ ದೇಶಗಳಿಗಿಂತ ಹೆಚ್ಚು ವರುಷದಲ್ಲಿ ೮೦ ಲಕ್ಷದಿಂದ ಒಂದು ಕೋಟಿಯವರೆಗೆ ಮದುವೆಗಳು ನಡೆಯುತ್ತವೆ. ಭಾರತದ ಮದುವೆಯೊಂದಕ್ಕೆ ಸರಾಸರಿ ೧೨.೫೦ ಲಕ್ಷ ರೂಪಾಯಿ ಖರ್ಚಾಗುತ್ತದೆ. ಭಾರತದ ಮದುವೆ ಮಾರುಕಟ್ಟೆ
ಮುಂಗಾರಿನ ಮೊದಲ ಮಳೆಹನಿಯು ಭೂಮಿಯನ್ನು ಮುಟ್ಟುತ್ತಿದ್ದಂತೆಯೇ ನೆನಪುಗಳ ಪ್ರವಾಹ ನಮ್ಮನ್ನು ಆವರಿಸಿಕೊಳ್ಳುತ್ತದೆ. ನಮ್ಮಲ್ಲಿ ಅನೇಕರಿಗೆ ಮುಂಗಾರು ಮಳೆಯು ಶಾಲೆಯ ಮೊದಲ ದಿನವನ್ನು ನೆನಪಿಸುತ್ತದೆ, ಒದ್ದೆಯಾದ ಮಣ್ಣಿನ ಸಿಹಿ ಸುಗಂಧ, ಎಲ್ಲವೂ ಒಟ್ಟಾಗಿ ಹೊಸ ಆರಂಭದ ಉತ್ಸಾಹ. ಈ ವಾರ್ಷಿಕ ಆಚರಣೆಯು ನಮ್ಮನ್ನು ಬಾಲ್ಯಕ್ಕೆ ಸಂಪರ್ಕಿಸುವುದು ಮಾತ್ರವಲ್ಲದೆ ನಮ್ಮನ್ನು
ನೂತನವಾಗಿ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಗೊಂಡ ಐವನ್ ಡಿ’ಸೋಜಾ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ಮತ್ತು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮರ್ ಯು.ಹೆಚ್. ರವರನ್ನು ಮಂಗಳೂರಿನ ಎಂಸಿಸಿ ಬ್ಯಾಂಕ್ ವತಿಯಿಂದ ಸನ್ಮಾನಿಸಿ, ಶುಭ ಹಾರೈಸಲಾಯಿತು. ಈ ಸಂಧರ್ಭದಲ್ಲಿ ಎಂಸಿಸಿ ಬ್ಯಾಂಕಿನ


























