ಬ್ರಹ್ಮಾವರ :ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಇಲ್ಲಿ ಪದವಿಯ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಕಾರ್ಯಕ್ರಮವು ವಿದ್ಯಾಲಕ್ಷ್ಮೀ ಸಭಾಂಗಣದಲ್ಲಿ ನಡೆಯಿತು . ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಶ್ರೀ ನರೇಂದ್ರ ಕುಮಾರ್ ಕೋಟ ಶಿಕ್ಷಕರು ವಿವೇಕ ಬಾಲಕಿಯರ ಪ್ರೌಢಶಾಲೆ ಕೋಟ ಇವರ ಆಕರ್ಷಕ ಪ್ರೇರಕ ಭಾಷಣದಲ್ಲಿ ವಿದ್ಯಾರ್ಥಿಗಳನ್ನು ಮಾನಸಿಕ,
Month: August 2024
ಉಡುಪಿ: ಕೆನರಾ ಬ್ಯಾಂಕ್ ನಿವೃತ್ತ ಅಧಿಕಾರಿಗಳ ಸಂಘ, ಉಡುಪಿ ಘಟಕದ ಮಾಸಿಕಸಭೆಯು ಶ್ರೀ ಪ್ರದೀಪ ಭಕ್ತ ರವರ ಅಧ್ಯಕ್ಷತೆಯಲ್ಲಿ ಉಡುಪಿಯ ಸಿಂಡಿಕೇಟ್ ಟವರ್ಸ್ ನಲ್ಲಿ ಜರಗಿತು.ಶ್ರೀ ಯೋಗೇಶ್ ಭಟ್ ಹಾಗು ಶ್ರೀ ಮೋಹದಾಸ ನಾಯಕ್ ಮತ್ತು ಸದಸ್ಯರು, ಸಹಸದಸ್ಯರು ಉಪಸ್ಥಿತರಿದ್ದರು. ಜುಲೈ ತಿಂಗಳಲ್ಲಿ ಇಂದೋರ್ ನಲ್ಲಿ ಜರಗಿದ ನ್ಯಾಷನಲ್ ಪವರ್ ಲಿಫ್ಟಿಂಗ್
ಪಡುಬಿದ್ರಿ ಹಳೆಯ ಕೆ.ಇ.ಬಿ,ಬಸ್ ನಿಲ್ದಾಣದ ಹತ್ತಿರ ನೂತನ ರಾಜ್ ಹೋಮ್ ಸ್ಟೈಲ್ ಕಿಚನ್ ಎಂಬ ಮಾಂಸಾಹಾರಿ ಹಾಗೂ ಸಸ್ಯಾಹಾರಿ ಹೋಟೆಲ್ ಶುಭಾರಂಭ ಗೊಂಡಿದ್ದು, ಹೋಟೆಲ್ನಲ್ಲಿ ಬಕೆಟ್ ಬಿರಿಯಾನಿ, ಚಿಕನ್ ಸುಕ್ಕಾ,ಕೋರಿ ರೊಟ್ಟಿ, ನೀರು ದೋಸೆ,ಕಪ್ಪ ರೊಟ್ಟಿ ಹಾಗೂ ಮಾಂಸಾಹಾರಿ ಮತ್ತು ಸಸ್ಯಾಹಾರಿ ಊಟದ ವ್ಯವಸ್ಥೆಯು ನುರಿತ ಪಾಕ ತಜ್ಞರಿಂದ ಸುಚಿ ರುಚಿಕರವಾದ ವಿವಿಧ
ಪಡುಬಿದ್ರಿ ಶಾಖೆಯ ಎರಡನೇ ವರ್ಷಾಚರಣೆನೆಯ ಅಂಗವಾಗಿ ಪ್ರಿಯದರ್ಶಿನಿ ಕೋ-ಅಪರೇಟಿವ್ ಸೊಸೈಟಿ ನಿ. ಬಡ ಕುಟುಂಬಗಳ ಅಂಗವಿಕಲರಿಗೆ ಉಚಿತವಾಗಿ ವೀಲ್ ಚೆರ್ ಪಡುಬಿದ್ರಿ ಶಾಖೆಯಲ್ಲಿ ಸಾಂಕೇತಿಕವಾಗಿ ವಿತರಣೆ ನಡೆಸಿದ್ದು, ಮುಂದಿನ ದಿನದಲ್ಲಿ ಇದರ ಅಗತ್ಯ ವಿದ್ದವರು ಪಡುಬಿದ್ರಿ ಶಾಖೆಯನ್ನು ಸಂಪರ್ಕಿಸಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ಸಂಸ್ಥೆಯ ಅಧ್ಯಕ್ಷ ಎಚ್. ವಸಂತ
ಹಾಸನ ಜಿಲ್ಲೆ ಅರಕಲಗೂಡು ವಿಧಾನ ಸಭಾ ಕ್ಷೇತ್ರದ ಕೆ.ಪಿ.,ಸಿ.ಸಿ ಉಸ್ತುವಾರಿಯಾಗಿ ಕಾಂಗ್ರೆಸ್ ಮುಖಂಡ ಹಾಗೂ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ ಶಹೀದ್ ತೆಕ್ಕಿಲ್‌ರವರನ್ನು ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ನೇಮಕಗೊಳಿಸಿರುತ್ತಾರೆ. ಕ್ಷೆತ್ರದ ಉಸ್ತುವಾರಿ ಜವಾಬ್ದಾರಿ ವಹಿಸಿಕೊಂಡು ವಿಧಾನ ಸಭೆ ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆ ಸಂಬಂಧಿಸಿದಂತೆ
ಮಂಗಳೂರು: “ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದಲ್ಲಿ, ಪದವಿಪೂರ್ವ ವಿದ್ಯಾರ್ಥಿಗಳಿಗೆ ಒಂದು ದಿನದ ರಾಷ್ಟ್ರೀಯ ಮಟ್ಟದ ಪ್ರತಿಭಾ ಉತ್ಸವ ಅಲೋಶಿಯಸ್ ಫೆಸ್ಟ್ 2024 ಇದರ ಉದ್ಘಾಟನಾ ಸಮಾರಂಭವನ್ನು ಎಲ್.ಸಿ.ಆರ್.ಐ. ಸಭಾಂಗಣದಲ್ಲಿಶನಿವಾರ, ಆಗಸ್ಟ್ 31 ರಂದು ಬೆಳಗ್ಗೆ 9 ಗಂಟೆಗೆ ಆಯೋಜಿಸಲಾಗಿದೆ“ ಎಂದು ಕುಲಪತಿ ವಂ.ಡಾ.ಪ್ರವೀಣ್ ಮಾರ್ಟಿಸ್ ಎಸ್.ಜೆ.
ಮಂಗಳೂರು: “ಸೆ.12ಕ್ಕೆ ಬಹು ನಿರೀಕ್ಷಿತ ರಾನಿ ಕನ್ನಡ ಸಿನಿಮಾ ಬಿಡುಗಡೆಗೊಳ್ಳಲಿದೆ. ಆಕ್ಷನ್ ಜೊತೆಗೆ ಫ್ಯಾಮಿಲಿ ಒರಿಯೆಂಟೆಡ್ ಕಥಾನಕ ಇದರಲ್ಲಿದ್ದು ಪ್ರೇಕ್ಷಕರು ಸಿನಿಮಾ ಇಷ್ಟಪಡಲು ಬೇಕಾದ ಎಲ್ಲಾ ಅಂಶಗಳು ಸಿನಿಮಾದಲ್ಲಿ ಇರಲಿದೆ” ಎಂದು ಚಿತ್ರ ನಿರ್ದೇಶಕ ಗುರುತೇಜ್ ಶೆಟ್ಟಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. “ಸಿನಿಮಾದಲ್ಲಿ ಕನ್ನಡದ ಖ್ಯಾತ ನಟರಾದ
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಕೊಡಮಾಡುವ 2022 ಮತ್ತು 2023ನೇ ಸಾಲಿನ ‘ಗೌರವ ಪ್ರಶಸ್ತಿ’ಗೆ ಆರು ಮಂದಿ ಸಾಧಕರನ್ನು ಆಯ್ಕೆ ಮಾಡುವ ಪ್ರಕ್ರಿಯೆ ಪೂರ್ಣಗೊಂಡಿದೆ. 2022ನೇ ಸಾಲಿನಲ್ಲಿ ಹಂಝತುಲ್ಲಾಹ್ ಕುವೇಂಡ ಬೆಂಗಳೂರು (ಬ್ಯಾರಿ ಭಾಷೆ ಮತ್ತು ಸಂಘಟನೆ), ಮರಿಯಮ್ ಇಸ್ಮಾಈಲ್ ಉಳ್ಳಾಲ (ಬ್ಯಾರಿ ಸಾಹಿತ್ಯ) ಮತ್ತು ಎಂ.ಜಿ. ಶಾಹುಲ್ ಹಮೀದ್ ಗುರುಪುರ
ಹಿರಿಯ ರಂಗಕರ್ಮಿ, ನಿರೂಪಕ ಮತ್ತು ಚಿತ್ರ ಕಲಾವಿದ ಎಡ್ಡಿ ಸಿಕ್ವೇರಾ ಇವರ ಸಮಗ್ರ ರಂಗ ಕೃತಿಗಳ ಸಂಗ್ರಹ ‘ನವ್ ರಂಗ್’ ಶನಿವಾರ, ಆಗೋಸ್ತ್ 31 ರಂದು ಇಳಿಸಂಜೆ 6.00 ಕ್ಕೆ ಸಂತ ಅಲೋಶಿಯಸ್ ಕಾಲೇಜಿನ ಸಹೋದಯ ಸಭಾಂಗಣದಲ್ಲಿ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಉಪಕುಲಪತಿ ವಂ| ಡಾ| ಪ್ರವೀಣ್ ಮಾರ್ಟಿಸ್ ಬಿಡುಗಡೆ ಮಾಡಲಿರುವರು. ಮೈಕಲ್ ಡಿ ಸೊಜಾ ಟ್ರಸ್ಟ್
ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ನೇತೃತ್ವದಲ್ಲಿ ಕೆಸರಲ್ಲೊಂದು ದಿನ ಗಮ್ಮತ್ ಕಾರ್ಯಕ್ರಮವು ನೆಲ್ಯಾಡಿ ಬೈಲ್ & ಜೆ.ಎನ್.ಆರ್ ಹಾಲ್, ಯಡ್ತರೆ-ಬೈಂದೂರಿನಲ್ಲ ಅದ್ದೂರಿಯಾಗಿ ನಡೆಯಿತು. ಶಾಸಕ ಗುರುರಾಜ ಗಂಟಿಹೊಳೆ ಕಾರ್ಯಕ್ರಮನ ಉದ್ಘಾಟಿಸಿ ಮಾತನಾಡಿ, ಕುಂದಾಪ್ರ ಕನ್ನಡ ಕೇವಲ ಭಾಷೆಯಲ್ಲ ಅದು ಈ ನೆಲದ ಬದುಕು, ಸಂಸ್ಕೃತಿ ಆಚರಣೆಯ ಹೂರಣ. ಇದನ್ನು