ಇದೇ ಸೋಮವಾರದಿಂದ ವಿಮಾನಗಳಲ್ಲಿ ಬಾಂಬ್ ಇಟ್ಟಿರುವ ಬೆದರಿಕೆ ಕರೆಗಳು ಬರುತ್ತಿದ್ದು, ಕಳೆದ ೨೪ ಗಂಟೆಗಳಲ್ಲಿನ 3 ಸೇರಿ ಒಟ್ಟು ೩೫ಕ್ಕೂ ಹೆಚ್ಚು ಬಾಂಬ್ ಬೆದರಿಕೆ ಕಾರಣಕ್ಕೆ ವಿಮಾನಗಳನ್ನು ಬೇರೆಡೆ ತಿರುಗಿಸಿದೆ, ಇಲ್ಲವೇ ತುರ್ತಾಗಿ ಅಲ್ಲೇ ಕೆಳಕ್ಕೆ ಇಳಿಸಲಾಯಿತು. ಕಳೆದ 24 ಗಂಟೆಗಳಲ್ಲಿ ಮೂರು ಪ್ರಮುಖ ವಿಮಾನ ಯಾನಗಳು ತತ್ತರಿಸಿವೆ. ವಿಸ್ತಾರ ಸೇವೆಯ ಲಂಡನ್ ದಿಲ್ಲಿ
Month: October 2024
ಮಂಗಳೂರಿನ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿರುವ ಕೆಎಂಸಿ ಆಸ್ಪತ್ರೆ ವತಿಯಿಂದ ಸ್ತನ ಕ್ಯಾನ್ಸರ್ ಜಾಗೃತಿ ತಿಂಗಳನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸ್ತನ ಸ್ವಾಸ್ಥ್ಯ ಕೇಂದ್ರ ಆರಂಭಿಸಲಾಗಿದೆ ಎಂದು ಕೆಎಂಸಿ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ಆಂಕೋಲಾಜಿಸ್ಟ್ ಡಾ. ಹರೀಶ್ ಅವರು ಹೇಳಿದರು. ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ
ಉಳ್ಳಾಲ : ಕೊರಗಜ್ಜನ ಬಗ್ಗೆ ಕೇಳುತ್ತಾ ಬಂದಿದ್ದೇನೆ. ವಿಶೇಷ ಸ್ಥಳಕ್ಕೆ ಭೇಟಿ ನೀಡುವ ಉದ್ದೇಶದಿಂದ ಮಂಗಳೂರು ಶೂಟಿಂಗ್ ಇರುವ ಸಮಯದಲ್ಲಿ ಬಂದಿರುವೆನು. ಮುಂದಿನ ಪ್ರಾಜೆಕ್ಟ್ ಆಗಿ ಮಗಳಿಗಾಗಿಯೇ ಒಂದು ಚಿತ್ರ ತೆಗೀತಾ ಇದ್ದೇನೆ, ಸಿಟಿ ಲೈಫ್ಸ್ ಅನ್ನುವ ಶೀರ್ಷಿಕೆಯಡಿ ನಡೆಸುವ ಚಿತ್ರವನ್ನು ತಾನೇ ನಿರ್ದೇಶಿಸಲಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಅವರು
ಉಳ್ಳಾಲ: ಮನೆ ಅಂಗಳದಲ್ಲಿ ನಿಲ್ಲಿಸಿಡಲಾಗಿದ್ದ ಪೆಟ್ರೋಲ್ ಸ್ಕೂಟರ್ ಬೆಂಕಿಗೆ ಆಹುತಿಯಾದ ಘಟನೆ ಕುಂಪಲ ಸಮೀಪದ ವಿದ್ಯಾನಗರ ಎಂಬಲ್ಲಿ ತಡರಾತ್ರಿ ಸಂಭವಿಸಿದೆ. ಐಟಿಐ ವಿದ್ಯಾರ್ಥಿ ರಾಕೇಶ್ ಎಂಬವರಿಗೆ ಸೇರಿದ ಸ್ಕೂಟರ್ ಬೆಂಕಿಗೆ ಆಹುತಿಯಾಗಿದೆ. ಎರಡು ತಿಂಗಳ ಹಿಂದಷ್ಟೇ ಟಿವಿಎಸ್ ಎಂಟಾರ್ಕ್ ಸ್ಕೂಟರನ್ನು ರಾಕೇಶ್ ಖರೀದಿಸಿದ್ದು, ಮೊದಲ ತಿಂಗಳ ಸಾಲದ ಕಂತನ್ನು
ಪುತ್ತೂರು: ರಾಜ್ಯದಲ್ಲಿ 12ಲಕ್ಷ ಬಿಪಿಎಲ್ ಕಾರ್ಡ್‌ಗಳನ್ನು ಅನಧಿಕೃತ ಬಿಪಿಎಲ್ ಕಾರ್ಡ್‌ಗಳೆಂದು ಗುರುತಿಸಲಾಗಿದ್ದು, ಇವುಗಳನ್ನು ರದ್ದು ಮಾಡಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಿದ್ಧತೆ ನಡೆಸುತ್ತಿದೆ ಎಂದು ಗೊತ್ತಾಗಿದೆ. ಇದರ ವಿರುದ್ಧ ಬಿಜೆಪಿ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಲಿದೆ ಎಂದು ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ
ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ, ಗ್ರಾಮ ಪಂಚಾಯತ್ ಪಡುಪಣಂಬೂರು ಜಂಟಿ ಆಶ್ರಯದಲ್ಲಿ ಆಧಾರ್ ಸೇವಾ ಕೇಂದ್ರ ಮಂಗಳೂರು ಇವರ ಸಹಯೋಗದಲ್ಲಿ, ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ10ನೇ ತೋಕೂರು, ಹಳೆಯಂಗಡಿ ಪ್ರಾಯೋಜಕತ್ವದಲ್ಲಿ
ಬೈಂದೂರು: ಬೈಂದೂರು ಉತ್ಸವ ಕ್ಷೇತ್ರದ ಅಭಿವೃದ್ಧಿ ಅವಕಾಶಗಳ ಕಲ್ಪನೆಯಲ್ಲಿ ಕಂಡ ಕನಸು. ಒಂದೆ ಬಾರಿ ಎಲ್ಲವು ಸಾಕಾರಗೊಳಿಸುವ ತರಾತುರಿ ನಮ್ಮದಲ್ಲ ಬದಲಾಗಿ ಈ ವರ್ಷ ಆರಂಭವಾದರೆ ಹಂತ ಹಂತವಾಗಿ ಅವಕಾಶಗಳನ್ನು ಜೋಡಿಸುವ ಮೂಲಕ ನಿರಂತರ ಸಂಭ್ರಮಿಸಬೇಕೆನ್ನುವುದೇ ಬೈಂದೂರು ಉತ್ಸವದ ಮೂಲ ಧೈಯವಾಗಿದೆ ಎಂದು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಅವರು ಯಡ್ತರೆ
ಮಂಗಳೂರು: ಜಾರ್ಖಂಡ್‌ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಎಐಸಿಸಿಯ ಹಿರಿಯ ಸಮನ್ವಯಕಾರರನ್ನಾಗಿ ಕಾಂಗ್ರೆಸ್‌ನ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರನ್ನು ನೇಮಕ ಮಾಡಿ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಆದೇಶಿಸಿದೆ. ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ನಿರ್ದೇಶನದಂತೆ ಬಿ.ಕೆ. ಹರಿಪ್ರಸಾದ್,
ನಾಟೆಕಲ್ : ಬಸ್ -ಕಾರು ನಡುವೆ ಮುಖಾಮುಖಿ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿರುವ ಘಟನೆ ಕಲ್ಕಟ್ಟ ಸಮೀಪದ ತಿರುವಿನಲ್ಲಿ ಇಂದು ಸಂಜೆ ವೇಳೆ ಸಂಭವಿಸಿದೆ. ಆಸೀಫ್ ಕಲ್ಕಟ್ಟ ಇವರ ಬಲಗೈ, ಭುಜದ ಮೂಲೆಗಳು ಮುರಿತಕ್ಕೊಳಗಾಗಿದ್ದರೆ, ಅರಾಫತ್ ಇನೋಳಿ ಎಂಬವರ ಕಾಲಿನ ಮೂಳೆಗಳು ಮುರಿತಕ್ಕೊಳಗಾಗಿದೆ. ಉಳಿದಂತೆ ಚಾಲಕ ಅಝ್ಮಾನ್, ಹ್ಯಾರೀಸ್ ಕಲ್ಕಟ್ಟ
ಉಳ್ಳಾಲ: ಕುತ್ತಾರು ಅಜ್ಜನ ಕಟ್ಟೆಗೆ ಬಂದಾಗ ನೆಮ್ಮದಿಯಿದೆ, ನಂಬಿಕೆಯೂ ಇರುವುದರಿಂದ ಮಂಗಳೂರು ವ್ಯಾಪ್ತಿಗೆ ಬರುವಾಗ ಈ ಭಾಗಕ್ಕೆ ಭೇಟಿ ನೀಡುತ್ತಲಿರುವೆೆಂದು ಹ್ಯಾಟ್ರಿಕ್ ಹೀರೋ ಡಾ| ಶಿವರಾಜ್ ಕುಮಾರ್ ಹೇಳಿದ್ದಾರೆ.ಕುತ್ತಾರು ದೆಕ್ಕಾಡು ಕೊರಗಜ್ಜನ ಆದಿಸ್ಥಳಕ್ಕೆ ಪತ್ನಿ ಸಮೇತರಾಗಿ ಭೇಟಿ ನೀಡಿ ಅಜ್ಜನ ಕಟ್ಟೆಯಲ್ಲಿ ಪ್ರಾರ್ಥನೆ ಸಲ್ಲಿಸಿ ಬಳಿಕ ಮಾಧ್ಯಮದ ಜತೆಗೆ