Home 2024 November (Page 3)

ಬ್ರಹ್ಮಾವರ: ವಿದ್ಯಾಲಕ್ಷ್ಮೀ ಕಾಲೇಜಿನಲ್ಲಿ ಎಲೆವೆಂಶಿಯಾ 2ಕೆ24 ಫೆಸ್ಟ್

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಬಿ.ಸಿ.ಎ ವಿಭಾಗದ ವತಿಯಿಂದ ಎಲೆವೆಂಶಿಯಾ 2ಕೆ24 ಎಂಬ ಫೆಸ್ಟ್ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಶ್ರೀಮತಿ ಲಕ್ಷ್ಮೀ ಶೆಟ್ಟಿ ಎಚ್ .ಆರ್ ರೋಬೊಸಾಫ್ಟ್ ಉಡುಪಿ ಮತ್ತು ಸಮಾಜ ಸೇವಕ ಈಶ್ವರ್ ಮಲ್ಪೆ ಇವರು ಆಗಮಿಸಿದರು. ವಿದ್ಯಾರ್ಥಿಗಳಿಗೆ ಜೊತೆ ಮಾತನಾಡಿ ಬಿ.ಸಿ.ಎ

ಬೆಳ್ತಂಗಡಿ: ಪತ್ರಕರ್ತ ಭುವನೇಂದ್ರ ಪುದುವೆಟ್ಟು ವಿಧಿವಶ

ವಿಜಯವಾಣಿ, ಕರಾವಳಿ ಅಲೆ ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ಪತ್ರಕರ್ತರಾಗಿದ್ದ ಭುವನೇಂದ್ರ ಪುದುವೆಟ್ಟು(42ವ)ರವರು ನ.19ರಂದು ನಿಧನರಾಗಿದ್ದಾರೆ. ಪುದುವೆಟ್ಟು ಗ್ರಾಮದ ನಿವಾಸಿ ನಾರಾಯಣ ಪೂಜಾರಿ ಮತ್ತು ಮೋಹಿನಿ ದಂಪತಿಯ ಪುತ್ರರಾದ ಭುವನೇಂದ್ರ ಅವರಿಗೆ ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಅವರನ್ನು ಮೂಡಬಿದ್ರೆ ಆಳ್ವಾಸ್

ಎಸ್‌ಜಿಎಫ್‌ಐ ರಾಷ್ಟ್ರಮಟ್ಟದ ಸ್ಕೂಲ್ ಗೇಮ್ಸ್: ಈಜು ಸ್ಪರ್ಧೆಗೆ ಮಂಗಳಾ ಕ್ಲಬ್‌ನ 10 ಮಂದಿ ಆಯ್ಕೆ

ಇತ್ತೀಚೆಗೆ ಕರ್ನಾಟಕ ಶಿಕ್ಷಣ ಇಲಾಖೆ ವತಿಯಿಂದ ಬೆಂಗಳೂರಿನ ಬಸವನಗುಡಿಯಲ್ಲಿ ನಡೆದ ರಾಜ್ಯಮಟ್ಟದ ಹಾಗೂ ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಣ ಸಂಸ್ಥೆಯ ವತಿಯಿಂದ ಭೋಪಾಲ್‌ನಲ್ಲಿ ನಡೆದ ರಾಷ್ಟçಮಟ್ಟದ ಈಜು ಸ್ಪರ್ಧೆಯಲ್ಲಿ ಮಂಗಳೂರಿನ ವಿವಿಧ ಶಾಲೆಗಳಲ್ಲಿ ಕಲಿಯುತ್ತಿರುವ ಕ್ಲಬ್‌ನ ಸದಸ್ಯರಾದ ಚಿಂತನ್ ಎಸ್. ಶೆಟ್ಟಿ, 2 ಚಿನ್ನ, 3 ಬೆಳ್ಳಿ. ಗ್ಯಾನ್ ಡಿ 1 ಬೆಳ್ಳಿ, 1

ಮೂಡುಬಿದಿರೆ: ಶ್ರೀಕ್ಷೇತ್ರ ಪುತ್ತಿಗೆಯಲ್ಲಿ ಪುನ‌ರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆ

ಮೂಡುಬಿದಿರೆ: ಇಲ್ಲಿನ ಚೌಟರ ಅರಮನೆಯ ಆಡಳಿತಕ್ಕೆ ಒಳಪಟ್ಟ ಪುತ್ತಿಗೆ ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನ ಪುನ‌ರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಫೆ.28ರಿಂದ ಮಾರ್ಚ್ 7ರವರೆಗೆ ಧಾರ್ಮಿಕ ಕಾರ್ಯಕ್ರಮ, ಮಾರ್ಚ್ 6ರಂದು ಬ್ರಹ್ಮಕಲಶೋತ್ಸವ‌‌ ನಡೆಸುವುದೆಂದು ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.ಭಾನುವಾರ ಸಾಯಂಕಾಲ ದೇವಳದ ಆವರಣದಲ್ಲಿ ನಡೆದ ಸಭೆಯ ಮೊದಲು

ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿ: ಎಸ್‌ಜೆಇಸಿ ಮಹಿಳಾ ತಂಡಕ್ಕೆ ರನ್ನರ್ಸ್ ಅಪ್ ಟ್ರೋಫಿ

ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜು (ಎಸ್.ಜೆ.ಇ.ಸಿ) ಮಹಿಳಾ ವಾಲಿಬಾಲ್ ತಂಡವು 12 ಮತ್ತು13 ನವೆಂಬರ್ 2024 ರಂದು ಎಜಿಎಂಆರ್ಸಿಇ ವರೂರು ಹುಬ್ಬಳ್ಳಿಯಲ್ಲಿ ನಡೆದ ವಿಟಿಯು ರಾಜ್ಯ ಮಟ್ಟದ ಮಹಿಳಾವಾಲಿಬಾಲ್ ಪಂದ್ಯಾವಳಿಯಲ್ಲಿ ರನ್ನರ್ಸ್ ಅಪ್ ಟ್ರೋಫಿಯನ್ನು ಪಡೆದುಕೊಂಡಿತು. ದೈಹಿಕ ಶಿಕ್ಷಣ ನಿರ್ದೇಶಕಿ(ಪಿಇಡಿ) ವನೀಷಾ ವಿ ರೋಡ್ರಿಗಸ್ ಮತ್ತು ಎಸ್.ಜೆ.ಇ.ಸಿ ವಾಲಿಬಾಲ್

ಮೂಡುಬಿದಿರೆ: ರಾಜ್ಯಮಟ್ಟದ ಅಂತರ್ ಕಾಲೇಜು ವೇಯ್ಟ್ ಲಿಫ್ಟಿಂಗ್ : ಯೆನೆಪೋಯ ಕಾಲೇಜ್ ತಂಡ ಚಾಂಪಿಯನ್

ಮೂಡುಬಿದಿರೆ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ನಡೆದ ರಾಜ್ಯ ಮಟ್ಟದ ಅಂತರ್ ಕಾಲೇಜು ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಮಹಿಳೆಯರ ವಿಭಾಗದಲ್ಲಿ ತೋಡಾರಿನ ಯೆನೆಪೋಯ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು 2 ಚಿನ್ನ ಮತ್ತು 2 ಬೆಳ್ಳಿಯ ಪದಕದೊಂದಿಗೆ ತಂಡ ಚಾoಪಿಯನ್ ಪ್ರಶಸ್ತಿ ಪಡೆದುಕೊಂಡಿದೆ. ಪುರುಷರ ವಿಭಾಗದಲ್ಲಿ 1 ಚಿನ್ನದ ಪದಕ,1 ಬೆಳ್ಳಿಯ ಪದಕ,

ಪ್ರಾಥಮಿಕ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ – ಆಳ್ವಾಸ್ ಶಾಲೆಗೆ 11 ಪದಕದೊಂದಿಗೆ ತಂಡ ಪ್ರಶಸ್ತಿ

ಮೂಡುಬಿದಿರೆ : ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಉಪನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಇಲಾಖೆ ಶಿವಮೊಗ್ಗ ಜಿಲ್ಲೆ, ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ 14 ವರ್ಷ ವಯೋಮಿತಿಯ ಪ್ರಾಥಮಿಕ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್

ಉಚ್ಚಿಲ ಕ್ಷೇತ್ರಕ್ಕೆ ಹೈಕೋರ್ಟ್ ಜಡ್ಜ್ ವಿಶ್ವಜಿತ್ ಶೆಟ್ಟಿ ಭೇಟಿ

ಹೈಕೋರ್ಟ್ ಜಡ್ಜ್ ವಿಶ್ವಜಿತ್ ಶೆಟ್ಟಿ ಅವರು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿದರು. ದೇವಳದ ವತಿಯಿಂದ ಪೂರ್ಣ ಕುಂಭದೊಂದಿಗೆ ಬರಮಾಡಿಕೊಳ್ಳಲಾಯಿತು. ನಾಡೋಜ ಡಾ. ಜಿ. ಶಂಕರ್ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರ ಅಧ್ಯಕ್ಷರಾದ ಶ್ರೀ ಗಿರಿಧರ್ ಸುವರ್ಣ, ಶ್ರೀ ಮನೋಹರ್ ಶೆಟ್ಟಿ ’ ಸಾಯಿರಾಧ’, ಸಂತೋಷ್ ಶೆಟ್ಟಿ

ಮೂಡುಬಿದಿರೆಯಲ್ಲಿ 45 ಎಕ್ರೆ ಜಾಗ ವಕ್ಫ್ ಗೆ ಮೀಸಲು ಬಿಜೆಪಿಯಿಂದ ಸುಳ್ಳು ಸುದ್ಧಿ – ಅರುಣ್ ಶೆಟ್ಟಿ ಆರೋಪ

ಮೂಡುಬಿದಿರೆ ತಾಲೂಕಿನ ಪಡುಕೊಣಾಜೆ ಗ್ರಾಮದಲ್ಲಿ ಸುಮಾರು 45 ಎಕ್ರೆ ಜಾಗವನ್ನು ಸರಕಾರ ವಕ್ಫ್ ಗೆ ಮೀಸಲಿಟ್ಟಿದೆ ಎಂದು ಬಿಜೆಪಿಯು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ಧಿ ಹಬ್ಬಿಸಿ ಸಾರ್ವಜನಿಕವಾಗಿ ಅಶಾಂತಿ ಸೃಷ್ಟಿಸುವ ಹುನ್ನಾರ ನಡೆಸುತ್ತಿದೆ ಎಂದು ಮೂಡುಬಿದಿರೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ ಅವರು ಆರೋಪಿಸಿದ್ದಾರೆ.

ಬಂಟ್ವಾಳ: ಪ್ರೊ. ಡಾ. ಶಿವಪ್ರಸಾದ್. ಕೆ ಅವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ

ಬಂಟ್ವಾಳ: ವಿವಿಧ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಗೈದ ಸಾಧಕರಿಗೆ ನೀಡುವ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಯನ್ನು ವೈದ್ಯಕೀಯ ಕ್ಷೇತ್ರದ ಸಾಧನೆಗಾಗಿ ದೇರಳಕಟ್ಟೆಯ ಯೆನಪೊಯ ಹೋಮಿಯೋಪತಿ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲ ಮತ್ತು ಡೀನ್ ಪ್ರೊ. ಡಾ.ಶಿವಪ್ರಸಾದ್ ಕೆ. ಅವರಿಗೆ ನೀಡಿ ಗೌರವಿಸಲಾಯಿತು. ಜಿ.ಪಂ. ಮಾಜಿ ಉಪಾಧ್ಯಕ್ಷ ಎಂ. ತುಂಗಪ್ಪ ಬಂಗೇರ ಅವರ