Home 2024 (Page 133)

ಡ್ರೋನ್ ಮೂಲಕ ರೈತರ ಕಣ್ಣೀರು ತರಿಸಿದ ಸಂಶೋಧನೆ

ದಿಲ್ಲಿಗೆ ಪ್ರತಿಭಟನೆ ಮಾಡಲು ಬಂದ ರೈತರಿಗೆ ಗೃಹ ಮಂತ್ರಿ ಅಮಿತ್ ಶಾ ನಿರ್ವಹಣೆಯ ಪೊಲೀಸ್ರು ನೀವು ಊಟ ಕೊಟ್ರೆ ನಾವು ಲಾಠಿ ಬೀಸ್ತೀವಿ ಎಂದಿದ್ದಾರೆ. ಕೊಟ್ಟ ಊಟಕ್ಕೆ ನ್ಯಾಯ ಬೆಲೆ ಕೇಳಿದರೆ ಡ್ರೋಣ್ ಮೂಲಕ ಹೊಗೆ ಬಾಂಬು ಸಿಡಿಸಿ ಕಣ್ಣೀರು ತರಿಸ್ತೀವಿ ಎಂದೂ ಹೊಸ ಸಂಶೋಧನೆ ಮಾಡಿ ತೋರಿಸಿದ್ದಾರೆ. ಗದ್ದೆಯಲ್ಲಿ ಇರಬೇಕಾದವರು ದಿಲ್ಲಿಗೆ ಬಂದ್ರೆ ನಾವು ಎಲ್ಲಿಗೆ

ಉಳ್ಳಾಲ: ಸಿಪಿಐಎಂ ಹಿರಿಯ ಮುಖಂಡ ನಾರಾಯಣ ತಲಪಾಡಿ ನಿಧನ

ಉಳ್ಳಾಲ: ಸಿಪಿಐಎಂ ಪಕ್ಷದ ಹಿರಿಯ ಮುಖಂಡ ತಲಪಾಡಿ ನಾರ್ಲ ನಿವಾಸಿ ನಾರಾಯಣ ತಲಪಾಡಿ( 68) ಹೃದಯಾಘಾತದಿಂದ ಇಂದು ನಿಧನ ಹೊಂದಿದರು. ಪಕ್ಷದ ಚಟುವಟಿಕೆ ನಿಮಿತ್ತ ಉಪ್ಪಳದ ಮುಖಂಡರೊಬ್ಬರ ಮನೆಗೆ ತೆರಳಿ ವಾಪಸ್ಸಾಗುವಾಗ ಹೃದಯಾಘಾತ ಉಂಟಾಗಿದೆ.ಇವರು ಸಿಪಿಐಎಂ ಉಳ್ಳಾಲ ವಲಯ ಸಮಿತಿ ಸದಸ್ಯರು, ದಲಿತ ಹಕ್ಕುಗಳ ಹೋರಾಟ ಸಮಿತಿ ಜಿಲ್ಲಾ ಸದಸ್ಯರು, ಕೋಟೆಕಾರು ಸರ್ಕಲ್ ಬೀಡಿ

ಮಂಜೇಶ್ವರ : ಸಿಪಿಐ ಕಾಸರಗೋಡು ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಬಿ.ವಿ.ರಾಜನ್ ನಿಧನ

ಮಂಜೇಶ್ವರ : ಸಿಪಿಐ ಕಾಸರಗೋಡು ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಬಿ.ವಿ.ರಾಜನ್ ನಿಧನರಾದರು. ಮಂಜೇಶ್ವರ ಪಂಚಾಯತ್‌ನ ವತಿಯಿಂದ ನಡೆದ ಶುಚಿತ್ವ ಮಿಷನ್‌ನ ಸಭೆಯಲ್ಲಿ ಭಾಗವಹಿಸಿ ಮನೆಗೆ ಮರಳುತ್ತಿರುವ ಮಧ್ಯೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮಂಜೇಶ್ವರದ ರಾಜಕೀಯ ವಲಯದಲ್ಲಿ ಬಿ.ವಿ.ರಾಜನ್ ವಿಶೇಷ ವ್ಯಕ್ತಿತ್ವದೊಂದಿಗೆ ಗುರುತಿಸಿದವರು. ಈ ಪ್ರದೇಶದಲ್ಲಿ

ಪುತ್ತೂರು: ವ್ಯಕ್ತಿ ನಾಪತ್ತೆ

ಪುತ್ತೂರು: ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ದೇವರಗುಂಡ ಎಂಬಲ್ಲಿನ ನಿವಾಸಿ ಸೇಸಪ್ಪ ಗೌಡ(62) ಕಳೆದ 5 ದಿನಗಳ ಹಿಂದೆ ಪುತ್ತೂರಿನಿಂದ ಕಾಣೆಯಾಗಿದ್ದಾರೆ ಎಂದು ಅವರ ಪುತ್ರ ಲೋಕೇಶ್ ದೇವರಗುಂಡ ಎಂಬವರು ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದಾರೆ.ಪುತ್ತೂರು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಿಂದ ಔಷಧಿ ಪಡೆದುಕೊಂಡು ಅಲ್ಲಿಂದ ತೆರಳಿದ ಅವರು ತಮ್ಮ ಮನೆಗೆ

“ಅನೈತಿಕತೆಯಲ್ಲಿ ನೈತಿಕತೆಯ ಹುಡುಕಾಟ”

ತಮಿಳುನಾಡು ವಿಧಾನ ಸಭೆಯ ಸಭಾಪತಿ ಎಂ. ಅಪ್ಪಾವು ಅವರು ಅಲ್ಲಿನ ರಾಜ್ಯಪಾಲ ಆರ್. ಎನ್. ರವಿಯವರನ್ನು ಗೋಡ್ಸೆಯ ಪೂಜೆ ಮಾಡುವ ಮನುಷ್ಯ ಎಂದು ಜರಿದಿದ್ದಾರೆ. ಸಂಘ ಪರಿವಾರದ ಹಿನ್ನೆಲೆಯಿಂದ ಬಂದ ರವಿ ರಾಜ್ಯಪಾಲರ ಕರ್ತವ್ಯಕ್ಕಿಂತ ಅಪ್ಪಾವು ಹೇಳಿದಂತೆ ಗೋಡ್ಸೆ ನಿಷ್ಠೆ ಮತ್ತು ಬಿಜೆಪಿಯೇತರ ಸರಕಾರಗಳ ವಿರುದ್ಧ ಅತಿ ಕೆಟ್ಟದಾಗಿ ನಡೆದುಕೊಂಡ ದಾಖಲೆ ಮಾಡಿದ್ದಾರೆ.

“ಬಾಯಿ, ಮುಖ ಮತ್ತು ದವಡೆ ಶಸ್ತ್ರ ಚಿಕಿತ್ಸಕರ ದಿನ – ಫೆಬ್ರವರಿ 13”

ದಂತ ವೈದ್ಯಕೀಯ ಕ್ಷೇತ್ರ ಎನ್ನುವುದು ವೈದ್ಯಕೀಯ ಶಾಸ್ತ್ರದ ಒಂದು ಅವಿಭಾಜ್ಯ ಅಂಗ. ಪ್ರಾಥಮಿಕವಾಗಿ ದಂತ ವೈದ್ಯಕೀಯ ಪದವಿ (B.D.S) ಪಡೆದ ಬಳಿಕ ಸುಮಾರು ಒಂಭತ್ತು ವಿಭಾಗಗಳಲ್ಲಿ ಉನ್ನತ ವ್ಯಾಸಂಗ ಅಥವಾ ಸ್ನಾತಕೋತರ ಪದವಿ (M.D.S) ಪಡೆಯುವ ಅವಕಾಶÀವಿದೆ. ಇದರಲ್ಲಿ ಒಂದು ಶಸ್ತ್ರ ಚಿಕಿತ್ಸೆಗೆ ಸಂಬಂಧಿಸಿದ ಸ್ನಾತಕೋತ್ತರ ಪದವಿಯನ್ನು ಬಾಯಿ, ಮುಖ ಮತ್ತು ದವಡೆ

ಅಪಸ್ಮಾರ ಮತ್ತು ಅಪನಂಬಿಕೆಗಳು

ವಿಶ್ವ ಅಪಸ್ಮಾರ ಜಾಗೃತಿ ದಿನ – ಫೆಬ್ರವರಿ 12 ಪ್ರತಿ ವರ್ಷ ವಿಶ್ವದಾದ್ಯಂತ ಫೆಬ್ರವರಿ ತಿಂಗಳ ಎರಡನೇ ಸೋಮವಾರದಂದು “ಅಂತರಾಷ್ಟ್ರೀಯ ಅಪಸ್ಮಾರ ಜಾಗೃತಿ ದಿನ” ಆಚರಿಸುತ್ತಾರೆ ಮತ್ತು ಅಪಸ್ಮಾರ ರೋಗದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಸಲಾಗುತ್ತದೆ. ಜಗತಿನಾದ್ಯಂತ ಸರಿಸುಮಾರು 65 ಮಿಲಿಯನ್ ಮಂದಿ ಈ ಅಪಸ್ಮಾರ ಖಾಯಿಲೆಯಿಂದ ಬಳಲುತ್ತಿದ್ದು, ಈ ಖಾಯಿಲೆ

ಮಂಗಳೂರು ರಥೋತ್ಸವ ಪ್ರಾರಂಭ

ಮಂಗಳೂರು : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಇತಿಹಾಸ ಪ್ರಸಿದ್ಧ ಮಂಗಳೂರು ರಥೋತ್ಸವ ಪ್ರಯುಕ್ತ ದೇವಸ್ಥಾನದಲ್ಲಿ ಇಂದು ಸೋಮವಾರ ಧ್ವಜಾರೋಹಣ ಮೂಲಕ ವಿದ್ಯುಕ್ತವಾಗಿ ಪ್ರಾರಂಭವಾಯಿತು . ರಥೋತ್ಸವ ಪ್ರಯುಕ್ತ ಇಂದು ಬೆಳಿಗ್ಗೆ ಮಹಾ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡು ಶ್ರೀ ದೇವರು ಯಜ್ಞಕ್ಕೆ ಚಿತ್ತೈಸಿದರು ಬಳಿಕ ಯಜ್ಞದಲ್ಲಿ ಲಘು ಪೂರ್ಣಾಹುತಿ

ಮಾಣಿ : ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್‌ನ ವಾರ್ಷಿಕ ಕಾರ್ಯಕ್ರಮ, ಪದಗ್ರಹಣ ಸಮಾರಂಭ

ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್ (ರಿ) ಇದರ ವಾರ್ಷಿಕ ಕಾರ್ಯಕ್ರಮ ಹಾಗೂ ಪದಗ್ರಹಣ ಸಮಾರಂಭವು ಪೆರ್ಲಾಪು ಪ್ರಾಥಾಮಿಕ ಶಾಲಾ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣಕಾರರಾಗಿ ನಿವೃತ್ತ ಪ್ರಾಂಶುಪಾಲರಾದ ಎ ಕೃಷ್ಣಪ್ಪ ಪೂಜಾರಿ ಮಾತನಾಡಿ, ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿ, ಅವರಲ್ಲಿ ನೈತಿಕ ಗುಣಮಟ್ಟವನ್ನು ಬೆಳೆಸಿ,ಬೇರೆ ಯಾವುದೇ ಆಸ್ತಿಮಾಡಿ

ಸಂಸತ್ತಿನಲ್ಲಿ ಹಿರಿಯ ನಾಗರಿಕರ ಪರ ಮಾತಾದ ಜಯಾ ಬಚ್ಚನ್

ಭಾರತದ 65 ವಯಸ್ಸು ಮೀರಿದ ಹಿರಿಯ ನಾಗರಿಕರ ಸಂಖ್ಯೆಯು 40% ಮುಟ್ಟಿದ್ದು ಯುವ ಸಮುದಾಯದ ಪ್ರಮಾಣವನ್ನು ಮೀರಿಸಿದೆ. ಭಾರತದ ಹಿರಿಯರ ಸಂಖ್ಯೆಯು 55 ಕೋಟಿಗೂ ಹೆಚ್ಚು ಸುದ್ದಿ. ಅತ್ತ ಸಂಸತ್ತಿನಲ್ಲಿ ಸಮಾಜವಾದಿ ಪಕ್ಷದ ಜಯಾ ಬಚ್ಚನ್ ಮುಖ್ಯವಾದ ವಿಷಯವನ್ನು ಎತ್ತಿ, ಹಿರಿಯ ನಾಗರಿಕರನ್ನು ದಯಮಾಡಿ ಕೊಂದುಬಿಡಿ. ಸರ್ಕಾರ ಎಲ್ಲ 65 ಪ್ರಾಯ ದಾಟಿದ ಹಿರಿಯರನ್ನು ಕೊಲ್ಲಬೇಕು.