Home 2024 November (Page 9)

ಮೂಡುಬಿದಿರೆ: ಸಿಪಿಐಎಂನ ತಾಲೂಕು ಸಮ್ಮೇಳನ

ಮೂಡುಬಿದಿರೆ: ಕೇಂದ್ರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಅಮೆರಿಕ ಸಾಮ್ರಾಜ್ಯಶಾಹಿಯ ಅಡಿಯಾಳು ಆಗಬಾರದು ಎಂದು ಸಿಪಿಐಎಂನ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಕೆ ಯಾದವ್ ಶೆಟ್ಟಿ ಹೇಳಿದರು. ಅವರು ಭಾನುವಾರ ಸಮಾಜ ಮಂದಿರದಲ್ಲಿ ನಡೆದ ಸಿಪಿಐಎಂ ಮೂಡುಬಿದಿರೆ ತಾಲೂಕು ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.ಪ್ಯಾಲೆಸ್ತೀನ್ ನಾಗರಿಕರನ್ನು

ಉದ್ಯಾವರ : ಲಾರಿಗೆ ಟೂರಿಸ್ಟ್ ವಾಹನ ಡಿಕ್ಕಿ: ಪ್ರವಾಸಿಗರಿಗೆ ಗಾಯ

ರಾಷ್ಟೀಯ ಹೆದ್ದಾರಿ 66ರ ಇಕ್ಕೆಲಲ್ಲಿ ನಿಂತಿದ್ದ ಲಾರಿಗೆ ಟೂರಿಸ್ಟ್ ವಾಹನ ಡಿಕ್ಕಿ ಹೊಡೆದು ಪ್ರವಾಸಿಗರು ಗಾಯಗೊಂಡ ದುರ್ಘಟನೆ ಇಂದು ಮುಂಜಾನೆ ಉದ್ಯಾವರ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ. ಕೊಲ್ಲೂರಿನತ್ತ ತೆರಳುತ್ತಿದ್ದ ಹೊರ ರಾಜ್ಯದ ಟೂರಿಸ್ಟ ವಾಹನವು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದ್ದು, ಮಹಿಳೆಯರೂ

ಟ್ಯಾಂಕರ್ ಬೈಕ್ ಗೆ ಡಿಕ್ಕಿ – ಬೈಕ್ ಸವಾರ ಮೃತ್ಯು

ಟ್ಯಾಂಕರ್ ಬೈಕ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ ಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಕೊಪ್ಪಲಂಗಡಿ ಬಳಿ ನಡೆದಿದೆ. ಮಂಗಳೂರುನಿಂದ ಉಡುಪಿ ಕಡೆ ಹೋಗತ್ತಿದ್ದ ಟ್ಯಾಂಕರ್ ಅದೇ ದಿಕ್ಕಿನಲ್ಲಿ ಹೋಗುತ್ತಿದ್ದ ಬೈಕ್ ನ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಗಂಭೀರ ಗಾಯಗೊಂಡು ಮೃತ ಪಟ್ಟಿದ್ದು ಹರೀಶ್ ಕುಮಾರ್(45) ಮೃತ ದುರ್ದೈವಿ. ಟ್ಯಾಂಕರ್ ಚಾಲಕನ

ಕಿನ್ನಿಗೋಳಿ : ಹುಲ್ಲು ಕತ್ತರಿಸುತ್ತಿದ್ದ ವ್ಯಕ್ತಿಯ ಮೇಲೆ ಚಿರತೆ ದಾಳಿ

ಕಿನ್ನಿಗೋಳಿ ಸಮೀಪದ ಎಳತ್ತೂರು ದೇವಸ್ಧಾನದ ದೇವರ ಗುಂಡಿ ಸಂಕದ ಬಳಿ ಚಿರತೆಯೊಂದು ಹುಲ್ಲು ಕತ್ತರಿಸುತ್ತಿದ್ದ ವ್ಯಕ್ತಿಯೋರ್ವರ ಮೇಲೆ ದಾಳಿ‌ ನಡೆಸಿದ್ದು ಗಂಭೀರ ಗಾಯಗೊಂಡ ವ್ಯಕ್ತಿ ಕಟೀಲು ಆಸ್ಪತ್ರೆಗೆ ದಾಖಲಾಗಿದ್ದಾರೆ.ಗಾಯಗೊಂಡವರನ್ನು ಸ್ಧಳೀಯ ನಿವಾಸಿ ಲಿಗೋರಿ (58) ಎಂದು ಗುರುತಿಸಲಾಗಿದೆ.ಗಾಯಾಳು ಲಿಗೋರಿ ಹೈನುಗಾರರಾಗಿದ್ದು ದನಗಳಿಗೆ ಮೇವು ತರಲು ಹೋದಾಗ ಈ

ಸೂರಜ್ ಪದವಿ ಪೂರ್ವ ಕಾಲೇಜು ಮತ್ತು ಜ್ಞಾನದೀಪ ಶಾಲೆ, ಮುಡಿಪು ಇಲ್ಲಿ ಕನ್ನಡ ರಾಜ್ಯೋತ್ಸವ

ದಿನಾಂಕ ಒಂದು 1-11-2024 ಶುಕ್ರವಾರದಂದು ಸೂರಜ್ ಪದವಿ ಪೂರ್ವ ಕಾಲೇಜು ಮತ್ತು ಜ್ಞಾನದೀಪ ಶಾಲೆ, ಮುಡಿಪು ಇಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು ಕನ್ನಡ ಭಾಷಾ ಉಪನ್ಯಾಸಕಿಯಾದ ಪ್ರತಿಕ್ಷ ಇವರು ಸ್ವಾಗತಿಸಿದರು ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು ನಂತರ ಧ್ವಜಾರೋಹಣವನ್ನು ಅಧ್ಯಕ್ಷರಾದ ಡಾ.ಮಂಜುನಾಥ್. ಎಸ್ .ರೇವಣ್ಕರ್ ನಡೆಸಿದರು

ಮೂಡುಬಿದಿರೆ : ಮಹಿಳೆ ಆತ್ಮಹತ್ಯೆ

ಮೂಡುಬಿದಿರೆ : ಎರಡು ವರ್ಷಗಳ ಹಿಂದೆ ಪತಿಯನ್ನು ಕಳೆದುಕೊಂಡಿರುವ ಮಹಿಳೆಯೋರ್ವರು ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇಮಾರಿನಲ್ಲಿ ಶುಕ್ರವಾರ ಬೆಳಿಗ್ಗೆ ತಿಳಿದು ಬಂದಿದೆ.ಪಾಲಡ್ಕ ಗ್ರಾ.ಪಂ.ವ್ಯಾಪ್ತಿಯ ಕೇಮಾರು ನಡಿಹಿಲ್ಲು ನಿವಾಸಿ ಪ್ರಮೀಳಾ (36ವ)ಅವರು ಮಾಡಿಕೊಂಡ ಮಹಿಳೆ. ಈಕೆ ಗಂಡನನ್ನು ಕಳೆದುಕೊಂಡ ಮೇಲೆ ಒಬ್ಬಂಟಿಯಾಗಿ ಜೀವನ