Home 2024 November (Page 6)

ಕೆದಂಬಾಡಿ ಗ್ರಾ.ಪಂ ಉಪಚುನಾವಣೆ – ಎಸ್‌ಡಿಪಿಐ ಬೆಂಬಲಿತ ಅಭ್ಯರ್ಥಿ ರಫೀಕ್ ನಂಜೆ ನಾಮಪತ್ರ ಸಲ್ಲಿಕೆ

ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯತ್‌ನ ೪ನೇ ವಾರ್ಡ್‌ನ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ನ.೨೩ ರಂದು ನಡೆಯಲಿದ್ದು ಎಸ್‌ಡಿಪಿಐ ಬೆಂಬಲಿತ ಅಭ್ಯರ್ಥಿಯಾಗಿ ಅಬ್ದುಲ್ ರಫೀಕ್ ನಂಜೆ ನ.೧೧ರಂದು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಹಾಶಿರ್ ಹಾಜಿ ನಂಜೆ, ತಾಜುದ್ದೀನ್ ತಿಂಗಳಾಡಿ, ಅಲ್ತಾಫ್ ಟಿ, ನಾರಾಯಣ, ಲತೀಫ್, ಜುನೈದ್ ಮತ್ತಿತರರು ಉಪಸ್ಥಿತರಿದ್ದರು.

ಕೆದಂಬಾಡಿ ಗ್ರಾಪಂ ಉಪ ಚುನಾವಣೆ – ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮೆಲ್ವಿನ್ ಮೊಂತೆರೋ ನಾಮಪತ್ರ ಸಲ್ಲಿಕೆ

ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯತ್‌ನ ೪ನೇ ವಾರ್ಡ್‌ನ ತೆರವಾದ ಸದಸ್ಯ ಸ್ಥಾನಕ್ಕೆ ಉಪ ಚುನಾವಣೆಯು ನ.23 ರಂದು ನಡೆಯಲಿದ್ದು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಮೆಲ್ವಿನ್ ಮೊಂತೆರೋರವರು ನ.11 ರಂದು ಬೆಳಿಗ್ಗೆ ಸಹಾಯಕ ಚುನಾವಣಾ ಅಧಿಕಾರಿ ಕೃಷ್ಣಪ್ರಸಾದ್‌ರವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಗ್ರಾಪಂ ಅಭಿವೃದ್ದಿ ಅಧಿಕಾರಿ ಅಜಿತ್ ಜಿ.ಕೆ

ಪುತ್ತೂರು: ಅರಿಯಡ್ಕ ಗ್ರಾ. ಪಂ ಉಪಚುನಾವಣೆ – ಬಿಜೆಪಿ ಬೆಂಬಲಿತ ಹರೀಶ್ ಎ.ಕೆ ಮಾಡೂರು ನಾಮಪತ್ರ ಸಲ್ಲಿಕೆ

ಪುತ್ತೂರು : ಪುತ್ತೂರು ತಾಲ್ಲೂಕು ಅರಿಯಡ್ಕ ಗ್ರಾಮ ಪಂಚಾಯತ್ ನ ಮಾಡೂರು 2 ನೇ ವಾರ್ಡ್ ನಲ್ಲಿ ಪ.ಜಾತಿಗೆ ಮೀಸಲಿರಿಸಿದ ಸ್ಥಾನದಿಂದ ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿ ಚುನಾಯಿತರಾಗಿದ್ದ ಶಂಕರ ಮಾಡಂದೂರು ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದ್ದು, ನ.11ರಂದು ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಹರೀಶ್ ಎ.ಕೆ ಮಾಡ್ಯೂರು ನಾಮಪತ್ರ ಚುನಾವಣಾ

ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ರಕ್ತದಾನ ಶಿಬಿರ

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಹಾಗೂ ಕುಂದಾಪುರ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು. ಕುಂದಾಪುರ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಜಯಕರ ಶೆಟ್ಟಿ ಮತ್ತು ವಿದ್ಯಾಲಕ್ಷೀ ಸಮೂಹ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ ಕಾರ್ಯಕ್ರಮ ಉದ್ಘಾಟಿಸಿದರು. ರಕ್ತದಾನ ಶಿಬಿರದಲ್ಲಿ

ಮಂಜೇಶ್ವರ: ಕುಖ್ಯಾತ ಕಳ್ಳರ ತಂಡದ ಸೆರೆ: ಠಾಣಾಧಿಕಾರಿ ಇ ಅನೂಪ್ ನೇತೃತ್ವದಲ್ಲಿ ಕಾರ್ಯಾಚರಣೆ

ಮಂಜೇಶ್ವರ : ಮಂಜೇಶ್ವರ ಠಾಣಾಧಿಕಾರಿ ಇ ಅನೂಪ್ ರವರ ನೇತೃತ್ವದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಭಾನುವಾರ ಮುಂಜಾನೆ ಮಜೀರ್ಪಳ್ಳದಲ್ಲಿ ಕುಖ್ಯಾತ ಕಳ್ಳರ ತಂಡವೊಂದನ್ನು ಸೆರೆ ಹಿಡಿಯಲಾಗಿದೆ. ಪೆಟ್ರೋಲಿಂಗ್ ನಡೆಸುತ್ತಿರುವ ಮಧ್ಯೆ ಕಾರೊಂದನ್ನು ತಡೆದು ತಪಾಸಣೆ ನಡೆಸುತ್ತಿರುವ ಮಧ್ಯೆ ಕಳ್ಳರ ತಂಡ ಸೆರೆಯಾಗಿದೆ.ಉಳ್ಳಾಲದ ಫೈಸಲ್, ತುಮಕೂರಿನ ಸಯ್ಯದ್ ಅಮಾನ್

ಮುಲ್ಕಿ: ಪತ್ನಿ, ಮಗುವನ್ನು ಹತ್ಯೆಗೈದು ಪತಿ ಆತ್ಮಹತ್ಯೆ

ಮುಲ್ಕಿ ಠಾಣಾ ವ್ಯಾಪ್ತಿಯ ಪಕ್ಷಿಕೆರೆ ಸಮೀಪದ ಬಹು‌ಮಹಡಿ ಕಟ್ಟಡದಲ್ಲಿ ವಾಸವಿದ್ಧ ವ್ಯಕ್ತಿನೋರ್ವ ಪತ್ನಿ.ಮಗುವನ್ನು ಹತ್ಯೆಗೈದು ತಾನೂ ರೈಲಿನಡಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಡಿದ್ದಾನೆ.ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಪಕ್ಷಿಕೆರೆ ಸ್ಧಳೀಯ ನಿವಾಸಿ ಕಾರ್ತಿಕ್ ಭಟ್ (32) ಎಂದು ಗುರುತಿಸಲಾಗಿದೆ.ಪತ್ನಿ ಪ್ರಿಯಾಂಕ (28) ಮಗು ಹೃದಯ್ (4) ಹತ್ಯೆಗೀಡಾದ

‘ಚಿಕ್ಕಮ್ಮ’ನ ಸರ ಪಡೆದು ನಾಪತ್ತೆಯಾಗಿದ್ದವ ಮೂಡುಬಿದಿರೆ ಪೊಲೀಸರ ವಶಕ್ಕೆ

ಮೂಡುಬಿದಿರೆ: ಕಳೆದ ಮೂರು ತಿಂಗಳ ಹಿಂದೆ ಅಶ್ವತ್ಥಪುರದಲ್ಲಿರುವ ತನ್ನ ಮಗಳ ಮನೆಗೆ ಹೋಗಲೆಂದು ನಾರಾವಿಯಿಂದ ಬಂದಿದ್ದ ಮಹಿಳೆಯೋರ್ವರೊಂದಿಗೆ ಪರಿಚಿತನಂತೆ ನಟಿಸಿ ಆಕೆಯ ಕೈಯಿಂದ ಚಿನ್ನದ ಸರ ಕೊಂಡೊಯ್ದು ವಾಪಾಸು ಬಾರದೆ ತಪ್ಪಿಸಿಕೊಂಡಿದ್ದ ಕಳ್ಳನನ್ನು ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ನೇತೃತ್ವ ಪೊಲೀಸರ ತಂಡವು ಬಂಧಿಸುವಲ್ಲಿ ಯಶಸ್ವಿಯಾಗಿದೆ.ಬಂಟ್ವಾಳ

ಬೈಂದೂರು ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ

ಧರ್ಮಶ್ರೀ ರಿಲೀಫ್ ಫೌಂಡೇಶನ್ ಮಹಾರಾಷ್ಟ್ರ ಹಾಗೂ ಕರ್ನಾಟಕ ವತಿಯಿಂದ ಬೈಂದೂರು ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಧರ್ಮಶ್ರೀ ರಿಲೀಫ್ ಫೌಂಡೇಶನ್ ಕರ್ನಾಟಕ ಹಾಗೂ ಮಹಾರಾಷ್ಟ್ರ ಸಂಸ್ಥೆ ವತಿಯಿಂದ ಇಂದು ಬೈಂದೂರು ನಿಲ್ದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನಿರ್ಮಿಸಿದ ತಂಗುದಾಣವನ್ನು ಕೊಂಕಣ ರೈಲ್ವೆಯ ತರಬೇತಿ ಮತ್ತು

ಮೂಡುಬಿದಿರೆ : 15 ನೇ ವರ್ಷದ ಪಣಪಿಲ ಜಯ-ವಿಜಯ ಜೋಡುಕರೆ ಕಂಬಳಕ್ಕೆ ಅದ್ದೂರಿಯ ಚಾಲನೆ

ಮೂಡುಬಿದಿರೆ ತಾಲೂಕಿನ ಪಣಪಿಲ ಜಯ-ವಿಜಯ ಜೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ನಡೆಯುವ 15ನೇ ವರ್ಷದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳಕ್ಕೆ ಪಣಪಿಲ ಅರಮನೆಯ ವಿಮಲ್ ಕುಮಾರ್ ಶೆಟ್ಟಿ ಶನಿವಾರ ಚಾಲನೆ ನೀಡಿದರು. ಕಂಬಳ ಸಮಿತಿ ಗೌರವಾಧ್ಯಕ್ಷ, ಶಾಸಕ ಉಮಾನಾಥ್ ಎ. ಕೋಟ್ಯಾನ್ ಬಿಜೆಪಿ ದಕ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮಾಜಿ ಅಧ್ಯಕ್ಷ ಸುದರ್ಶನ್ ಎಂ. ನಂದೊಟ್ಟು

ಬಿ.ಸಿ.ರೋಡಿನಲ್ಲಿ ಕನ್ನಡ ರಥಕ್ಕೆ ಸಂಭ್ರಮದ ಸ್ವಾಗತ

ಕನ್ನಡ ಭಾಷೆ, ಸಂಸ್ಕೃತಿ ಉಳಿಸುವ ನಿಟ್ಟಿನಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು, ಈ ಕುರಿತು ಎಲ್ಲರೂ ಪಾಲ್ಗೊಳ್ಳಬೇಕು ಎಂಬ ನಿಟ್ಟಿನಲ್ಲಿ ಕನ್ನಡ ಜ್ಯೋತಿ ರಥ ನಾಡಿನಾದ್ಯಂತ ಸಂಚರಿಸುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಡಾ. ಎಂ.ಪಿ.ಶ್ರೀನಾಥ್ ಹೇಳಿದರು. ಬಿ.ಸಿ.ರೋಡಿನ ಮೇಲ್ಸೇತುವೆ ಬಳಿ ಕನ್ನಡ ಜ್ಯೋತಿ