Home 2024 November (Page 8)

ಕಸಾಪ ಸುಳ್ಯದಿಂದ ಅತ್ತ್ಯುತ್ತಮ ಶಾಲೆ ಪ್ರಶಸ್ತಿ ಪಡೆದ ಶಾಲೆಗೆ ಗೌರವಾರ್ಪಣೆ

ಕನ್ನಡ ರಾಜ್ಯೋತ್ಸವ- ಸಾಹಿತ್ಯ ಸಂಭ್ರಮ ಪ್ರಯುಕ್ತ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗು ಸುವಿಚಾರ ಸಾಹಿತ್ಯ ವೇದಿಕೆ ವತಿಯಿಂದ ಕರ್ನಾಟಕ ರಾಜ್ಯದಲ್ಲಿ ಮಲೆನಾಡ ಗಾಂಧಿ ದಿ. ಗೋವಿಂದೇಗೌಡ ಸ್ಮರಣಾರ್ಥ ನೀಡುವ ಅತ್ತ್ಯುತ್ತಮ ಶಾಲೆ ಪುರಸ್ಕಾರ ಪಡೆದ ಸ. ಊ. ಹಿ ಪ್ರಾ ಶಾಲೆಕೋಲ್ಚಾರು ಇದರ ಶಾಲಾಭಿವ್ರದ್ದಿ ಸಮಿತಿ ಸದಸ್ಯರನ್ನು ಹಾಗೂ ಶಿಕ್ಷಕರನ್ನು ಕೋಲ್ಚಾರು

ಸುಬ್ರಮಣ್ಯ: ಆಂಜನೇಯ ದೇವಸ್ಥಾನ ಕಳ್ಳತನ ಪ್ರಕರಣ – ಆರೋಪಿ ಬಂಧನ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಒಳಪಟ್ಟ ಸ್ಥಳೀಯ ಅಭಯ ಆಂಜನೇಯ ಗುಡಿ ದೇವಸ್ಥಾನದಲ್ಲಿ ಕಳವಾಗಿರುವ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾದ 24 ಗಂಟೆಯೊಳಗೆ ಕಳ್ಳನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಧಾರವಾಡ ಮೂಲದ ವೀರಣ್ಣ ಗೌಡ (26ವ) ಕಳ್ಳತನ ಪ್ರಕರಣದಲ್ಲಿ ಬಂಧಿತನಾದ ಆರೋಪಿ.ದೇಗುಲದ ಪಾರ್ಕಿಂಗ್ ಜಾಗದಲ್ಲಿ

ಸುಳ್ಯ: ಕನ್ನಡ ರಾಜ್ಯೋತ್ಸವ ಸಾಹಿತ್ಯ ಸಂಭ್ರಮ

ಕನ್ನಡ ಸಾಹಿತ್ಯ ಸಂಸ್ಕ್ರತಿ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸಿ ಮುಂದಿನ ಜನಾಂಗಕ್ಕೆ ಕೊಂಡೊಯ್ಯುವ ಮಹತ್ತರ ಜವಬ್ದಾರಿ ನಮ್ಮೆಲ್ಲಾ ಕನ್ನಡಿಗರ ಮೇಲಿದೆ ಎಂದು ಜನಪದ ಸಂಶೋಧಕ, ಸಾಹಿತಿ ಡಾ. ಸುಂದರ ಕೇನಾಜೆ ಇವರು ಸುಳ್ಯ ತಾಲುಕು ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ಹೋಬಳಿ ಘಟಕ ಹಾಗು ಸಂಧ್ಯಾರಶ್ಮಿ ಸಾಹಿತ್ಯ ಸಂಘ ನಡೆಸಿದ ಕನ್ನಡ ರಾಜ್ಯೋತ್ಸವ ಸಾಹಿತ್ಯ

ಮಂಜಣ್ಣ ಸೇವಾ ಬಿಗ್ರೇಡ್ ಸಂಸ್ಥೆಯ ಪದಾಧಿಕಾರಿಗಳ ಆಯ್ಕೆ

ಮಂಜಣ್ಣ ಸೇವಾ ಬ್ರಿಗೇಡ್ ಟ್ರಸ್ಟ್ (ರಿ) ಮಂಗಳೂರು ಸಂಸ್ಥೆಯ ಮುಂದಾಲತ್ವದಲ್ಲಿ ಲೋಕ ಕಲ್ಯಾಣಕ್ಕಾಗಿ ಕಷ್ಟ ಕಾರ್ಪಣ್ಯಗಳ ನಿವಾರಣೆಗೆ ಪರಮ ಪಾದದಿಂದ ಮೂಲ ಪಾಡದೆಡೆಗೆ ಸುಭಿಜ್ಞಾ ಸಮಾಜದ ಗುರಿಯೊಂದಿಗೆ ನಡೆಯುವ 6ನೇ ವರ್ಷದ ಭಕ್ತ ಜನರ ಭಕ್ತಿ ಧರ್ಮದ ನಡೆ ಪಾದಯಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಚಿತ್ರಾಪುರ ಶ್ರೀ

ಕುಂದಾಪುರ: ದಲಿತ ಸಂಘರ್ಷ ಸಮಿತಿ ನಾಡ ಶಾಖೆ ಪುನರ್ ರಚನೆ,ಜನಶಕ್ತಿ ಸಮಾವೇಶ

ಕುಂದಾಪುರ: ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಸಮಿತಿ ವತಿಯಿಂದ ನಾಡ (ಪಡುಕೋಣೆ) ಶಾಖೆ ಪುನರ್‍ರಚನೆ,ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಜನಶಕ್ತಿ ಸಮಾವೇಶದಲ್ಲಿ ನಾಡ ಗ್ರಾಮ ಪಂಂಚಾಯಿತಿ ಸಭಾಭವನದಲ್ಲಿ ನಡೆಯಿತು. ಗಾಯಕ ರವಿ ಬನ್ನಾಡಿ ತಮ್ಮ ಕಂಠ ಸಿರಿ ಮೂಲಕ ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಟ್ಟರು.ಜಿಲ್ಲಾ ಸಂಘಟನಾ ಸಂಚಾಲಕ ಸುರೆಶ

ಕರಾವಳಿ ಹುಡುಗರ ಕರ್ಮ ವೆಬ್ ಸೀರೀಸ್ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ

ಮೊಟ್ಟ ಮೊದಲ ಬಾರಿಗೆ ಕರಾವಳಿಯ ಯುವಕರ ತಂಡ ಹೊಸತನದ ಆಯಾಮವನ್ನು ಸೃಷ್ಟಿ ಮಾಡಲು ನೈಜ್ಯ ಆಧಾರಿತ ಕಥೆಯನ್ನು ವೆಬ್ ಸೀರೀಸ್ ಮೂಲಕ ಹೇಳಲು ಹೊರಟಿದೆ. ದೀಪಾವಳಿಯ ಪ್ರಯುಕ್ತ ಇದರ ಪಸ್ಟ್ ಲುಕ್ ಪೋಸ್ಟರ್ ಅನ್ನು ಇಂದು ನಟ – ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ ಬಿಡುಗಡೆ ಮಾಡಿ ಯುವಕರ ತಂಡಕ್ಕೆ ಶುಭ ಹಾರೈಸಿದ್ದಾರೆ. ಕರಾವಳಿ ಭಾಗದಲ್ಲಿ ಸೋಶಿಯಲ್ ಮೀಡಿಯಾ ಸ್ಟಾರ್

ಬಲಿಷ್ಠ ಸೌಹಾರ್ದ ಸಂಘಟನೆಯಿಂದ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ : ರಾಮ್ ಪ್ರಸಾದ್

ಸಂಘೇ ಶಕ್ತಿ ಕಲವ್ ಯುಗೇ ಕಲಿಯುಗದಲ್ಲಿ ಸಂಘಶಕ್ತಿಯಿಂದ ಸರ್ವವೂ ಸಾಧ್ಯ. ಬಲಿಷ್ಠ ಸೌಹಾರ್ದ ಸಂಘಟನೆಯಿಂದ ಸ್ವಾಸ್ಥ್ಯ ಸಮಾಜ ನಿರ್ಮಾಣವಾಗುತ್ತದೆ ಎಂಬುದಕ್ಕೆ ಇಲ್ಲಿನ ಭಜನಾ ಮಂದಿರ ,ಮಾತೃ ಮಂಡಳಿ, ಯುವ ಸಂಘಟನೆ, ಯಕ್ಷಗಾನ ಸಂಘಟನೆ, ಮಂದಿರ ಟ್ರಸ್ಟ್ ಒಂದು ಉದಾಹರಣೆ ಎಂದು ಖ್ಯಾತ ನ್ಯಾಯವಾದಿ ಶ್ರೀ ರಾಮ್ ಪ್ರಸಾದ್ ಇವರು, ಶ್ರೀ ಧರ್ಮಶಾಸ್ತ್ರ ಮಂದಿರ ಟ್ರಸ್ಟ್( ರಿ)

ಕಡಬ: ಅಪಘಾತ ನಡೆದ ಸ್ಥಳವನ್ನು ಬಿಟ್ಟು ಕದಲದ ಕೋಳಿ

ಕಡಬ: ಕೋಡಿಂಬಾಳ ಸಮೀಪದ ಪುಳಿಕುಕ್ಕು ಮುರಚೆಡವು ಬಳಿ ಚಲಿಸುತ್ತಿದ್ದ ಸ್ಕೂಟಿಯ ಮೇಲೆ ದೂಪದ ಮರ ಬಿದ್ದು ಎಡಮಂಗಲ ಗ್ರಾಮದ ದೇವಸ್ಯ ನಿವಾಸಿ ಸೀತಾರಾಮ ಗೌಡ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದು ಎರಡು ದಿನ ಕಳೆದರೂ ಅವರು ಸ್ಕೂಟಿಯಲ್ಲಿ ಕೊಂಡೊಯ್ಯುತ್ತಿದ್ದ ಕೋಳಿ ಮಾತ್ರ ಘಟನೆ ನಡೆದ ಸ್ಥಳವನ್ನು ಬಿದ್ದು ಕದಲಿಲ್ಲ. ಸೀತಾರಾಮ ಅವರು ದೀಪಾವಳಿ ಪ್ರಯುಕ್ತ ಎಡಮಂಗಲದ

ಮಂಗಳೂರು: ಶ್ರೀ ರಾಮಕೃಷ್ಣ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಸಮೀಪದಲ್ಲಿರುವ ಶ್ರೀ ರಾಮಕೃಷ್ಣ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಿದರು. ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಶಿಕ್ಷಕಿ ಶಶಿಕಲಾ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಸಾಂಸ್ಕೃತಿಕ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಸಂಸ್ಥೆಯ ಪ್ರಾಂಶುಪಾಲೆ ಡಾ. ಅನುಸೂಯಾ ರೈ, ಉಪಪ್ರಾಂಶುಪಾಲರು

ಪುತ್ತೂರು : ಮಹಿಳೆಯ ತಲೆಬುರುಡೆ ಮತ್ತು ಎಲುಬುಗಳು ಪತ್ತೆ

ಪುತ್ತೂರು ತಾಲ್ಲೂಕು ಕುಂಬ್ರದ ಒಳಮೊಗ್ರು ಗ್ರಾಮದ ಉರ್ವದಲ್ಲಿ ತಲೆಬುರುಡೆ ಮತ್ತು ಎಲುಬುಗಳು ಪತ್ತೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಶಂಕೆ. ಪುತ್ತೂರು: ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ತಲೆ ಬುರುಡೆ ಹಾಗೂ ಎಲುಬುಗಳು ಒಳಮೊಗ್ರು ಗ್ರಾಮದ ಉರ್ವದಲ್ಲಿ ನ.3ರಂದು ಪತ್ತೆಯಾಗಿದೆ. ಉರ್ವ ನಿವಾಸಿ ಸಂಜೀವ ಎಂಬವರ ಪತ್ನಿ ನಳಿನಿ ಎಂಬಾಕೆ ತನ್ನ ಮನೆಯ ಎದುರಿನ